alex Certify ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಕಿಟ್ ಖರೀದಿ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ತನಿಖೆ ಸುಳಿವು ನೀಡಿದ ಗೃಹ ಸಚಿವ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಪಿಪಿಇ ಕಿಟ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗ ವರದಿ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ Read more…

BIG NEWS: ಮಾಜಿ ಸಿಎಂ ಬಿಎಸ್ ವೈಗೆ ಮತ್ತೊಂದು ಸಂಕಷ್ಟ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಕಿಟ್ ಖರೀಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ Read more…

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಕುಳಿತ ಮಾಜಿ ಸಚಿವ ಶ್ರೀರಾಮುಲು

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟು ಮಾಜಿ ಸಚಿವ ಬಿ.ಶ್ರೀರಾಮುಲು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು Read more…

ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಮತ್ತೆ ತೊಡೆ ತಟ್ಟಿದ ಮಾಜಿ ಶಾಸಕ ತಿಪ್ಪೇಸ್ವಾಮಿ

ಬಳ್ಳಾರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಮತ್ತೆ ತೊಡೆ ತಟ್ಟಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿತ್ರದುರ್ಗ Read more…

BIG NEWS: ಮಾಜಿ ಸಚಿವ ಶ್ರೀರಾಮುಲು ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಬಂಧನ ವಾರೆಂಟ್ ಎಚ್ಚರಿಕೆ

ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲುಗೆ ಸಂಕಷ್ಟ ಎದುರಾಗಿದೆ. 2023ರಲ್ಲಿ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. Read more…

ಕಾಂಗ್ರೆಸ್ ನಿಂದಾಗಿ ಕರ್ನಾಟಕ ಕತ್ತಲೆಯಲ್ಲಿ ಮುಳುಗಿದೆ : ಮಾಜಿ ಸಚಿವ ಶ್ರೀ ರಾಮುಲು ವಾಗ್ದಾಳಿ

ಬಳ್ಳಾರಿ : ರಾಜ್ಯ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದಾಗಿ ಕರ್ನಾಟಕ ರಾಜ್ಯವು ಇಂದು ಕತ್ತಲೆಯಲ್ಲಿ ಮುಳುಗಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ Read more…

‘ರಾಹುಲ್ ಗಾಂಧಿ, ಉದಯನಿಧಿ ಸ್ಟಾಲಿನ್ ಇಬ್ಬರೂ ಪಪ್ಪುಗಳೇ’ : ಮಾಜಿ ಸಚಿವ ಶ್ರೀರಾಮುಲು ವಾಗ್ಧಾಳಿ

ಬಳ್ಳಾರಿ : ರಾಹುಲ್ ಗಾಂಧಿ, ಉದಯನಿಧಿ ಸ್ಟಾಲಿನ್ ಇಬ್ಬರೂ ಪಪ್ಪುಗಳೇ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವಾಗ್ಧಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು Read more…

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲ : ಮಾಜಿ ಸಚಿವ ಶ್ರೀರಾಮುಲು

ಮೈಸೂರು : ರಾಜ್ಯದಲ್ಲಿ ಕಾನೂನು ಸುವವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ, ಸ್ವಾಮೀಜಿಗಳಿಗೆ ರಕ್ಷಣ ಇಲ್ಲದಂತಾಗಿದೆ ಎಂದು: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

BIG NEWS: ಗೆಳೆಯನ ವಿರುದ್ಧ ಅಭ್ಯರ್ಥಿ ನಿಲ್ಲಿಸದಿರಲು ಜನಾರ್ದನ ರೆಡ್ಡಿ ತೀರ್ಮಾನ

ರಾಜ್ಯದಲ್ಲಿ ಬಿಸಿಲಿನ ಬೇಗೆ ಜೊತೆಗೆ ಮುಂಬರುವ ವಿಧಾನಸಭಾ ಚುನಾವಣೆಯ ಕಾವು ಕೂಡಾ ಏರತೊಡಗಿದ್ದು, ಕಲ್ಯಾಣ ರಾಜ್ಯ ಪ್ರಗತಿಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಈಗಾಗಲೇ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು Read more…

BIG NEWS: ಶ್ರೀರಾಮುಲು ಭಾಷಣ ಮಾಡಿದ್ದೇ ಮಾಡಿದ್ದು, ಬಿಜೆಪಿ ಡೋಂಗಿಗಳಿಂದ ಮೋಸ; ಮೀಸಲಾತಿ ಹೆಸರಲ್ಲಿ ಮಕ್ಮಲ್ ಟೋಪಿ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಸಚಿವ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಶ್ರೀರಾಮುಲು ಓರ್ವ ಪೆದ್ದ ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶ್ರೀರಾಮುಲು ಬರಿ ಭಾಷಣ ಮಾಡಿದ್ದೇ Read more…

BIG NEWS: ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚಿತ್ರದುರ್ಗದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದೆ. ಬಿಜೆಪಿ ಮುಖಂಡರು ಸಚಿವ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕ Read more…

BIG NEWS: ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ರಾಯಚೂರು:ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆಕಾಂಕ್ಷೆಗಳು ಗರಿಗೆದರಿವೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸಿದ್ದ ಸಚಿವ ಶ್ರೀರಾಮುಲು ಇದೀಗ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ Read more…

BIG NEWS: ಕಾಂಗ್ರೆಸ್ ಪಕ್ಷ ಡ್ರಾಮಾ ಕಂಪನಿ; ಸಚಿವ ಶ್ರೀರಾಮುಲು ವಾಗ್ದಾಳಿ

ಬೆಂಗಳೂರು: ಬಜೆಟ್ ವೇಳೆ ಕಾಂಗ್ರೆಸ್ ನಾಯಕರು ಕಿವಿ ಮೇಲೆ ಹೂವಿಟ್ಟುಕೊಂಡು ಅಧಿವೇಶನಕ್ಕೆ ಆಗಮಿಸುವ ಮೂಲಕ ಶಿಷ್ಟಾಚಾರ ಪಾಲಿಸದೇ ಅಗೌರವ ತೋರಿದ್ದಾರೆ ಎಂದು ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಒಂದು ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ Read more…

ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್…! ಬದ್ಧ ರಾಜಕೀಯ ವೈರಿಗಳ ನಡೆಯಿಂದ ಕೈ – ಬಿಜೆಪಿ ಕಾರ್ಯಕರ್ತರಿಗೆ ಅಚ್ಚರಿ….!!

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರು ಮಿತ್ರರೂ ಅಲ್ಲ ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಎದುರಾಳಿ ವಿರುದ್ಧ ಇಂದು ಕಿಡಿ ಕಾರುತ್ತಿದ್ದವರು ಮರುದಿನವೇ ಹಾಡಿ ಹೊಗಳುತ್ತಾರೆ. ಇಂತಹ ಹಲವು Read more…

ಸಚಿವ ಶ್ರೀರಾಮುಲು ಮಹತ್ವದ ನಿರ್ಧಾರ: ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ

ಬಳ್ಳಾರಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದ ಬದಲಿಗೆ ಬಳ್ಳಾರಿ ಗ್ರಾಮೀಣ ಅಥವಾ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು  ಸಚಿವ ಬಿ. ಶ್ರೀರಾಮುಲು ನಿರ್ಧರಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ಸಿದ್ದರಾಮಯ್ಯ ಇಲಿ, ಬೆಕ್ಕಿನ ರೀತಿ, ಜಿರಳೆ ರೀತಿ ಇರ್ತಾರೆ……; ವಿಪಕ್ಷ ನಾಯಕನ ವಿರುದ್ಧ ಸಚಿವ ಶ್ರೀರಾಮುಲು ಆಕ್ರೋಶ

ಬಳ್ಳಾರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಹಾಗೂ ವಿಪಕ್ಷ ನಾಯಕರ ಪರಸ್ಪರ ವಾಕ್ಸಮರ ತಾರಕಕ್ಕೇರಿದ್ದು, ಟೀಕಿಸುವ ಭರದಲ್ಲಿ ನಾಲಿಗೆ ಹರಿ ಬಿಡುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ Read more…

BIG NEWS: ಗಂಗಾವತಿಯಲ್ಲಿ ರೆಡ್ಡಿ ವಿರುದ್ಧ ಪ್ರಚಾರ; ಸ್ನೇಹ ರಾಜಕಾರಣ ಒಂದೇ ತಟ್ಟೆಯಲ್ಲಿ ತೂಗಬೇಡಿ ಎಂದ ಸಚಿವ ಶ್ರೀರಾಮುಲು

ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿಯಲ್ಲಿ ಜನಾರ್ಧನ ರೆಡ್ಡಿ ವಿರುದ್ಧ ಚುನಾವಣಾ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಶ್ರೀರಾಮುಲು, ನಮ್ಮದು ರಾಷ್ಟ್ರೀಯ ಪಕ್ಷ, ಪಕ್ಷ ತಾಯಿಯಿದ್ದಂತೆ. ಬಿಜೆಪಿ Read more…

‘ಚಾಲಕ’ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಚಾಲಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ Read more…

ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ, ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಚಿವ ಶ್ರೀರಾಮುಲು ಹೇಳಿದ್ದೇನು ಗೊತ್ತಾ…?

ಬೆಳಗಾವಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಯಿಂದ ದೂರವಿರಲು ಯೋಚನೆ ಮಾಡಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಬೆಳಗಾವಿಯ ಬಸ್ತವಾಡದಲ್ಲಿ ಮಾತನಾಡಿದ ಶ್ರೀರಾಮುಲು, ಬಿಜೆಪಿಯಲ್ಲಿ ಹಿಂದಿನಿಂದಲೇ Read more…

ವಿಫಲವಾಯ್ತು ಸಾರಿಗೆ ನೌಕರರು –ಸಚಿವ ಶ್ರೀರಾಮುಲು ಸಂಧಾನ ಸಭೆ: ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಬೆಳಗಾವಿ: ಸಾರಿಗೆ ನೌಕರರು ಮತ್ತು ಸಚಿವ ಬಿ. ಶ್ರೀರಾಮುಲು ಸಂಧಾನ ಮಾತುಕತೆ ವಿಫಲವಾಗಿದೆ. ಬೆಳಗಾವಿಯ ಸುವರ್ಣಸೌಧದ ಬಳಿ ಬಸ್ತವಾಡದಲ್ಲಿ ನಡೆದ ಸಭೆ ವಿಫಲವಾಗಿದೆ. ಕೆಲವು ಷರತ್ತು ಹಾಕಿದ ಸಚಿವ Read more…

BIG NEWS: ಕಲ್ಯಾಣ ಕರ್ನಾಟಕ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಖರೀದಿ

ಕಲ್ಯಾಣ ಕರ್ನಾಟಕದ ಜನತೆಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಈ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಅವರು Read more…

BIG NEWS: ಜನಾರ್ಧನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆ ವಿಚಾರ; ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಆಡಿದ ಕೆಲ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್: ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ: 30 ಸಾವಿರ ವಿದ್ಯುತ್ ಚಾಲಿತ ಬಸ್ ಖರೀದಿ: ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಸಂಪೂರ್ಣ ಬದಲಾವಣೆ ತರಲು ಚಿಂತಿಸಲಾಗಿದೆ. ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಬಸ್ ಖರೀದಿಗೆ ಮುನ್ನುಡಿ ಬರೆಯಲಾಗಿದ್ದು, 2030ರ ವೇಳೆಗೆ ಹಳೆಯ 30 ಸಾವಿರ ಸಾರಿಗೆ Read more…

ಸ್ಪರ್ಧಿಸಲು ಕ್ಷೇತ್ರವಿಲ್ಲದೇ ಸಿದ್ಧರಾಮಯ್ಯ ಅಂತರ್ ಪಿಶಾಚಿಯಂತೆ ತಿರುಗಾಡ್ತಿದ್ದಾರೆ: ಶ್ರೀರಾಮುಲು

ಚಿತ್ರದುರ್ಗ: ಕ್ಷೇತ್ರಕ್ಕಾಗಿ ಸಿದ್ದರಾಮಯ್ಯ ಅವರು ಅಂತರ್ ಪಿಶಾಚಿಯಂತೆ ತಿರುಗಾಡುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸ್ಪರ್ಧಿಸಲು Read more…

ಶ್ರೀರಾಮುಲು ಮನೆಗೆ ಭೇಟಿ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಜನಾರ್ಧನ ರೆಡ್ಡಿ

ಗದಗ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಗದಗದಲ್ಲಿ ಸಚಿವ ಬಿ. ಶ್ರೀರಾಮುಲು ಅವರ ಮನೆಗೆ ಭೇಟಿ Read more…

BIG NEWS: ಬೊಮ್ಮಾಯಿ ಅವರೇ ಬಿಜೆಪಿಯ ಮುಂದಿನ ಸಿಎಂ; ಸಚಿವ ಶ್ರೀರಾಮುಲು ಘೋಷಣೆ

ಕೊಪ್ಪಳ: ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಜೋಡೆತ್ತುಗಳಲ್ಲ, ಚಿರತೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧೆ

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಅವರು ಎಲ್ಲಿಯೇ ಸ್ಪರ್ಧೆ ಮಾಡಿದರೂ ಈ ಬಾರಿ ಸೋಲು ಖಚಿತ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಸಿದ್ದರಾಮಯ್ಯಗೆ ಬಿಜೆಪಿಗಿಂತ ಡಿಕೆಶಿ ಭಯ ಶುರುವಾಗಿದೆ; ಸಚಿವ ಶ್ರೀರಾಮುಲು ಟಾಂಗ್

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲು ಬಹುತೇಕ ಖಚಿತವಾಗಿದೆ. ಈ ನಡುವೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು, Read more…

BIG NEWS: ಬಿಜೆಪಿ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ದಿ ಮುನಿಸು; ಮನವೊಲಿಕೆ ಮಾಡುತ್ತೇನೆ ಎಂದ ಸಚಿವ ಶ್ರೀರಾಮುಲು

ಬೆಂಗಳೂರು: ಬಿಜೆಪಿಗೆ ಗಾಲಿ ಜನಾರ್ಧನ ರೆಡ್ಡಿ ಕೊಡುಗೆ ಅಪಾರ. ಜನಾರ್ಧನ ರೆಡ್ಡಿ ಯಾವತ್ತೂ ಬಿಜೆಪಿಯ ಪರವಾಗಿ ಇರುತ್ತಾರೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಬಿಜೆಪಿ ವಿರುದ್ಧ ಜನಾರ್ಧನ ರೆಡ್ಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...