alex Certify ಸಚಿವರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಭಾವ ಬಳಸಿ ಸಿಎ ಸೈಟ್ ಹಂಚಿಕೆ ಆರೋಪ: ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಗೆ ಸಂಕಷ್ಟ…?

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಮತ್ತು ಸಚಿವ ಎಂ.ಬಿ. ಪಾಟೀಲ್ ಅವರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳ ಸಂಸ್ಥೆಗಳಿಗೆ Read more…

ಮುಡಾ ಪ್ರಕರಣ: ಕಾನೂನು, ರಾಜಕೀಯ ಹೋರಾಟದ ಬಗ್ಗೆ 18 ಸಚಿವರೊಂದಿಗೆ ಸಿಎಂ ಸುಧೀರ್ಘ ಚರ್ಚೆ

ಬೆಂಗಳೂರು: ಮುಡಾ ಪ್ರಕರಣದ ಹೈಕೋರ್ಟ್ ವಿಚಾರಣೆ ಮುಂದುವರೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿದ್ದಾರೆ. ಮುಂದಿನ ಕಾನೂನು ಮತ್ತು ರಾಜಕೀಯ ಹೋರಾಟದ Read more…

BIG NEWS: ಅನುದಾನ ಕೊರತೆ, ಗ್ಯಾರಂಟಿ ಯೋಜನೆ ಕಡಿತಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ಅನುದಾನ ಕೊರತೆಯ ಕಾರಣ ಗ್ಯಾರಂಟಿ ಯೋಜನೆ ಕಡಿತಕ್ಕೆ ಸಚಿವರಿಂದಲೇ ಒತ್ತಡ ಕೇಳಿ ಬಂದಿದೆ. ಉಚಿತ ಯೋಜನೆಗಳ ಪರಿಷ್ಕರಣೆಗೆ ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವರಾದಾರ ಸತೀಶ್ ಜಾರಕಿಹೊಳಿ, ಕೆ.ಹೆಚ್. Read more…

BIG NEWS: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ: ಸಂಪುಟದ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದ ಸಿಎಂ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ದೆಹಲಿಯಿಂದ ವಾಪಾಸ್ ಆಗಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿ Read more…

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಪರಿಷ್ಕರಣೆ: ಭರವಸೆ

ಬೆಂಗಳೂರು: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿಯ ಮೊತ್ತ ಕಳೆದ 12 ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ. ಪರಿಷ್ಕರಣೆ ಮಾಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಬಾರಿಯ ಬಜೆಟ್ ನಲ್ಲಿ Read more…

BIG NEWS: ಕೆಲವು ಸಚಿವರ ಬದಲಾವಣೆಗೆ ಶಾಸಕರ ಒತ್ತಡ

ಬೆಂಗಳೂರು: ತಮ್ಮನ್ನು ಕಡೆಗಣಿಸುತ್ತಿರುವ ಮತ್ತು ಕಾರ್ಯವೈಖರಿ ಸರಿ ಇಲ್ಲದ ಕಾರಣ ಕೆಲವು ಸಚಿವರನ್ನು ಬದಲಾವಣೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ Read more…

BIG NEWS: ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಮಾತನಾಡಿದರೆ ಹುಷಾರ್; ಸಚಿವರು, ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರವಾಗಿಯಾಗಲಿ, ಸಿಎಂ ಬದಲಾವಣೆ ಬಗ್ಗೆಯಾಗಿ ಯಾರೂ ಮಾತನಾಡುವಂತಿಲ್ಲ. ಇದೇ ರೀತಿ ಮಾತು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ Read more…

BIG NEWS: ಸಚಿವರ ಜಿಲ್ಲಾ ಉಸ್ತುವಾರಿ ಬದಲಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಕೆಲವು ಸಚಿವರ ಜಿಲ್ಲಾ ಉಸ್ತುವಾರಿಯ ಬದಲಾವಣೆಗೆ ಮಹೂರ್ತ ನಿಗದಿಯಾಗಿದೆ. ಕೆಲವು ಸಚಿವರ ಅಪೇಕ್ಷೆಯಂತೆ ಈ ಬದಲಾವಣೆ ನಡೆದಿದ್ದು, ಮತ್ತೆ ಕೆಲವರನ್ನು ಪಕ್ಷದ ಜಿಲ್ಲಾ ಮುಖಂಡರ ವಿರೋಧ Read more…

ಲೀಡ್ ಕೊಡಿಸದ ಸಚಿವರ ಮೇಲೆ ತೂಗು ಕತ್ತಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲೀಡ್ ಕೊಡಿಸದ ಸಚಿವರು, ಶಾಸಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ Read more…

ನಾಗೇಂದ್ರ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ: ಸಹೋದ್ಯೋಗಿ ಪರ ನಿಂತ ಸಚಿವರ ದಂಡು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಹಿನ್ನೆಲೆಯಲ್ಲಿ ಬಿಜೆಪಿ ಹೋರಾಟ ಆರಂಭಿಸಿದೆ. ಸಚಿವ ಬಿ. ನಾಗೇಂದ್ರ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಕೈಗೊಂಡಿರುವ ಬಿಜೆಪಿ Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

ಲೀಡ್ ಕೊಡಿಸಿದವರಿಗಷ್ಟೇ ಸ್ಥಾನಮಾನ, ಅಧಿಕಾರ: ಸಚಿವರು, ಶಾಸಕರು ಸೇರಿ ಕಾಂಗ್ರೆಸ್ ಮುಖಂಡರಿಗೆ ಎಚ್ಚರಿಕೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಲೀಡ್ ಕೊಡಿಸಿದವರಿಗಷ್ಟೇ ಭವಿಷ್ಯದಲ್ಲಿ ಸ್ಥಾನಮಾನ, ಅಧಿಕಾರ ಸಿಗಲಿದೆ ಎಂದು ಪಕ್ಷದ ನಾಯಕರು ಎಚ್ಚರಿಕೆ ನೀಡಿದ್ದಾರೆ. ಮೊದಲ ಹಂತದ ಲೋಕಸಭೆ ಚುನಾವಣೆಗೆ Read more…

ಲೆಕ್ಕಪತ್ರ ಇಲಾಖೆ ಖಾಲಿ ಹುದ್ದೆ ನೇಮಕಾತಿ: ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಗೆ ಸಿಎಂಗೆ ಮನವಿ

ಬೆಂಗಳೂರು: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಸಹಾಯಕ ನಿಯಂತ್ರಕರು, ಗ್ರೂಪ್ ಬಿ ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

BIG NEWS: ಲೋಕಸಭೆ ಚುನಾವಣೆಗೆ ಘಟಾನುಘಟಿಗಳನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಪ್ಲಾನ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ಉದ್ದೇಶದಿಂದ ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಇತ್ತೀಚೆಗೆ ಪ್ರಕಟವಾದ ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ Read more…

ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಡಾ.ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಈವರೆಗೂ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ Read more…

BIGG NEWS : ಇಂದು ಸಚಿವರ ಜೊತೆಗೆ ಸಿಎಂ `ಬ್ರೇಕ್ ಫಾಸ್ಟ್ ಮೀಟಿಂಗ್’ : ತೀವ್ರ ಕುತೂಹಲ

ಬೆಂಗಳೂರು : ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ತೀವ್ರ ಕೂತುಹಲ ಮೂಡಿಸಿದೆ. ಇಂದು ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ Read more…

BIG NEWS: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 2022 ರಲ್ಲಿ ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ Read more…

BIG NEWS: ಶಾಮನೂರು ಶಿವಶಂಕರಪ್ಪ ಹೇಳಿಕೆ ಬೆನ್ನಲ್ಲೇ ಸಿಎಂ ಅಲರ್ಟ್; ಸಚಿವರು, ಶಾಸಕರಿಗೆ ಔತಣಕೂಟ ಏರ್ಪಡಿಸಿದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದೆ. ಸಮುದಾಯದವರನ್ನು ಮೂಲೆ ಗುಂಪು ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ್ದ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಶಾಸಕರ ವಿರುದ್ಧ ಸಚಿವರಿಂದ ಸಿಎಂ, ಡಿಸಿಎಂ ಗೆ ದೂರು

ಬೆಂಗಳೂರು: ಸಚಿವರ ವಿರುದ್ಧ, ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾಯ್ತು. ಇದೀಗ ಸಚಿವರ ಸರದಿ. ಶಾಸಕರ ನಡೆ ವಿರುದ್ಧ ಸಚಿವರು ಸಿಎಂ, ಡಿಸಿಎಂ Read more…

ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಹೊಸ ಕಾರ್ ಖರೀದಿಗೆ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಎಲ್ಲಾ 33 ಸಚಿವರಿಗೆ ಶೀಘ್ರವೇ ಹೊಸ್ ಕಾರ್ ಸಿಗಲಿವೆ. 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ Read more…

ಮನೆ ಇಲ್ಲದ ಬಡವರಿಗೆ ಗುಡ್ ನ್ಯೂಸ್: 2.41 ಕೋಟಿ ಮನೆ ನಿರ್ಮಾಣ ಪೂರ್ಣ

ನವದೆಹಲಿ: ಬಡವರಿಗೆ ಪಕ್ಕಾ ಮನೆಗಳನ್ನು ಒದಗಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅಡಿಯಲ್ಲಿ 2.41 ಕೋಟಿ ಮನೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ Read more…

BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ; ಸಚಿವರ ವಿರುದ್ಧವೇ ಶಾಸಕರ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳೊಳಗೇ ಸಚಿವರು, ಶಾಸಕರ ನಡುವೆ ಅಸಮಾಧಾನಗಳು ಭುಗಿಲೆದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು Read more…

ದೆಹಲಿಯಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದು: ಸಿಎಂ ಮಾತ್ರ ದೆಹಲಿಗೆ ಪ್ರಯಾಣ

ಬೆಂಗಳೂರು: ದೆಹಲಿಯಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವರ ಸಭೆ ರದ್ದಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದಾಗಿದ್ದು, Read more…

ಉಚಿತ ವಿದ್ಯುತ್, 10 ಕೆಜಿ ಅಕ್ಕಿ ಸೇರಿ ಗ್ಯಾರಂಟಿ ಸ್ಕೀಂ ಜಾರಿಗೆ ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ ಕುರಿತಾಗಿ ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. 5 ಗ್ಯಾರಂಟಿ Read more…

ಆಡಳಿತ ಯಂತ್ರಕ್ಕೆ ಚುರುಕು: ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾದ ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ. ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ Read more…

ಗ್ಯಾರಂಟಿಗಳ ಜಾರಿಯಿಂದ ದೊಡ್ಡ ಆರ್ಥಿಕ ಹೊರೆ, ಸಂಕಷ್ಟ: ಸಂಬಂಧಿಸಿದ ಖಾತೆ ವಹಿಸಿಕೊಳ್ಳಲು ಸಚಿವರ ಹಿಂದೇಟು…?

ಬೆಂಗಳೂರು: ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಉಚಿತ ಬಸ್ ಪ್ರಯಾಣ, ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳ ಜಾರಿಗೆ ಜೂನ್ 1 ರಂದು ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಸಮಿತಿ ರಚಿಸಲಾಗುವುದು. ಯೋಜನೆಗಳ ಬ್ಲೂಪ್ರಿಂಟ್ Read more…

ನಿರೀಕ್ಷಿತ ಖಾತೆ ಸಿಗದಿರುವುದಕ್ಕೆ ಅಸಮಾಧಾನ ಹೊರ ಹಾಕಿದ ಸಚಿವರು

 ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ವಂಚಿತ ಶಾಸಕರ ಬೆಂಬಲಿಗರು ವಿವಿಧೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪುಟ ವಿಸ್ತರಣೆಯ ಜೊತೆಗೆ ಖಾತೆ ಹಂಚಿಕೆ Read more…

BIG NEWS: 18 ಶಾಸಕರಿಗೆ ಮಂತ್ರಿಭಾಗ್ಯ ಸಾಧ್ಯತೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದ್ದು, ಇಂದು ಸಂಜೆ ವೇಳೆಗೆ ಸಚಿವರ ಪಟ್ಟಿ Read more…

ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಕುಳಿತು ಫೋಸ್; ಸಚಿವರು ಹೇಳಿದ್ದೇನು ಗೊತ್ತೇ?

ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಆಗಾಗ ಸುದ್ದಿಯಲ್ಲಿರುತ್ತಾರೆ. ಟ್ವಿಟರ್‌ನಲ್ಲಿ ಚಮತ್ಕಾರಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಲೆಗಳನ್ನೇ ಎಬ್ಬಿಸುತ್ತಾರೆ. ದ್ವಿಚಕ್ರ ವಾಹನದಲ್ಲಿ ಅಲೋಂಗ್ ಮುಂದೆ ಕುಳಿತಿದ್ದರೆ, ಅವರ ಹಿಂದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...