alex Certify ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 22 ರವರೆಗೆ ಅಯೋಧ್ಯೆಗೆ ರೈಲು ಇಲ್ಲ: ಕೆಲವು ರೈಲುಗಳ ಮಾರ್ಗ ಬದಲು, ಮತ್ತೆ ಕೆಲವು ಸ್ಥಗಿತ

ಅಯೋಧ್ಯೆಯ ಮೂಲಕ ಹಾದುಹೋಗುವ ಎಲ್ಲಾ ರೈಲುಗಳನ್ನು ಇಂದಿನಿಂದ ಜನವರಿ 22 ರವರೆಗೆ ಬೇರೆಡೆಗೆ ತಿರುಗಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ. ಸುಮಾರು 35 ರೈಲುಗಳನ್ನು ತಿರುಗಿಸಲಾಗಿದೆ. ಅಯೋಧ್ಯೆ ದೆಹಲಿ ವಂದೇ ಭಾರತ್ Read more…

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ವೇಳಾಪಟ್ಟಿ ಪ್ರಕಟ!

ನವದೆಹಲಿ : ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯಾಣಿಕರ ನೆಚ್ಚಿನ ತಾಣವಾಗಿದೆ. ಅನುಕೂಲಕರ ಪ್ರಯಾಣದಿಂದಾಗಿ, ಹೆಚ್ಚಿನ ಮಾರ್ಗಗಳಲ್ಲಿ  ಚಲಿಸುವ ರೈಲಿನ ಆಕ್ಯುಪೆನ್ಸಿ ದರವು ಸಾಕಷ್ಟು ಉತ್ತಮವಾಗಿದೆ. ಭಾರತೀಯ ರೈಲ್ವೆ ಈ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ವಂದೇ ಭಾರತ್ ರೈಲು ಇಂದು ಬೆಳಗಾವಿಗೆ ಸಂಚಾರ

ಬೆಂಗಳೂರು : ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಗೆ ವಿಸ್ತರಿಸಿದ್ದು, ಇಂದು ಬೆಳಗಾವಿಗೆ Read more…

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ `ಸಂಚಾರ’ ಸ್ಥಗಿತ| Namma Metro

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಇಂದು ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಪ್ರಕಾರ, Read more…

ಬೆಂಗಳೂರಿಗರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ `ಮೆಟ್ರೋ’ ಸಂಚಾರ ಸ್ಥಗಿತ

ಬೆಂಗಳೂರು: ಎಂ.ಜಿ.ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಭಾನುವಾರ ಬೆಳಿಗ್ಗೆ 7 ರಿಂದ 9 ರವರೆಗೆ ಮೆಟ್ರೋ ರೈಲುಗಳ ಸಂಚಾರ ಸ್ಥಗಿತವಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) Read more…

ಬೆಂಗಳೂರಿಗರ ಗಮನಕ್ಕೆ : ಇಂದಿನಿಂದ ನ.20 ರವರೆಗೆ ಈ ಮಾರ್ಗದಲ್ಲಿ `ಮೆಮು ರೈಲು’ಗಳ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರ ಇಂದಿನಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುವುದು. ಇಂದಿನಿಂದ ನವೆಂಬರ್ 20 ರವರೆಗೆ ಈ Read more…

ಮೆಟ್ರೊ ಪ್ರಯಾಣಿಕರ ಗಮನಕ್ಕೆ : ನಾಳೆ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 21 ರ ನಾಳೆ ಕೆ.ಆರ್ ಪುರದಿಂದ ಗರುಡಾಚಾರ್  ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರದಲ್ಲಿ Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

ಬೆಂಗಳೂರು : ಸೆಪ್ಟೆಂಬರ್ 19 ರ ನಾಳೆ ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ Read more…

ನಾಳೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ : ಮೈಸೂರು ನಗರದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ

ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರ ನಾಳೆ  ಮೈಸೂರಿನಲ್ಲಿ ರಾಜ್ಯ Read more…

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ : ಇಂದಿನಿಂದ 5 ದಿನ `ನೇರಳೆ ಮಾರ್ಗದ ಸಂಚಾರ’ದಲ್ಲಿ ವ್ಯತ್ಯಯ|Namma Metro

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ 5 ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ( BMRCL ) ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ Read more…

BIG NEWS: ಪ್ರಯಾಣಿಕರ ಗಮನಕ್ಕೆ; ಮೆಟ್ರೋ ಸಂಚಾರದಲ್ಲಿ 1 ತಿಂಗಳು ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ. ಬರೋಬ್ಬರಿ ಒಂದು ತಿಂಗಳ ಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯವಾಗಲಿದೆ ಎಂದು ಬಿ ಎಂ ಆರ್ ಸಿ ಎಲ್ ತಿಳಿಸಿದೆ. ಜುಲೈ Read more…

ಇಲ್ಲಿ ನಿರ್ಮಾಣವಾಗಲಿದೆ ಭಾರತದ ಮೊದಲ ನೀರೊಳಗಿನ ರೈಲು ಮಾರ್ಗ

ಶೀಘ್ರದಲ್ಲೇ ಭಾರತದಲ್ಲಿ ನೀರೊಳಗಿನ ಸುರಂಗಮಾರ್ಗ ನಿರ್ಮಾಣವಾಗಲಿದೆ. ಇದು ರೈಲು ಸಂಚಾರಕ್ಕಾಗಿ ನಿರ್ಮಾಣವಾಗ್ತಿರೋ ಸುರಂಗ. ಇದನ್ನು ಬ್ರಹ್ಮಪುತ್ರ ನದಿಯೊಳಗೆ ನಿರ್ಮಿಸಲಾಗುವುದು. ರೈಲ್ರೋಡ್ ಸುರಂಗದಲ್ಲಿ ರೈಲುಗಳು ಮತ್ತು ಇತರ ಮೋಟಾರು ವಾಹನಗಳು Read more…

Watch Video | ಬೀದಿ ಬದಿ ವ್ಯಾಪಾರಿಗೆ ಹೆಣ್ಣು ಹುಡುಕಲು ಮುಂದಾದ ಸೋನು ಸೂದ್

ಕಷ್ಟದಲ್ಲಿರುವ ಮಂದಿಯ ನೆರವಿಗೆ ಧಾವಿಸುವ ಮೂಲಕ ಸುದ್ದಿ ಮಾಡುವ ಬಹುಭಾಷಾ ನಟ ಸೋನು ಸೂದ್‌ ಬಳಿ ಅನೇಕ ಜನರು ತಮ್ಮ ಕಷ್ಟಗಳನ್ನು ಹೇಳಿಕೊಂಡು ಬರುತ್ತಾರೆ. ಹಿಮಾಚಲ ಪ್ರದೇಶ ಪ್ರವಾಸದಲ್ಲಿದ್ದ Read more…

ತಡರಾತ್ರಿ ಮನೆ ತಲುಪಲು ನೆರವಾದ ಚಾಲಕ; ಮಾನವೀಯ ನಡೆಯನ್ನು ಮೆಚ್ಚಿ ಕೊಂಡಾಡಿದ ಅಫ್ಘನ್ ಯುವತಿ

ನ್ಯೂಯಾರ್ಕ್ ವಿವಿಯಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ಅಫ್ಘನ್ ಯುವತಿಯೊಬ್ಬರು ಆ ಊರಿನ ಕುರಿತು ಒಂದೊಳ್ಳೇ ಪೋಸ್ಟ್ ಹಾಕಿದ್ದಾರೆ. ಶ್ಕುಲಾ ಜದ್ರಾನ್ ಹೆಸರಿನ ಈ ಯುವತಿ ಜಾಗತಿಕ ವಿದ್ಯಮಾನಗಳ ಮೇಲೆ Read more…

Watch Video | ಯುವಕರಿಗೆ ಜೀವನೋತ್ಸಾಹದ ಗೋಲ್ ಸೃಷ್ಟಿಸಿದ ಹಿರಿಯ ಜೀವದ ಮಸ್ತ್‌ ಡ್ಯಾನ್ಸ್

ನೀವೇನಾದರೂ ಜೀವನೋತ್ಸಾಹದ ನಿದರ್ಶನಗಳನ್ನು ನೋಡಬೇಕೆಂದುಕೊಡರೆ ಈ ವಿಡಿಯೋವನ್ನೊಮ್ಮೆ ವೀಕ್ಷಿಸಿ. ಮುಂಬೈ ಲೋಕಲ್ ರೈಲೊಂದರಲ್ಲಿ ಪ್ರಯಾಣಿಕರು ಹಾಡಿದ ಹಾಡೊಂದಕ್ಕೆ ಹಿರಿಯ ವ್ಯಕ್ತಿಯೊಬ್ಬರು ಭಾರೀ ಉಲ್ಲಾಸದಿಂದ ನಿಂತಲ್ಲೇ ಸ್ಟೆಪ್ ಹಾಕಿದ್ದಾರೆ. ಪ್ರಯಾಣಿಕರು Read more…

ಹೆದ್ದಾರಿಯಲ್ಲೇ ಕುದುರೆ‌ ಗಾಡಿ ರೇಸ್‌; ವಿಡಿಯೋ ವೈರಲ್

ಅಕ್ರಮವಾಗಿ ಕುದುರೆ ಗಾಡಿಗಳ ರೇಸ್ ಆಯೋಜನೆ ಕಾರಣದಿಂದಾಗಿ ಮುಂಬೈ – ಅಹಮದಾಬಾದ್ ಹೆದ್ದಾರಿಯಲ್ಲಿ ಭಾನುವಾರ ಗಲಿಬಿಲಿ ಸೃಷ್ಟಿಯಾಗಿತ್ತು. ತಲಾ ಎರಡು ಕುದುರೆಗಳಿಂದ ಎಳೆಯಲ್ಪಟ್ಟ ಆರು ಕುದುರೆ ಗಾಡಿಗಳನ್ನು ಹೆದ್ದಾರಿಯಲ್ಲಿ Read more…

ಕನಸಿನ ಪ್ರಯಾಣಕ್ಕಾಗಿ ಭಾರತದ ಈ ಆರು ʼಹೆದ್ದಾರಿʼಗಳಲ್ಲಿ ಒಮ್ಮೆ ಓಡಾಡಿ ಬನ್ನಿ….!

ತಲುಪಬೇಕಾದ ಸ್ಥಳಕ್ಕಿಂತ ಪ್ರಯಾಣದ ಹಾದಿಯೇ ಸುಂದರ ಎನಿಸುವ ಅದೆಷ್ಟು ನಿದರ್ಶನಗಳು ನಮ್ಮ ಪ್ರವಾಸಾನುಭವಗಳಲ್ಲಿ ಬಂದು ಹೋಗಿಲ್ಲ? ದೇಶದ ವೈವಿಧ್ಯಮಯ ಭೂಪ್ರದೇಶಗಳನ್ನು ಹಾದು ಹೋಗುವ ವೇಳೆ ಕಣ್ಮನಗಳಿಗೆ ಸವಿಯಲು ಸಿಗುವ Read more…

ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್

ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ ಕರ್ಕಶಾನುಭವ ಕೊಡುವ ಮತ್ತೊಂದು ಅಡ್ಡನಾಮ ಬೆಂಗಳೂರಿಗೆ ಇದೆ – ಟ್ರಾಫಿಕ್ ಜಾಮ್ Read more…

ಬೆಂಗಳೂರು ಟ್ರಾಫಿಕ್ ಕಿರಿಕಿರಿಯ ಸೂಚಕ ಈ ಫೋಟೋ

ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗಳು ಮಾತ್ರ ಯಾವ ಕಾಲಕ್ಕೂ ಸರಿ ಹೋಗುವಂತೆ ಕಾಣುವುದಿಲ್ಲ. 21ನೇ ಶತಮಾನದ ಮೊದಲ ಎರಡು ದಶಕಗಳಲ್ಲಿ ನಗರವು ವ್ಯಾಪಕವಾಗಿ ಬೆಳೆಯುತ್ತಿದ್ದರು, ಅದಕ್ಕೆ Read more…

BIG NEWS: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಬೈಕ್, ಆಟೋ ಸಂಚಾರಕ್ಕೆ ಬ್ರೇಕ್; NHAI ನಿಂದ ಶೀಘ್ರದಲ್ಲೇ ಆದೇಶ

ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬೈಕ್, ಆಟೋ, ಟ್ರಾಕ್ಟರ್ ಸೇರಿದಂತೆ ನಿಧಾನಗತಿಯ ವಾಹನಗಳ ಸಂಚಾರಕ್ಕೆ ಬ್ರೇಕ್ Read more…

ಸಂಚಾರ ದಟ್ಟಣೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೇದೆಯ ಮೊಗದಲ್ಲಿ ನಗು ಮೂಡಿಸಿದ ಕಲಾವಿದ

ಅನ್ಯರ ಮೊಗದಲ್ಲಿ ನಗು ಮೂಡಿಸುವ ಮನಸ್ಸು ಎಲ್ಲರಲ್ಲಿ ಮೂಡಿದಾಗ ಇಡೀ ಜಗತ್ತೇ ಆನಂದಮಯವಾಗುತ್ತದೆ. ವಾಹನ ದಟ್ಟಣೆ ನಿಯಂತ್ರಿಸುವಲ್ಲಿ ನಿರತರಾಗಿರುವ ಪೊಲೀಸ್ ಪೇದೆಯೊಬ್ಬರ ಚಿತ್ರ ಬಿಡಿಸುವ ಮೂಲಕ ಅವರ ಮೊಗದಲ್ಲಿ Read more…

ಸುಗಮ ಸಂಚಾರದ ವಿಡಿಯೋ ಟ್ವೀಟ್ ಮಾಡಿದ ಅರುಣಾಚಲ ಸಿಎಂ

ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮಾ ಖಂಡು ಸಾಮಾಜಿಕ ಜಾಲತಾಣದಲ್ಲಿ ಸದಾ ತಮ್ಮ ರಾಜ್ಯದ ಸೌಂದರ್ಯವನ್ನು ಚೆನ್ನಾಗಿ ಪ್ರಮೋಟ್ ಮಾಡುತ್ತಾರೆ. ರಾಜಧಾನಿ ಇಟಾ ನಗರದ ಪ್ರಮುಖ ಪ್ರದೇಶವೊಂದರ ಸಂಚಾರವು ಅದೆಷ್ಟು Read more…

ಅಪರಿಚಿತರಿಂದ ಲಿಫ್ಟ್​ ತೆಗೆದುಕೊಂಡೇ 13 ಜಿಲ್ಲೆಗಳಲ್ಲಿ ಸಂಚಾರ ಮಾಡಿದ ವಿದ್ಯಾರ್ಥಿನಿ; ಇದರ ಹಿಂದಿದೆ ಒಂದು ಕಾರಣ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದ ಯುವ ಪತ್ರಿಕೋದ್ಯಮ ವಿದ್ಯಾರ್ಥಿನಿ ಕಾಂಚನ್ ಜಾಧವ್ ಅವರು ಪುರುಷ ಪ್ರಧಾನ ಸಮಾಜದ ಕುರಿತು ಕಾಡುತ್ತಿದ್ದ ಪ್ರಶ್ನೆಗೆ ಉತ್ತರ ಕಂಡುಹಿಡಿಯಲು ಹವಣಿಸಿ ಹೊಸತೊಂದು ಪ್ರಯತ್ನ Read more…

ನಾಯಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಮುನ್ನ ಈ ವಿಡಿಯೋ ನೋಡಿ

ಮುದ್ದಿನ ಸಾಕು ನಾಯಿಯೊಂದಿಗೆ ಪ್ರಯಾಣ ಆರಂಭಿಸುವ ಮುನ್ನ ತನ್ನ ಕಾರನ್ನು ಸ್ವಚ್ಛಗೊಳಿಸುತ್ತಿರುವ ವ್ಯಕ್ತಿಯೊಬ್ಬರ ವಿಡಿಯೋವೊಂದು ವೈರಲ್ ಆಗಿದೆ. ನೀವೂ ಸಹ ಸಾಕುನಾಯಿ ಹೊಂದಿದ್ದು, ಅದನ್ನು ನಿಮ್ಮೊಂದಿಗೆ ಕಾರಿನಲ್ಲಿ ಕರೆದೊಯ್ಯುವ Read more…

Watch Video | ಛತ್ತೀಸ್‌ಘಡದ ಬುಡಕಟ್ಟು ಜನಾಂಗದವರ ಕೆಂಪಿರುವೆ ಚಟ್ನಿ ಪರಿಚಯಿಸಿದ ವ್ಲಾಗರ್‌

ದೇಶದ ಭೌಗೋಳಿಕ ವೈವಿಧ್ಯತೆಯಷ್ಟೇ ಆಹಾರ ಸಂಸ್ಕೃತಿಯೂ ವೈವಿಧ್ಯಮಯವಾಗಿದೆ. ಟ್ರಾವೆಲ್ ವ್ಲಾಗರ್‌ ವಿದ್ಯಾ ಛತ್ತೀಸ್‌ಘಡದ ಬಸ್ತರ್‌ಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ತಾವು ಸವಿದ ವಿಶೇಷ ಚಟ್ನಿಯೊಂದನ್ನು ತಮ್ಮ ವೀಕ್ಷಕರಿಗೆ ಪರಿಚಯಿಸಿದ್ದಾರೆ. Read more…

Video | ಭೂಕುಸಿತದಿಂದ ಬಂದ್ ಆದ ಶ್ರೀನಗರ – ಜಮ್ಮು ಹೆದ್ದಾರಿ

ಸುರಂಗವೊಂದರ ಮೇಲೆ ಭಾರೀ ಕಲ್ಲುಗಳು ಬಿದ್ದ ಕಾರಣ ಜಮ್ಮು-ಶ್ರೀನಗರ ಹೆದ್ದಾರಿಯ ಸಂಚಾರದಲ್ಲಿ ವ್ಯತ್ಯಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ರಾಮ್ಬನ್ ಜಿಲ್ಲೆಯ ಪಂತ್ಯಾಲ್ ಪ್ರದೇಶದ ಟಿ5 ಸುರಂಗದ Read more…

3ನೇ ತಲೆಮಾರಿನ ಡಸ್ಟರ್​ ಕಾರಿನ ಪರೀಕ್ಷಾರ್ಥ ಸಂಚಾರ ಆರಂಭ: ಇಲ್ಲಿದೆ ವಿವರ

ನ್ಯೂಯಾರ್ಕ್​: ಡಸ್ಟರ್‌ನ ಮೂರನೇ ತಲೆಮಾರಿನ ಕಾರು ಇನ್ನೆರಡು ವರ್ಷಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ರೆನಾಲ್ಟ್-ನಿಸ್ಸಾನ್ ಕಂಪೆನಿಗಳ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದ್ದು, ಡಸ್ಟರ್​, ನಿಸ್ಸಾನ್ ಕಾರಿನ ರೂಪವನ್ನು ಹೋಲಲಿದೆ. ರೆನಾಲ್ಟ್ ಡಸ್ಟರ್ Read more…

’ಆಯುಷ್ಯ ಗಟ್ಟಿಯಿದ್ದರೆ………’: ವೇಗವಾಗಿ ಬಂದ ಕಾರು ಗುದ್ದಿದರೂ ಪಾರಾದ ಸೈಕಲ್ ಸವಾರ | Video

ಆಯುಷ್ಯ ಗಟ್ಟಿಯಿದ್ದರೆ ಅದೆಂಥಾ ಅನಾಹುತದಿಂದಲೂ ಪಾರಾಗಿ ಬರಬಹುದು. ಈ ಮಾತನ್ನು ಸಾಬೀತು ಮಾಡುವ ವಿಡಿಯೋಗಳನ್ನು ನಾವು ಪದೇ ಪದೇ ಆನ್ಲೈನ್‌ನಲ್ಲಿ ಕಂಡಿದ್ದೇವೆ. ವೇಗವಾಗಿ ಬೈಸಿಕಲ್ ಸವಾರಿ ಮಾಡುತ್ತಿರುವ ಯುವಕನೊಬ್ಬ, Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೊರೋನಾ ಹಿನ್ನೆಲೆಯಲ್ಲಿ ನಿಂತಿದ್ದ ವಿಶೇಷ ರೈಲು ಸಂಚಾರ ಪುನರಾರಂಭ

ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಲುಗಡೆಯಾಗಿದ್ದ ವಿಶೇಷ ರೈಲು ಸೇವೆ ಪುನರಾರಂಭ ಮಾಡಲಾಗಿದೆ. 2019-20 ರಲ್ಲಿ ಪ್ರಾರಂಭಗೊಂಡಿದ್ದ ಶಿವಮೊಗ್ಗ-ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಚೆನ್ನೈ ಎಕ್ಸ್ Read more…

ಕಾರಿನ ಟಾಪ್​ ಮೇಲೆ ನಾಯಿ ಕುಳ್ಳರಿಸಿ ಸಂಚಾರ: ನೆಟ್ಟಿಗರ ಆಕ್ರೋಶ

ನೀವು ನಾಯಿ ಪೋಷಕರಾಗಿದ್ದರೆ, ಇವುಗಳು ಕಾರಿನಲ್ಲಿ ಪ್ರಯಾಣಿಸಲು ಸಂಪೂರ್ಣವಾಗಿ ಇಷ್ಟಪಡುವುದು ಎಂಬುದು ನಿಮಗೆ ತಿಳಿದಿರಬಹುದು. ನಾಲಿಗೆಯನ್ನು ಹೊರಚಾಚುತ್ತಾ ಅದು ತಂಗಾಳಿಯನ್ನು ಆನಂದಿಸುತ್ತದೆ. ಸಹಜವಾಗಿ, ಸಾಕುಪ್ರಾಣಿ ಮಾಲೀಕರು ತಮ್ಮ ಈ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...