alex Certify ಸಂಸದೆ ಸುಮಲತಾ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸದೆ ಸುಮಲತಾ ಹೋರಾಟಕ್ಕೆ ಆನೆ ಬಲ, ರೈತ ಸಂಘದ ಸಂಫೂರ್ಣ ಬೆಂಬಲ

ಮೈಸೂರು: ಅಕ್ರಮ ಗಣಿಗಾರಿಕೆಯ ವಿರುದ್ಧದ ಸಂಸದೆ ಸುಮಲತಾ ಅಂಬರೀಶ್ ಅವರ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ Read more…

BIG NEWS: ಗೊಂದಲದಲ್ಲಿ ಪ್ರತಾಪ್ ಸಿಂಹ; ಕ್ಲಾರಿಟಿ ಪಡೆದು ಮಾತಾಡಲಿ; ತಿರುಗೇಟು ಕೊಟ್ಟ ಸುಮಲತಾ

ಬೆಂಗಳೂರು: ಮೈಸೂರು ಸಂಸದ ಪ್ರತಾಪ್ ಸಿಂಹ ಕೆಲವು ಗೊಂದಲದಲ್ಲಿದ್ದಾರೆ. ಅವರು ಮೈಸೂರು ಸಂಸದರಾ? ಅಥವಾ ಮಂಡ್ಯ ಸಂಸದರಾ? ಎಂಬುದನ್ನು ಮೊದಲು ಸ್ಪಷ್ಟಪಡಿಸಿಕೊಳ್ಳಬೇಕು ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ. BIG Read more…

BIG NEWS: ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರ; ಪೇಪರ್ ಮುಖಕ್ಕೆ ಎಸೆದು ರೇಗಾಡಿದ್ದರು; ಕುಮಾರಸ್ವಾಮಿ ವಿರುದ್ಧ ಮತ್ತೆ ಕಿಡಿಕಾರಿದ ಸುಮಲತಾ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.‌ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಅಂಬರೀಶ್ ಮೃತದೇಹ ಮಂಡ್ಯಕ್ಕೆ ಕರೆದೊಯ್ದ ವಿಚಾರದಿಂದ ಹಿಡಿದು, ಸ್ಮಾರಕ ನಿರ್ಮಾಣದವರೆಗೂ ಆದ ಘಟನೆಗಳ Read more…

BIG NEWS: ಸುಮಲತಾ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶಾಸಕ

ಮೈಸೂರು: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಶಾಸಕ ರವೀಂದ್ರ ಶ್ರೀಕಂಠಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಸುಮಲತಾ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ Read more…

BIG NEWS: ಮಾಜಿ ಸಿಎಂ ಹೆಚ್.ಡಿ.ಕೆ.ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು: ಕೆ.ಆರ್.ಎಸ್. ಡ್ಯಾಂನಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ. ಈ ಬಗ್ಗೆ ನಾನೂ ಕೂಡ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಇದೊಂದು ರಾಜಕೀಯವಷ್ಟೇ ಎಂದು ಹೇಳುವ ಮೂಲಕ ಸಂಸದ Read more…

BIG NEWS: ಸುಮಲತಾ ‘ನಟೋರಿಯಸ್’ಸಂಸದೆ; ದೇಶದ್ರೋಹಿ ಎಂಬುದನ್ನು ಸಾಬೀತು ಮಾಡಿದ್ದಾರೆ; ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ

ಮೈಸೂರು: ಕೆ.ಆರ್.ಎಸ್. ಡ್ಯಾಂ ನಲ್ಲಿ ಬಿರುಕು ಎಂಬ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಅಧಿಕಾರಿಗಳೊಂದಿಗೆ ಕೆ.ಆರ್.ಎಸ್. ಗೆ ತರಳಿ ಪರಿಶೀಲನೆ ನಡೆಸಿದ ಶಾಸಕ ರವೀಂದ್ರಶ್ರೀಕಂಠಯ್ಯ, ಸುಮಲತಾ ವಿರುದ್ಧ ವಾಗ್ದಾಳಿ Read more…

BIG NEWS: ಇಂಥಾ ಆಕ್ಟಿಂಗ್ ಬಹಳ ದಿನ ನಡೆಯಲ್ಲ; ಸುಮಲತಾಗೆ ಟಾಂಗ್ ನೀಡಿದ ಶಾಸಕ ಅನ್ನದಾನಿ

ಮಂಡ್ಯ: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ಜಟಾಪಟಿ ತಾರಕ್ಕೇರಿದ್ದು, ಮಂಡ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಕೆ ಆರ್ ಎಸ್ ಬಿರುಕು ಎಂದು ಹೇಳಿ ಆತಂಕ Read more…

BIG NEWS: ತಾರಕಕ್ಕೇರಿದ KRS ಕದನ; ಅಕ್ರಮ ಗಣಿಗಾರಿಕೆ ಪ್ರದೇಶಕ್ಕೆ ಖುದ್ದು ಭೇಟಿಗೆ ಮುಂದಾದ ಸುಮಲತಾ

ಬೆಂಗಳೂರು: ಕೆ.ಆರ್.ಎಸ್.ಡ್ಯಾಂ ನಲ್ಲಿ ಬಿರುಕು ಹೇಳಿಕೆ ವಿವಾದ ಭುಗಿಲೆದ್ದಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಇದೀಗ ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ Read more…

BIG NEWS: ಹೆಚ್.ಡಿ.ಕೆ. ಗೂಂಡಾರಾಜ್ ನಂತೆ ವರ್ತಿಸುತ್ತಿದ್ದಾರೆ; ಯಾವ ಬೆದರಿಕೆಗೂ ಬಗ್ಗಲ್ಲ; ಮಾಜಿ ಸಿಎಂ ವಿರುದ್ಧ ಮತ್ತೆ ಕಿಡಿಕಾರಿದ ಸಂಸದೆ

ಬೆಂಗಳೂರು: ಅಕ್ರಮ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಡಿಯೋ ಇದೆ ಬಿಡುಗಡೆ ಮಾಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಯಾವ ಆಡಿಯೋ ಇದ್ದರೂ ಈಗ್ಲೇ ಬಿಡುಗಡೆ Read more…

BIG BREAKING: HDK ಬೆನ್ನಲ್ಲೇ ಸಿಎಂ BSY ಭೇಟಿಯಾದ ಸಂಸದೆ ಸುಮಲತಾ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಮೈಶುಗರ್ ಕಾರ್ಖಾನೆ ಖಾಸಗೀಕರಣ ಮಾಡದಂತೆ ಮನವಿ ಮಾಡಿದ್ದ ಬೆನ್ನಲ್ಲೇ ಇದೀಗ ಸಂಸದೆ ಸುಮಲತಾ ಸಿಎಂ ಯಡಿಯೂರಪ್ಪ Read more…

BIG NEWS: ಮಾಜಿ ಸಿಎಂ ಕುಮಾರಸ್ವಾಮಿಗೆ ಸಂಸದೆ ಸುಮಲತಾ ತಿರುಗೇಟು; ಇದು ಹೆಚ್.ಡಿ.ಕೆ. ಸಂಸ್ಕೃತಿ ತೋರುತ್ತದೆ ಎಂದು ಕಿಡಿ

ಬೆಂಗಳೂರು: ಕೆ.ಆರ್.ಎಸ್. ಬಿರುಕು ಬಿಟ್ಟರೆ ಸಂಸದೆ ಸುಮಲತಾ ಅವರನ್ನೇ ಅಡ್ಡ ಮಲಗಿಸಬೇಕು ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಸುಮಲತಾ, ಓರ್ವ ಮಾಜಿ ಸಿಎಂ Read more…

ಸಂಸದೆ ಸುಮಲತಾ ಅವರನ್ನು ಟೀಕಿಸಿದ ಪ್ರತಾಪ್ ಸಿಂಹರ ವಿಡಿಯೋ ವೈರಲ್

ಮಂಡ್ಯ: ಸಂಸದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಟೀಕಿಸಿರುವ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ಸುಮಲತಾ ಕ್ಷೇತ್ರದಲ್ಲಿ ಯಾವುದೇ ಕೆಲಸವನ್ನೂ ಮಾಡುವುದಿಲ್ಲ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...