alex Certify ಸಂಪುಟ ಅನುಮೋದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಹೊಸದಾಗಿ ತಲಾ 4 ಕೋಟಿ ರೂ. ವೆಚ್ಚದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ತಲಾ 4 ಕೋಟಿ ರೂಪಾಯಿ ವೆಚ್ಚದಲ್ಲಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ Read more…

LPG ಸಿಲಿಂಡರ್ ಗೆ 300 ರೂ. ಸಬ್ಸಿಡಿ ಇನ್ನೊಂದು ವರ್ಷ ವಿಸ್ತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಉಜ್ವಲ ಯೋಜನೆ(PMUY) ಸಬ್ಸಿಡಿಯನ್ನು ಮಾರ್ಚ್ 2025 ರವರೆಗೆ ವಿಸ್ತರಿಸಲು ಗುರುವಾರ ಅನುಮತಿ ನೀಡಿದೆ. Read more…

300 ಯೂನಿಟ್ ಉಚಿತ ವಿದ್ಯುತ್, 15 ಸಾವಿರ ರೂ. ಆದಾಯದ ‘ಪಿಎಂ ಸೂರ್ಯ’ ಯೋಜನೆಗೆ 75,021 ಕೋಟಿ ರೂ.ಗೆ ಅನುದಾನ

ನವದೆಹಲಿ: ಮೇಲ್ಛಾವಣಿ ಸೌರ ಸ್ಥಾವರಗಳ ಮೂಲಕ ಉಚಿತ ವಿದ್ಯುತ್ ಗಾಗಿ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. PM-Surya Ghar: Muft Bijli Yojana Read more…

ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ: ಸಂಪುಟ ಅನುಮೋದನೆ

ಬೆಂಗಳೂರು: ಹಳೆ ವಾಹನ ಗುಜರಿಗೆ ಹಾಕಿ ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ತೆರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ಸ್ಕೂಟರ್ ಗೆ 5000 ರೂ.ವರೆಗೆ, ಕಾರ್ ಗೆ Read more…

BIG NEWS: 2026ರವರೆಗೆ ಫಾಸ್ಟ್-ಟ್ರ್ಯಾಕ್ ವಿಶೇಷ ನ್ಯಾಯಾಲಯಗಳ ಮುಂದುವರಿಕೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವನ್ನು(FTSCs) ಇನ್ನೂ ಮೂರು ವರ್ಷಗಳವರೆಗೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. 1952 ಕೋಟಿ ರೂಪಾಯಿಗಳ ಆರ್ಥಿಕ ಪರಿಣಾಮಗಳೊಂದಿಗೆ ಇದನ್ನು 31 Read more…

ಜಾತಿ ಆಧಾರಿತ ಸಮೀಕ್ಷೆಗೆ ಆಂಧ್ರಪ್ರದೇಶ ಕ್ಯಾಬಿನೆಟ್ ಅನುಮೋದನೆ

ಹೈದರಾಬಾದ್: ತುಳಿತಕ್ಕೊಳಗಾದ ವರ್ಗಗಳಿಗೆ ಸೇರಿದ ಜನರ ನಿಖರ ಸಂಖ್ಯೆಯನ್ನು ಗುರುತಿಸಲು ಅವರಿಗೆ ಸಾಮಾಜಿಕ-ಆರ್ಥಿಕ ಪ್ರಯೋಜನಗಳನ್ನು ವಿಸ್ತರಿಸಲು ಸಮಗ್ರ ಜಾತಿ ಆಧಾರಿತ ಸಮೀಕ್ಷೆಯನ್ನು ಕೈಗೊಳ್ಳಲು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ Read more…

ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕೇಂದ್ರ ಸಚಿವ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಸೋಮವಾರ Read more…

ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಆಹಾರ ತಯಾರಿಸಲು ಪಾಮ್ ಆಯಿಲ್ ಬದಲು ಸೂರ್ಯ ಕಾಂತಿ ಎಣ್ಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಪಾಮ್ ಆಯಿಲ್ ಬದಲಿಗೆ ಸೂರ್ಯಕಾಂತಿ ಎಣ್ಣೆ ಬಳಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅಡಿ ಅಂಗನವಾಡಿಗಳಲ್ಲಿ ಆಹಾರ Read more…

ಗೋವಾ ವಿಮಾನ ನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಹೆಸರಿಡಲು ನಿರ್ಧಾರ

ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಗೋವಾ ಸಿಎಂ ಆಗಿದ್ದ ದಿ. ಮನೋಹರ್ ಪರಿಕ್ಕರ್ ಅವರಿಗೆ ಗೌರವ ಸೂಚಕವಾಗಿ ಗೋವಾದ ಗ್ರೀನ್‌ ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು Read more…

ಮೀಸಲಾತಿ ಹೆಚ್ಚಳಕ್ಕೆ ಸ್ವಾಮೀಜಿ ಸ್ವಾಗತ: ಅಹೋರಾತ್ರಿ ಧರಣಿ ಹಿಂಪಡೆಯಲು ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ. ಕಳೆದ 240 Read more…

ಮೋದಿ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ: 3 ಲಕ್ಷ ರೂ.ವರೆಗಿನ ಸಾಲದ ಮೇಲಿನ ಬಡ್ಡಿ ರಿಯಾಯಿತಿ ಕೊಡುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗೆ ಭರ್ಜರಿ ಸುದ್ದಿ ನೀಡಿದೆ. 3 ಲಕ್ಷ ರೂ.ವರೆಗಿನ ಸಣ್ಣ ಕೃಷಿ ಸಾಲಗಳ ಮೇಲೆ ವಾರ್ಷಿಕ ಶೇಕಡ 1.5 ರ ಬಡ್ಡಿ Read more…

‘ಅಂಚೆ’ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಗೆ 820 ಕೋಟಿ ರೂ.

ನವದೆಹಲಿ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ ಗೆ 820 ಕೋಟಿ ರೂಪಾಯಿಗಳ ಆರ್ಥಿಕ ಸಹಾಯ ನೀಡಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ. Read more…

ಪಡಿತರ ಚೀಟಿದಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ

ನವದೆಹಲಿ: ಪಡಿತರ ವ್ಯವಸ್ಥೆಯ ಮೂಲಕ ಸಾರವರ್ಧಿತ ಅಕ್ಕಿ ವಿತರಿಸಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮೂರು ಹಂತದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತದೆ. ಕೇಂದ್ರ ಮಾಹಿತಿ, ಪ್ರಸಾರ ಖಾತೆ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಸರ್ಕಾರದ ಯೋಜನೆಗಳಡಿ ಸಾರವರ್ಧಿತ ಅಕ್ಕಿ ವಿತರಣೆ

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ(ಎನ್‌.ಎಫ್‌.ಎಸ್‌.ಎ.) ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳು (ಐ.ಸಿ.ಡಿ.ಎಸ್.) ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಡಿಯಲ್ಲಿ ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆ(ಟಿಪಿಡಿಎಸ್)ಯಡಿ ಸಾರವರ್ಧಿತ ಅಕ್ಕಿಯನ್ನು Read more…

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ; ಕೃಷಿ ಪಂಪ್ಸೆಟ್ ಗೆ ಸೌರ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ಸೆಟ್ ಗಳಿಗೆ ಸೌರವಿದ್ಯುತ್ ಕಲ್ಪಿಸಲು ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರೈತರ ಜಮೀನಿನಲ್ಲಿ ಸೌರ ಪ್ಯಾನೆಲ್ ಅಳವಡಿಸಿ ವಿದ್ಯುತ್ ಉತ್ಪಾದನೆ ಮಾಡಲಿದ್ದು, ಬೇರೆ ವಿದ್ಯುತ್ ಸಂಪರ್ಕವಿಲ್ಲದೆ Read more…

ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಆಧಾರ್ ಮಾದರಿ ವಿಶಿಷ್ಟ ಆರೋಗ್ಯ ಸಂಖ್ಯೆ, ದೇಶಾದ್ಯಂತ ಆಯುಷ್ಮಾನ್ ಯೋಜನೆ ಜಾರಿ

ನವದೆಹಲಿ: ಎಲ್ಲರಿಗೂ ಆಧಾರ್ ಮಾದರಿ ವಿಶಿಷ್ಟ ಆರೋಗ್ಯ ಸಂಖ್ಯೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. 1600 ಕೋಟಿ ರೂಪಾಯಿ ಮೊತ್ತದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ Read more…

BIG NEWS: ಹೆಣ್ಣುಮಕ್ಕಳ ಮದುವೆ ವಯಸ್ಸು 18 ರಿಂದ 21 ವರ್ಷಕ್ಕೆ ಏರಿಸಲು ಸಂಪುಟ ಅನುಮೋದನೆ

2020 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಯನ್ನು ಘೋಷಿಸಿದ ಒಂದು ವರ್ಷದ ನಂತರ, ಕೇಂದ್ರ ಕ್ಯಾಬಿನೆಟ್ ಬುಧವಾರ ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನೂ 3 ವರ್ಷ ಪ್ರಧಾನ ಮಂತ್ರಿ ಆವಾಸ್ ಯೋಜನೆ ವಿಸ್ತರಣೆ

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಇನ್ನು ಮೂರು ವರ್ಷಗಳ ಕಾಲ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ Read more…

BIG NEWS: ವೃಂದ, ನೇಮಕಾತಿಗೆ ತಿದ್ದುಪಡಿ – ಶಿಕ್ಷಕರ ಹುದ್ದೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ಬೆಂಗಳೂರು: 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...