alex Certify ಸಚಿವ ಕೆ.ಎಸ್. ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಸಂವಿಧಾನಬಾಹಿರ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ Read more…

ಶಾಂತಿ ಕಾಪಾಡಲು ಸಂಸದ ರಾಘವೇಂದ್ರ ಸೇರಿ ಹಲವರ ಮನವಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಅನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಸಹಕರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ Read more…

ಉಸ್ತುವಾರಿ ಬದಲಾವಣೆಯಿಂದ ಬೇಸರವಿಲ್ಲ, ಸಂಪುಟ ಪುನಾರಚನೆಗೂ ಇದಕ್ಕೂ ಸಂಬಂಧವಿಲ್ಲ: ಈಶ್ವರಪ್ಪ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಬದಲಾವಣೆಯಿಂದ ಬೇಸರವೇನೂ ಇಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಬದಲಿಗೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಚಿಕ್ಕಮಗಳೂರಿನಲ್ಲಿ Read more…

ಕೋವಿಡ್ ತಡೆಗೆ ವಿದ್ಯಾರ್ಥಿಗಳ ಮೇಲೆ ನಿಗಾವಹಿಸಿ: ಹಾಜರಾತಿ ಕಡ್ಡಾಯ ಬೇಡ; ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ Read more…

BREAKING NEWS: ಅಗತ್ಯವಾದ್ರೆ ವಾರದ ನಂತ್ರ ಲಾಕ್ಡೌನ್ ಬಗ್ಗೆ ತೀರ್ಮಾನ; ಕೆ.ಎಸ್. ಈಶ್ವರಪ್ಪ

ಮಂತ್ರಾಲಯ: ಕೊರೋನಾ ರೂಪಾಂತರಿ ಒಮಿಕ್ರೋನ್ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಅಗತ್ಯವಾದರೆ ಮಾತ್ರ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ Read more…

ಮೀಸಲಾತಿ ವಿಚಾರ; ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಸಂಪುಟದ ವರದಿ ಸಲ್ಲಿಕೆ: ಸಚಿವ ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದ ಸಮುದಾಯಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮೀಸಲಾತಿ ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ವರದಿ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ Read more…

BIG NEWS: ಒತ್ತಡದಿಂದ ಪಡೆಯಲಾಗಲ್ಲ, ಮೀಸಲಾತಿ ಬಗ್ಗೆ ಸಚಿವ ಈಶ್ವರಪ್ಪ ಮಹತ್ವದ ಹೇಳಿಕೆ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದ್ದು, ಮಾರ್ಚ್ 4ರ ಡೆಡ್ ಲೈನ್ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ Read more…

ಯತ್ನಾಳ್ ಹಿಂದೂತ್ವವಾದಿ ಎಂಬ ಖುಷಿಯಿದೆ: ಸಚಿವ ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ಪದೇ ಪದೇ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕಮಾಂಡ್ ನಿಂದ ನೋಟೀಸ್ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ Read more…

ಹುಣಸೋಡು ಸ್ಪೋಟ ಪ್ರಕರಣ: ಸಚಿವ ಈಶ್ವರಪ್ಪ ಮುಖ್ಯ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಹುಣಸೋಡು ಕಲ್ಲು ಕ್ವಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ನಾಳೆ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೂಲಿಯ ದಿನಗಳನ್ನು 150 ದಿನಗಳಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಗ್ರಾಮೀಣ ಪ್ರದೇಶದ ಜನತೆಗೆ, ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಮನೆ ಮನೆಗೆ ಶುದ್ಧ ಕುಡಿಯುವ ನೀರು

ಶಿವಮೊಗ್ಗ: ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದ ಗ್ರಾಮೀಣ ಪ್ರದೇಶಗಳ ಪ್ರತಿ ಮನೆಮನೆಗೆ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಯೋಜನೆ ರೂಪಿಸಿದ್ದು, ವ್ಯವಸ್ಥಿತ ಅನುಷ್ಠಾನ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 16,600 ಗ್ರಾಮಗಳಲ್ಲಿ ‘ಸ್ವಾಮಿತ್ವ’ ಕಾರ್ಡ್ ವಿತರಣೆ

ಬೆಂಗಳೂರು: ಗ್ರಾಮೀಣ ಪ್ರದೇಶದ ಜನರಿಗೆ ಆಸ್ತಿಹಕ್ಕು ಕಾರ್ಡ್ ವಿತರಿಸುವ ಸ್ವಾಮಿತ್ವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಯೋಜನೆಯಡಿ ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ Read more…

ಯುಟರ್ನ್: ರಾತ್ರೋರಾತ್ರಿ ಸೀಲ್ ಡೌನ್ ತೆರವು

ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರ ಕ್ಲಸ್ಟರ್ ಕಂಟೈನ್‌ಮೆಂಟ್ ಜೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಅವರು ಗುರುವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...