alex Certify ಸಂಚಾರ ದಟ್ಟಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 55 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮುಂಬೈ- ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿ ನಿರ್ಮಾಣ

ಪುಣೆ: ಮುಂಬೈ -ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಎಕ್ಸ್ಪ್ರೆಸ್ ಹೆದ್ದಾರಿಯನ್ನು 55,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ Read more…

ದೀಪಾವಳಿ, ಸಾಲು ಸಾಲು ರಜೆಗೆ ಊರಿಗೆ ಹೊರಟ ಭಾರೀ ಜನ: ಬೆಂಗಳೂರಲ್ಲಿ ಟ್ರಾಫಿಕ್ ಜಾಮ್: ಬಸ್ ಸೀಟ್ ಗಾಗಿ ನೂಕುನುಗ್ಗಲು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆ ಜನ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದು, ಟೌನ್ ಹಾಲ್ ಕಾರ್ಪೊರೇಷನ್, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ಜೇಸಿ ರಸ್ತೆ, ಮೈಸೂರು ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಂಕ್ಷನ್ ಗಳಲ್ಲಿ AI ಸಿಗ್ನಲ್ ಅಳವಡಿಕೆ

ವರ್ಷಾಂತ್ಯದೊಳಗೆ ಬೆಂಗಳೂರಿನ ಬಹುತೇಕ ಜಂಕ್ಷನ್ ಗಳಲ್ಲಿ ಎಐ ಸಿಗ್ನಲ್ ಅಳವಡಿಸಲಾಗುವುದು ಸಂಚಾರ ವಿಭಾಗದ ಜಂಟಿ ಪೊಲೀಸ್‌ ಕಮಿಷನರ್‌ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ. ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೃತಕ Read more…

ರಾತ್ರೋರಾತ್ರಿ ಫೇಮಸ್ ಆಗಲು ಈ ಯುವಕರು ಮಾಡಿದ ಕೆಲಸ ಕೇಳಿದ್ರೆ ‘ಶಾಕ್’ ಆಗ್ತೀರಾ…!

ಸಾಮಾಜಿಕ ಜಾಲತಾಣದಲ್ಲಿ ಹೆಸರು ಪಡೆಯಲು ಬೆಂಗಳೂರಲ್ಲಿ ಹಾಡಹಗಲೇ ಯುವಕರ ಗುಂಪೊಂದು ರಸ್ತೆಯಲ್ಲಿ ರ್ಯಾಲಿ ಹೋಗುತ್ತಾ ಸಂಚಾರಕ್ಕೆ ಅಡ್ಡಿಪಡಿಸಿರುವ ಆರೋಪ ಕೇಳಿಬಂದಿದೆ. ಅಂತಹ ಯಾವುದೇ ರ್ಯಾಲಿಗೆ ಪೊಲೀಸರ ಅನುಮತಿ ಇಲ್ಲದಿದ್ದರಿಂದ Read more…

ಸಂಚಾರ ದಟ್ಟಣೆ: ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ, ಕಾರ್ಮಿಕ ಇಲಾಖೆ ವರದಿ

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕೈಗಾರಿಕೆಗಳ ಸಮಯ ಬದಲಾವಣೆ ಸಾಧ್ಯವಿಲ್ಲ ಎಂದು ಹೈಕೋರ್ಟ್ ಗೆ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯಿಂದ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ತಡೆಗೆ ಸಂಚಾರ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜೊತೆಗೂಡಿ ದಟ್ಟಣೆ ತೆರಿಗೆ ವಿಧಿಸಲು ತಜ್ಞರ ಸಮಿತಿ ಮುಂದಾಗಿದೆ. “ಕರ್ನಾಟಕದ ದಶಕ – $1 Read more…

BIG NEWS: ಟ್ರಾಫಿಕ್ ಜಾಮ್ ಹಿನ್ನೆಲೆ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆವರೆಗೆ ಶಾಲೆ ಸಮಯ ಬದಲಾವಣೆಗೆ ನಾಳೆ ಮಹತ್ವದ ಸಭೆ

ಬೆಂಗಳೂರು: ಸಂಚಾರ ದಟ್ಟಣೆ ಸಮಸ್ಯೆ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಶಾಲೆಗಳ ಸಮಯ ಬದಲಾವಣೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅ. 5ರಂದು ಎಲ್ಲಾ Read more…

BIG NEWS: ಶಾಲಾ ಸಮಯ ಬದಲಾವಣೆ ಬಗ್ಗೆ ಚಿಂತನೆ

ಬೆಂಗಳೂರು: ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಶಾಲಾ ಸಮಯ ಬದಲಾವಣೆ ಬಗ್ಗೆ ಚರ್ಚೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ Read more…

ರಸ್ತೆಯಲ್ಲಿ ಕಾಣಿಸಿಕೊಂಡ ಹೆಲಿಕಾಪ್ಟರ್​: ತಲೆಕೆಡಿಸಿಕೊಂಡ ಸಿಲಿಕಾನ್​ ಸಿಟಿ ಮಂದಿ

ನಿಮ್ಮ ಪಾಡಿಗೆ ನೀವು ಕಾರಲ್ಲಿ ಹೋಗುತ್ತಿರುವಾಗ ಸಡನ್​ ಆಗಿ ನಿಮ್ಮ ಪಕ್ಕದಲ್ಲಿ ಹೆಲಿಕಾಪ್ಟರ್​ ತಂದು ನಿಲ್ಲಿಸಿದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು..? ಬೆಂಗಳೂರಿನಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದೆ. ಅತೀ Read more…

Video | ಶ್ವಾನದ ಜೊತೆಗಿನ ಅಟೋ ಚಾಲಕನ ಬಾಂಧವ್ಯಕ್ಕೆ ನೆಟ್ಟಿಗರು ಫಿದಾ

ಬೆಂಗಳೂರಿನ ಟ್ರಾಫಿಕ್ ದಟ್ಟಣೆಯೊಂದರಲ್ಲಿ ಸಿಲುಕಿಕೊಂಡಿದ್ದ ಆಟೋರಿಕ್ಷಾ ಚಾಲಕನ ತೊಡೆಯ ಮೇಲೆ ನಾಯಿಯೊಂದು ಹಾಯಾಗಿ ನಿದ್ರಿಸುತ್ತಿರುವ ವಿಡಿಯೋ ತುಣುಕೊಂದನ್ನು ಮಹಿಳೆಯೊಬ್ಬರು ಶೇರ್‌ ಮಾಡಿಕೊಂಡಿದ್ದಾರೆ. ಅಲ್ಕಾ ಪಾಲ್ ಹೆಸರಿನ ಮಹಿಳೆ ಇನ್‌ಸ್ಟಾಗ್ರಾಂನಲ್ಲಿ Read more…

ಬೆಳಿಗ್ಗೆ 8.30ಕ್ಕೆ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಬರಲು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಶನಿವಾರ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿದ್ದು, ಈ ಪ್ರದೇಶದಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಅಭ್ಯರ್ಥಿಗಳು ಮುಂಚಿತವಾಗಿಯೇ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ತಪ್ಪಿದ ಟ್ರಾಫಿಕ್ ಜಾಮ್ ಕಿರಿಕಿರಿ; ಶೇ. 42 ರಷ್ಟು ಕಡಿಮೆಯಾಗಿದೆ ಪ್ರಯಾಣದ ಸಮಯ

ಬೆಂಗಳೂರು: ಕಳೆದ ತಿಂಗಳು ಚಾಕ್ ಪಾಯಿಂಟ್‌ ಗಳಾಗಿ ಗುರುತಿಸಲಾಗಿದ್ದ ಒಂಬತ್ತು ಹೈ ಡೆನ್ಸಿಟಿ ಕಾರಿಡಾರ್‌ ಗಳಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಕೈಗೊಂಡ ಕ್ರಮಗಳಿಂದಾಗಿ ಪ್ರಯಾಣದ ಅವಧಿ ಕಡಿಮೆಯಾಗಿದೆ. ಟ್ರಾಫಿಕ್ Read more…

ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ: ಬೆಂಗಳೂರು –ಮುಂಬೈಗೆ ಕೇವಲ 6 ಗಂಟೆ ಜರ್ನಿ; ಸ್ಯಾಟಲೈಟ್ ರಿಂಗ್ ರೋಡ್, ಕನೆಕ್ಟಿವಿಟಿ ಹೈವೇ ನಿರ್ಮಾಣ

ಬೆಂಗಳೂರು: ಕರ್ನಾಟಕ -ತಮಿಳುನಾಡು ನಡುವೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು. 260 ಕಿಲೋಮೀಟರ್ ಉದ್ದದ ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಹೆದ್ದಾರಿ ಸಚಿವ ನಿತಿನ್ Read more…

ವಾಹನ ಸವಾರರೇ ಗಮನಿಸಿ: ಫಾಸ್ಟ್ ಟ್ಯಾಗ್ ಬದಲಿಗೆ ಟೋಲ್ ಸಂಗ್ರಹಕ್ಕೆ ಹೊಸ ವ್ಯವಸ್ಥೆ, ಜಿಪಿಎಸ್ ಮೂಲಕ ಖಾತೆಯಿಂದಲೇ ಶುಲ್ಕ ಕಡಿತ

ನವದೆಹಲಿ: ಟೋಲ್ ಪ್ಲಾಜಾ ಗಳಲ್ಲಿ ಸಂಚಾರ ದಟ್ಟಣೆಯನ್ನು ತಡೆಯಲು ಟೋಲ್ ಪ್ಲಾಜಾಗಳ ಬದಲಿಗೆ ಹೊಸ ತಂತ್ರಜ್ಞಾನವನ್ನು ತರಲು ಸರ್ಕಾರ ನಿರ್ಧರಿಸಿದೆ. ವಾಹನಗಳ ಸುಗಮ ಸಂಚಾರಕ್ಕಾಗಿ ದೇಶದಲ್ಲಿ ಟೋಲ್ ಪ್ಲಾಜಾಗಳನ್ನು Read more…

ವಾಹನ ಸವಾರರಿಗೆ ಭರ್ಜರಿ ಖುಷಿ ಸುದ್ದಿ: ತಪಾಸಣೆ ಹೆಸರಲ್ಲಿ ಅನಗತ್ಯವಾಗಿ ವಾಹನ ನಿಲ್ಲಿಸದಂತೆ ಪೊಲೀಸರಿಗೆ ಕಟ್ಟಾಜ್ಞೆ

ವಾಹನ ಸವಾರರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭರ್ಜರಿ ಖುಷಿ ಸುದ್ದಿ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಹೊರತುಪಡಿಸಿ ದಾಖಲೆ ಪತ್ರಗಳ ಪರಿಶೀಲನೆಗಾಗಿ ಅನಗತ್ಯವಾಗಿ Read more…

ಬೆಂಗಳೂರಿನಲ್ಲಿ ಮಾರಾಟಕ್ಕಿವೆಯಂತೆ ಕಾರುಗಳ ಮೂರು, ನಾಲ್ಕು ಮತ್ತು ಐದನೇ ಗೇರ್….!

ಬೆಂಗಳೂರು: ಸಂಚಾರ ದಟ್ಟಣೆ, ಕೆಟ್ಟು ಹೋಗಿರುವ ರಸ್ತೆಗಳ ಕಾರಣ ಬೇಸತ್ತ ಬೆಂಗಳೂರಿಗರು ತಮ್ಮ ಕಾರುಗಳ ಮೂರು, ನಾಲ್ಕು ಮತ್ತು ಐದನೇ ಗೇರ್‌ಗಳನ್ನೇ ಮಾರಾಟ ಮಾಡಲು ಮುಂದಾಗಿದ್ದಾರಂತೆ.! ಹೌದು, ಬೆಂಗಳೂರಿನ Read more…

ರಸ್ತೆ ದಾಟಲು ವೃದ್ಧನಿಗೆ ಸಿಗ್ತು ಅನಿರೀಕ್ಷಿತ ಸಹಾಯ..! ವಿಡಿಯೋ ವೈರಲ್​

ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುವ ವಿಡಿಯೋಗಳಲ್ಲಿ ಕೆಲವೊಂದು ವಿಡಿಯೋಗಳು ಉತ್ತಮ ಸಂದೇಶವನ್ನ ನೀಡುವ ಕೆಲಸ ಮಾಡುತ್ತದೆ. ಇದೇ ಸಾಲಿಗೆ ಇನ್ನೊಂದು ವಿಡಿಯೋ ಸೇರಿದೆ. ಈ ವಿಡಿಯೋದಲ್ಲಿ ವೃದ್ಧನಿಗೆ ವಾಹನದಟ್ಟಣೆ Read more…

ರಾಹುಲ್ ದ್ರಾವಿಡ್ ಕೋಪಗೊಂಡಿದ್ದನ್ನು ನೋಡಿದ್ದೀರಾ…? ಇಲ್ಲಿದೆ ವಿಡಿಯೋ

ಜಂಟಲ್‌ಮನ್‌ಗಳ ಆಟ ಕ್ರಿಕೆಟ್‌ಗೆ ಪರ್ಫೆಕ್ಟ್‌ ರಾಯಭಾರಿ ಎಂದೇ ಎಲ್ಲರಿಂದ ಕರೆಯಿಸಿಕೊಳ್ಳುವ ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಎಂದರೆ ಆಟವನ್ನು ಇಷ್ಟಪಡುವ ಪ್ರತಿಯೊಬ್ಬ ಅಭಿಮಾನಿಗೂ ವಿಶೇಷ ಗೌರವ. Read more…

ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ಹೀಗೊಂದು‌ ಖತರ್ನಾಕ್‌ ಪ್ಲಾನ್

ಭಾರತೀಯರು ಜುಗಾಡ್ ಕೆಲಸ ಮಾಡುವುದರಲ್ಲಿ ಎತ್ತಿದ ಕೈ. ಪ್ರತಿನಿತ್ಯ ನಮ್ಮ ದೇಶದಲ್ಲಿ ಮಾತ್ರವೇ ಎದುರಾಗಬಲ್ಲ ಸವಾಲುಗಳಿಗೆ ನಮ್ಮಲ್ಲೇ ಪರಿಹಾರ ಹುಡುಕುತ್ತಾರೆ ಈ ಜುಗಾಡ್ ಮಂದಿ. ಇಂಥದ್ದೇ ಒಂದು ಘಟನೆಯಲ್ಲಿ, Read more…

ಎಲೆಕ್ಟ್ರಿಕ್ ವಾಹನ ಖರೀದಿಗೆ ಹೆಚ್ಚಿದ ಉತ್ಸಾಹ: ಸಮೀಕ್ಷೆಯಲ್ಲಿ ಹೊರಬಿತ್ತು ಮಹತ್ವದ ಮಾಹಿತಿ

ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡಲು ದೇಶವಾಸಿಗಳಲ್ಲಿ ಭಾರೀ ಉತ್ಸಾಹ ಕಂಡುಬರುತ್ತಿದ್ದು, ಇದೇ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಓಡಿಸಲು ಅಗತ್ಯವಿರುವ ಬ್ಯಾಟರಿಗಳನ್ನು ಭಾರತದಲ್ಲೇ ಉತ್ಪಾದಿಸುವ ವ್ಯವಸ್ಥೆಗಳನ್ನು ಮಾಡಲು ಕೇಂದ್ರ ರಸ್ತೆ Read more…

ಕಾರಿನ ಡ್ಯಾಶ್‌ ಕ್ಯಾಮ್‌ ನಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

ಪ್ರತಿವರ್ಷ ರಸ್ತೆ ಅಪಘಾತದಿಂದಾಗಿ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಸಾಯುತ್ತಿದ್ದಾರೆ. ಬಹಳಷ್ಟು ಅಪಘಾತಗಳು ಚಾಲಕರ ನಿಯಂತ್ರಣ ತಪ್ಪಿ ಆಗುತ್ತಿವೆಯಾದರೂ ಕೆಲವೊಮ್ಮೆ ಚಾಲಕರ ನಿರ್ಲಕ್ಷ್ಯದಿಂದಾಗಿ ಸಂಭವಿಸುವುದು ಬಹಳ ಸಿಟ್ಟು ತರುವ ಸಂಗತಿಯಾಗಿದೆ. Read more…

ನಾಯಿ ರಸ್ತೆ ದಾಟಲು ಸಂಚಾರವೇ ‘ಬಂದ್’

ರಸ್ತೆ ದಾಟಲು ಒದ್ದಾಡುತ್ತಿದ್ದ ನಾಯಿಗಾಗಿ ಇಡೀ ಸಂಚಾರ ವ್ಯವಸ್ಥೆಯನ್ನೇ ಬಂದ್ ಮಾಡಿದ ಈ ಪೊಲೀಸಪ್ಪ ಮಾನವೀಯತೆ ಮೆರೆದಿದ್ದಾರೆ. ನಾಯಿಯೊಂದು ರಸ್ತೆ ದಾಟಲು ಹರಸಾಹಸಪಡುತ್ತಿತ್ತು. ಅತಿಯಾದ ಸಂಚಾರ ದಟ್ಟಣೆಯಾದ್ದರಿಂದ ರಸ್ತೆ Read more…

ದೆಹಲಿ ಟ್ರಾಫಿಕ್ ಜಾಮ್ ಏನಾದ್ರು ನೋಡಿದ್ರೆ ʼಕೊರೊನಾʼಗೆ ಆಗುತ್ತೆ ಗಾಬರಿ…!

ದೆಹಲಿಯ ಕಾಶ್ಮೀರೀ ಗೇಟ್ ಬಳಿಯ ಅಂತರರಾಜ್ಯ ಬಸ್ ಟರ್ಮಿನಲ್ (ISBT) ಬಳಿ ಸಂಚಾರ ದಟ್ಟಣೆಯ ಚಿತ್ರವೊಂದು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಾಹನಗಳು ಒಂದೇ ಒಂದು ಇಂಚೂ ಸಹ Read more…

ರಾಜಧಾನಿಗೆ ವಿದಾಯ: ಲಾಕ್ಡೌನ್ ಮುಂದುವರೆಯುವ ಆತಂಕದಲ್ಲಿ ಬೆಂಗಳೂರು ತೊರೆದ ಸಾವಿರಾರು ಜನ, ಟ್ರಾಫಿಕ್ ಜಾಮ್

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಹುತೇಕ ಜನ ಊರುಗಳತ್ತ ಮುಖಮಾಡಿದ್ದು, ಮನೆ ಖಾಲಿ ಮಾಡಿಕೊಂಡು ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಸೋಮವಾರ ಸಾವಿರಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...