alex Certify ಸಂತಾಪ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಧರ್ಮೇಗೌಡ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ: ದೇವೇಗೌಡರು, ಕುಮಾರಸ್ವಾಮಿ ಸಂತಾಪ

ವಿಧಾನಪರಿಷತ್ ಉಪಾಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ನಿಧನಕ್ಕೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಧರ್ಮೇಗೌಡರ ಆತ್ಮಹತ್ಯೆ Read more…

ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ, ಸಿಎಂ ಸಂತಾಪ

ಬೆಂಗಳೂರು: ನಾಡಿನ ಪ್ರಮುಖ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ(84) ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

ಕಾವ್ಯಾತ್ಮ ಆತ್ಮ ರವಿ ಅವರದ್ದು, ಇದು ಅವರ ಸಾವಲ್ಲ….ಎಂದ ಯೋಗರಾಜ್ ಭಟ್

ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನ ಹಿನ್ನೆಲೆಯಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿರುವ ಚಿತ್ರ ಸಾಹಿತಿ ಯೋಗರಾಜ್ ಭಟ್, ಮೊನ್ನೆಯಷ್ಟೇ ದೂರವಾಣಿಯಲ್ಲಿ ಮಾತನಾಡಿದ್ದೆ. ಈಗ ಅವರಿಲ್ಲ ಎಂಬುದು ಊಹಿಸಿಕೊಳ್ಳಲು Read more…

ಸಾವಿಗೂ ಮುನ್ನ ಮಹಿಳೆ ಬರೆದಿದ್ದ ಸ್ವಯಂ ಸಂತಾಪ ಪತ್ರ ವೈರಲ್

ಷಿಕಾಗೋದ ಮಹಿಳೆಯೊಬ್ಬರು ನಿಧನರಾಗುವ ಮುನ್ನ ತಾವೇ ಶೋಕ ಪತ್ರವೊಂದನ್ನು ಬರೆದುಕೊಂಡಿದ್ದು, ಅದೀಗ ವೈರಲ್ ಆಗಿದೆ. ಅಕ್ಟೋಬರ್‌ 4ರಂದು ನಿಧನರಾದ ಸ್ಟೇಸಿ ಲೋಯಿಸ್‌ ಹೆಸರಿನ ಈ ಮಹಿಳೆ, ಬಹು ಅಂಗಾಂಗ Read more…

ಸಂಗೀತ ಕ್ಷೇತ್ರದ ನ್ಯಾಯಾಧೀಶನನ್ನು ಕಳೆದುಕೊಂಡಿದ್ದೇವೆ ಎಂದ ನಾದಬ್ರಹ್ಮ

ಬೆಂಗಳೂರು: ಖ್ಯಾತ ಗಾಯಕ, ಸ್ವರ ಮಾಂತ್ರಿಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ, ದಕ್ಷಿಣ ಭಾರತದ ಸಂಗೀತ ಕ್ಷೇತ್ರಕ್ಕೆ ಮುಖ್ಯ Read more…

ಎಷ್ಟು ಸಾಧಕರು ಈ ಸಾವಿನ ಶಿಕ್ಷೆಗೆ ಸಾಲು ನಿಂತಿಹರು…!

ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ. ಸ್ವರ ಮಾಂತ್ರಿಕನ ಅಗಲಿಕೆಗೆ ಹಿರಿಯ ನಟ ಜಗ್ಗೇಶ್ Read more…

ಕೊರೊನಾ ನಡುವೆ ಸಂಸತ್ ಅಧಿವೇಶನ ಆರಂಭ: ಪ್ರಣಬ್ ಮುಖರ್ಜಿ ಸೇರಿ ಅಗಲಿದ ಗಣ್ಯರಿಗೆ ಸಂತಾಪ

ನವದೆಹಲಿ: ಕೊರೊನಾ ನಡುವೆಯೂ ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ Read more…

ಚಿಕಿತ್ಸೆಗೆ ಹಣವಿಲ್ಲದೇ ಸಂಕಷ್ಟ: ಕಿರಿಯ ವಯಸ್ಸಲ್ಲೇ ತಮಿಳು ನಟ ವಡಿವೇಲ್ ಬಾಲಾಜಿ ನಿಧನ – ನಟರು, ಅಭಿಮಾನಿಗಳಿಂದ ಶೋಕ

ಚೆನ್ನೈ: ತಮಿಳು ನಟ ವಡಿವೇಲ್ ಬಾಲಾಜಿ ತಮ್ಮ 45 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು, ಖ್ಯಾತನಾಮರು ಶೋಕ ವ್ಯಕ್ತಪಡಿಸಿದ್ದಾರೆ. ಕಿರುತೆರೆ ಮನರಂಜನಾ ಕಾರ್ಯಕ್ರಮಗಳಲ್ಲಿ, ತಮ್ಮ ಪಾತ್ರಗಳಿಂದ Read more…

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. Read more…

ಸರೋಜ್‌ ಖಾನ್‌ ನಿಧನಕ್ಕೆ ಕಂಬನಿ ಮಿಡಿದ ಮಾಧುರಿ

ಬಾಲಿವುಡ್‌ನ ಖಾತ್ಯ ನೃತ್ಯ ನಿರ್ದೇಶಕಿ ಸರೋಜ್‌ ಖಾನ್‌ ಅವರು ಶುಕ್ರವಾರ ಮಧ್ಯಾಹ್ನ 1.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಅವರೊಂದಿಗಿನ ಬಾಂಧ್ಯವವನ್ನು ನೆನೆದು ನಟಿ ಮಾಧುರಿ ದೀಕ್ಷಿತ್‌ ಕಂಬನಿ ಮಿಡಿದಿದ್ದಾರೆ. 71 ವರ್ಷದ Read more…

ಸುಶಾಂತ್ ಸಿಂಗ್ ಆತ್ಮಹತ್ಯೆ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅವರ ಸಾವಿನ ಸುದ್ದಿ ಆಘಾತ ತಂದಿದೆ. ಉದಯೋನ್ಮುಖ ಯುವ ನಟ ಬೇಗನೆ Read more…

ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಕಂಬನಿ ಮಿಡಿದ ಬಾಲಿವುಡ್

ಬಾಲಿವುಡ್ ಉದಯೋನ್ಮುಖ ಕಲಾವಿದ ಸುಶಾಂತ್ ಸಿಂಗ್ ರಜಪೂತ್ ಮುಂಬೈ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ನಿಧನಕ್ಕೆ ಅನೇಕ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ನನಗೆ Read more…

‘ಶಾಕಿಂಗ್ ನ್ಯೂಸ್’ ಚಿರಂಜೀವಿ ನಿಧನರಾಗಿದ್ದನ್ನು ನಂಬಲು ಸಾಧ್ಯವೇ ಆಗಲಿಲ್ಲ

ಬೆಂಗಳೂರು: ಮೊದಲಿಗೆ ನಮ್ಮ ಡ್ರೈವರ್ ಚಿರಂಜೀವಿ ಸರ್ಜಾ ನಿಧನರಾದ ಬಗ್ಗೆ ಹೇಳಿದಾಗ ನನಗೆ ನಂಬಲು ಸಾಧ್ಯವಾಗಲಿಲ್ಲ ಎಂದು ನಟ ಜಗ್ಗೇಶ್ ಹೇಳಿದ್ದಾರೆ. ನನಗೆ ತುಂಬಾ ನೋವಾಗಿದೆ. ಅವರ ಮದುವೆ Read more…

ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ

ಬೆಂಗಳೂರು: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se