alex Certify ಸಂಸತ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೊತೆಯಾಗಿ ಸಂಸತ್ತಿಗೆ ಬಂದ ದಂಪತಿ; ದಾಖಲೆ ಬರೆದಿದೆ ಅಖಿಲೇಶ್‌ ಯಾದವ್-ಡಿಂಪಲ್‌ ಜೋಡಿ

18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಜುಲೈ 3ರವರೆಗೆ ಎರಡು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸಂಸದರ ಪ್ರಮಾಣ ವಚನ ಸ್ವೀಕಾರದೊಂದಿಗೆ, Read more…

ಸಂಸತ್ತಿನಲ್ಲಿ ಸಂಜೆ 5 ಗಂಟೆಗೆ ಮಂಡನೆಯಾಗುತ್ತಿತ್ತು ಕೇಂದ್ರ ಬಜೆಟ್‌; ಇಲ್ಲಿದೆ ಈ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ…!

ಈ ಬಾರಿ ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಈಗಾಗ್ಲೇ ಸಂಸತ್ತಿನಲ್ಲಿ 5 ಬಾರಿ ಸಾಮಾನ್ಯ ಬಜೆಟ್‌ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಸತತ ಆರನೇ ಬಾರಿಗೆ Read more…

ಉಪ ರಾಷ್ಟ್ರಪತಿಯವರನ್ನು ಮಿಮಿಕ್ರಿ ಮಾಡಿದ ಘಟನೆ; ಮೋದಿ ಅಪಹಾಸ್ಯ ಮಾಡಿದ ಹಳೆ ವಿಡಿಯೋ ಹಂಚಿಕೊಂಡು ‘ಕೈ’ ನಾಯಕ

ಉಪ ರಾಷ್ಟ್ರಪತಿ, ರಾಜ್ಯಸಭೆ ಸಭಾಪತಿ ಜಗದೀಪ್ ಧನ್ ಕರ್ ಅವರನ್ನು ಮಿಮಿಕ್ರಿ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮತ್ತು ಅದನ್ನು ಚಿತ್ರೀಕರಿಸುತ್ತಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ Read more…

BREAKING : ಇಂದೇ ಲೋಕಸಭೆಯಲ್ಲಿ `ಮಹಿಳಾ ಮೀಸಲಾತಿ ಮಸೂದೆ’ ಮಂಡನೆ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಸ್ವಲ್ಪ ಮೊದಲು, ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣಕ್ಕಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಮಹಿಳಾ ಮೀಸಲಾತಿ ಮಸೂದೆಗೆ ಮೋದಿ ಸರ್ಕಾರ ಅನುಮೋದನೆ ನೀಡಿದೆ. Read more…

ಸಾಲು ಸಾಲು ಲೈಂಗಿಕ ಕಿರುಕುಳದ ಆರೋಪ: ಆಸ್ಟ್ರೇಲಿಯನ್ ಸಂಸದನಿಗೆ ರಾಜೀನಾಮೆ ನೀಡಲು ಹೆಚ್ಚಿದ ಒತ್ತಡ

ಲೈಂಗಿಕ ಕಿರುಕುಳದ ಸಂಬಂಧ ಸತತ ಮೂರು ಆಪಾದನೆಗಳನ್ನು ಎದುರಿಸಿದ ಆಸ್ಟ್ರೆಲಿಯನ್ ಸಂಸದರೊಬ್ಬರಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಅವರ ಸಹೋದ್ಯೋಗಿಗಳು ಆಗ್ರಹಿಸಿದ್ದಾರೆ. ಸೆನೆಟರ್‌ ಡೇವಿಡ್ ವಾನ್ ಈ ಆಪಾದನೆಗಳನ್ನು Read more…

ನೂತನ ಸಂಸತ್‌ ಭವನದ ವಾಸ್ತುಶಿಲ್ಪಿ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಭಾನುವಾರದಂದು ನಡೆಯಬೇಕಿದ್ದ ಐಪಿಎಲ್ ಫೈನಲ್‌ನ ಸದ್ದನ್ನೂ ಹಿಂದಿಕ್ಕಿದ ನೂತನ ಸಂಸತ್‌ ಭವನದ ಉದ್ಘಾಟನೆಯ ವಿಚಾರವು ಮುಖ್ಯವಾಹಿನಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿತ್ತು. ತ್ರಿಕೋನಾಕೃತಿಯಲ್ಲಿರುವ ಸಂಸತ್‌ ಭವನದ ವಾಸ್ತುಶಿಲ್ಪಿ Read more…

ಸಂಸತ್‌ ಭವನದ ನಿರ್ಮಾಣಕ್ಕೆ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಿ ಮೋದಿಯವರಿಂದ ಸನ್ಮಾನ

ನೂತನ ಸಂಸತ್‌ ಭವನ ನಿರ್ಮಿಸಲು ಶ್ರಮಿಸಿದ 60,000 ಕಾರ್ಮಿಕರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ಮೇ 28ರಂದು ಭವನ ಉದ್ಘಾಟನೆ ಸಂದರ್ಭದಲ್ಲಿ ಸನ್ಮಾನಿಸಲಿದ್ದಾರೆ. “ಈ ಸಂಸತ್‌ ಭವನದ Read more…

ಸಂಸತ್ತಿನಲ್ಲಿ ಎಮರ್ಜೆನ್ಸಿ ಚಿತ್ರದ ಶೂಟಿಂಗ್​: ಅನುಮತಿ ಕೋರಿ ನಟಿ ಕಂಗನಾ ಅರ್ಜಿ

ನವದೆಹಲಿ: ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ 1975ರ ಜೂನ್ 25ರಿಂದ 1977ರ ಮಾರ್ಚ್ 21ರವರೆಗೆ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿಯ ಕರಾಳ ದಿನಗಳ ಕುರಿತ ಕಥೆಯುಳ್ಳ ‘ಎಮೆರ್ಜೆನ್ಸಿ’ ಚಿತ್ರದ ಚಿತ್ರೀಕರಣಕ್ಕೆ Read more…

ಮುಂಗಾರು ಅಧಿವೇಶನದಲ್ಲಿ ಫುಡ್ ಡೆಲಿವರಿ ಆಪ್‍ಗಳ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದ ತೃಣಮೂಲ ಕಾಂಗ್ರೆಸ್ ಸಂಸದೆ

ನವದೆಹಲಿ: ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಹಾರ ಆರ್ಡರ್ ಮಾಡುವ ಅಪ್ಲಿಕೇಶನ್‌ಗಳು 10 ನಿಮಿಷಗಳಲ್ಲಿ ಸೇವೆ ಒದಗಿಸುವ ಘೋಷಣೆ ವಿಚಾರವಾಗಿ ಪ್ರಸ್ತಾಪಿಸುವುದಾಗಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ Read more…

ನೆಹರೂ, ಕಾಂಗ್ರೆಸ್ ಏನೂ ಮಾಡಲಿಲ್ಲ ಎಂದು ಕೇಳುವ ಬಿಜೆಪಿ ತಾನು ಕೊಟ್ಟ ಭರವಸೆ ಈಡೇರಿಸಿದೆಯೇ…? ರಾಹುಲ್ ಗಾಂಧಿ ಪ್ರಶ್ನೆ

ಸಂಸತ್ತಿನಲ್ಲಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಖಾಸುಮ್ಮನೇ ಕಾಂಗ್ರೆಸ್ ಹಾಗೂ ಜವಾಹರಲಾಲ್ ನೆಹರೂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ Read more…

ರಾಹುಲ್ ಗಾಂಧಿಯನ್ನ ಹಾಡಿ ಹೊಗಳಿದ ತಮಿಳುನಾಡು ಸಿಎಂ

ಬುಧವಾರ ಸಂಸತ್ತಿನಲ್ಲಿ ಮಾಡಿದ ಭಾಷಣಕ್ಕಾಗಿ ರಾಹುಲ್ ಗಾಂಧಿಯವರನ್ನ ಶ್ಲಾಘಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತಮಿಳರ ದೀರ್ಘಕಾಲದ ವಾದಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ಧನ್ಯವಾದ ಎಂದು ಟ್ವೀಟ್ ಮಾಡಿದ್ದಾರೆ. ರಾಹುಲ್ Read more…

ಒಪ್ಪಿಗೆಯಿಲ್ಲದೆ ಹಾಲುಣಿಸುವ ಮಹಿಳೆಯರ ಫೋಟೋ ತೆಗೆದರೆ ಜೈಲು ಗ್ಯಾರಂಟಿ

ವೇಲ್ಸ್: ತಮ್ಮ ಒಪ್ಪಿಗೆಯಿಲ್ಲದೆ ಸಾರ್ವಜನಿಕವಾಗಿ ಹಾಲುಣಿಸುತ್ತಿರುವ ಮಹಿಳೆಯರ ಫೋಟೋ ತೆಗೆಯುವುದನ್ನು ಬ್ರಿಟಿಷ್ ಸಂಸತ್ತು ಮಂಗಳವಾರ ಕಾನೂನುಬಾಹಿರಗೊಳಿಸಿದೆ. ಬ್ರಿಟನ್ ಸಂಸತ್ತಿನಲ್ಲಿ ಮಂಡಿಸಲಾದ ನಿರ್ಣಯದ ಪ್ರಕಾರ, ಈ ನಿಯಮ ಉಲ್ಲಂಘಿಸುವವರಿಗೆ ಎರಡು Read more…

ರಾಜ್ಯಸಭೆಯಲ್ಲಿ ಅರಚಾಡಿದ ಜಯಾ ಬಚ್ಚನ್‌ರನ್ನು ವಜಾಗೊಳಿಸಲು ನೆಟ್ಟಿಗರ ಆಗ್ರಹ

ತಮ್ಮ ವಿರುದ್ಧ ಕೇಳಿ ಬಂದ ಟೀಕಾಸ್ತ್ರಗಳಿಂದ ರೋಸಿ ಹೋದಂತೆ ಕಂಡ ನಟಿ ಹಾಗೂ ರಾಜ್ಯಸಭಾ ಸಂಸದೆ ಜಯಾ ಬಚ್ಚನ್, ಆಡಳಿತಾರೂಢ ಬಿಜೆಪಿ ವಿರುದ್ಧ ಮಾತಿನ ತಿರುಗೇಟು ನೀಡಲು ಸದನದ Read more…

ನೀವು ಸರ್ಕಾರಕ್ಕೆ ಕೆಲಸ ಮಾಡುತ್ತಿದ್ದೀರಾ….? ವರದಿಗಾರನಿಗೆ ರಾಹುಲ್ ಗಾಂಧಿ ಪ್ರಶ್ನೆ

ಸಂಸತ್ತಿನಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ವಿಚಾರವಾಗಿ ಪ್ರಶ್ನೆ ಕೇಳಿದ ವರದಿಗಾರರೊಬ್ಬರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಸಭೆಯ Read more…

ತಾಯಿಯಾದ ತಿಂಗಳಲ್ಲೇ ಕ್ಷೇತ್ರದ ಕರ್ತವ್ಯಕ್ಕೆ ಮರಳಿದ ನುಸ್ರತ್‌ ಜಹಾನ್

ತಾಯಿಯಾದ ಒಂದೇ ತಿಂಗಳಲ್ಲಿ ಮರಳಿ ಕರ್ತವ್ಯಕ್ಕೆ ಬರಲು ನಿರ್ಧರಿಸಿದ ಪಶ್ಚಿಮ ಬಂಗಾಳದ ಸಂಸದೆ ನುಸ್ರತ್‌ ಜಹಾನ್, ಇದಕ್ಕಾಗಿ ಗಾಂಧಿ ಜಯಂತಿಯ ಸಂದರ್ಭ ಆಯ್ದುಕೊಂಡಿದ್ದಾರೆ. ಮನೆಯಲ್ಲೇ ಕುಳಿತು ಹಣ ಗಳಿಸಲು Read more…

ʼವಿಸ್ತಾʼ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದ ಪ್ರಧಾನಿಯಿಂದ ಮಹತ್ವದ ಸಲಹೆ

ಕೇಂದ್ರ ವಿಸ್ತಾ ಯೋಜನೆಯ ನಿರ್ಮಾಣ ಪ್ರದೇಶಕ್ಕೆ ಅಚ್ಚರಿಯ ಭೇಟಿ ಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಂಸತ್ತಿನ ಹೊಸ ಕಟ್ಟಡ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಕಾರ್ಮಿಕರ ಕೊಡುಗೆಗಳನ್ನು ಸ್ಮರಿಸಲು ಡಿಜಿಟಲ್ Read more…

ಬ್ರಿಟನ್ ರಾಣಿ ಅಂತಿಮ ಸಂಸ್ಕಾರ ಮಾಡುವ ವಿಧಾನದ ಮಾಹಿತಿ ಲೀಕ್

ಬ್ರಿಟನ್ ರಾಣಿ ಎಲಿಜ಼ಬೆತ್‌ ಮೃತಪಟ್ಟಲ್ಲಿ ಆಕೆಗೆ ಯಾವೆಲ್ಲಾ ರೀತಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲು ಆಯೋಜಿಸಲಾಗಿದೆ ಎಂಬ ವಿಷಯಗಳಿರುವ ದಾಖಲೆಯೊಂದು ಲೀಕ್ ಆಗಿದೆ. ”ಆಪರೇಷನ್ ಲಂಡನ್ ಬ್ರಿಡ್ಜ್’’ ಹೆಸರಿನ ಈ Read more…

ವಿಡಿಯೋ: ಅಫ್ಘನ್ ಸಂಸತ್‌ ಕಟ್ಟಡ ವಶಕ್ಕೆ ಪಡೆದ ತಾಲಿಬಾನಿಗಳು

ಅಫ್ಘಾನಿಸ್ತಾನವನ್ನು ಇಡಿಯಾಗಿ ಕೈಗೆ ಪಡೆದ ತಾಲಿಬಾನೀ ಪಡೆಗಳು ಅಲ್ಲಿನ ಸಂಸತ್ತಿನ ಭವನಕ್ಕೂ ನುಗ್ಗಿವೆ. ಭಾರತದ ನೆರವಿನಿಂದ ನಿರ್ಮಿಸಲಾಗಿರುವ ಸಂಸತ್ ಕಟ್ಟಡದಲ್ಲಿ ಬಂದೂಕುಧಾರಿ ತಾಲಿಬಾನಿಗಳು ಆವರಿಸಿದ್ದಾರೆ. ಜಂಟಿ ಅಧಿವೇಶನಕ್ಕೆಂದು ಅಫ್ಘಾನಿಸ್ತಾನದ Read more…

ಇಂದಿನಿಂದ ಆರ್ಡಿನೆನ್ಸ್ ಕಾರ್ಖಾನೆಗಳ ನೌಕರರ ಪ್ರತಿಭಟನೆ

ಶಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಉತ್ಪಾದಿಸುವ ಆರ್ಡಿನೆನ್ಸ್ ಕಾರ್ಖಾನೆಗಳ ಮಂಡಳಿಯನ್ನು ವಿಸರ್ಜಿಸಿ, ದೇಶಾದ್ಯಂತ ಇರುವ 41 ಆರ್ಡಿನೆನ್ಸ್ ಕಾರ್ಖಾನೆಗಳನ್ನು ಕಾರ್ಪೋರೇಷನ್‌ಗಳನ್ನಾಗಿ ಮಾರ್ಪಾಡು ಮಾಡುವ ನರೇಂದ್ರ ಮೋದಿ ಸರ್ಕಾರದ ನಿರ್ಧಾರದ ವಿರುದ್ಧ Read more…

ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿ ಏರಿ ಬಂದಿದ್ದ ವಾಜಪೇಯಿ; ಹಳೆ ವಿಡಿಯೋ ಶೇರ್‌ ಮಾಡಿ ಮೋದಿ ಸರ್ಕಾರವನ್ನು ಗೇಲಿ ಮಾಡಿದ ಕಾಂಗ್ರೆಸ್‌ ನಾಯಕ

ದಿನೇ ದಿನೇ ನಿಯಂತ್ರಣ ಮೀರಿ ಏರುತ್ತಲೇ ಇರುವ ಇಂಧನ ಬೆಲೆಗಳ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿರೋಧ ಪಕ್ಷಗಳ ಕೆಲ ನಾಯಕರು, 1973ರ ವಿಡಿಯೋವೊಂದನ್ನು ಶೇರ್‌ Read more…

ಭಾರೀ ಗದ್ದಲದ ನಡುವೆಯೇ ವರದಿಗಾರಿಕೆಯನ್ನು ಕೂಲ್ ಆಗಿ ಮಾಡಿದ ನಿರೂಪಕಿ

ಇಸ್ರೇಲ್ ಸಂಸದೀಯ ಮತದಾನದ ನೇರ ವರದಿಗಾರಿಕೆ ಮಾಡುತ್ತಿದ್ದ ಟಿವಿ ವರದಿಗಾತಿಯೊಬ್ಬರು ಭಾರೀ ಗದ್ದಲದ ವಾತಾವರಣದಲ್ಲೂ ತಮ್ಮ ತಾಳ್ಮೆ ಕಾಪಾಡಿಕೊಂಡ ಕಾರಣ ನೆಟ್ಟಿಗರಿಂದ ಮೆಚ್ಚುಗೆ ಪಡೆದಿದ್ದಾರೆ. ಆಟೋ, ಟ್ಯಾಕ್ಸಿಗಳಿಗೆ ಹೊಸ Read more…

ಸಂಸದೆ ನುಸ್ರತ್‌ – ನಿಖಿಲ್ ವಿಚ್ಛೇದನಕ್ಕೆ ಕಾರಣರಾದ್ರಾ ಯಶ್‌ ದಾಸ್‌ಗುಪ್ತಾ…?

ಬೆಂಗಾಲಿ ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್‌ ಜಹಾನ್ ಯಾವಾಗಲೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಈ ಬಾರಿ ತಮ್ಮ ಪತಿ ನಿಖಿಲ್‌ ಜೈನ್‌‌ ಜೊತೆಗೆ ವಿವಾಹ ಬಂಧವನ್ನು ಮುರಿದುಕೊಂಡು Read more…

ಟೈಟ್‌ ಪ್ಯಾಂಟ್ ಧರಿಸಿ ಬಂದ ಸಂಸದೆಯನ್ನು ಹೊರ ಕಳುಹಿಸಿದ ಸ್ಪೀಕರ್‌…!

ತಂಝಾನಿಯಾದ ರಾಷ್ಟ್ರೀಯ ಸಭೆಗೆ ಆಗಮಿಸಿದ್ದ ಮಹಿಳಾ ಸಂಸದೆಯೊಬ್ಬರನ್ನು ಅವರು ಧರಿಸಿದ ಬಟ್ಟೆ ಸರಿಯಾಗಿಲ್ಲವೆಂದು ಸಭೆಯಿಂದ ಹೊರಗೆ ಹೋಗಲು ಆದೇಶಿಸಿದ ಘಟನೆ ಮಹಿಳಾಪರರ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಡೆಸ್ಟರ್‌ Read more…

ಆರ್ಥಿಕ ನಿರ್ವಹಣೆಯಲ್ಲಿ ಸಿಂಗ್ ಸರ್ಕಾರದಿಂದ ತಪ್ಪು ಹೆಜ್ಜೆ: ನಿರ್ಮಲಾ ಸೀತಾರಾಮನ್‌ ಆರೋಪ

ವಿತ್ತೀಯ ಮಸೂದೆ 2021ಕ್ಕೆ ಸಂಸತ್ತಿನ ಅನುಮೋದನೆ ಸಿಕ್ಕಿದೆ. ಈ ಮೂಲಕ 2021-22ರ ವಿತ್ತೀಯ ವರ್ಷಕ್ಕೆ ಕೇಂದ್ರ ಸರ್ಕಾರದ ವಿತ್ತೀಯ ಪ್ರಸ್ತಾವನೆಗಳಿಗೆ ಇಂಬು ಕೊಡಲಾಗಿದೆ. ಲೋಕಸಭೆಯ ಅನುಮೋದನೆ ಸಿಕ್ಕ ಮಾರನೇ Read more…

ನ್ಯೂಜಿಲೆಂಡ್ ಸಂಸದರಾಗಿ ಭಾರತೀಯ ಮೂಲದ ವ್ಯಕ್ತಿಯಿಂದ ಸಂಸ್ಕೃತದಲ್ಲಿ ಪ್ರಮಾಣವಚನ

ನ್ಯೂಜಿಲೆಂಡ್‌ನಲ್ಲಿ ಸಂಸದರಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ಗೌರವ್‌ ಶರ್ಮಾ ಅಲ್ಲಿನ ಸಂಸತ್ತಿನಲ್ಲಿ ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಮಾಚಲ ಪ್ರದೇಶದ ಹಮೀರ್‌ಪುರದವರಾದ ಶರ್ಮಾ, ಇಲ್ಲಿನ ಪಶ್ಚಿಮ ಹ್ಯಾಮಿಲ್ಟನ್ Read more…

ಸಂಸತ್‌ ಸಮಿತಿ ಸದಸ್ಯರ ಸಭೆಯಲ್ಲಿ ಮಧ್ಯಪ್ರವೇಶ ಮಾಡಿದ ಬೆಕ್ಕು…!

ಮನೆಯಿಂದ ಕೆಲಸ ಮಾಡುವಾಗ ಆಗುವ ಅನೇಕ ವಿನೋದಮಯ ಅನುಭವಗಳ ಬಗ್ಗೆ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಂಥದ್ದೇ ಒಂದು ಫನ್ನಿ ‘work from home’ ಅನುಭವವನ್ನು ಬ್ರಿಟನ್ ಸಂಸತ್ತಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...