alex Certify ಶ್ರೀಗಂಧ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತ್ವಚೆ ‘ಸೌಂದರ್ಯ’ ಹೆಚ್ಚಲು ಫಾಲೋ ಮಾಡಿ ಈ ಟಿಪ್ಸ್

ತ್ವಚೆಗೆ ಯಾವ ವಸ್ತುವನ್ನು ಬಳಸುವುದಾದರೂ ನಾವು ಎರಡೆರಡು ಬಾರಿ ಅಲೋಚಿಸಿ ನಿರ್ಧರಿಸುತ್ತೇವೆ. ಯಾವ ಅಡ್ಡ ಪರಿಣಾಮವನ್ನೂ ಬೀರದ ಒಂದಷ್ಟು ವಸ್ತುಗಳು ನಮ್ಮ ಅಡುಗೆ ಮನೆಯಲ್ಲೇ ಇರುತ್ತವೆ. ಅವುಗಳ ಬಗ್ಗೆ Read more…

ತಲೆನೋವಿನಿಂದ ಬೇಸತ್ತಿದ್ದೀರಾ..…? ಇಲ್ಲಿದೆ ನೋಡಿ ಮದ್ದು

ವಿಪರೀತ ಕೆಲಸದೊತ್ತಡ, ಧಾವಂತದ ಬದುಕು ಅನಿರೀಕ್ಷಿತ ತಲೆನೋವನ್ನು ತಂದಿಡುತ್ತದೆ. ಮನೆ ಮದ್ದುಗಳ ಮೂಲಕ ತಲೆ ನೋವಿನ ಪ್ರಮಾಣವನ್ನು ಕೊಂಚ ಕಡಿಮೆ ಮಾಡಿಕೊಳ್ಳಬಹುದು. ಜಾಕಾಯಿ ಪುಡಿಯನ್ನು ಬಿಸಿ ನೀರಿನಲ್ಲಿ ಕಲಸಿ Read more…

ತ್ವಚೆಯ ಸರ್ವ ಸಮಸ್ಯೆ ನಿವಾರಕ ಶ್ರೀಗಂಧ

ಹಲವು ಚರ್ಮ ರೋಗಗಳಿಗೆ ಶ್ರೀಗಂಧ ಮದ್ದು. ದೇವಸ್ಥಾನಗಳಲ್ಲಿ ಪ್ರಸಾದವೆಂದು ಕೊಡುವ ಸುವಾಸನಾ ಭರಿತ ಶ್ರೀ ಗಂಧದಲ್ಲಿ ಹಲವು ರೀತಿಯ ಪ್ರಯೋಜನಗಳಿವೆ. ದಿನನಿತ್ಯ ಇದನ್ನು ತೇದು ಮುಖಕ್ಕೆ ಹಚ್ಚಿಕೊಂಡರೆ ಕಾಂತಿಯುತ Read more…

ಮಕ್ಕಳ ಮುಖದ ‘ಕಾಂತಿ’ ಹೆಚ್ಚಿಸಲು ಇದನ್ನೊಮ್ಮೆ ಟ್ರೈ ಮಾಡಿ

ಮಕ್ಕಳ ತ್ವಚೆ ತುಂಬಾ ಸೂಕ್ಷ್ಮವಾಗಿರುತ್ತದೆ. ಯಾವುದ್ಯಾವುದೋ ಕೆಮಿಕಲ್ ಯುಕ್ತ ಕ್ರೀಂ, ಲೋಷನ್ ಗಳನ್ನು ಅವರ ತ್ವಚೆಗೆ ಹಚ್ಚುವ ಬದಲು ಮನೆಯಲ್ಲಿನ ಸಿಗುವ ವಸ್ತುಗಳನ್ನು ಉಪಯೋಗಿಸಿ ಅವರ ತ್ವಚೆಯನ್ನು ನಳನಳಿಸುವಂತೆ Read more…

ರಾತ್ರಿ ಸಂಗಾತಿ ಜೊತೆ ಸುಂದರ ಕ್ಷಣ ಕಳೆಯಬೇಕೆಂದ್ರೆ ಬಳಸಿ ಈ ಸುಗಂದ ದ್ರವ್ಯ

ಸಂಗಾತಿ ಜೊತೆ ವಿಶೇಷ ಪ್ರಯೋಗಕ್ಕೆ ಮುಂದಾಗಿದ್ದರೆ ಇದನ್ನೊಮ್ಮೆ ಓದಿ. ಸೆಕ್ಸ್ ಲೈಫ್ ನಲ್ಲಿ ಬದಲಾವಣೆ ಇಲ್ಲದೆ ಹೋದ್ರೆ ಜೀವನ ಬೋರಾಗಲು ಶುರುವಾಗುತ್ತದೆ. ಸೆಕ್ಸ್ ನಲ್ಲಿ ಹೊಸ ಪ್ರಯೋಗ ನಡೆದಾಗಲೇ Read more…

ಬೇಸಿಗೆಯಲ್ಲಿ ʼಬೆವರು ಗುಳ್ಳೆʼಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಬೇಸಿಗೆ ಬಂದೇ ಬಿಟ್ಟಿದೆ. ಬೇಸಿಗೆಯಲ್ಲಿ ಬೆವರು ಗುಳ್ಳೆಗಳಿಂದ ಸಾಮಾನ್ಯವಾಗಿ ಎಲ್ಲರೂ ಕಿರಿಕಿರಿ ಅನುಭವಿಸ್ತಾರೆ. ಅದರಲ್ಲೂ ಮಕ್ಕಳಲ್ಲಿ ಈ ಸಮಸ್ಯೆ ಅಧಿಕ. ಹಾಗಾಗಿ ಸ್ನಾನದ ನಂತರ ಮಕ್ಕಳಿಗೆ ಪೌಡರ್ ಹಚ್ಚಲು Read more…

ಶಿವರಾತ್ರಿಯಂದು ಶಿವನಿಗೆ ಅರ್ಪಿಸಿ ಈ ಒಂದು ‘ವಸ್ತು’

ಶಿವನ ಆರಾಧನೆಯಲ್ಲಿ ಬಿಲ್ವಪತ್ರೆ ವಿಶೇಷ ಪ್ರಾಮುಖ್ಯತೆ ಹೊಂದಿದೆ. ಪ್ರತಿ ದಿನ ಶಿವನಿಗೆ ಬಿಲ್ವಪತ್ರೆ ಅರ್ಪಿಸಲು ಸಾಧ್ಯವಾಗದವರು ಶ್ರಾವಣ ಅಥವಾ ಪ್ರದೋಷದ ದಿನದಂದು ಅರ್ಪಿಸಬಹುದು. ಬಿಲ್ವಪತ್ರೆಯನ್ನು ಶಿವನಿಗೆ ಅರ್ಪಿಸುವುದ್ರಿಂದ ಸದ್ಗುಣ Read more…

ನವರಾತ್ರಿ ಪೂಜೆ ಕೈಗೊಳ್ಳುವ ಮುನ್ನ ನೆನಪಿನಲ್ಲಿಡಿ ಈ ಪ್ರಮುಖ ಅಂಶ

ನವರಾತ್ರಿ ಹಬ್ಬದ ಸಂಭ್ರಮ ಈಗಾಗಲೇ ಆರಂಭವಾಗಿದೆ. ಒಂಬತ್ತು ದಿನಗಳ ಕಾಲ ವಿವಿಧ ರೂಪದಲ್ಲಿ ದೇವಿಯನ್ನು ಆರಾಧಿಸಲಾಗುತ್ತದೆ. ಒಂದೊಂದು ದಿನವೂ ದೇವಿಯ ಒಂದೊಂದು ರೂಪವನ್ನು ಆರಾಧಿಸಲಾಗುತ್ತದೆ. ಪೂಜೆಗೆ ಕಲಶವನ್ನು ಸ್ಥಾಪನೆ Read more…

ಶಿವನ ಅನುಗ್ರಹ ಪಡೆಯಲು ಶಿವರಾತ್ರಿಯಂದು ಈ ವಸ್ತುಗಳನ್ನು ದಾನ ಮಾಡಿ

ದಾನ ಮಾಡಿದರೆ ದೇವರ ಅನುಗ್ರಹ ದೊರೆಯುತ್ತದೆ. ಇದರಿಂದ ಜೀವನದಲ್ಲಿರುವ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ತಿಳಿಸಲಾಗಿದೆ. ಹಾಗಾಗಿ ಮಹಾಶಿವರಾತ್ರಿಯಂದು ಈ ವಸ್ತುಗಳನ್ನು ದಾನ ಮಾಡಿ. ಮಹಾಶಿವರಾತ್ರಿಯಂದು ಶಿವನನ್ನು ಪೂಜಿಸಲಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...