alex Certify ಶ್ರೀಲಂಕಾ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರಿಗೆ ಗುಡ್ ನ್ಯೂಸ್: ಉಚಿತ ವೀಸಾ ಯೋಜನೆಗೆ ಶ್ರೀಲಂಕಾ ಅನುಮೋದನೆ: ಭಾರತ ಸೇರಿ 7 ದೇಶಗಳ ಪ್ರಯಾಣಿಕರಿಗೆ ಸೌಲಭ್ಯ

ಕೊಲಂಬೊ: ಭಾರತ, ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥಾಯ್ಲೆಂಡ್ ದೇಶಗಳ ಪ್ರಯಾಣಿಕರಿಗೆ ಐದು ತಿಂಗಳ ಕಾಲ ಉಚಿತ ವೀಸಾ ನೀಡುವ ಪ್ರಸ್ತಾವನೆಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ Read more…

NIA ಮಹತ್ವದ ಕಾರ್ಯಾಚರಣೆ: LTTE ಸಂಘಟನೆಯ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಎಲ್.ಟಿ.ಟಿ.ಇ. ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಷ್ಟ್ರೀಯ ತನಿಖಾದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಮೊಹಮ್ಮದ್ ಇಮ್ರಾನ್ ಎಂಬುವನನ್ನು ಬಂಧಿಸಿದ್ದಾರೆ. ಎಲ್‌ಟಿಟಿಇ Read more…

ಒಂದೇ ಪಂದ್ಯದಲ್ಲಿ ನಾಲ್ವರು ಶತಕ, ರನ್ ಸುರಿಮಳೆ: 345 ರನ್ ಚೇಸ್ ಮಾಡಿ ಲಂಕಾ ಮಣಿಸಿದ ಪಾಕಿಸ್ತಾನ

ಹೈದರಾಬಾದ್: ಹಲವು ದಾಖಲೆಗಳಿಗೆ ಸಾಕ್ಷಿಯಾದ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ ಶ್ರೀಲಂಕಾ ತಂಡವನ್ನು ಮಣಿಸಿದೆ. ಹೈದರಾಬಾದ್ ನ Read more…

ಇಂದು ವಿಶ್ವಕಪ್ ನ 8ನೇ ಪಂದ್ಯದಲ್ಲಿ ಶ್ರೀಲಂಕಾ – ಪಾಕ್ ಮುಖಾಮುಖಿ

ಏಷ್ಯಾ ಕಪ್ ನಲ್ಲಿ ಪಾಕಿಸ್ತಾನದ ಎದುರು ತನ್ನ ತವರಿನಲ್ಲಿ ಗರ್ಜಿಸಿದ್ದ ಶ್ರೀಲಂಕಾ ತಂಡ ಇಂದು ವಿಶ್ವ ಕಪ್ ಪಂದ್ಯದಲ್ಲಿ ಯಾವ ರೀತಿ ಉತ್ತರ ನೀಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. Read more…

ಏಕದಿನ ವಿಶ್ವಕಪ್ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ ಮಾರ್ಕ್ರಾಮ್: ಹಲವು ದಾಖಲೆ ಧೂಳೀಪಟ

ನವದೆಹಲಿ: ಸ್ಟೈಲಿಶ್ ಬಲಗೈ ಬ್ಯಾಟರ್ ಏಡೆನ್ ಮಾರ್ಕ್ರಾಮ್ ಶನಿವಾರ ಪುರುಷರ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದರು, ದಕ್ಷಿಣ ಆಫ್ರಿಕಾ ಶ್ರೀಲಂಕಾ ವಿರುದ್ಧ 50 ಓವರ್‌ಗಳಲ್ಲಿ Read more…

ಮೂರು ಮಂದಿ ಶತಕ: ಲಂಕಾ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ದಕ್ಷಿಣ ಆಫ್ರಿಕಾ ಬ್ಯಾಟರ್ ಗಳು

ನವದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 4ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಬೃಹತ್ ಮೊತ್ತ ದಾಖಲಿಸಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ Read more…

ಇಂದು ವಿಶ್ವಕಪ್ ನ ನಾಲ್ಕನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ಕಾದಾಟ

ಇಂದು ವಿಶ್ವ ಕಪ್ ನ ಎರಡು ಪಂದ್ಯಗಳಿದ್ದು, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ತಂಡದ ನಡುವಣ ಪಂದ್ಯ ಈಗಾಗಲೇ ಆರಂಭವಾಗಿದೆ. ಮತ್ತೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿವೆ. Read more…

ಭಯೋತ್ಪಾದಕರಿಗೆ ಕೆನಡಾ ಸುರಕ್ಷಿತ ತಾಣ : ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿಕೆ

ನವದೆಹಲಿ: ಭಾರತ-ಕೆನಡಾ ರಾಜತಾಂತ್ರಿಕ ವಿವಾದಕ್ಕೆ ಪ್ರತಿಕ್ರಿಯಿಸಿದ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ತಾಣವನ್ನು ಕಂಡುಕೊಂಡಿದ್ದಾರೆ ಮತ್ತು ಪ್ರಧಾನಿ ಜಸ್ಟಿನ್ ಟ್ರುಡೊ ಅತಿರೇಕದ ಆರೋಪಗಳೊಂದಿಗೆ Read more…

ಭಾರತ – ಶ್ರೀಲಂಕಾ ಏಷ್ಯಾ ಕಪ್ ಫೈನಲ್ ಮ್ಯಾಚ್ ಫಿಕ್ಸಿಂಗ್ ಶಂಕೆ: ತನಿಖೆಗೆ ಒತ್ತಾಯಿಸಿ ದೂರು

ಕೊಲಂಬೊ: ಶ್ರೀಲಂಕಾ ಮತ್ತು ಭಾರತ ನಡುವಿನ ಇತ್ತೀಚಿನ ಏಷ್ಯಾ ಕಪ್ ಫೈನಲ್ ಪಂದ್ಯ ಮ್ಯಾಚ್ ಫಿಕ್ಸಿಂಗ್ ಆಗಿರುವ ಅನುಮಾನ ವ್ಯಕ್ತಪಡಿಸಲಾಗಿದೆ. ಫೈನಲ್ ಜಯಿಸಿ ಭಾರತದ ಎಂಟನೇ ಏಷ್ಯಾಕಪ್ ವಿಜಯವನ್ನು Read more…

ಇಂದು ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವಣ ಮಾಡು ಇಲ್ಲವೇ ಮಡಿ ಪಂದ್ಯ

ಭಾರತ ಹಾಗೂ ಶ್ರೀಲಂಕಾ ನಡುವಣ ಏಷ್ಯಾ ಕಪ್ ನ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸುವ ಮೂಲಕ ಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು Read more…

ಏಷ್ಯಾಕಪ್: ಶ್ರೀಲಂಕಾ ಮಣಿಸಿದ ಭಾರತ ಫೈನಲ್ ಗೆ

ಕೊಲಂಬೊ: ಏಷ್ಯಾಕಪ್ ಸೂಪರ್ -4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ ಭಾರತ ಫೈನಲ್ ತಲುಪಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ 41 ರನ್ ಗೆಲುವು Read more…

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡ

ಈ ಬಾರಿಯ ಏಷ್ಯಾ ಕಪ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ಇನ್ನೇನು ಕೊನೆ ಹಂತಕ್ಕೆ ತಲುಪಿದೆ ಇಂದು ಸೂಪರ್ 4ನ ನಾಲ್ಕನೇ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ Read more…

ಏಷ್ಯಾ ಕಪ್ 2023; ಇಂದು ಭಾರತ ಹಾಗೂ ಶ್ರೀಲಂಕಾ ಮುಖಾಮುಖಿ

ಮಳೆಯ ಅಬ್ಬರದಿಂದ ಭಾರತ ಮತ್ತು ಪಾಕಿಸ್ತಾನ ನಡುವಣ ಸೂಪರ್ ಫೋರ್ ನ 3 ನೇ ಪಂದ್ಯ ನಿನ್ನೆ ಮುಕ್ತಾಯವಾಗಿದೆ. ಭಾರತ ತಂಡ 228 ರನ್ ಗಳಿಂದ ಭರ್ಜರಿ ಜಯ Read more…

ಏಷ್ಯಾ ಕಪ್‌ನಲ್ಲಿ ಸೆ.2 ರಂದು ಭಾರತ-ಪಾಕ್‌ ಹಣಾಹಣಿ; ಇಲ್ಲಿದೆ ಹೈ ವೋಲ್ಟೇಜ್‌ ಪಂದ್ಯದ ಲೈವ್‌ ವೀಕ್ಷಣೆ ಕುರಿತ ಸಂಪೂರ್ಣ ವಿವರ

ಏಷ್ಯಾ ಕಪ್ನಲ್ಲಿ ಹೈವೋಲ್ಟೇಜ್‌ ಪಂದ್ಯವನ್ನು ನೋಡಲು ಇಡೀ ವಿಶ್ವವೇ ಕಾದಿದೆ. ಸಪ್ಟೆಂಬರ್‌ 2ರಂದು ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯ ಶ್ರೀಲಂಕಾದ Read more…

ಏಷ್ಯಾ ಕಪ್ 2023: ಇಂದು ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿ

ನಿನ್ನೆ ನಡೆದ ಪಾಕಿಸ್ತಾನ ಹಾಗೂ ನೇಪಾಳ ನಡುವಣ ಏಷ್ಯಾ ಕಪ್‌ ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ 238 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಇಂದು ಎರಡನೇ Read more…

ಸಾವಿರ ಮೆಟ್ಟಿಲು, ಮೇಲಕ್ಕೆ ಹೋಗಲು ಲಿಫ್ಟ್‌, ಲಕ್ಷಾಂತರ ವರ್ಷಗಳ ಹಿಂದೆಯೇ ಇಷ್ಟು ವೈಭವಯುತವಾಗಿತ್ತು ರಾವಣನ ಅರಮನೆ…..!

ರಾವಣನ ಚಿನ್ನದ ಲಂಕೆಯ ಬಗ್ಗೆ ಪುರಾಣಗಳಲ್ಲಿ ಕೇಳಿದ್ದೇವೆ. ರಾವಣನ ಅರಮನೆ ಎಲ್ಲಿದೆ ? ಅದೆಷ್ಟು ಭವ್ಯವಾಗಿತ್ತು ಎಂಬುದು ನಿಜಕ್ಕೂ ವಿಸ್ಮಯದ ಸಂಗತಿ. ಈ ಅರಮನೆಯನ್ನು ಇದು ಆತನಿಗೆ ಸೇರಿತ್ತು Read more…

BREAKING : ಶ್ರೀಲಂಕದ ಲೆಗ್ ಸ್ಪಿನ್ನರ್ `ವಾನಿಂದು ಹಸರಂಗ’ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

ಶ್ರೀಲಂಕಾದ ಸ್ಟಾರ್ ಲೆಗ್‌ ಸ್ಪಿನ್ನರ್‌ ವಾನಿಂದು ಹಸರಂಗ ಟೆಸ್ಟ್‌ ಕ್ರಿಕೆಟ್‌ಗೆ ಹಠಾತ್‌ ನಿವೃತ್ತಿ ಘೋಷಿಸಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಇಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಶ್ರೀಲಂಕಾ Read more…

ಶ್ರೀಲಂಕಾದಲ್ಲೂ ಮೊಳಗಿದ ‘ಉಳುವ ಯೋಗಿಯ ನೋಡಲ್ಲಿ………’ ರೈತ ಗೀತೆಗೆ ಎದ್ದು ನಿಂತು ಗೌರವ ಸಲ್ಲಿಕೆ

ನಾಡಿನ ರೈತರನ್ನು ಗೌರವಿಸುವ ನೇಗಿಲಯೋಗಿ ಹಾಡು ಶ್ರೀಲಂಕಾದಲ್ಲೂ ಮೊಳಗಿದೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಮಹಿಳಾ ರೈತರ ಸಭೆಯಲ್ಲಿ ಕರ್ನಾಟಕದ ರೈತಗೀತೆ ‘ನೇಗಿಲ ಯೋಗಿ’ ಹಾಡಿಗೆ ಸಭೆಯಲ್ಲಿ ಭಾಗವಹಿಸಿದ್ದವರೆಲ್ಲರೂ ಎದ್ದು Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಪಾಕಿಸ್ತಾನ, ರಾಜಸ್ಥಾನ ಬಳಿಕ ಶ್ರೀಲಂಕಾ ಸರದಿ; ಫೇಸ್ ಬುಕ್ ಗೆಳಯನಿಗಾಗಿ ಲಂಕಾ ಬಿಟ್ಟು ಬಂದು ಚಿತ್ತೂರು ಯುವಕನ ವರಿಸಿದ ಯುವತಿ; ಪೊಲೀಸರಿಂದ ನೋಟಿಸ್

ಹೈದರಾಬಾದ್: ಫೇಸ್ ಬುಕ್ ಗೆಳೆಯನಿಗಾಗಿ ವಿವಾಹಿತ ಮಹಿಳೆ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದು, ರಾಜಸ್ಥಾನದ ಮಹಿಳೆ ಪಾಕಿಸ್ತಾನಕ್ಕೆ ಹೋಗಿರುವ ಘಟನೆಗಳ ಬೆನ್ನಲ್ಲೇ ಈಗ ಶ್ರೀಲಂಕಾ ಸರದಿ. ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯನಾದ Read more…

BIGG NEWS : ಎಲ್ಲಾ ಮಾದರಿಯ ಕ್ರಿಕೆಟ್ ಗೆ ಶ್ರೀಲಂಕಾ ನಾಯಕ ` ಲಹಿರು ತಿರಿಮನ್ನೆ’ ನಿವೃತ್ತಿ ಘೋಷಣೆ

ನವದೆಹಲಿ: ಶ್ರೀಲಂಕಾದ ಬ್ಯಾಟ್ಸ್ಮನ್ ಲಹಿರು ತಿರಿಮನ್ನೆ ಅವರು ಜುಲೈ 22 ರಂದು ಅಂತರರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸೌತ್ಪಾವ್ ತಮ್ಮ ನಿರ್ಧಾರಕ್ಕೆ ಸಂಬಂಧಿಸಿದಂತೆ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಅಧಿಕೃತ Read more…

India V/S Pakistan: ಈ ಬಾರಿಯ ಏಷ್ಯಾಕಪ್ ಗೊಂದಲಗಳಿಗೆ ತೆರೆ ಎಳೆದ ಐಪಿಎಲ್ ಅಧ್ಯಕ್ಷ

ನವದೆಹಲಿ: ಏಷ್ಯಾಕಪ್ ವೇಳಾಪಟ್ಟಿಯ ಬಗ್ಗೆ ಎದ್ದಿರುವ ಗೊಂದಲಗಳ ನಡುವೆ ಪ್ರತಿಕ್ರಿಯಿಸಿರುವ ಐಪಿಎಲ್ ಅಧ್ಯಕ್ಷ ಅರುಣ್ ಧಮಾಲ್, ಈ ಬಾರಿ ಏಷ್ಯಾಕಪ್ ನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ನೆಲದಲ್ಲಿ ಪಾಕಿಸ್ತಾನ Read more…

ಒಂದು ಕಾಲದಲ್ಲಿ ʼಧೋನಿʼ ತಂಡದ ಸಹ ಆಟಗಾರನಾಗಿದ್ದ ಕ್ರಿಕೆಟಿಗ ಈಗ ಬಸ್ ಚಾಲಕ……!

ವಿಶ್ವದಲ್ಲಿ ಫುಟ್ಬಾಲ್ ಹೊರತುಪಡಿಸಿದರೆ ಕ್ರಿಕೆಟ್ ನಲ್ಲಿಯೇ ಅತಿ ಹೆಚ್ಚು ಹಣದ ಹೊಳೆ ಹರಿಯುತ್ತದೆ ಎಂಬ ಮಾತುಗಳು ಕೇಳಿ ಬರುತ್ತವೆ. ಇತರ ದೇಶಗಳ ಕಥೆ ಹೇಗೋ ಏನೋ ಗೊತ್ತಿಲ್ಲ, ಆದರೆ Read more…

71 ವರ್ಷ ಹಳೆಯ ಟೆಸ್ಟ್‌ ದಾಖಲೆ ಉಡೀಸ್‌, ಕೇವಲ 7 ಪಂದ್ಯಗಳಿಂದ 50 ವಿಕೆಟ್‌ ಪಡೆದು ಇತಿಹಾಸ ಬರೆದ ಬೌಲರ್‌…..!

ಇಡೀ ಜಗತ್ತೇ ಐಪಿಎಲ್‌ ಎಂಜಾಯ್‌ ಮಾಡ್ತಿದ್ರೆ ಅತ್ತ ಶ್ರೀಲಂಕಾದ ಬೌಲರ್ ಒಬ್ಬರು ಕ್ರಿಕೆಟ್ ಲೋಕದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ವಿಶ್ವದಾಖಲೆ ನಿರ್ಮಿಸಿರುವ ಈ ಆಟಗಾರ ಕೇವಲ 7 ಟೆಸ್ಟ್ ಪಂದ್ಯಗಳಲ್ಲಿ Read more…

86 ವರ್ಷಗಳ ಬಳಿಕ ಪ್ರತ್ಯೇಕ ಜಾತಿಯ ಪಟ್ಟಿ ಸೇರಿದ ಹನುಮಾನ್ ಹೆಸರಿನ ಪಕ್ಷಿ

ಭಾರತ ಹಾಗೂ ಶ್ರೀಲಂಕಾಗಳಲ್ಲಿ ಕಂಡು ಬರುವ ಹನುಮಾನ್ ಪ್ಲೋವರ್‌ ಹೆಸರಿನ ಪಕ್ಷಿಗೆ ಉಪ ಜಾತಿಯಿಂದ ಜಾತಿ ಪಟ್ಟಿಗೆ ಮರಳಿ ಸೇರಿಸಲಾಗಿದೆ. ಈ ಮೂಲಕ ಈ ಪಕ್ಷಿಗಳ ಸಂರಕ್ಷಣೆಗೆ ಇನ್ನಷ್ಟು Read more…

ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶ್ರೀಲಂಕಾ ಕ್ರಿಕೆಟಿಗನಿಗೆ ಒಂದಷ್ಟು ‘ರಿಲೀಫ್’

ಕಳೆದ ವರ್ಷ ಟಿ20 ವಿಶ್ವಕಪ್ ನಲ್ಲಿ ಆಡಲು ಆಸ್ಟ್ರೇಲಿಯಾಗೆ ತೆರಳಿದ್ದ ವೇಳೆ ಶ್ರೀಲಂಕಾ ಕ್ರಿಕೆಟಿಗ ಧನುಷ್ಕ ಗುಣತಿಲಕ ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ Read more…

ಪಂದ್ಯದ ನಡುವೆಯೇ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಮುಟ್ಟಿದ ಅಭಿಮಾನಿ; ಫೋಟೋ ವೈರಲ್

2020 ರಿಂದ 2022ರ ಮಧ್ಯದ ವರೆಗೆ ರನ್ ಕೊರತೆಯನ್ನು ಎದುರಿಸುತ್ತಿದ್ದ ಟೀಮ್ ಇಂಡಿಯಾದ ಖ್ಯಾತ ಆಟಗಾರ ವಿರಾಟ್ ಕೊಹ್ಲಿ ಈಗ ಮತ್ತೆ ಅಬ್ಬರಿಸುತ್ತಿದ್ದಾರೆ. ಭಾನುವಾರ ನಡೆದ ಶ್ರೀಲಂಕಾ ವಿರುದ್ಧದ Read more…

3 ನೇ ಏಕದಿನ ಪಂದ್ಯವನ್ನೂ ಗೆಲ್ಲಲು ರಣತಂತ್ರ: ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಭಾರತ

ತಿರುವನಂತಪುರ: ಕೇರಳದ ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಕ್ರೀಡಾಂಗಣದಲ್ಲಿ ಇಂದು ಭಾರತ -ಶ್ರೀಲಂಕಾ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ನಡೆಯಲಿದೆ. ಈಗಾಗಲೇ 2-0 ಯಿಂದ ಸರಣಿಯಲ್ಲಿ Read more…

ಕೆ.ಎಲ್. ರಾಹುಲ್ ಭರ್ಜರಿ ಬ್ಯಾಟಿಂಗ್: ಏಕದಿನ ಸರಣಿಯಲ್ಲೂ ಲಂಕಾ ದಹನ

ಕೊಲ್ಕೊತ್ತಾ: ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ಅವರ ಭರ್ಜರಿ ಬೌಲಿಂಗ್ ನಂತರ ಕೆ.ಎಲ್. ರಾಹುಲ್ ಅರ್ಧಶತಕದ ನೆರವಿನಿಂದ ಭಾರತ ಗುರುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾವನ್ನು Read more…

ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಎರಡನೇ ಏಕದಿನ ಪಂದ್ಯ

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದ್ದು, ಇಂದು ಎರಡನೇ ಪಂದ್ಯಕ್ಕೆ ಸಿದ್ದವಾಗಿದೆ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ ಶತಕ ಹಾಗೂ ನಾಯಕ ರೋಹಿತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...