alex Certify ಸಭಾಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಸಭಾಪತಿ ಹೊರಟ್ಟಿ

ಧಾರವಾಡ: ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ 20ರ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಸಭಾಪತಿ ಸ್ಥಾನಕ್ಕೆ ರಾಜೀನಾಮೆಯೇ ಲೇಸು: ಬೇಸರ ವ್ಯಕ್ತಪಡಿಸಿದ ಹೊರಟ್ಟಿ

ಶಿವಮೊಗ್ಗ: ವಿಧಾನ ಮಂಡಲ ಅಧಿವೇಶನಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗುವಷ್ಟು ಬೇಸರ ತರಿಸುತ್ತಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

ನಾಳೆ ಸಭಾಪತಿ ಚುನಾವಣೆ: ಇಂದು ಹೊರಟ್ಟಿ ನಾಮಪತ್ರ ಸಲ್ಲಿಕೆ

ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಆಯ್ಕೆಗೆ ನಾಳೆ ಚುನಾವಣೆ ನಡೆಯಲಿದ್ದು, ಇಂದು ಬಿಜೆಪಿಯಿಂದ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. Read more…

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯೇ ಬಿಜೆಪಿ ಅಭ್ಯರ್ಥಿ; ಅಧಿಕೃತ ಘೋಷಣೆಯಷ್ಟೇ ಬಾಕಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ ಸ್ವತಃ ಈ ವಿಷಯ Read more…

ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಸಿಗದ ರಹಸ್ಯ ಬಹಿರಂಗ

ಹುಬ್ಬಳ್ಳಿ: ಪಕ್ಷದ ಕೆಲವು ಆಂತರಿಕ ಸಮಸ್ಯೆಯಿಂದಾಗಿ ನನಗೆ ಸಭಾಪತಿ ಸ್ಥಾನ ಸಿಗುತ್ತಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಪಕ್ಷದ ಕೆಲವು ಸದಸ್ಯರು ನನ್ನನ್ನು Read more…

ಸೆ.21ಕ್ಕೆ ವಿಧಾನ ಪರಿಷತ್ ಸಭಾಪತಿ ಚುನಾವಣೆ; ಬಸವರಾಜ ಹೊರಟ್ಟಿ ಆಯ್ಕೆ ಬಹುತೇಕ ಖಚಿತ

ಸೆಪ್ಟಂಬರ್ 21ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಬಸವರಾಜ ಹೊರಟ್ಟಿ ಅವರು ಈ ಹಿಂದೆ ಜೆಡಿಎಸ್ Read more…

ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಪೂರ್ಣ ಬಹುಮತ: ಸಭಾಪತಿಯಾಗಿ ಬಸವರಾಜ ಹೊರಟ್ಟಿ…?

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಬಹುಮತ ಹೊಂದಿದ್ದು, ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನ ಪರಿಷತ್ Read more…

JDS ಗೆ ಮತ್ತೊಂದು ಬಿಗ್ ಶಾಕ್…? ಸಭಾಪತಿ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ಸಾಧ್ಯತೆ ಇದೆ. ಕೇಂದ್ರ ಸಚಿವರಿಂದಲೇ ಈ ಬಗ್ಗೆ ಸುಳಿವು ಸಿಕ್ಕಿದ್ದು, ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರುತ್ತಾರೆ ಎಂದು Read more…

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ, ರಕ್ಷಣೆ ಕೋರಿ ಸಭಾಪತಿಗೆ ಪತ್ರ

ಬೆಂಗಳೂರು: ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದಾರೆ. ಬಿ.ಕೆ. ಹರಿಪ್ರಸಾದ್, Read more…

ರಾಜೀನಾಮೆಗೆ ಆಗ್ರಹಿಸಿ ಸಭಾಪತಿ ಹೊರಟ್ಟಿ ವಿರುದ್ಧ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ

ಧಾರವಾಡದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಶ್ರೀ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಪೀಠದ ಸ್ವಾಮೀಜಿ ನೇತೃತ್ವದಲ್ಲಿ ಧಾರವಾಡದ ಡಿಸಿ Read more…

BREAKING: ಸದನದಲ್ಲಿ ನಡೆದ ಹೈಡ್ರಾಮಾದಿಂದ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಭಾಪತಿ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ನಡೆದ ಹೈಡ್ರಾಮಾದಿಂದ ಬೇಸತ್ತ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ. ಬೇಸರಗೊಂಡ ಸಭಾಪತಿಗಳು ರಾಜೀನಾಮೆ ಪತ್ರ ಸಿದ್ಧಪಡಿಸಿದ್ದಾರೆ. ವಿಧಾನ Read more…

ಹೆಚ್.ಡಿ.ರೇವಣ್ಣ ನೀಡಿದ ಮುಹೂರ್ತದಲ್ಲಿ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ – ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸಲಿದ್ದು, ಹೆಚ್.ಡಿ.ರೇವಣ್ಣ ಅವರ ಸಲಹೆಯಂತೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಹೊರಟ್ಟಿ, Read more…

BIG NEWS: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮೊಬೈಲ್ ನಲ್ಲಿ ಅಶ್ಲೀಲ Read more…

ಮತ್ತೆ ಜೆಡಿಎಸ್-ಬಿಜೆಪಿ ಮೈತ್ರಿ: ಹೊರಟ್ಟಿ ಸಭಾಪತಿ, ಪ್ರಾಣೇಶ್ ಉಪಸಭಾಪತಿ..?

 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. Read more…

BIG NEWS: ಮತ್ತೆ ಬಿಜೆಪಿ-ಜೆಡಿಎಸ್ ಮೈತ್ರಿ, ಹೊರಟ್ಟಿ ಸಭಾಪತಿ..?

ಬೆಂಗಳೂರು: ವಿಧಾನಪರಿಷತ್ ನಲ್ಲಿ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಮತ್ತು ಉಪಸಭಾಪತಿ ಸ್ಥಾನಕ್ಕೆ ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ವಿಧಾನಪರಿಷತ್ತಿನಲ್ಲಿ ದೊಡ್ಡ ಪಕ್ಷವಾಗಿದ್ದರೂ ಬಿಜೆಪಿಗೆ ಸ್ವಂತ Read more…

ಪರಿಷತ್ ಕಲಾಪದಲ್ಲಿ ನಡೆದ ಗಲಭೆ ಪ್ರಕರಣ: ಕಾರ್ಯದರ್ಶಿಗೆ ಶೋಕಾಸ್ ನೋಟಿಸ್…!

ಡಿ.15 ರಂದು ವಿಧಾನಪರಿಷತ್ ಕಲಾಪದಲ್ಲಿ ಹಿಂದೆಂದೂ ನಡೆಯದಂತಹ ದೊಡ್ಡ ಗಲಾಟೆ ನಡೆದು ಹೋಯ್ತು. ಇತಿಹಾಸದಲ್ಲೇ ಮೊದಲ ಬಾರಿಗೆ ಬುದ್ದಿವಂತರ ಕಲಾಪ ಎಂದೆನಿಸಿಕೊಂಡ ವಿಧಾನಪರಿಷತ್‌ನಲ್ಲಿ ಸದಸ್ಯರು ದಡ್ಡರಂತೆ ವರ್ತಿಸಿದ ರೀತಿ Read more…

ಸಭಾಪತಿ ಪೀಠದಲ್ಲಿ ಕೂರದಂತೆ ಬಿಜೆಪಿ ಒತ್ತಾಯ – ಇಂದಿನ ಪರಿಷತ್ ಅಧಿವೇಶನದಲ್ಲಿ ಕೋಲಾಹಲ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಗಳ ಪದಚ್ಯುತಿಗೆ ಬಿಜೆಪಿ ಪ್ರಯತ್ನ ನಡೆಸಿದ್ದು, ಅವಿಶ್ವಾಸ ಚರ್ಚೆಗೆ ಅವಕಾಶವನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನೀಡಿಲ್ಲ. ಇಂದು ಒಂದು ದಿನದ ವಿಧಾನ ಪರಿಷತ್ ಕಲಾಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...