alex Certify ಸಂಡೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ನಾನು ಹಾಕಿದ ಸವಾಲು ಸ್ವೀಕರಿಸುವ ಧೈರ್ಯ ತೋರಲಿಲ್ಲ: ಸಿಎಂ ಸಿದ್ಧರಾಮಯ್ಯ

ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು Read more…

BIG NEWS: ನ. 23 ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮಾಹಿತಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ Read more…

BREAKING NEWS: ವಿಧಾನಸಭಾ ಉಪಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗಿನ ಶೇಕಡಾವಾರು ಮತದಾನದ ಮಾಹಿತಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ Read more…

BREAKING : ವಿಧಾನಸಭೆ ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಈವರೆಗಿನ ಶೇಕಡಾವಾರು ಮತದಾನದ ಮಾಹಿತಿ ಹೀಗಿದೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನವಣೆ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ Read more…

BREAKING NEWS: ಹಸುಗೂಸಿನೊಂದಿಗೆ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ ತಾಯಿ

ಶಿಗ್ಗಾಂವಿ: ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟನದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದ ಉತ್ಸಾಹದಲ್ಲಿ ಬಂದು ಮತದಾನ ಮಡುತ್ತಿದ್ದಾರೆ. ಮೂರು ಕ್ಷೇತ್ರಗಳಲ್ಲಿಯೂ ಮತೋತ್ಸವ ನಡೆಯುತ್ತಿದ್ದು, Read more…

BIG NEWS: ಮೂರು ಕ್ಷೇತ್ರಗಳ ಉಪಚುನಾವಣೆ: ಈವರೆಗಿನ ಶೇಕಡಾವಾರು ಮತದಾನ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿಯೂ ಬೆಳಿಗ್ಗೆಯಿಂದ ಬಿರುಸಿನಿಂದ ಮತದಾನ ಸಾಗುತ್ತಿದೆ. ವಯೋವೃದ್ಧರು ಕುಡ ವ್ಹೀಲ್ ಚೇರ್ ನಲ್ಲಿ Read more…

ಉಪ ಚುನಾವಣೆ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಇಂದು ಬೆಳಗ್ಗೆ 7 ರಿಂದ ಮತದಾನ ಆರಂಭ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆಯ ಅಂಗವಾಗಿ ಮತದಾನ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ, ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಕ್ತ, ನ್ಯಾಯಸಮ್ಮತ Read more…

ಸಂಡೂರಿನಲ್ಲಿದೆ ಸುಂದರವಾದ, ಅದ್ಭುತ ವಾಸ್ತುಶಿಲ್ಪದ ಕುಮಾರಸ್ವಾಮಿ ದೇವಾಲಯ

ಬಳ್ಳಾರಿ ಜಿಲ್ಲೆಯಿಂದ 10 ಕಿಮಿ ದೂರದಲ್ಲಿರುವ ಸಂಡೂರಿನಲ್ಲಿ ಕುಮಾರಸ್ವಾಮಿ ದೇವಾಲಯವಿದೆ. ಈ ದೇವಾಲಯದ ವಾಸ್ತುಶಿಲ್ಪವು ಅದ್ಭುತವಾಗಿದ್ದು ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತದೆ. ಇದು ಪಾರ್ವತಿದೇವಿ ಹಾಗೂ ಅವಳ ಮಗ Read more…

BIG NEWS: ರೆಡ್ಡಿ ದರ್ಬಾರ್ ಅವಧಿಯ ಸಾಲು ಸಾಲು ಘಟನೆಗಳನ್ನು ನೆನಪಿಸಿಕೊಂಡ ಸಿಎಂ

ಸಂಡೂರು: ವಿಧಾನಸಭಾ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಬಳ್ಳಾರಿ Read more…

ಅನ್ನಪೂರ್ಣಮ್ಮ ಗೆದ್ದರೆ ನಾನೇ ಗೆದ್ದಂತೆ, ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತೆ: ಸಿಎಂ ಸಿದ್ಧರಾಮಯ್ಯ

ಸಂಡೂರು: ಅನ್ನಪೂರ್ಣಮ್ಮ ಅವರು ಗೆದ್ದರೆ ನಾನೇ ಗೆದ್ದ ಹಾಗೆ. ಈ ಗೆಲುವಿನಿಂದ ನನಗೆ ಶಕ್ತಿ ಬರುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಯಶವಂತನಗರ ಗ್ರಾಮದಲ್ಲಿ Read more…

ಉಪಚುನಾವಣೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಪ್ರತಿಬಂಧಕಾಜ್ಞೆ ಜಾರಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿಂದ ನ.14 Read more…

ಉಪ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಬಳ್ಳಾರಿ: 95-ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ Read more…

BREAKING NEWS: ಉಪಚುನಾವಣೆ: ಸಂಡೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಇ. ತುಕಾರಾಂ ಪತ್ನಿ ಕಣಕ್ಕೆ

ಮೈಸೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಈಗಾಗಲೇ ಬಿಜೆಪಿ ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮೈತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ Read more…

ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಕೆ.ಎಸ್. ದಿವಾಕರ್ ಅಕ್ಟೋಬರ್ 23ರಂದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ Read more…

BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನವಣೆಗೆ ಇಂದೇ ಕೇಂದ್ರ ಚುನವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಚನ್ನಪಟ್ಟಣ, ಸಂಡೂಋ ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಘೋಷಣೆಯಾಗಲಿದೆ. ಇಂದು Read more…

BIG NEWS: ಜೆಡಿಎಸ್ ಗೆ ಹಾಕುವ ಒಂದೊಂದು ಮತ ಕಾಂಗ್ರೆಸ್ ಗೆ ಹೋಗುತ್ತೆ; ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ

ಬಳ್ಳಾರಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಕುಟುಂಬವಾದಿ ಪಕ್ಷಗಳು, ಕುಟುಂಬವಾದಿ ಪಕ್ಷಗಳಿಂದ ಬಡವರ ಕಲ್ಯಾಣ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಕ್ಯ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಇಬ್ಬರು ನೀರು ಪಾಲು

ಬಳ್ಳಾರಿ: ಶಿವಪುರದ ಕೆರೆಯಲ್ಲಿ ಮುಳುಗಿ ಇಬ್ಬರು ನೀರು ಪಾಲಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿರುವ ಐತಿಹಾಸಿಕ ಶಿವಪುರ ಕೆರೆಯಲ್ಲಿ ದುರಂತ ಸಂಭವಿಸಿದೆ. ದತ್ತಾತ್ರೇಯ(27), ನಾಗರಾಜ್(26) ಮೃತಪಟ್ಟವರು ಎಂದು ಹೇಳಲಾಗಿದೆ. ಈಜಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...