alex Certify ಸಂಪುಟ ಸಭೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಸ್ಪೂರ್ತಿ ಯೋಜನೆ’ ಜಾರಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಮೂಲಕ ‘ಸ್ಪೂರ್ತಿ ಯೋಜನೆ’ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಮಹಿಳೆಯರಿಗೆ ತಿಂಗಳಿಗೆ 1500 ರೂ., ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿ ಸಿಹಿ ಸುದ್ದಿ ನೀಡಿದ ಹಿಮಾಚಲ ಸರ್ಕಾರ

ಶಿಮ್ಲಾ: ಹಿಮಾಚಲ ಕ್ಯಾಬಿನೆಟ್ ಹಳೆಯ ಪಿಂಚಣಿ ಯೋಜನೆಯ ಮರುಸ್ಥಾಪನೆಗೆ ಅನುಮೋದನೆ ನೀಡಿದೆ. ತನ್ನ ಚುನಾವಣಾ ಭರವಸೆಯನ್ನು ಈಡೇರಿಸಲು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ Read more…

ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ: ಲಿಂಗಾಯತ, ಒಕ್ಕಲಿಗ, ಪಂಚಮಸಾಲಿ ಮೀಸಲಾತಿಯಲ್ಲಿ ಭಾರಿ ಬದಲಾವಣೆ

ಬೆಳಗಾವಿ: ಪ್ರಬಲ ಸಮುದಾಯಗಳ ಒತ್ತಡಕ್ಕೆ ಮಣಿದ ಸರ್ಕಾರ ಮೀಸಲಾತಿಯಲ್ಲಿ ಮಹತ್ತರ ಬದಲಾವಣೆ ಮಾಡಿದೆ. 2 ಹೊಸ ಕೆಟಗರಿ ರಚನೆ ಮಾಡಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ Read more…

BIG BREAKING NEWS: ಮೀಸಲಾತಿ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ; 2 ಹೊಸ ಕೆಟಗರಿ ಸೃಷ್ಟಿ; ಲಿಂಗಾಯತ, ಒಕ್ಕಲಿಗರಿಗೆ ಪ್ರತ್ಯೇಕ ಕೆಟಗರಿ

ಬೆಳಗಾವಿ: ಒಕ್ಕಲಿಗರಿಗೆ ಎರಡು ಸಿ ಮೀಸಲಾತಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. 3 ಬಿ ನಲ್ಲಿದ್ದ Read more…

BIG BREAKING: ಪಂಚಮಸಾಲಿ ಸಮುದಾಯಕ್ಕೆ ಸಿಹಿ ಸುದ್ದಿ; 2ಡಿ ಮೀಸಲಾತಿ ಘೋಷಣೆ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಮೂಲಕ Read more…

BIG NEWS: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಮೀಸಲಾತಿಗಾಗಿ Read more…

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್: 5701 ಕೋಟಿ ರೂ. ನೀರಾವರಿ ಯೋಜನೆಗೆ ಅನುಮೋದನೆ

ಬೆಳಗಾವಿ: 5701.38 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ Read more…

BREAKING: ಪೊಲೀಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ: ಪೊಲೀಸ್ ಸಿಬ್ಬಂದಿಯ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಯಾವುದೇ ಒಂದು ಜಿಲ್ಲೆಯಲ್ಲಿ Read more…

BIG NEWS: ಪಂಚಮಸಾಲಿ ಸಮುದಾಯಕ್ಕೆ ಮತ್ತೆ ನಿರಾಸೆ; ಸಂಪುಟ ಸಭೆಯಲ್ಲಿ ಚರ್ಚೆಯಾಗದ ಮೀಸಲಾತಿ ವಿಚಾರ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಒಂದೆಡೆ ವಿರಾಟ್ ಸಮಾವೇಶ ಆರಂಭವಾಗಿದ್ದರೆ ಮತ್ತೊಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿ

ಬೆಂಗಳೂರು: ಸರ್ಕಾರಿ ನೌಕರರು ಕೋಮು ಸಂಘಟನೆ ಸದಸ್ಯರಾಗುವಂತಿಲ್ಲ. ಈ ಬಗ್ಗೆ ನಾಗರಿಕ ಸೇವಾ ನೌಕರರ ನಿಯಮಗಳಿಗೆ ತಿದ್ದುಪಡಿ ತರಲಿದ್ದು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ನಿರೀಕ್ಷೆ Read more…

ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಸೇರಿ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್ 19 ರಿಂದ 30ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಒಪ್ಪಿಗೆ

ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 7 ವರ್ಷ ಸೇವೆ ಸಲ್ಲಿಸಿದ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಶ್ರೀಗಂಧ ಬೆಳೆಯಲು, ಮಾರಲು ‘ಮುಕ್ತ’ ಅವಕಾಶ

ಬೆಂಗಳೂರು: ಶ್ರೀಗಂಧ ನೀತಿ -2022 ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ ಎಂದು ಸಂಪುಟ ಸಭೆಯ ನಂತರ ಸಚಿವ ಡಾ.ಕೆ. ಸುಧಾಕರ್ Read more…

BIG NEWS: ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು; ನ್ಯಾ.ನಾಗಮೋಹನ್ ದಾಸ್ ವರದಿ ಯಥಾವತ್ತು ಜಾರಿ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಂಪುಟ ಸಭೆ Read more…

ದಸರಾ ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಬಂಪರ್ ಗಿಫ್ಟ್

ನವದೆಹಲಿ: ದಸರಾ ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರಕ್ಕೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ನಿಬಂಧನೆ ಕೈ ಬಿಟ್ಟು ‘ಶಿಕ್ಷಕ ಸ್ನೇಹಿ’ ವರ್ಗಾವಣೆ ನೀತಿ ಜಾರಿ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಇದ್ದ ಹಲವು ನಿಬಂಧನೆಗಳನ್ನು ಕೈ ಬಿಟ್ಟು ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ರೂಪಿಸಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು9ಶಿಕ್ಷಕರ ವರ್ಗಾವಣೆ ನಿಯಂತ್ರಣ0 Read more…

ರೈತರು, ಬಿಜೆಪಿ, ಹಿಂದೂ ಪರ ಕಾರ್ಯಕರ್ತರು, ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್

ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BREAKING: ಗುತ್ತಿಗೆ ಪೌರ ಕಾರ್ಮಿಕರಿಗೆ ಭರ್ಜರಿ ಸುದ್ದಿ: ಕೆಲಸ ಕಾಯಂ, ಸರ್ಕಾರಿ ನೌಕರರೆಂದು ನೇಮಕಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. Read more…

BIG NEWS: ಲೋಕಾಯುಕ್ತಕ್ಕೆ ಆನೆ ಬಲ: ಸ್ವಯಂಪ್ರೇರಿತ ಕೇಸ್ ದಾಖಲಿಸಲು ಅಧಿಕಾರದ ಜೊತೆಗೆ ಸಂಸ್ಥೆಗೆ ಸಿಬ್ಬಂದಿ ನೇಮಕ

ಬೆಂಗಳೂರು: ಎಸಿಬಿ ಸ್ಥಾಪನೆಯಾಗಿ ಕಳೆದ ಆರು ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಹೈಕೋರ್ಟ್ ಆದೇಶದ ಮೇರೆಗೆ ಮತ್ತೆ ಬಲಗೊಳಿಸಲಾಗುವುದು. ಲೋಕಾಯುಕ್ತಕ್ಕೆ ಇನ್ನಷ್ಟು ಬಲ ತುಂಬಲಿದ್ದು, ಸಿಜೆಯಷ್ಟೇ ಅಧಿಕಾರ ನೀಡಲಾಗುವುದು. Read more…

ಬಿಬಿಎಂಪಿ ಚುನಾವಣೆ ಹಿನ್ನಲೆ: ಬೆಂಗಳೂರಲ್ಲಿ ಒತ್ತುವರಿ ತೆರವು ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಸಚಿವರ ಆಗ್ರಹ

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿಯೂ ಬೆಂಗಳೂರಿನಲ್ಲಿ ಒತ್ತುವರಿ ತೆರವಿನ ಬಗ್ಗೆ ಚರ್ಚೆ ನಡೆಸಲಾಗಿದ್ದು, ಒತ್ತುವರಿ ತೆರವಿನ ಬಗ್ಗೆ ಸಚಿವರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ಒತ್ತುವರಿ ತೆರವು ಸರಿಯಲ್ಲ ಎಂದು ಕ್ಯಾಬಿನೆಟ್ Read more…

ಲೋಕಾಯುಕ್ತ ಬಲಪಡಿಸಲು, ಸಭಾಪತಿ ಚುನಾವಣೆ ಬಗ್ಗೆ ಸಂಪುಟ ಸಭೆ ನಿರ್ಧಾರ: ಉಮೇಶ್ ಕತ್ತಿಗೆ ಸಂತಾಪ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಸಭೆಯ ಆರಂಭಕ್ಕೆ ಮೊದಲು ದಿ. ಉಮೇಶ್ ಕತ್ತಿ ಅವರಿಗೆ ಸಂತಾಪ ಸೂಚಿಸಲಾಗಿದೆ. ಮೌನಾಚರಣೆಯ ಮೂಲಕ Read more…

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತ ವಿಜ್ಞಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಕಾಂಕ್ಷಿಯ ರೈತ ವಿದ್ಯಾನಿಧಿ Read more…

ಸಣ್ಣ, ಅತಿ ಸಣ್ಣ ರೈತರು, ಜನಸಾಮಾನ್ಯರಿಗೆ ಗುಡ್ ನ್ಯೂಸ್: ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ,  ಕರ್ನಾಟಕ ಭೂ ಕಬಳಿಕೆ (ನಿಷೇಧ) ಕಾಯಿದೆ 2011ರ  ಕಲಮು  2(ಡಿ) ಗೆ ತಿದ್ದುಪಡಿ ತರಲು ನಿರ್ಧಾರ Read more…

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. Read more…

ಮನೆ ಇಲ್ಲದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ ಪ್ರದೇಶ)ಯನ್ನು ಡಿಸೆಂಬರ್ 2024 ರವರೆಗೆ ವಿಸ್ತರಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ Read more…

1152 ಕಚೇರಿ ಸಹಾಯಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಚೇರಿ ಸಹಾಯಕರು, ಶೈಕ್ಷಣಿಕ ಸಹಾಯಕರಾಗಿ 1152 ಮಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ Read more…

ಕನ್ನಡಿಗರಿಗೆ ಸಿಹಿ ಸುದ್ದಿ: ಖಾಸಗಿ ಕಂಪನಿಗಳಲ್ಲಿ ಹೆಚ್ಚುವರಿ ಶೇ. 3 ರಷ್ಟು ಉದ್ಯೋಗ ಕಡ್ಡಾಯ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚುವರಿ ಶೇಕಡ 3 ರಷ್ಟು ಉದ್ಯೋಗ ಕಲ್ಪಿಸುವುದು ಕಡ್ಡಾಯವಾಗಿದೆ. ಹೊಸ ಉದ್ಯೋಗ ನೀತಿಗೆ ಸರ್ಕಾರ ಅಸ್ತು ಎಂದಿದ್ದು, ಎ, ಬಿ ವರ್ಗದಲ್ಲಿಯೂ ಕನ್ನಡಿಗರಿಗೆ Read more…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: 3000 ರೂ. ಪಿಂಚಣಿ, ಹೆರಿಗೆ ಸೌಲಭ್ಯದಡಿ 50 ಸಾವಿರ ರೂ.

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಮಂಡಿಸಿದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಕಟ್ಟಡ ಮತ್ತು Read more…

ಸ್ವಂತ ಮನೆ, ಫ್ಲಾಟ್ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: 1 ಲಕ್ಷ ರೂ. ಇಳಿಕೆ

ಬೆಂಗಳೂರು: ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳ ಬೆಲೆಯನ್ನು ಒಂದು ಲಕ್ಷ ರೂಪಾಯಿ ಇಳಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ Read more…

ರಾಜ್ಯದ ಬಡ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ‘ನಮ್ಮ ಕ್ಲಿನಿಕ್’

ಬೆಂಗಳೂರು: ರಾಜ್ಯದ ಬಡ ಜನರಿಗೆ ಅನುಕೂಲವಾಗುವಂತೆ ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...