alex Certify ಶ್ರೀಮುರಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ Read more…

ಚಿತ್ರೀಕರಣ ವೇಳೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ‘ಬಘೀರ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಗಾಯಗೊಂಡಿದ್ದಾರೆ. ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ಸಹಜವಾಗಿ ಸಿನಿಮಾ ಮೂಡಿ ಬರಲಿ ಎನ್ನುವ ಕಾರಣಕ್ಕೆ Read more…

ಮತ್ತೆರಡು ಚಿತ್ರ ಕೈಗೆತ್ತಿಕೊಂಡ ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್

‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಮೂಲಕ ದೇಶದ ಗಮನ ಸೆಳೆದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತೆರಡು ಚಿತ್ರಗಳನ್ನು ಕೈಗೆತ್ತಿಕೊಂಡಿದ್ದಾರೆ. ಒಂದು ಚಿತ್ರವನ್ನು ನಿರ್ದೇಶಿಸಲಿರುವ ಅವರು ಮತ್ತೊಂದು ಚಿತ್ರಕ್ಕೆ ಕತೆ Read more…

ಮೊದಲ ದಿನದ ಗಳಿಕೆಯಲ್ಲೇ ಶ್ರೀಮುರಳಿ ‘ಮದಗಜ’ ದಾಖಲೆ

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಮದಗಜ’ ಶ್ರೀಮುರುಳಿ ಚಿತ್ರಗಳ ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದಿದೆ. ಮೊದಲ Read more…

‘ಮದಗಜ’ ಶೂಟಿಂಗ್ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಗಾಯ

ಬೆಂಗಳೂರು: ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರೀಕರಣ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಶ್ರೀಮುರುಳಿ ಅವರಿಗೆ ಪೆಟ್ಟಾಗಿದ್ದು, ಅವರಿಗೆ ಕೂಡಲೇ ಚಿಕಿತ್ಸೆ ಕೊಡಿಸಲಾಗಿದೆ. Read more…

‘ಮದಗಜ’ ಚಿತ್ರದ ತೆಲುಗು ಟೀಸರ್ ರಿಲೀಸ್

ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದ ಕನ್ನಡ ಟೀಸರ್ ಅನ್ನು ಡಿಸೆಂಬರ್ 17 ಶ್ರೀಮುರಳಿ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಿದ್ದರು.‌ ತೆಲುಗಿನ ಟೀಸರ್ ಅನ್ನು ಇಂದು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಶ್ರೀಮುರಳಿ

ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2003ರಂದು ಎಸ್. ನಾರಾಯಣ್ ನಿರ್ದೇಶನದ ‘ಚಂದ್ರಚಕೋರಿ’ ಸಿನಿಮಾ ಮೂಲಕ ಶ್ರೀಮುರಳಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. Read more…

‘ಮದಗಜ’ ಸೆಟ್ ನಲ್ಲಿ ಡಿ ಬಾಸ್ ಪ್ರತ್ಯಕ್ಷ

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರದ ಮೈಸೂರಿನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಮೈಸೂರಿಗೆ ಹೋಗಿದ್ದ ದರ್ಶನ್ ಯಾರಿಗೂ ಸುಳಿವು ನೀಡದೆ ‘ಮದಗಜ’ ಸೆಟ್ ಗೆ Read more…

ರೈತರಿಗೆ ಅಗೌರವ ತೋರುವುದು ಸರಿಯಲ್ಲವೆಂದ ನಟ ಶ್ರೀಮುರಳಿ

ಇತ್ತೀಚೆಗೆ ರೈತ ಸಂಘಟನೆಗಳ ಪ್ರತಿಭಟನೆ ನಡೆಯುತ್ತಿದ್ದು ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇದೀಗ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ರೈತರ ಪರವಾಗಿ ಟ್ವೀಟ್ ಮಾಡಿದ್ದಾರೆ. ಒಂದಲ್ಲೊಂದು ರೂಪದಲ್ಲಿ Read more…

ಸೆಪ್ಟೆಂಬರ್19 ರಿಂದ ‘ಮದಗಜ’ ಚಿತ್ರೀಕರಣ ಶುರು

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷೆಯ ‘ಮದಗಜ’ ಸಿನಿಮಾ ಚಿತ್ರೀಕರಣವನ್ನು ಸೆಪ್ಟೆಂಬರ್ 19ರಿಂದ ಪುನರಾರಂಭ ಮಾಡಲು ಚಿತ್ರತಂಡ ನಿರ್ಧರಿಸಿದೆ. ಶ್ರೀಮುರಳಿ ಅಭಿಮಾನಿಗಳಲ್ಲಿ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...