alex Certify ಸಂಪ್ರದಾಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯ ಆಸುಪಾಸು ಈ ಗಿಡವಿದ್ರೆ ಅವಶ್ಯವಾಗಿ ಮಾಡಿ ಪೂಜೆ

ಪ್ರಾಚೀನ ಕಾಲದಿಂದಲೂ ಗಿಡ-ಮರಗಳಿಗೆ ಪೂಜೆ ಮಾಡುವ ಸಂಪ್ರದಾಯವಿದೆ. ಜ್ಯೋತಿಷ್ಯ ಹಾಗೂ ವಾಸ್ತುಶಾಸ್ತ್ರದ ಪ್ರಕಾರ ಕೆಲ ಗಿಡ-ಮರಗಳನ್ನು ಪೂಜೆ ಮಾಡುವುದರಿಂದ ಅನೇಕ ಸಮಸ್ಯೆಗಳು ದೂರವಾಗುತ್ತವೆ. ಮನೆಯಲ್ಲಿ ಜಾಗವಿಲ್ಲವಾದ್ರೆ ಮನೆ ಆಸುಪಾಸು Read more…

‘ದೇವಸ್ಥಾನ’ಕ್ಕೆ ಹೋಗೋದ್ರಿಂದ ಏನೆಲ್ಲ ಲಾಭವಿದೆ ಗೊತ್ತಾ…..?

ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುವ ಭಾರತೀಯರ ಸಂಪ್ರದಾಯ ಈಗಿನದಲ್ಲ. ದೇವಸ್ಥಾನಗಳಿಗೆ ಭೇಟಿ ನೀಡುವುದ್ರ ಹಿಂದೆ ಧಾರ್ಮಿಕ ಕಾರಣದ ಜೊತೆ ವೈಜ್ಞಾನಿಕ ಕಾರಣವೂ ಅಡಗಿದೆ. ದೇವಸ್ಥಾನಗಳಿಗೆ ಹೋಗುವುದ್ರಿಂದ ಅನೇಕ Read more…

ದೇವರ ಮುಂದೆ ‘ದೀಪ’ ಹಚ್ಚುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ದೇವರ ಪೂಜೆಯಲ್ಲಿ ದೀಪಕ್ಕೆ ಮಹತ್ವದ ಸ್ಥಾನವಿದೆ. ತುಪ್ಪ ಅಥವಾ ಎಣ್ಣೆಯ ದೀಪ ಬೆಳಗುವ ಸಂಪ್ರದಾಯ ರೂಢಿಯಲ್ಲಿದೆ. ಪೂಜೆ ವೇಳೆ ಯಾವ ದೀಪ ಹಚ್ಚಬೇಕು. ಎಷ್ಟು ಬತ್ತಿಯನ್ನು ಹಚ್ಚಬೇಕು ಎಂಬುದು Read more…

ಬಂಗಾಳಿ ಸಂಪ್ರದಾಯದಂತೆ ಕೋಲ್ಕತ್ತಾದಲ್ಲಿ ವಿವಾಹವಾದ ರಣಬೀರ್-ಆಲಿಯಾ; ಇದರಲ್ಲಿದೆ ಒಂದು ಟ್ವಿಸ್ಟ್

ಬಾಲಿವುಡ್ ತಾರೆಯರಾದ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಬಂಗಾಳಿ ಸಂಪ್ರದಾಯದಂತೆ ಕೋಲ್ಕತ್ತಾದಲ್ಲಿ ಮದುವೆಯಾಗಿದ್ದಾರೆ..! ಅರೆ ಇದೇನಿದು..? ನಿನ್ನೆಯಷ್ಟೇ ಈ ಜೋಡಿ ಮುಂಬೈನಲ್ಲಿ ಪಂಜಾಬಿ ಸಂಪ್ರದಾಯದಂತೆ ವಿವಾಹವಾದರಲ್ವಾ ಅಂತಾ Read more…

ಮದುವೆಗೆ ಬಂದಿದ್ದ ಅತಿಥಿಗಳಿಗೆ ಶಾಕ್‌, ವರನ ಹಣೆಗೆ ಸಿಂಧೂವಿಟ್ಟಿದ್ದಾಳೆ ವಧು……!

ಕಳೆದ ಕೆಲವು ವರ್ಷಗಳಿಂದೀಚೆಗೆ ಮದುವೆಯ ರೀತಿ ರಿವಾಜುಗಳಲ್ಲಿಯೂ ಸಾಕಷ್ಟು ಬದಲಾವಣೆಯಾಗಿದೆ. ಕೆಲವರು ಸರಳವಾಗಿ ಹೊಸ ಬದುಕಿಗೆ ಕಾಲಿಟ್ಟರೆ, ಇನ್ನು ಕೆಲವರು ಅದ್ಧೂರಿಯಾಗಿ ಹಸೆಮಣೆ ಏರ್ತಾರೆ. ಮದುವೆಯಲ್ಲಿ ಅನೇಕ ಸಂಪ್ರದಾಯಗಳಿರುತ್ತವೆ. Read more…

‘ಅದೃಷ್ಟಲಕ್ಷ್ಮಿʼ ಒಲಿಯಬೇಕೆಂದರೆ ಇವುಗಳನ್ನು ಪಾಲಿಸಿ

ಸಾಮಾನ್ಯವಾಗಿ ಈಗಿನ ಕಾಲದ ಮಹಿಳೆಯರಿಗೆ ನಮ್ಮ ಸಂಸ್ಕೃತಿ, ಸಂಪ್ರದಾಯಗಳ ಬಗ್ಗೆ ಆಸಕ್ತಿ ಕಡಿಮೆ. ಮನೆಯಲ್ಲಿ ಅನುಸರಿಸಬೇಕಾದ ಕ್ರಮಗಳು, ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಆಸಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಒಂದಿಷ್ಟು Read more…

ಮದುವೆ ವೇಳೆಯೇ ಕೋಪಗೊಂಡ ಜೋಡಿ; ಶಾಸ್ತ್ರದ ವೇಳೆ ಕಿತ್ತಾಡಿಕೊಂಡ ವಧು-ವರ..!

ಸೋಷಿಯಲ್ ಮೀಡಿಯಾದ ಈ ಯುಗದಲ್ಲಿ ವಿಚಿತ್ರ ಘಟನೆಗಳು ಬೇಗ ವೈರಲ್ ಆಗಿ ಬಿಡುತ್ತವೆ. ಅಂತಹದ್ದೇ ವಿಚಿತ್ರ ಮದುವೆಯ ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನೆಟ್ಟಿಗರ ಹುಬ್ಬೇರುವಂತೆ ಮಾಡಿದೆ. ಇತ್ತೀಚಿಗೆ Read more…

ಕೈಯಲ್ಲಿ ಕತ್ತಿ ಹಿಡಿದು ಕುದುರೆಯೇರಿ ವರನ ಮನೆಗೆ ಹೊರಟ ವಧು…!

ಅಂಬಾಲಾ: ಉತ್ತರ ಭಾರತದ ಮದುವೆ ಸಂಪ್ರದಾಯದಲ್ಲಿ ವರ ಕುದುರೆಯೇರಿ ವಿವಾಹ ಸ್ಥಳಕ್ಕೆ ಆಗಮಿಸಿದ್ರೆ, ವಧು ಪಲ್ಲಕ್ಕಿಯಲ್ಲಿ ಬರೋದು ವಾಡಿಕೆ. ಆದರೀಗ ವಧುವೊಬ್ಬಳು ಪುರುಷ ಪ್ರಧಾನ ವ್ಯವಸ್ಥೆಗೆ ಸವಾಲೆಸೆದಿದ್ದಾಳೆ. ಹೌದು, Read more…

ಭಾವಿ ಅಳಿಯನಿಗೆ ಭರ್ಜರಿ ಭೋಜನ, ಸಂಕ್ರಾಂತಿ ಪ್ರಯುಕ್ತ 365 ಬಗೆಯ ಆಹಾರ ಪದಾರ್ಥಗಳನ್ನ ನೀಡಿ ಸತ್ಕರಿಸಿದ ಕುಟುಂಬ

ಆಂಧ್ರಪ್ರದೇಶದ, ಪಶ್ಚಿಮ ಗೋದಾವರಿ ಜಿಲ್ಲೆಯ ನರಸಪುರಂನ ಕುಟುಂಬವೊಂದು ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಭಾನುವಾರ ತಮ್ಮ ಭಾವಿ ಅಳಿಯನಿಗೆ 365 ಬಗೆಯ ಭರ್ಜರಿ ಭೋಜನ ನೀಡಿ ಉಪಚರಿಸಿದ್ದಾರೆ. ವರ್ಷದ Read more…

ಅಸ್ಸಾಂ: ಮಾಘ ಬಿಹುವಿನ ಸುಗ್ಗಿ ಸಿರಿಗೆ ಮರುಜೀವ ತುಂಬಲು ಮುಂದಾದ ಬಾಡಿಬಿಲ್ಡರ್‌

ಇಂದಿನ ಪೀಳಿಗೆಗೆ ಬಿಹು ಉತ್ಸವದ ಝಲಕ್ ತೋರಿಸಲು ಮುಂದಾಗಿರುವ ಬಾಬುಲ್ ಚೇಟಿಯಾ ಎಂಬ ಮಾಜಿ ಮಿಸ್ಟರ್‌ ಅಸ್ಸಾಂ, ಹಬ್ಬದ ಸಂದರ್ಭದಲ್ಲಿ ರಚಿಸಲಾಗುವ ಬಿದಿರಿನ ಮನೆಗಳಾದ ಮೇಯ್ಜಿಗಳನ್ನು ರಚಿಸಿ ಮಾರಾಟ Read more…

ಫ್ರಾನ್ಸ್ ಜನರ ಹುಚ್ಚು ಸಂಪ್ರದಾಯ, ಹೊಸ ವರ್ಷಕ್ಕೆ 874 ಕಾರುಗಳಿಗೆ ಬೆಂಕಿ

ದಶಕಗಳ ಹಿಂದಿನ ಸಂಪ್ರದಾಯದ ಭಾಗವಾಗಿ ಹೊಸ ವರ್ಷದ ಮುನ್ನಾದಿನದಂದು ಫ್ರಾನ್ಸ್‌ನ ಜನರು 874 ಕಾರುಗಳನ್ನು ಸುಟ್ಟು ಹಾಕಿದ್ದಾರೆ ಎಂದು ವರದಿಯಾಗಿದೆ‌. ಸುಟ್ಟ ವಾಹನಗಳು ಮತ್ತು ಕಸದ ತೊಟ್ಟಿಗಳನ್ನು ಇಳಿಸಿರುವ Read more…

ಹುತಾತ್ಮ ಯೋಧನ ಸಹೋದರಿ ಮದುವೆಯಲ್ಲಿ ಅಣ್ಣನ ಸ್ಥಾನ ತುಂಬಿದ ಸಹೋದ್ಯೋಗಿಗಳು

ಹುತಾತ್ಮ ಯೋಧರೊಬ್ಬರ ಸಹೋದರಿಯ ಮದುವೆಗೆ ಆಕೆಯ ಅಣ್ಣನ ಸ್ಥಾನದಲ್ಲಿ ನಿಲ್ಲಲು ಆಗಮಿಸಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಜವಾನರು ಎಲ್ಲರ ಹೃದಯ ಗೆದ್ದಿದ್ದಾರೆ. ಸಿಆರ್‌ಪಿಎಫ್‌ನ 110ನೇ ಬೆಟಾಲಿಯನ್‌ನಲ್ಲಿ Read more…

ಸಂಪ್ರದಾಯಕ್ಕೆ ತಿಲಾಂಜಲಿ: ವರನ ಮನೆಗೆ ಕುದುರೆಯೇರಿ ಬಂದ ವಧು…!

ಗಯಾ: ಉತ್ತರ ಭಾರತದ ಮದುವೆಯಲ್ಲಿ ವರ ಕುದುರೆಯೇರಿ ಮೆರವಣಿಗೆ ಬರುವುದು ಸಾಮಾನ್ಯವಾಗಿದೆ. ಇದು ಅಲ್ಲಿನ ಸಂಪ್ರದಾಯ ಕೂಡ ಹೌದು. ಆದರೆ ಇಲ್ಲೊಂದೆಡೆ ಪಿತೃಪ್ರಧಾನ ವ್ಯವಸ್ಥೆ, ಸಂಪ್ರದಾಯಕ್ಕೆ ಸವಾಲೆಸೆದ ವಧುವೊಬ್ಬಳು Read more…

ಪರಸ್ಪರ ಮಂಗಳಸೂತ್ರ ಕಟ್ಟಿಕೊಂಡು ಸಮಾನತೆಯ ಮಂತ್ರದೊಂದಿಗೆ ಗೃಹಸ್ಥಾಶ್ರಮ ಪ್ರವೇಶಿಸಿದ ನವಜೋಡಿ

ಲಿಂಗ ಸಮಾನತೆಯನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ದಿರುವ ಕರ್ನಾಟಕದ ಜೋಡಿಯೊಂದು, ತಮ್ಮ ಮದುವೆಯಲ್ಲಿ ಪರಸ್ಪರ ತಾಳಿ ಕಟ್ಟಿಕೊಂಡಿದ್ದಾರೆ. ಚಾಮರಾಜನಗರದಲ್ಲಿ ಜರುಗಿದ ಈ ಮದುವೆಯಲ್ಲಿ, ರೈತ ಹೋರಾಟಗಾರ ಪ್ರೊ. ಎಂ.ಡಿ. ನಂಜುಂಡಸ್ವಾಮಿಯವರ Read more…

ಗಂಡನ ಮನೆಗೆ ಹೋಗುವಾಗ ವಧು ಮಾಡಿದ್ದೇನು ಗೊತ್ತಾ…? ವಿಡಿಯೋ ನೋಡಿದ್ರೆ ಬೆರಗಾಗ್ತೀರಾ..!

ಮದುವೆ ಅಂದ್ರೆ ಪ್ರತಿಯೊಬ್ಬ ಹೆಣ್ಣುಮಕ್ಕಳಿಗೂ ಒಂದು ರೀತಿಯ ಸಂಭ್ರಮವಿರುತ್ತದೆ. ಆದರೆ, ಮದುವೆ ಸಂಪ್ರದಾಯಗಳೆಲ್ಲಾ ಮುಗಿದು ಗಂಡನ ಮನೆಗೆ ಹೊರಟಾಗ ವಧು ಗಳಗಳನೇ ಅಳೋದು ಸಾಮಾನ್ಯ. ಇಷ್ಟು ದಿನ ತನ್ನ Read more…

ಮದುವೆ ದಿನವೇ ವಧುವಿಗೆ ರೊಟ್ಟಿ ಮಾಡಲು ನೆರವಾದ ವರ…! ವಿಡಿಯೋ ನೋಡಿ ಜನ ಫಿದಾ

ಭಾರತೀಯ ವಿವಾಹಗಳು ಸಾಮಾನ್ಯವಾಗಿ ಬಹುದಿನಗಳ ಆಚರಣೆಗಳಾಗಿರುತ್ತವೆ. ಈ ಸಂದರ್ಭದಲ್ಲಿ ಅನೇಕ ರೀತಿಯ ಶಾಸ್ತ್ರಗಳು ಹಾಗೂ ಸಂಪ್ರದಾಯಗಳನ್ನು ಅರ್ಥಪೂರ್ಣವಾಗಿ ನಡೆಸಲಾಗುತ್ತದೆ. ಇಂಥ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡುತ್ತಲೇ ಇರುತ್ತೇವೆ. Read more…

ನೂತನ ಜೋಡಿಗೆ ಪರೀಕ್ಷೆಯಿಟ್ಟ ಕುಟುಂಬಸ್ಥರು: ವಧು-ವರ ಮಾಡಿದ್ದೇನು ಗೊತ್ತಾ…..?

ಮದುವೆಯ ದಿನವು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ವಿಶೇಷವಾದ ದಿನವಾಗಿದೆ. ವಿವಾಹ ಅಂದ್ರೆ ಅವರದ್ದೇ ಆದ ಆಚರಣೆ, ಸಂಪ್ರದಾಯವಿರುತ್ತದೆ. ನೀರಿನಲ್ಲಿ ಉಂಗುರ ಹುಡುಕುವುದು, ಓಕುಳಿ ಎರಚುವುದು ಹೀಗೆ ನಾನಾ ಬಗೆಯ Read more…

ಭೂಮಿ ಹುಣ್ಣಿಮೆ ಆಚರಣೆಗೆ ರೈತರಿಂದ ಸಡಗರದ ಸಿದ್ದತೆ

ಭೂ ತಾಯಿಯ ಬಯಕೆ ತೀರಿಸುವ ಭೂಮಿ ಹುಣ್ಣಿಮೆ ನಾಡಿದ್ದು ಆಚರಿಸಲಾಗುತ್ತಿದ್ದು, ಇದಕ್ಕಾಗಿ ರೈತ ಸಮುದಾಯ ಸಡಗರ-ಸಂಭ್ರಮದಿಂದ ಸಿದ್ಧತೆ ನಡೆಸುತ್ತಿದೆ. ವಿಧವಿಧವಾದ ಭಕ್ಷ್ಯ ಭೋಜ್ಯಗಳನ್ನು ಮಾಡಿಕೊಂಡು ಭೂತಾಯಿಗೆ ಎಡೆ ಮಾಡಿದ Read more…

ವಿವಾದಕ್ಕೆ ಕಾರಣವಾಯ್ತು ʼಕನ್ಯಾದಾನʼ ಕುರಿತ ಆಲಿಯಾ ಭಟ್‌ ಜಾಹೀರಾತು

ಆಲಿಯಾ ಭಟ್ ಯಾರಿಗೆ ಗೊತ್ತಿಲ್ಲ ಹೇಳಿ ? ಇತ್ತೀಚಿಗೆ ಮಾನ್ಯವಾರ್ ಎಂಬ ಬಟ್ಟೆ ಬ್ರಾಂಡ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಾರೆ, ಅದರಲ್ಲಿ ಆಕೆ ವಧುವಿನಂತೆ ಕಂಗೊಳಿಸಿದ್ದು, ಜಾಹಿರಾತಿನ ಮೇಲೆ ಈಗ ಬಹಳಷ್ಟು Read more…

ಹಾರ ಹಾಕಲು ವಧು – ವರನ ನಡುವೆ ಪೈಪೋಟಿ…! ವಿಡಿಯೋ ವೈರಲ್

ಮದುವೆ ಸಮಾರಂಭಗಳಲ್ಲಿ ಘಟಿಸುವ ಕ್ಯೂಟ್ ಸನ್ನಿವೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಲು ಬಹಳ ಸಮಯ ಬೇಕಾಗುವುದಿಲ್ಲ. ಸಾಮಾನ್ಯವಾಗಿ ವರಮಾಲೆಯ ಕ್ಷಣಗಳು ಮದುವೆ ಸಮಾರಂಭಗಳ ವೇಳೆ ಜರುಗುವ ಅತ್ಯಂತ ಫನ್ನಿ Read more…

ಮದುವೆಗಾಗಿ ಕಿಡ್ನಾಪ್ ಆಗ್ತಾರೆ ಹುಡುಗಿಯರು….!

ಮದುವೆಯನ್ನು ಪವಿತ್ರ ಬಂಧವೆಂದು ಪರಿಗಣಿಸಲಾಗಿದೆ. ವಿವಿಧ ಧರ್ಮಗಳು ತಮ್ಮದೇ ಆದ ನಂಬಿಕೆ ಮತ್ತು ಆಚರಣೆಗಳನ್ನು ಹೊಂದಿವೆ. ಆದರೆ ಮದುವೆಯಾಗಲು ಹುಡುಗ, ಹುಡುಗಿಯನ್ನು ಅಪಹರಿಸಿದರೆ ಅದನ್ನು ಅಪರಾಧವೆಂದು ಪರಿಗಣಿಸಲಾಗಿದೆ ಸಂಪ್ರದಾಯದ Read more…

ಮದುವೆ ದಿನ ಮಗಳ ಎದೆ ಮೇಲೆ ಉಗುಳಿ ಆಶೀರ್ವಾದ ಮಾಡ್ತಾನೆ ತಂದೆ…!

ವಿಶ್ವದಾದ್ಯಂತ ಚಿತ್ರ-ವಿಚಿತ್ರ ಸಂಪ್ರದಾಯಗಳು ರೂಢಿಯಲ್ಲಿವೆ. ಪ್ರತಿ ಜಾತಿ, ಧರ್ಮ, ಉಪ ಜಾತಿ, ಆಯಾ ಪ್ರದೇಶಗಳಲ್ಲಿ ಮದುವೆ ಸೇರಿದಂತೆ ಶುಭ ಕಾರ್ಯಗಳನ್ನು ಅವರದೇ ಪದ್ಧತಿಯಲ್ಲಿ ಮಾಡಲಾಗುತ್ತದೆ. ವಿಶ್ವದಲ್ಲಿ ಅಚ್ಚರಿ ಹುಟ್ಟಿಸುವ Read more…

ಚಿಂಪಾಂಜಿಗಳ ಕುರಿತ ಅಧ್ಯಯನದಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಚಿಂಪಾಂಜಿಗಳು ತಮ್ಮ ಸಮೂಹದಲ್ಲಿ ಇರುವ ವೇಳೆ ಮಾನವರಂತೆಯೇ ಕೈಕುಲುಕುವ ಅಭ್ಯಾಸ ರೂಢಿಸಿಕೊಂಡಿವೆ ಎಂದು 12 ವರ್ಷಗಳ ಮಟ್ಟಿಗೆ ಈ ಪ್ರಾಣಿಗಳ ಮೇಲೆ ಮಾಡಿದ ಅಧ್ಯಯನದ ವರದಿಯೊಂದು ತಿಳಿಸಿದೆ. ಚಿಂಪಾಂಜಿಗಳು Read more…

ಸೀರೆಯುಟ್ಟು ಕ್ಲಿಷ್ಟಕರ ಸ್ಟೆಪ್‌ ಹಾಕಿದ ನೃತ್ಯಪಟು….!

ಸೀರೆ ಅತ್ಯಂತ ಕಂಫರ್ಟಬಲ್ ಹಾಗೂ ಫ್ಲೆಕ್ಸಿಬಲ್ ಬಟ್ಟೆ ಎಂಬುದು ಅನೇಕ ತಜ್ಞರ ಅಭಿಪ್ರಾಯ. ಆದರೆ ಸೀರೆಯಲ್ಲಿ ವ್ಯಾಯಾಮ ಅಥವಾ ಫಾಸ್ಟ್‌ ಡ್ಯಾನ್ಸ್ ಮಾಡುವುದು ಕಷ್ಟ ಎಂಬುದು ಇನ್ನೊಂದು ಸಮೂಹದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...