Tag: ಸಂಪುಟ ಸಭೆ

BREAKING: ರಾಯಚೂರು, ಬೀದರ್ ನಗರಸಭೆ ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ: ಸಂಪುಟ ನಿರ್ಧಾರ

ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಕಲಬುರಗಿಯಲ್ಲಿಂದು ಮಹತ್ವದ ಸಂಪುಟ ಸಭೆ, ಪ್ರತ್ಯೇಕ ಸಚಿವಾಲಯ ಸೇರಿ ಹಲವು ಘೋಷಣೆ ಸಾಧ್ಯತೆ

ಕಲಬುರಗಿ: 10 ವರ್ಷಗಳ ನಂತರ ಇಂದು ಕಲಬುರಗಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ…

BIG NEWS: ಗ್ರೂಪ್ ಬಿ, ಸಿ ಹುದ್ದೆ ಗರಿಷ್ಠ ವಯೋಮಿತಿ 3 ವರ್ಷ ಹೆಚ್ಚಳ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಎಲ್ಲಾ…

BIG NEWS: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ದಿನಸಿ ಕಿಟ್ ಪ್ರಸ್ತಾವನೆಗೆ ಕೊಕ್

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಡುಗೆ ಎಣ್ಣೆ, ಸಕ್ಕರೆ, ಬೇಳೆ ಒಳಗೊಂಡ ದಿನಸಿ ಕಿಟ್ ವಿತರಿಸುವ…

BREAKING: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಕಲಬುರಗಿಯಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ಸಿಎಂ ಒಪ್ಪಿಗೆ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಂಪುಟ…

ನಿಲುವು ಬದಲಿಸಿದ ಕಾಂಗ್ರೆಸ್ ಸರ್ಕಾರ: ಜಿಂದಾಲ್ ಕಂಪನಿಗೆ 3667 ಎಕರೆ ಜಮೀನು

ಬೆಂಗಳೂರು: ಬಳ್ಳಾರಿ ಸಮೀಪ ಜಿಂದಾಲ್ ಕಂಪನಿಗೆ 2006ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ…

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ತಿರುಗೇಟು: ರಾಜ್ಯಪಾಲರಿಗೇ ರಾಜೀನಾಮೆ ಬೇಡಿಕೆ ಇಟ್ಟ ಸಿದ್ಧರಾಮಯ್ಯ

ಬೆಂಗಳೂರು: ನಾನು ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು? ಯಾವ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು…

ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಒಂದು ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ…

ನಾಳಿನ ಸಂಪುಟ ಸಭೆಯಿಂದ ಸಿದ್ಧರಾಮಯ್ಯ ದೂರ: ಸಿಎಂ ವಿಚಾರಣೆಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ನಿರ್ಣಯ ಸಾಧ್ಯತೆ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾಳಿನ ಸಂಪುಟ…

ಶಿಕ್ಷಕರಿಗೆ ಗುಡ್ ನ್ಯೂಸ್: ಉಪನ್ಯಾಸಕರ ಹುದ್ದೆ ಬಡ್ತಿಗೆ ಕನಿಷ್ಠ ಅಂಕ ಪರಿಷ್ಕರಣೆ

ಬೆಂಗಳೂರು: ಪ್ರೌಢ ಶಾಲೆ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಕನಿಷ್ಠ…