alex Certify ಸಚಿವ ಸುಧಾಕರ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಮಳಿಗೆ, ಆಸ್ಪತ್ರೆ ಸುತ್ತ ಖಾಸಗಿ ಔಷಧ ಮಳಿಗೆಗೆ ಅನುಮತಿ ಇಲ್ಲ

 ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟಕ್ಕೂ ಜನೌಷಧ Read more…

ಕೊರೊನಾ ಲಸಿಕೆ ಕುರಿತಂತೆ ಸಚಿವ ಸುಧಾಕರ್ ಸಿಹಿ ಸುದ್ದಿ

ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲೇ ಕೋರೋಣ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ. ರಾಜ್ಯದ ಎಲ್ಲರಿಗೂ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ. ಹೀಗೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೋವಿಡ್ ಲಸಿಕೆ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಸುಧಾಕರ್

ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ Read more…

ಸಚಿವ ಶ್ರೀರಾಮುಲುಗೆ ಟಾಂಗ್ ಕೊಟ್ಟ ಸುಧಾಕರ್

ಬೆಂಗಳೂರು: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಎರಡೂ ಒಂದೇ ಹಾಗಾಗಿ ಒಬ್ಬರಿಗೇ ಈ ಜವಾಬ್ದಾರಿ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿಯೂ ಈ ಎರಡೂ ಖಾತೆಯನ್ನು ಒಬ್ಬರೇ ಸಚಿವರು ನಿರ್ವಹಿಸುತ್ತಾರೆ Read more…

ಡ್ರಗ್ ಮಾಫಿಯಾದಿಂದ ಸರ್ಕಾರ ಬುಡಮೇಲು, HDK ಹೇಳಿಕೆ: ಸಚಿವ ಸುಧಾಕರ್ ರಾಜೀನಾಮೆ ಸವಾಲು

ಬೆಂಗಳೂರು: ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಆದರೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ವೈದ್ಯಕೀಯ Read more…

ಬಿಗ್ ನ್ಯೂಸ್: ಬಹುದಿನಗಳ ಬೇಡಿಕೆಯಂತೆ ಪಿಂಚಣಿ ಯೋಜನೆ ಜಾರಿ – ಸಚಿವ ಸುಧಾಕರ್ ‘ಮಾಹಿತಿ’

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸಚಿವ ಡಾ. ಕೆ. ಸುಧಾಕರ್‌ ಹಸಿರು ನಿಶಾನೆ ತೋರಿದ್ದಾರೆ. Read more…

ಬೆಂಗಳೂರು ದಕ್ಷಿಣದಲ್ಲಿ ಹೆಚ್ಚುತ್ತಿದೆ ಕೋವಿಡ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಈ ನಡುವೆ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ವೈದ್ಯಕೀಯ Read more…

7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನೆನಪಿದೆಯಾ…? ಡಿಕೆಶಿ ಫೋನ್ ಕದ್ದಾಲಿಕೆ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು: ದೂರವಾಣಿ ಕದ್ದಾಲಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಫೋನ್ ಕದ್ದಾಲಿಕೆ ಅನುಮಾನ ಹಿನ್ನೆಲೆಯಲ್ಲಿ ತನಿಖೆ Read more…

ರೋಗ ತಡೆಯಲು ಮಹತ್ವದ ಹೆಜ್ಜೆ: ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಚಲಿಸುವ ಆಸ್ಪತ್ರೆ ಪಾಡ್ ಗೆ ಚಾಲನೆ

ಬೆಂಗಳೂರು: ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ. ನಗರದಲ್ಲಿ Read more…

BIG NEWS: ಕೊರೊನಾಗೆ ಬ್ರೇಕ್ ಹಾಕಲು ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಐ.ಐ.ಎಸ್.ಸಿ. ಸಂಸ್ಥೆ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ Read more…

ಬಿಗ್ ನ್ಯೂಸ್: ಸೋಂಕಿತರು ಗುಣಮುಖ, ಕೊರೊನಾ ಆತಂಕದ ಹೊತ್ತಲ್ಲೇ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇಕಡ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಪ್ರತಿ ದಿನ ಗುಣಮುಖರಾಗುವವರ Read more…

ಕೊರೊನಾ ನಿಯಂತ್ರಣ, ಸೋಂಕಿತರಿಗೆ ಮಾಹಿತಿ, ಸೌಲಭ್ಯಕ್ಕೆ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ? ಮನೆ ಆರೈಕೆಗೆ ಒಳಪಡಬೇಕೆ? ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ Read more…

ಕೊರೋನಾ ಹೊತ್ತಲ್ಲೇ ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷ ಪುನಶ್ಚೇತನದ ಭ್ರಮೆ: ಸಚಿವ ಸುಧಾಕರ್ ಆಕ್ರೋಶ – ಆರೋಪಕ್ಕೆ ತಿರುಗೇಟು

ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವವೇ ಒಂದಾಗಿ ಹೋರಾಡುತ್ತಿರುವಾಗ ಕಾಂಗ್ರೆಸ್ ಸುಳ್ಳು ಆಪಾದನೆ ಮಾಡಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು Read more…

ಲಾಕ್ಡೌನ್ ವಿಸ್ತರಣೆಯಾಗುತ್ತಾ…? ಇಲ್ವಾ…? ಸಚಿವ ಸುಧಾಕರ್ ಮಹತ್ವದ ಮಾಹಿತಿ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿರುವ ಲಾಕ್ ಡೌನ್ ಮುಂದುವರೆಯುತ್ತಾ? ಇಲ್ವಾ? ಎಂಬುದರತ್ತ ಜನರು ಹೆಚ್ಚಿನ ಗಮನಹರಿಸಿದ್ದಾರೆ. ಲಾಕ್ಡೌನ್ ಬಗ್ಗೆ Read more…

BIG BREAKING: ರಾಜ್ಯದಲ್ಲಿ ಇಂದು 1498 ಮಂದಿಗೆ ಕೊರೊನಾ ಸೋಂಕು, 15 ಮಂದಿ ಸಾವು

 ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1498 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ Read more…

BIG NEWS: ರಾಜ್ಯದಲ್ಲಿ ಕೊರೋನಾ ಉಲ್ಬಣ – ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸಕಲ ಪ್ರಯತ್ನಗಳನ್ನೂ ನಡೆಸುತ್ತಿರುವ ಸರ್ಕಾರ, ಕೋವಿಡ್ ಲಕ್ಷಣರಹಿತ, ಬೇರೆ ರೋಗಲಕ್ಷಣಗಳಿಲ್ಲದ ಮತ್ತು 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡಲು Read more…

ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್: ಆನ್ಲೈನ್ ಮೂಲಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 22ನೇ ಘಟಿಕೋತ್ಸವ ಸಮಾರಂಭ ಬೆಂಗಳೂರಿನಲ್ಲಿ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಆನ್ಲೈನ್ ಮೂಲಕ ಸಮಾರಂಭ ಉದ್ಘಾಟಿಸಿ ಪದವಿ Read more…

ಹೆಚ್ಚಿದ ಕೊರೋನಾ ತಡೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರೋಗಿಗಳ ದಾಖಲಾತಿ, ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯಲ್ಲಿ ದೂರುಗಳಿಲ್ಲದಂತೆ ಕಾರ್ಯ ನಿರ್ವಹಿಸಲು ಸೂಚನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಲೋಪಗಳಾದರೆ, ದೂರು ಬಂದಲ್ಲಿ ನಿರ್ದೇಶಕರುಗಳನ್ನೇ Read more…

2 ವಾರದಲ್ಲೇ ತೀವ್ರ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ: ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕಳೆದ 2 ವಾರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೋವಿಡ್ ಲಕ್ಷಣ ಇಲ್ಲದಿರುವ ಸೋಂಕಿತರಿಗಾಗಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...