alex Certify ಸಂಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ: ಹೊಸ ಪದಾಧಿಕಾರಿಗಳೊಂದಿಗೆ ಹುಮ್ಮಸ್ಸಿನಿಂದ ಸಂಘಟನೆಗೆ ಚಿಂತನೆ

ಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ರಾಜ್ಯ ಬಿಜೆಪಿಗೆ ಸರ್ಜರಿ ಮಾಡಲು ಚಿಂತನೆ ನಡೆಸಲಾಗಿದೆ. ವರ್ಷಾಂತಕ್ಕೆ ಇಲ್ಲವೇ ಜನವರಿಯಲ್ಲಿ ರಾಜ್ಯ ಬಿಜೆಪಿಗೆ ಸರ್ಜರಿ ನಡೆಯುವ Read more…

ವಿದೇಶದಲ್ಲಿ ಮೋದಿ ಟೀಕಾಕಾರರನ್ನು ಗುರಿಯಾಗಿಸಿಕೊಂಡ ಸಂಘಟನೆಯ ಹಿಂದೆ R&AW ಅಧಿಕಾರಿ : ವರದಿ

ಕಳೆದ ಭಾನುವಾರ ದಿ ವಾಷಿಂಗ್ಟನ್ ಪೋಸ್ಟ್ನಲ್ಲಿ ಪ್ರಕಟವಾದ ವರದಿಯು ಪ್ರಧಾನಿ ನರೇಂದ್ರ ಮೋದಿಯವರ ಟೀಕಾಕಾರರನ್ನು ಗುರಿಯಾಗಿಸಲು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ಆರ್ &ಎಡಬ್ಲ್ಯೂ) ಅಧಿಕಾರಿ ಆಯೋಜಿಸಿದ್ದಾರೆ ಎಂದು Read more…

BIGG NEWS : `ಲಷ್ಕರ್-ಎ-ತೊಯ್ಬಾ’ ಉಗ್ರ ಸಂಘಟನೆ ನಿಷೇಧಿಸಿದ ಇಸ್ರೇಲ್

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ 15 ನೇ ವರ್ಷದ ನೆನಪಿನ ಮಧ್ಯೆ, ಈ  ಸಂದರ್ಭದ ಸಂಕೇತವಾಗಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾವನ್ನು ನಿಷೇಧಿಸುವುದಾಗಿ ಇಸ್ರೇಲ್ ಘೋಷಿಸಿದೆ ಮತ್ತು ಮಂಗಳವಾರ ಇದನ್ನು Read more…

ಸೆ. 10 ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಬೆಂಗಳೂರು: ಜೆಡಿಎಸ್ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸೆಪ್ಟಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. Read more…

BIG NEWS: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ವಿರುದ್ಧ ಸಿಡಿದೆದ್ದ ಲಿಂಗಾಯಿತ ಸಮುದಾಯ; ಸಿ.ಟಿ.ರವಿ ಕಂಡಲ್ಲಿ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಲು ಕರೆ

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧವೇ ವೀರಶೈವ ಲಿಂಗಾಯಿತ ಸಮುದಾಯ ಸಿಡಿದೆದ್ದಿದ್ದು, ಪ್ರತಿಭಟನೆಗೆ ಮುಂದಾಗಿವೆ. ಸಿ.ಟಿ.ರವಿ ಪದೇ ಪದೇ ಮಾಜಿ ಸಿಎಂ Read more…

ಉಗ್ರಗಾಮಿ ಸಂಘಟನೆಗೆ ಸಂಚು: ಅಸ್ಸಾಂ ಮಾಜಿ ಶಾಸಕ ಅರೆಸ್ಟ್​

ಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಹಿತೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಕ್ರಜಾರ್ ಜಿಲ್ಲೆಯ ಮಾಜಿ ಶಾಸಕ ಹಿತೇಶ್ ಬಸುಮತರಿ Read more…

ಮತ್ತೊಂದು ಸಂಘಟನೆಗೆ ಬಿಗ್ ಶಾಕ್: ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ ನಿಷೇಧಿಸಿದ ಸರ್ಕಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಇತರೆಡೆ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿರುವ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್‌ನ ಪ್ರಾಕ್ಸಿ ಸಂಘಟನೆಯಾದ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‌ಎಫ್) ಅನ್ನು ಕೇಂದ್ರವು ಶುಕ್ರವಾರ Read more…

ಎಐಸಿಸಿ ಅಧ್ಯಕ್ಷರಾದ ಬೆನ್ನಲ್ಲೇ ಪಕ್ಷ ಸಂಘಟನೆ ಪ್ಲಾನ್ ಬಿಚ್ಚಿಟ್ಟ ಮಲ್ಲಿಕಾರ್ಜುನ ಖರ್ಗೆ, ಅ. 26 ರಂದು ಅಧಿಕಾರ ಸ್ವೀಕಾರ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅ. 26 ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,  ಎಲ್ಲಾ ಹಂತದ ನಾಯಕರನ್ನು ಒಟ್ಟಿಗೆ Read more…

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಪುರುಷರನ್ನು ರಕ್ಷಿಸಲು ಸ್ಥಾಪನೆಯಾಗಿದೆ ಈ ಸಂಸ್ಥೆ

ಕೌಟುಂಬಿಕ ಕಲಹಗಳಲ್ಲಿ ಮಹಿಳೆಯರೇ ಹೆಚ್ಚು ಸಂಕಷ್ಟು ಅನುಭವಿಸುತ್ತಾರೆ ಎಂಬ ಅಭಿಪ್ರಾಯ ಸಾಮಾನ್ಯ. ಅನೇಕ ಸಂದರ್ಭದಲ್ಲಿ ಪುರುಷರೂ ಸಹ ಬಲಿಪಶುಗಳಾಗಿರುತ್ತಾರೆ. ಆದರೆ, ಸಮಾಜ ಅದನ್ನು ಪ್ರಾಮುಖ್ಯವಾಗಿ ಪರಿಗಣಿಸುವುದೇ ಇಲ್ಲ. ಹೀಗಾಗಿ Read more…

ಕಾರ್ಮಿಕರ ಸಂಘಟನೆ ರಚನೆ; ಇಬ್ಬರನ್ನು ಕೆಲಸದಿಂದ ವಜಾ ಮಾಡಿದ ಅಮೆಜಾನ್

ಕಾರ್ಮಿಕರ ಸಂಘ ರಚನೆಗೆ ಮುಂದಾದ ತನ್ನ‌ ಇಬ್ಬರು ನೌಕರರನ್ನು ಅಮೆಜಾನ್ ಕೆಲಸದಿಂದಲೇ ವಜಾ ಮಾಡಿದೆ. ನ್ಯೂಯಾರ್ಕ್ ನಗರದಲ್ಲಿನ ಕಂಪನಿಯ ಅತಿದೊಡ್ಡ ಗೋದಾಮಿನಲ್ಲಿ ನೌಕರರನ್ನು ಸಂಘಟಿಸಲು ಪ್ರಯತ್ನ‌ ಮಾಡಿದ ಇಬ್ಬರು Read more…

BIG NEWS: ಪರಿಷತ್ ಚುನಾವಣೆಗೆ ಬಿಜೆಪಿ ರಣಕಹಳೆ; ಇಂದಿನಿಂದ ರಾಜ್ಯಾದ್ಯಂತ ಜನ ಸ್ವರಾಜ್ ಯಾತ್ರೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ Read more…

ಬಿಜೆಪಿ ಅಧ್ಯಕ್ಷರಿಂದ ಭರ್ಜರಿ ಪ್ಲಾನ್: ಜೆ.ಪಿ. ನಡ್ಡಾ 100 ದಿನ ಪ್ರವಾಸ

ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಲೇ ತಯಾರಿ ಆರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ 100 ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ. ಕಳೆದ ಲೋಕಸಭಾ Read more…

ಹೀಗಿದೆ ಉಪಚುನಾವಣೆ ಫಲಿತಾಂಶದ ಬಗ್ಗೆ HDK ಪ್ರತಿಕ್ರಿಯೆ

ರಾಜ್ಯದ ಎರಡು ಕ್ಷೇತ್ರದ ಉಪಚುನಾವಣೆ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿಯಾಗಿದ್ದೇನೆ ಎಂದು Read more…

ಬಿಗ್‌ ನ್ಯೂಸ್: ಕರ್ನಾಟಕ, ಕೇರಳದಲ್ಲಿದೆ ಭಯೋತ್ಪಾದಕರ ದೊಡ್ಡ ದಂಡು

ಕೇರಳ ಮತ್ತು ಕರ್ನಾಟಕದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಐಎಸ್ಐಎಸ್ ಭಯೋತ್ಪಾದಕರು ತಳವೂರಿದ್ದಾರೆಂದು ಭಯೋತ್ಪಾದನೆ ಕುರಿತ ವಿಶ್ವಸಂಸ್ಥೆಯ ವರದಿಯು ಎಚ್ಚರಿಸಿದೆ. ಅಲ್ ಖೈದಾ ಭಯೋತ್ಪಾದಕ ಸಂಘಟನೆಯು ಈ ಪ್ರದೇಶದಲ್ಲಿ ದಾಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...