alex Certify ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನೀಡಿದ್ದ ಭೂಮಿ ವಾಪಸ್: ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು: ಸಿದ್ಧಾರ್ಥ್ ವಿಹಾರ ಟ್ರಸ್ಟಿಗೆ ನೀಡಿದ ಭೂಮಿಯನ್ನು ವಾಪಸ್ ನೀಡಲು ತೀರ್ಮಾನಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿಯನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ. Read more…

BIG NEWS: ಆದ್ಯತೆ ಮೇರೆಗೆ ಬರ ಪರಿಹಾರ ಕಾರ್ಯಗಳಿಗೆ 600 ಕೋಟಿ ರೂ.

ಬೆಂಗಳೂರು: ಆದ್ಯತೆಯ ಮೇರೆಗೆ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ Read more…

‘ಪ್ರಧಾನಿ ಮೋದಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ, ಕರ್ನಾಟಕದ ಮೇಲಿಲ್ಲ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ಮೋದಿಗೆ ವಿದೇಶಗಳ ಮೇಲಿರುವಷ್ಟು ಪ್ರೀತಿ ಕರ್ನಾಟಕದ ಮೇಲಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ಧಾಳಿ ನಡೆಸಿದ್ದಾರೆ. ರಾಜ್ಯದ ರೈತರು ಬರದಿಂದ ಕಂಗಾಲಾಗಿದ್ದಾರೆ, ಇಂತಹ ಪ್ರಾಕೃತಿಕ Read more…

BIG NEWS : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ : ಗ್ಯಾರಂಟಿ ಯೋಜನೆಗಳಿಗೆ 38,000 ಕೋಟಿ ರೂ. ವೆಚ್ಚ ತಗುಲಿದರು ಕೂಡಾ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ. ಏಕೆಂದರೆ,‌ ನಮಗೆ ಜನಪರ ಕಾಳಜಿ ಇದೆ, ಗ್ರಾಮೀಣ Read more…

ʻಬೆಂಗಳೂರು ಟೆಕ್ ಸಮ್ಮಿಟ್ʼ ಗೆ ಯಶಸ್ವಿ ತೆರೆ : ಪ್ರಮುಖ 3 ಒಪ್ಪಂದಗಳಿಗೆ ಸಹಿ

ಬೆಂಗಳೂರು : ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ “ಬೆಂಗಳೂರು ಟೆಕ್ ಸಮ್ಮಿಟ್-2023 ” ಅತ್ಯಂತ ಯಶಸ್ಸಿನೊಂದಿಗೆ ತೆರೆ ಬಿದ್ದಿದ್ದು, ‘ಬ್ರೇಕಿಂಗ್ ಬೌಂಡರೀಸ್’ ಘೋಷವಾಕ್ಯದೊಂದಿಗೆ ನಡೆದ ಈ ಬಾರಿಯ ಟೆಕ್ Read more…

ನಾಳೆಯಿಂದ ʻಬೆಂಗಳೂರು ಟೆಕ್ ಶೃಂಗಸಭೆ-2023ʼ ಕಾರ್ಯಕ್ರಮ : ಭಾಗವಹಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :  ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳ ಸಹಯೋಗದಲ್ಲಿ ಆಯೋಜಿಸಿರುವ “ಬೆಂಗಳೂರು ಟೆಕ್ ಶೃಂಗಸಭೆ-2023” ನವೆಂಬರ್‌ 29 ರಿಂದ ಡಿಸೆಂಬರ್‌ Read more…

ನ.29ರಿಂದ ಡಿ.1ರವರೆಗೆ ‘ಬೆಂಗಳೂರು ಟೆಕ್ ಶೃಂಗಸಭೆ-2023ʼ ಆಯೋಜನೆ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಬೆಂಗಳೂರು :  ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ಗಳ ಸಹಯೋಗದಲ್ಲಿ ಆಯೋಜಿಸಿರುವ “ಬೆಂಗಳೂರು ಟೆಕ್ ಶೃಂಗಸಭೆ-2023” ನವೆಂಬರ್‌ 29 ರಿಂದ ಡಿಸೆಂಬರ್‌ Read more…

‘PSI’ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?

ಬೆಂಗಳೂರು : PSI ಅಭ್ಯರ್ಥಿಗಳ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ Read more…

BIGG NEWS : ಬಿಜೆಪಿ ಆಡಳಿತಾವಧಿಯಲ್ಲಿ ಕಿಯೋನಿಕ್ಸ್ ನಲ್ಲಿ 500 ಕೋಟಿ ಹಗರಣ : ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಬೆಂಗಳೂರು:  ಬಿಜೆಪಿ ಅಧಿಕಾರದಲ್ಲಿದ್ದಾಗ 2019 ಮತ್ತು 2023 ರ ನಡುವೆ ಸರ್ಕಾರಿ ಸ್ವಾಮ್ಯದ ಕಿಯೋನಿಕ್ಸ್ 500 ಕೋಟಿ ರೂ.ಗಳ ಹಗರಣಕ್ಕೆ ಸಾಕ್ಷಿಯಾಗಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ Read more…

ದಂಡ ವಿಧಿಸಲು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೇ 5000 ರೂ. ದಂಡ

ಕಲಬುರಗಿ: ಅನುಮತಿ ಪರವಾನಿಗೆ ಪಡೆಯದೇ ಬ್ಯಾನರ್ ಹಾಕಿದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಿಂದ 5000 ರೂ. ದಂಡ Read more…

Priyank Kharge : ‘ಅನಧಿಕೃತ ಬಡಾವಣೆಗಳ ಕಡಿವಾಣಕ್ಕೆ ಅಭಿಯಾನ ಅರಂಭಿಸಿ’ : ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಕಲಬುರಗಿ : ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅನಧಿಕೃತ ಬಡಾವಣೆಗಳು ತಲೆ ಎತ್ತುತ್ತಿದ್ದು, ಇವುಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರು ಮೋಸ ಹೋಗದಂತೆ ತಡೆಯಿರಿ ಎಂದು ರಾಜ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...