alex Certify ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಅವಕಾಶ: ಜ. 15 ರಂದು ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ Read more…

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ Read more…

ಸಹಾಯಕ ಪ್ರಾಧ್ಯಾಪಕರ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ: ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಡಿ. 23 ರಂದು ನೇರ Read more…

ಕೆಲಸ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ) ಕಾಲೇಜಿನಲ್ಲಿ ನವೆಂಬರ್, 22 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ  Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.8 ರ ಬೆಳಗ್ಗೆ 10 ಗಂಟೆಗೆ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ Read more…

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ: ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ‘ಜಿಲ್ಲಾ ಮಹಿಳಾ ಸಬಲೀಕರಣ ಘಟಕ’ಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಜಿಲ್ಲಾಧಿಕಾರಿರವರ ಅನುಮೋದನೆಯಂತೆ Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ನೇರ ನೇಮಕಾತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಆಗಸ್ಟ್ 23ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ Read more…

Video : ಪ್ರಧಾನಿ ಮೋದಿಯವರನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಕಾಂಗ್ರೆಸ್ ಸಂಸದ….!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಸರ್ಕಾರವನ್ನು ಟೀಕಿಸುತ್ತಲೇ ಬಂದಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮೋದಿ ಸರ್ಕಾರವನ್ನು ಹೊಗಳಿದ್ದು ಆಶ್ಚರ್ಯ ಮೂಡಿಸಿದೆ. ಒನ್‌ ಇಂಡಿಯಾ ಜೊತೆಗಿನ Read more…

‘ಹೆಲ್ಮೆಟ್’ ಧರಿಸದೆ ಬೈಕ್ ಚಾಲನೆ; ಖ್ಯಾತ ನಟನಿಗೆ ಬಿತ್ತು ದಂಡ….!

ತಮಿಳು ಚಿತ್ರರಂಗದಲ್ಲಿ ಟಾಪ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ಪ್ರಶಾಂತ್ ಹೆಲ್ಮೆಟ್ ಧರಿಸದೆ ಮೋಟಾರ್ ಸೈಕಲ್ ಚಲಾಯಿಸಿದ ವಿಡಿಯೋ ವೈರಲ್ ಆದ ನಂತರ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ Read more…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 30ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಖಾಸಗಿ ಕಂಪನಿಗಳು ಸಂಸ್ಥೆಯಲ್ಲಿ Read more…

VIRAL PHOTO| 600 ಹುದ್ದೆಗೆ 20 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು…….ಏರ್ ಇಂಡಿಯಾ ಕಚೇರಿಯಲ್ಲಿ ನೂಕುನುಗ್ಗಲು

ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಎಷ್ಟಿದೆ ಎಂಬುದು ನಿನ್ನೆ ಏರ್‌ ಇಂಡಿಯಾ ಕಚೇರಿಯಲ್ಲಿ ನಡೆದ ಘಟನೆಯಿಂದ ಸ್ಪಷ್ಟವಾಗ್ತಿದೆ. 600 ಹುದ್ದೆಗೆ 20 ಸಾವಿರಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದು, ಇದ್ರಿಂದಾಗಿ Read more…

SSLC, PUC, ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು Read more…

ಪಿಯುಸಿ, ಪದವಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ಇವರ ಸಹಯೋಗದೊಂದಿಗೆ ಆವಾಸ್ ಫೈನಾನ್ಸಿಯರ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ Read more…

GOOD NEWS: ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಧಾರವಾಡ: ಧಾರವಾಡ ಜಿಲ್ಲೆಯ ಅಧೀನ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 02 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ 11 ತಜ್ಞ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ Read more…

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಾತಿ

ಶಿವಮೊಗ್ಗದ ಸಂತೆಕಡೂರಿನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ 2024 -25 ನೇ ಶೈಕ್ಷಣಿಕ ಸಾಲಿನಲ್ಲಿ ಅರೆಕಾಲಿಕೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಪ್ರಾಥಮಿಕ ಶಿಕ್ಷಕರು ಸಂಗೀತ, Read more…

384 KAS ಹುದ್ದೆಗಳ ನೇಮಕಾತಿ ಪರೀಕ್ಷೆ: ಸಂದರ್ಶನಕ್ಕೆ 25 ಅಂಕ ನಿಗದಿ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆಯ ಸಂದರ್ಶನಕ್ಕೆ 25 ಅಂಕ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆ Read more…

ಮಗಳನ್ನು ನೆನೆದು ಭಾವುಕರಾದ ಟೀಂ ಇಂಡಿಯಾ ಆಟಗಾರ

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ದಾಂಪತ್ಯ ಜೀವನ ಚೆನ್ನಾಗಿಲ್ಲ ಎನ್ನುವ ವಿಷ್ಯ ಎಲ್ಲರಿಗೂ ಗೊತ್ತು. ಶಮಿ ತಮ್ಮ ಮಗಳು ಮತ್ತು ಪತ್ನಿಯಿಂದ ದೂರ ಉಳಿದಿದ್ದಾರೆ. ಮಗಳಿಂದ ದೂರ Read more…

444 ಹುದ್ದೆಗಳಿಗೆ ಬಿಬಿಎಂಪಿಯಿಂದ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿ 444 ಹುದ್ದೆಗಳ ನೇರ ನೇಮಕಾತಿಗೆ ಮುಂದಾಗಿದ್ದು, ನೇರ ಸಂದರ್ಶನ ನಿಗದಿಪಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. ರಾಷ್ಟ್ರೀಯ ನಗರ Read more…

ನಿರುದ್ಯೋಗಿ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಉಚಿತ ಕಂಪ್ಯೂಟರ್ ಶಿಕ್ಷಣ

ಬೆಂಗಳೂರು: ಕೆನರಾ ಬ್ಯಾಂಕ್ ವತಿಯಿಂದ ನಿರುದ್ಯೋಗಿ ಯುವಕರು, ಯುವತಿಯರಿಗೆ ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್ ಹಾರ್ಡ್ವೇರ್, ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್ ನಲ್ಲಿ ಜನವರಿ 1ರಿಂದ ಮೂರು ತಿಂಗಳ ಕಾಲ ಉಚಿತ ಕಂಪ್ಯೂಟರ್ Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

ಬೆಂಗಳೂರಿನಲ್ಲಿ ಫ್ಲಾಟ್ ಬಾಡಿಗೆ ನೀಡಲೂ ಸಂದರ್ಶನ…..! ವೈರಲ್‌ ಆಗಿದೆ ಪೋಸ್ಟ್

ಐಟಿ ಹಬ್‌ ಬೆಂಗಳೂರಿಗೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗಿದೆ. ಎಲ್ಲಿ ನೋಡಿದ್ರೂ ದೊಡ್ಡ ದೊಡ್ಡ ಬಿಲ್ಡಿಂಗ್‌ ತಲೆ ಎತ್ತಿದೆ. ಇಷ್ಟೆಲ್ಲ ಮನೆ, ಫ್ಲಾಟ್‌ ಗಳಿದ್ರೂ ಬಾಡಿಗೆಗೆ ಮನೆ Read more…

‘ಉದ್ಯೋಗ’ ದ ಹುಡುಕಾಟದಲ್ಲಿರುವವರು ಈ ತಪ್ಪುಗಳನ್ನು ಮಾಡಲೇಬೇಡಿ…!

ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚುತ್ತಲೇ ಇದೆ. ಹಾಗಾಗಿ ಉದ್ಯೋಗ ದಕ್ಕಿಸಿಕೊಳ್ಳೋದು ಈಗ ಸವಾಲಿನ ಕೆಲಸ. ಹೊಸ ಉದ್ಯೋಗದ ಹುಡುಕಾಟದಲ್ಲಿರುವವರು ಸಂದರ್ಶನದಲ್ಲಿ ಬಹಳ ಜಾಗರೂಕತೆಯಿಂದ ವರ್ತಿಸಬೇಕು. ವಿಷಯಕ್ಕೆ ಸಂಬಂಧಿಸಿದ ತಯಾರಿಯ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಇದೇ ಮೇ.20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

ಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಸಂದರ್ಶನದಲ್ಲಿ ವಿವಿಧ Read more…

ಅಮೆರಿಕಾ ವೀಸಾದ ನಿರೀಕ್ಷೆಯಲ್ಲಿರುವ ಭಾರತೀಯರಿಗೆ ಶುಭ ಸುದ್ದಿ

ಅಮೆರಿಕಾಗೆ ತೆರಳಲು ವೀಸಾ ನಿರೀಕ್ಷೆಯಲ್ಲಿರುವ ಭಾರತೀಯರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಇನ್ನು ಮುಂದೆ ವೀಸಾಗಾಗಿ ದೀರ್ಘಕಾಲ ಕಾಯುವ ಅವಧಿಗೆ ಕಡಿವಾಣ ಬೀಳಲಿದೆ. ಹೌದು, 500 ದಿನಗಳ ಕಾಯುವಿಕೆಗೆ ಅಂತ್ಯ Read more…

ಶಾರುಖ್​ ಜೊತೆಗಿನ ಹಳೆ ಭೇಟಿ ಮೆಲುಕು ಹಾಕಿದ ಯುವತಿ

ಶಾರುಖ್​ ಖಾನ್ ಅವರ ‘ಪಠಾಣ್’ ಚಿತ್ರ ಬಿಡುಗಡೆಯಾದಾಗಿನಿಂದ ಅನೇಕ ಅಭಿಮಾನಿಗಳು ಅವರ ಮೇಲೆ ಪ್ರೀತಿಯನ್ನು ಸುರಿಸುತ್ತಿದ್ದಾರೆ. ಅಷ್ಟೇ ಅಲ್ಲ ಈ ಸಿನಿಮಾ ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...