alex Certify ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಉದ್ಯೋಗ ಕಳೆದುಕೊಂಡ ಬಡ ಕುಟುಂಬಗಳು ; ಬಸ್‌ ಚಾರ್ಜ್‌ ಗೂ ಹಣವಿಲ್ಲದೆ 95 ಕಿಮೀ ಕಾಲ್ನಡಿಗೆಯಲ್ಲಿ ಪ್ರಯಾಣ !

ತಿರುವಣ್ಣಾಮಲೈ: ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಸುಮಾರು 50 ಮಹಾರಾಷ್ಟ್ರದ ವಲಸೆ ಕುಟುಂಬಗಳು ತಮಿಳುನಾಡಿನ ವಿಲ್ಲುಪುರಂ ಮತ್ತು ಕಲಾಂಪುರ ರೈಲು ನಿಲ್ದಾಣದ ನಡುವಿನ 95 ಕಿ.ಮೀ ದೂರವನ್ನು ಕಾಲ್ನಡಿಗೆಯಲ್ಲಿ ಕ್ರಮಿಸುತ್ತಿರುವ Read more…

ಮತ್ತೆ ಬೀದಿಪಾಲಾದ ರಾಣು ಮಂಡಲ್ ? ಹಿಮೇಶ್ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ ʼಫ್ಯಾನ್ಸ್ʼ | Watch Video

ರಾಣು ಮಂಡಲ್ ಅವರು ‘ಏಕ್ ಪ್ಯಾರ್ ಕಾ ನಗ್ಮಾ’ ಹಾಡಿನ ಮೂಲಕ ರಾತ್ರೋರಾತ್ರಿ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದರು. ಆದರೆ, ಅವರು ಮತ್ತೆ ತಮ್ಮ ಹಳೆಯ ಜೀವನಕ್ಕೆ ಮರಳಿರುವಂತೆ Read more…

BREAKING: ಬಿಡಿಎ ಜಮೀನು ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ HDKಗೆ ಸಂಕಷ್ಟ

ನವದೆಹಲಿ: ಹಲಗೇವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ ನೋಟಿಫಿಕೇಷನ್ ಪ್ರಕಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಕಷ್ಟ ಎದುರಾಗಿದೆ. ಅವರ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. Read more…

ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಡಿ. 16ರಂದು ಬೆಳಗಾವಿ ಚಲೋ

ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ Read more…

ಸ್ವಂತ ಸೂರು ಕನಸು ಕಂಡ ವಸತಿ ಯೋಜನೆ ಫಲಾನುಭವಿಗಳಿಗೆ ಶಾಕ್: ಇ-ಸ್ವತ್ತು ಇಲ್ಲದೇ ಪರದಾಟ

ಬೆಂಗಳೂರು: ವಸತಿ ಯೋಜನೆಯಡಿ ಮಂಜೂರಾದ ಮನೆಗಳನ್ನು ನಿರ್ಮಾಣ ಮಾಡಲು ಫಲಾನುಭವಿಗಳು ‘ಇ- ಸ್ವತ್ತು’ ಹಾಜರುಪಡಿಸಲು ಸಾಧ್ಯವಾಗದೆ ಪರದಾಟ ನಡೆಸಿದ್ದಾರೆ. ‘ಇ- ಸ್ವತ್ತು’ ತೊಡಕು ಎದುರಾಗಿದ್ದು, ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. Read more…

ಪ್ರಭಾವ ಬಳಸಿ ಸಿಎ ಸೈಟ್ ಹಂಚಿಕೆ ಆರೋಪ: ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಗೆ ಸಂಕಷ್ಟ…?

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳ ಸಂಸ್ಥೆಗಳಿಗೆ Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ವಿತರಕರಿಗೆ ಶಾಕ್: ಐದು ತಿಂಗಳಿಂದ ಬಿಡುಗಡೆಯಾಗದ ‘ಕಮಿಷನ್’

ಪಡಿತರ ವಿತರಕರಿಗೆ 5 ತಿಂಗಳಿಂದ ಕಮಿಷನ್ ಹಣ ಬಿಡುಗಡೆ ಮಾಡಿಲ್ಲ. ಸಾಗಾಣೆ ವೆಚ್ಚ, ಹಮಾಲಿ ವೆಚ್ಚವನ್ನು ಕೂಡ ನೀಡಿಲ್ಲ. ಹೀಗಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನ್ನಭಾಗ್ಯ Read more…

ಸಿಎಂ ಸಿದ್ಧರಾಮಯ್ಯಗೆ ಸಂಕಷ್ಟ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಸಾಧ್ಯತೆ

ಬೆಂಗಳೂರು: ಮುಡಾ ಹಗರಣ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಬದಲಿ ನಿವೇಶನ Read more…

ಮನೆ ಒಡೆಯಬಲ್ಲ ವಿಷಯಗಳ ಬಗ್ಗೆ ಇರಲಿ ಎಚ್ಚರ…..!

ಕೆಲವು ಸಣ್ಣ ಸಣ್ಣ ವಿಷಯಗಳೇ ನಿಮ್ಮ ದಾಂಪತ್ಯದಲ್ಲಿ ಕಲಹ ಮೂಡಲು ಕಾರಣವಾದೀತು. ಅವುಗಳ ಬಗ್ಗೆ ಸ್ವಲ್ಪ ಎಚ್ಚರ ವಹಿಸದಿದ್ದರೆ ಜೀವನಚಕ್ರ ಅಸ್ತವ್ಯಸ್ತವಾದೀತು. ಯಾವುದೇ ಕಾರಣಕ್ಕೆ ಸಂಗಾತಿಯನ್ನು ಕಡೆಗಣಿಸದಿರಿ. ಅವರಿಗಾಗಿ Read more…

ಆರ್ಥಿಕ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡುತ್ತೆ ಈ ಘಟನೆ

ಭವಿಷ್ಯ ತಿಳಿಯೋದು ಕಷ್ಟ. ಮುಂದೇನಾಗುತ್ತೆ ಎಂಬ ಬಗ್ಗೆ ಸ್ಪಷ್ಟವಾಗಿ ಯಾರೂ ಹೇಳೋದಿಲ್ಲ. ಆದ್ರೆ ನಮ್ಮ ಸುತ್ತಮುತ್ತ ಸಂಭವಿಸುವ ಕೆಲವು ಘಟನೆಗಳು ಮುನ್ಸೂಚನೆ ನೀಡುತ್ತವೆ. ಸೂಕ್ಷ್ಮವಾಗಿ ಗಮನಿಸಿದಾಗ ಈ ಬಗ್ಗೆ Read more…

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಕ್ರೂರಾತಿ ಕ್ರೂರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ Read more…

ಮನೆ ಕಟ್ಟುವವರಿಗೆ ಶಾಕಿಂಗ್ ನ್ಯೂಸ್: ಸಿಮೆಂಟ್, ಕಬ್ಬಿಣ, ಮರಳು ದರ ಹೆಚ್ಚಳ; ನೀರು ಸೇರಿ ಕಚ್ಚಾವಸ್ತುಗಳ ಕೊರತೆ

ಮನೆ, ಮಳಿಗೆ, ಕಟ್ಟಡ, ವಾಣಿಜ್ಯ ಸಂಕೀರ್ಣ ನಿರ್ಮಿಸುವವರಿಗೆ ಸಿಮೆಂಟ್ ಸೇರಿ ನಿರ್ಮಾಣ ಸಾಮಗ್ರಿಗಳ ಬೆಲೆ ಏರಿಕೆಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ನೀರಿನ ಕೊರತೆ, ಕಚ್ಚಾ ವಸ್ತುಗಳ ಅಭಾವ Read more…

ರಾಜಕೀಯ ಪಕ್ಷವೂ ಕಂಪನಿಯಂತೆಯೇ ಎಂದ ಹೈಕೋರ್ಟ್: ಇಡಿ ಪ್ರಕರಣದಲ್ಲಿ ಎಎಪಿಗೆ ಸಂಕಷ್ಟ…?

ನವದೆಹಲಿ: ರಾಜಕೀಯ ಪಕ್ಷ ಎಂದರೆ “ಒಂದು ಸಂಘ” ಅಥವಾ “ವ್ಯಕ್ತಿಗಳ ದೇಹ”. ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಸೆಕ್ಷನ್ 70 ರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ದೆಹಲಿ ಹೈಕೋರ್ಟ್ Read more…

ಬರದಿಂದ ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: 5 ತಿಂಗಳಿಂದ ಬಿಡುಗಡೆಯಾಗದ ಪ್ರೋತ್ಸಾಹಧನ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದಾಗಿ ಜಾನುವಾರುಗಳಿಗೆ ಮೇವು, ನೀರಿನ ಸಮಸ್ಯೆ ಎದುರಾಗಿದೆ. ಮೊದಲೇ ಸಂಕಷ್ಟದಲ್ಲಿರುವ ರೈತರಿಗೆ ಹಾಲು ಪ್ರೋತ್ಸಾಹಧನ ಕಳೆದ ಐದು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹೈನುಗಾರಿಕೆ Read more…

12,000 ಅಂಗನವಾಡಿಗಳಿಗೆ ಸಂಕಷ್ಟ: 8 ತಿಂಗಳಿಂದ ಪಾವತಿಯಾಗದ ಬಾಡಿಗೆ: 4 ತಿಂಗಳಿಂದ ಕಾರ್ಯಕರ್ತೆಯರು, ಸಹಾಯಕರಿಗೆ ಗೌರವಧನವೂ ಇಲ್ಲ

ಬೆಂಗಳೂರು: ರಾಜ್ಯದಲ್ಲಿ ಸುಮಾರು 12 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಇವುಗಳಿಗೆ ಕಳೆದ 8 ತಿಂಗಳಿಂದ ಬಾಡಿಗೆ ಪಾವತಿಸಿಲ್ಲ. ಇದರಿಂದಾಗಿ ಅಂಗನವಾಡಿ ಕೇಂದ್ರಗಳು ಸಂಕಷ್ಟ ಎದುರಿಸುವಂತಾಗಿದೆ. Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್: ಸಾಲ ಕಟ್ಟಲು ಬ್ಯಾಂಕ್ ಗಳಿಂದ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ಹೊತ್ತಲ್ಲಿ ಸಾಲ ಮರು ಪಾವತಿಸುವಂತೆ ಬ್ಯಾಂಕುಗಳು ನೋಟಿಸ್ ನೀಡತೊಡಗಿವೆ. ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಇರುವುದರಿಂದ ಸರ್ಕಾರ Read more…

ಶಕ್ತಿ ಯೋಜನೆಯಿಂದ ನಷ್ಟ: 30 ರಿಂದ ಖಾಸಗಿ ಬಸ್, ಆಟೋ, ಕ್ಯಾಬ್ ಸಾರಿಗೆ ಬಂದ್…?

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಯಾದ ನಂತರ ಖಾಸಗಿ ಸಾರಿಗೆಗೆ ನಷ್ಟವಾಗಿದ್ದು, ಸಮಸ್ಯೆ ಬಗೆಹರಿಸಲು ಮೂರು ದಿನಗಳ ಗಡುವು ನೀಡಲಾಗಿದೆ. ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯವ್ಯಾಪಿ ಖಾಸಗಿ Read more…

ಜಲಪಾತ ನೋಡಲು ಬಂದ ಪ್ರವಾಸಿಗರಿಗೆ ಶಾಕ್: ನೀರಿನ ಹರಿವು ಹೆಚ್ಚಾಗಿ ಸಂಕಷ್ಟ

ತೆಲಂಗಾಣದ ಮುಲುಗುವಿನ ಮುತ್ಯಾಲ ಧಾರಾ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ 80ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಸ್ಥಳೀಯ ಪೊಲೀಸರೊಂದಿಗೆ ಜಿಲ್ಲಾ ವಿಪತ್ತು ನಿರ್ವಹಣಾ Read more…

ಅಮರನಾಥದಲ್ಲಿ ಹವಾಮಾನ ವೈಪರೀತ್ಯ : ಸಂಕಷ್ಟದಲ್ಲಿರುವ 80 ಕನ್ನಡಿಗರ ರಕ್ಷಣೆಗೆ ಕ್ರಮ-ಡಿಸಿಎಂ ಡಿಕೆಶಿ

ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ Read more…

ಮಲಗುವ ಮಂಚದ ಕೆಳಗಿಡಬೇಡಿ ಈ ʼವಸ್ತುʼ

ಮನೆಯಲ್ಲಿ ಸುಖ-ಶಾಂತಿ ನೆಲೆಸಿರಲಿ ಎಂದು ಪ್ರತಿಯೊಬ್ಬರು ಬಯಸ್ತಾರೆ. ಇದಕ್ಕೆ ಕೈಲಾದಷ್ಟು ಪ್ರಯತ್ನ ಮಾಡ್ತಾರೆ. ಮನೆ ಸೌಂದರ್ಯ ಹೆಚ್ಚಿಸಲು ಅಥವಾ ಅವಶ್ಯಕತೆಯಿದೆ ಎಂದು ಮನೆಗೆ ನಾವು ತರುವ ಕೆಲ ವಸ್ತುಗಳು Read more…

ಅವ್ಯವಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ: ಆರಗ ಜ್ಞಾನೇಂದ್ರ

ಬೆಳಗಾವಿ: ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯವಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು: ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು Read more…

ಎಲೆಚುಕ್ಕಿ ರೋಗದಿಂದ ತತ್ತರಿಸಿದ್ದ ಅಡಿಕೆ ಬೆಳೆಗಾರರಿಗೆ ಮತ್ತೆ ಬಿಗ್ ಶಾಕ್: ಕ್ವಿಂಟಲ್ ಗೆ 15 ಸಾವಿರ ರೂ. ಕುಸಿತ

ಎಲೆ ಚುಕ್ಕಿ ರೋಗ, ಹಳದಿ ರೋಗ, ಕೊಳೆ ರೋಗ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಅಡಿಕೆ ಬೆಳೆಗಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ಅಡಿಕೆ ಧಾರಣೆ ಕಳೆದ ಎರಡು ತಿಂಗಳ ಅವಧಿಯಲ್ಲಿ Read more…

SHOCKING: ಕಳೆದ 24 ಗಂಟೆಗಳಲ್ಲಿ ಜೀವ ಕಳೆದುಕೊಂಡ ಆರು ಅನ್ನದಾತರು, ವಿದರ್ಭದಲ್ಲಿ ಮುಂದುವರೆದ ರೈತರ ಆತ್ಮಹತ್ಯೆ ಸರಣಿ

ನಾಗ್‌ ಪುರ: ಕಳೆದ ಎರಡು ವರ್ಷಗಳಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಆರು ರೈತರು ತಮ್ಮ ಜೀವನ ಅಂತ್ಯಗೊಳಿಸಿಕೊಂಡಿದ್ದಾರೆ. Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: ವಂಚನೆಗೆ ಉಕ್ರೇನ್ ಬಿಕ್ಕಟ್ಟು ಬಳಸಿಕೊಂಡ ಖದೀಮ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ತಮ್ಮವರ ರಕ್ಷಣೆಗೆ ಕುಟುಂಬದವರು ಪರಿತಪಿಸುತ್ತಿರುವಾಗ ಈ ಸಂದರ್ಭ ಬಳಸಿ ವಂಚಕರು ಗಾಳಹಾಕಿ ಹಣ ದೋಚಿರುವ ಬೆಚ್ಚಿಬೀಳಿಸುವ ಘಟನೆ ಭೋಪಾಲ್‌ನಲ್ಲಿ ನಡೆದಿದೆ. ಲ್ಯಾಬ್ ಅಸಿಸ್ಟೆಂಟ್ ಆಗಿರುವ Read more…

ಅಫ್ಘನ್ನರ ’ಹೃದಯವಿ‌ದ್ರಾವಕ’ ಪರಿಸ್ಥಿತಿಯನ್ನು ಬಿಂಬಿಸುತ್ತೆ ಈ ಪೋಸ್ಟರ್

ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರ ಪತನಗೊಂಡು ತಾಲಿಬಾನ್ ಆಡಳಿತ ಮತ್ತೆ ಸ್ಥಾಪಿತವಾದ ಬಳಿಕ, ಅಲ್ಲಿನ ಜನರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಜಾಗತಿಕ ಮಾಧ್ಯಮಗಳು ವರದಿ ಮಾಡುತ್ತಿವೆ. ತಾಲಿಬಾನಿ ಆಡಳಿತದಲ್ಲಿ Read more…

2022 ರ ಕುರಿತು ನಾಸ್ಟ್ರಡಾಮಸ್‌ ಭವಿಷ್ಯ…! ಕಾಲಜ್ಞಾನಿಯ ಪುಸ್ತಕದ ಅಂಶಗಳು ಮತ್ತೆ ಮುನ್ನೆಲೆಗೆ

ಫ್ರೆಂಚ್‌ ಕಾಲಜ್ಞಾನಿ ಮೈಕೇಲ್ ಡಿ ನಾಸ್ಟ್ರಡಾಮಸ್‌ ತನ್ನ ’ಲೆಸ್ ಪ್ರಾಫೆಸಿಸ್’ ಪುಸ್ತಕದಲ್ಲಿ ಸಾವಿರಾರು ಊಹೆಗಳನ್ನು 465 ವರ್ಷಗಳ ಹಿಂದೆ ಬರೆದಿಟ್ಟಿದ್ದಾನೆ. 942 ಕವನ ಸಂಕಲನಗಳನ್ನು ಹೊಂದಿರುವ ಈ ಪುಸ್ತಕದಲ್ಲಿ Read more…

ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಬಿಗ್ ಶಾಕ್: ಅನ್ನದಾತರಿಗೆ ಬರೆ ಎಳೆದ ಅಕಾಲಿಕ ಮಳೆ, ಅಪಾರ ಬೆಳೆ ಹಾನಿ

ಬೆಂಗಳೂರು: ಕಳೆದ ವಾರದಿಂದ ಭಾರಿ ಪ್ರಮಾಣದಲ್ಲಿ ಸುರಿದ ಮಳೆ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೊಯ್ಲಿಗೆ ಬಂದಿದ್ದ ಭತ್ತ, ಜೋಳ, ರಾಗಿ ಸೇರಿದಂತೆ ಪ್ರಮುಖ ಬೆಳೆಗಳು ಹಾಳಾಗಿದೆ. ಸುಮಾರು Read more…

BREAKING NEWS: ಡಿನೋಟಿಫಿಕೆಷನ್ ಪ್ರಕರಣ; ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ನ್ನು ನ್ಯಾಯಾಲಯ ತಿರಸ್ಕರಿಸಿದೆ. ಡಿನೋಟೀಫಿಕೇಶನ್ Read more…

ಕೋವಿಡ್ ಪರಿಹಾರ ಸಿಗದವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿ ಇದುವರೆಗೆ ಪರಿಹಾರ ಸಿಗದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...