alex Certify ಸಬ್ ರಿಜಿಸ್ಟ್ರಾರ್ ಕಚೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ ಸೇವೆ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲಾಗುವುದು ಎಂದು ಕಂದಾಯ ಇಲಾಖೆ Read more…

ರಜಾ ದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್: ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಆಸ್ತಿ ಕಬಳಿಕೆ ಮಾಡುವುದನ್ನು ತಡೆಯಲು ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ Read more…

ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಸರ್ವರ್ ಡೌನ್: ನೋಂದಣಿಗೆ ಸಾರ್ವಜನಿಕರ ಪರದಾಟ

ಬೆಂಗಳೂರು: ರಾಜ್ಯದಾದ್ಯಂತ ಉಪ ನೋಂದಣಾಧಿಕಾರಿ ಕಚೇರಿ ಕಾವೇರಿ 2.0 ತಂತ್ರಾಂಶದಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ದಸ್ತಾವೇಜು ನೋಂದಣಿಗೆ ಸಾರ್ವಜನಿಕರು ಪರದಾಟ ನಡೆಸುವಂತಾಗಿದೆ. ಉಪ ನೋಂದಣಿ ಕಚೇರಿಯಲ್ಲಿನ ಸಾಫ್ಟ್ವೇರ್ ಕಾವೇರಿ Read more…

BREAKING: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ಮೆಗಾ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹೆಬ್ಬಾಳ, Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಹೊಸ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಾಪನೆ

ಕಲಬುರಗಿ: ರಾಜ್ಯದಲ್ಲಿ ಹೊಸದಾಗಿ ರಚಿಸಲಾಗಿರುವ 63 ತಾಲೂಕುಗಳಲ್ಲಿ ತಾಲೂಕು ಮಟ್ಟದ ಕಚೇರಿ ಪೈಕಿ 20 ತಾಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸಿದ್ದು, ಉಳಿದ ತಾಲೂಕುಗಳಲ್ಲಿ ಹಂತ-ಹಂತವಾಗಿ ಮೂಲಸೌಕರ್ಯ ಕಲ್ಪಿಸುವುದಾಗಿ ಕಂದಾಯ ಸಚಿವ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಸಿಹಿ ಸುದ್ದಿ: ಕೇವಲ 10 ನಿಮಿಷದಲ್ಲಿ ನೋಂದಣಿ ಪೂರ್ಣ: ಪಾಸ್ಪೋರ್ಟ್ ಕಚೇರಿ ಮಾದರಿಯಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯ; ಕಾವೇರಿ 2.0 ತಂತ್ರಾಂಶ ಬಳಕೆ

ಬೆಂಗಳೂರು: ಕಾವೇರಿ 2.0 ತಂತ್ರಾಂಶದಿಂದ ನೋಂದಣಿ ಪ್ರಕ್ರಿಯೆಗೆ ಹೊಸ ರೂಪ ನೀಡಲಾಗಿದ್ದು, ಬಳಕೆದಾರರೇ ಸಮಯ ನಿಗದಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸ್ಥಿರಾಸ್ತಿ, ಚರಾಸ್ತಿ, ಇತರೆ ನೋಂದಣಿ ಪ್ರಕ್ರಿಯೆ ಸುರಕ್ಷತೆ ಕ್ರಮಗಳೊಂದಿಗೆ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ್ನು ತ್ವರಿತ ಸೇವೆ, ಲಂಚ, ದಲ್ಲಾಳಿಗಳ ಹಾವಳಿಗೆ ಬ್ರೇಕ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ Read more…

8 ಹೊಸ ತಾಲ್ಲೂಕುಗಳಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾದ 50 ತಾಲ್ಲೂಕುಗಳ ಪೈಕಿ 8 ತಾಲ್ಲೂಕುಗಳಲ್ಲಿ ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಆರಂಭಿಸಲು ಸರ್ಕಾರ ಅನುಮತಿ ನೀಡಿ ಆದೇಶಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ, Read more…

BIG NEWS: ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ಪತ್ತೆ; ಅಧಿಕಾರಿಗಳಿಗೆ ನೋಟಿಸ್ ಜಾರಿ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಪತ್ತೆಯಾಗಿರುವ ಅಪಾರ ಪ್ರಮಾಣದ ಹಣದ ಮೂಲದ ಬಗ್ಗೆ ತನಿಖೆ ನಡೆಸಿದ್ದಾರೆ. ನಿನ್ನೆ ಲೋಕಾಯುಕ್ತ Read more…

ಆಸ್ತಿ ನೋಂದಣಿ ಮಾರ್ಗಸೂಚಿ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ಮುಂದುವರಿಕೆ, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಮೂಲ ಸೌಕರ್ಯ

ಬೆಂಗಳೂರು: ಆಸ್ತಿ ನೋಂದಣಿಗೆ ಉತ್ತೇಜನ ನೀಡಲು ಮಾರ್ಗಸೂಚಿ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸೌಲಭ್ಯ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೊರೋನಾ ಸಂಕಷ್ಟದಿಂದ Read more…

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಸರ್ವರ್ ಡೌನ್; ಕೆಲಸ ಕಾರ್ಯಗಳಿಗೆ ಅಲೆದು ಜನ ಹೈರಾಣು

ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಸರ್ವರ್ ಡೌನ್ ಆಗಿದ್ದು, ಇದರ ಪರಿಣಾಮ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಅಲೆದು ಅಲೆದು ಹೈರಾಣಾಗಿ ಹೋಗಿದ್ದಾರೆ. ಸಬ್ ರಿಜಿಸ್ಟ್ರಾರ್ Read more…

ಗಮನಿಸಿ: ಬದಲಾಗಿದೆ ಉಪ ನೋಂದಣಾಧಿಕಾರಿ ಕಚೇರಿ ಸಮಯ

  ರಾಜ್ಯ ಸರ್ಕಾರ, ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿದೆ ಈ ಕುರಿತು ಮಂಗಳವಾರದಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದ್ದು, Read more…

ಆಸ್ತಿ ಮಾಲೀಕರು, ಖರೀದಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಅಕ್ರಮಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿಗೆ ಬ್ಲಾಕ್ ಚೈನ್ Read more…

ಆಸ್ತಿ ಖರೀದಿ, ಮಾರಾಟ, ನೋಂದಣಿದಾರರಿಗೆ ಗುಡ್ ನ್ಯೂಸ್: ‘ಅನ್ಲಾಕ್’ ಆರಂಭ – ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭಿಸಿದೆ. ರಾಜ್ಯದಲ್ಲಿ ನೋಂದಣಿ ಇಲಾಖೆ Read more…

ಆಸ್ತಿ ಖರೀದಿ, ನೋಂದಣಿ, ಮಾರಾಟ ಮಾಡುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸುವ ಸಮಯದಲ್ಲಿ ಬದಲಾವಣೆಯಾಗಿದೆ. ಏಪ್ರಿಲ್ 15 ರಿಂದ Read more…

ಆಸ್ತಿ ನೋಂದಣಿ ಮಾಡಿಸುವವರಿಗೆ ಬಿಗ್ ಶಾಕ್: ಸರ್ವರ್ ಪ್ರಾಬ್ಲಂನಿಂದ ಭಾರಿ ಸಮಸ್ಯೆ

ಬೆಂಗಳೂರು: ಸರ್ವರ್ ಸಮಸ್ಯೆಯಿಂದಾಗಿ ಆಸ್ತಿ ನೋಂದಣಿ ಪ್ರಕ್ರಿಯೆಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಆಸ್ತಿ ನೋಂದಣಿ ಮಾಡಿಸುವವರು ತೊಂದರೆ ಅನುಭವಿಸುವಂತಾಗಿದೆ. ಸರ್ವರ್ ಸಮಸ್ಯೆ, ನೋಂದಣಿಗೆ Read more…

ಗಮನಿಸಿ..! ಬದಲಾಗಲಿದೆ ಆಸ್ತಿ ನೋಂದಣಿ ವ್ಯವಸ್ಥೆ: ನವೆಂಬರ್ 2 ರಿಂದ ಸಂಪೂರ್ಣ ಆನ್ಲೈನ್

ಬೆಂಗಳೂರು: ಆಸ್ತಿ ನೋಂದಣಿಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಉದ್ದೇಶದಿಂದ ಸರ್ಕಾರ ಆಸ್ತಿ ನೊಂದಣಿಯನ್ನು ಸಂಪೂರ್ಣವಾಗಿ ಆನ್ಲೈನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...