alex Certify ಸಭೆ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ರಾಜ್ಯಗಳಿಗೆ ಚುನಾವಣೆ ಘೋಷಣೆಯಾದ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಚುನಾವಣೆ ಆಯೋಗ ನಿನ್ನೆಯಷ್ಟೇ ಚುನಾವಣೆ ದಿನಾಂಕ ಘೋಷಿಸಿದೆ. 5 ರಾಜ್ಯಗಳ ಚುನಾವಣೆ ನಡುವೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್ Read more…

BIG NEWS: ರಾಜ್ಯದ ಉಪಚುನಾವಣೆ ಸೇರಿ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಬಗ್ಗೆ ಇಂದು ಚರ್ಚೆ

ನವದೆಹಲಿ: ಕರ್ನಾಟಕದ ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ್ತು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕೇಂದ್ರ ಚುನಾವಣಾ ಆಯೋಗ ಮಹತ್ವದ Read more…

ಕೊರೋನಾ ಎಫೆಕ್ಟ್: EPFO ಚಂದಾದಾರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಇಪಿಎಫ್‌ಒನ 6 ಕೋಟಿಗೂ ಹೆಚ್ಚು ಚಂದಾದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಂದಾದಾರರಿಗೆ ಮುಂದಿನ ದಿನಗಳಲ್ಲಿ ಕೆಟ್ಟ ಸುದ್ದಿ ಸಿಗಲಿದೆ. ಈ ವರ್ಷದ ಬಡ್ಡಿದರಗಳನ್ನು ಸರ್ಕಾರ ಮತ್ತಷ್ಟು ಕಡಿತಗೊಳಿಸುವ Read more…

BIG NEWS: 1 -8 ನೇ ತರಗತಿ ಆರಂಭ, SSLC ಪರೀಕ್ಷೆ ವೇಳಾಪಟ್ಟಿ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ 1 –8 ನೇ ತರಗತಿಗಳ ಆರಂಭಕ್ಕೆ ಫೆಬ್ರವರಿ 16 ರಂದು ಸಭೆ ನಡೆಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು Read more…

ಅರೆಕಾಲಿಕ ಉಪನ್ಯಾಸಕರು, ಪ್ರಾಧ್ಯಾಪಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿ ಸರ್ಕಾರಿ ಕಾಲೇಜು ಪ್ರಾಧ್ಯಾಪಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನಹರಿಸಿರುವ ಉನ್ನತ ಶಿಕ್ಷಣ ಸಚಿವರಾದ ಉಪ Read more…

ಬಿಗ್ ನ್ಯೂಸ್: ಸೋಮವಾರದಿಂದ 5 -8 ನೇ ಕ್ಲಾಸ್ ಆರಂಭಕ್ಕೆ ಸಲಹೆ

ಬೆಂಗಳೂರು: ಫೆಬ್ರವರಿ 8 ರಿಂದ 5 ರಿಂದ 8 ನೇ ತರಗತಿಗಳನ್ನು ಆರಂಭಿಸಲು ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಸಲಹೆ ನೀಡಿದ್ದಾರೆ. ಫೆಬ್ರವರಿ 8 ರಿಂದ Read more…

BIG BREAKING NEWS: ಕೂಡಲೇ ಬನ್ನಿ -ಅತೃಪ್ತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬುಲಾವ್

ಬೆಂಗಳೂರು: ಅತೃಪ್ತ ಶಾಸಕರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಲಾವ್ ನೀಡಿದ್ದು, ತಕ್ಷಣವೇ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ 10 ಕ್ಕೂ ಹೆಚ್ಚು ಶಾಸಕರಿಗೆ ದೂರವಾಣಿ ಕರೆ Read more…

BREAKING NEWS: ದರ್ಶನ್ ಗೆ ಭರ್ಜರಿ ಯಶಸ್ಸು, ‘ರಾಬರ್ಟ್’ ರಿಲೀಸ್ ಗೆ ಗ್ರೀನ್ ಸಿಗ್ನಲ್

ತೆಲುಗಿನಲ್ಲಿ ಮಾರ್ಚ್ 11 ರಂದು ‘ರಾಬರ್ಟ್’ ಸಿನಿಮಾ ಬಿಡುಗಡೆ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 100  ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸೌತ್ ಫಿಲಂ ಚೇಂಬರ್ ನಲ್ಲಿ ಒಪ್ಪಿಗೆ ನೀಡಲಾಗಿದೆ. Read more…

ದರ್ಶನ್ ‘ರಾಬರ್ಟ್’ ರಿಲೀಸ್ ಬಗ್ಗೆ ಚೆನ್ನೈನಲ್ಲಿ ಇಂದು ಮಹತ್ವದ ಚರ್ಚೆ

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಮಾರ್ಚ್ 11 ರಂದು ಬಿಡುಗಡೆಯಾಗಲಿದ್ದು ಈ ಕುರಿತಾಗಿ ಚೆನ್ನೈನಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಯಲಿದೆ. ‘ರಾಬರ್ಟ್’ ತೆಲುಗು Read more…

BIG NEWS: ರಾಜ್ಯದಲ್ಲಿ 1 ರಿಂದ 9 ನೇ ತರಗತಿ ಆರಂಭ ತೀರ್ಮಾನ, ಜನವರಿ 27 ರಂದು ಸಭೆ

ಚಾಮರಾಜನಗರ: ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಎಲ್ಲ ತರಗತಿಗಳನ್ನು ಆರಂಭಿಸುವ ಚಿಂತನೆ ನಡೆದಿದೆ. ಈ ಕುರಿತಾಗಿ ತೀರ್ಮಾನ ಕೈಗೊಳ್ಳಲು ಜನವರಿ 27 ರಂದು ಆರೋಗ್ಯ Read more…

ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಗುಡ್ ನ್ಯೂಸ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ರಾಜ್ಯದ ಮಾಧ್ಯಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಪದವೀಧರರು, ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಸಭೆ Read more…

BIG NEWS: ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರು, ಭದ್ರಾವತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು ನಾಳೆ ಬೆಳಗಾವಿ, Read more…

ಶುಭ ಸುದ್ದಿ: ಹಾಲು ಉತ್ಪಾದಕರಿಗೆ ಸಂಕ್ರಾಂತಿ ಕೊಡುಗೆ

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ಫೆಬ್ರವರಿ 1 ರಿಂದ ಜಾರಿಗೆ ಬರುವಂತೆ ಹಾಲಿನ ದರ ಹೆಚ್ಚಳ ಮಾಡಲು ಮುಂದಾಗಿದೆ. ಬೆಂಗಳೂರು ಹಾಲು ಒಕ್ಕೂಟದ ಆಡಳಿತ ಮಂಡಳಿ Read more…

BIG NEWS: ಕೊರೋನಾ ಲಸಿಕೆ ಹಂಚಿಕೆ ಬಗ್ಗೆ ಮೋದಿ ಮಾಹಿತಿ -ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ

ನವದೆಹಲಿ: ಸೋಮವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆ ಹಂಚಿಕೆ ಕುರಿತಾಗಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಲಸಿಕೆ ಹಂಚಿಕೆಗೆ ಸಿದ್ಧತೆ Read more…

BREAKING: ಪಟ್ಟುಬಿಡದ ರೈತರು – ಬೇಡಿಕೆ ಒಪ್ಪದ ಸರ್ಕಾರ, ಮತ್ತೆ ವಿಫಲವಾಯ್ತು ಸಂಧಾನ ಸಭೆ

ನವದೆಹಲಿ: ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಇಂದು ದೆಹಲಿಯ ವಿಜ್ಞಾನ್ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಜನವರಿ 8 ರಂದು ಮತ್ತೊಮ್ಮೆ ಸಂಧಾನ ಸಭೆ Read more…

BIG NEWS: ತೀವ್ರ ಚಳಿ, ಮಳೆಯಲ್ಲೂ ರೈತರ ಹೋರಾಟ -40 ನೇ ದಿನಕ್ಕೆ ಪ್ರತಿಭಟನೆ; ಇಂದು ಮತ್ತೆ ಸಭೆ

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಭಾಗದಲ್ಲಿ ರೈತರು ಕೈಗೊಂಡಿರುವ ಹೋರಾಟ 40ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮತ್ತೆ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರು ಸಭೆ Read more…

ನಿವೇಶನಗಳ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಬುಡಾ ವ್ಯಾಪ್ತಿಯಲ್ಲಿ ಬರುವ 52 ನಿವೇಶನಗಳನ್ನು 2021ರ ಜ.11 ರಂದು ಬಹಿರಂಗ ಹರಾಜು ಮಾಡಲು ತೀರ್ಮಾನಿಸಲಾಗಿದೆ ಎಂದು ಬುಡಾ ಅಧ್ಯಕ್ಷ ದಮ್ಮೂರು ಶೇಖರ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: 13,341 ಉದ್ಯೋಗ ಸೃಷ್ಠಿ

ಬೆಂಗಳೂರು: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ 55ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯಲ್ಲಿ ಒಟ್ಟು 26,659 ಕೋಟಿ ರೂ. ಹೂಡಿಕೆಯ 5 Read more…

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಸೇರಿ ಕೈಗಾರಿಕಾಭಿವೃದ್ಧಿ -21,746 ಕೋಟಿ ರೂ. ಹೂಡಿಕೆ ಯೋಜನೆಗೆ ಒಪ್ಪಿಗೆ

ಬೆಂಗಳೂರು: ಬೆಂಗಳೂರಿನ ಏರೊಸ್ಪೇಸ್‌ ಪಾರ್ಕ್‌, ಎಲೆಕ್ಟ್ರಿಕ್‌ ವಾಹನ ಉತ್ಪಾದನೆ, ಸೇರಿದಂತೆ ಒಟ್ಟು 21,746  ಕೋಟಿ ರೂ. ಹೂಡಿಕೆಯ 3 ಯೋಜನೆಗಳಿಗೆ ಮುಖ್ಯಮಂತ್ರಿಗಳ ನೇತೃತ್ವದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ Read more…

BIG NEWS: ಶಾಲೆ ಆರಂಭದ ಬಗ್ಗೆ ತೀರ್ಮಾನ, ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಪರಿಷ್ಕೃತಗೊಂಡ ವಿದ್ಯಾಗಮ ಯೋಜನೆ ಜನವರಿ 1 ರಿಂದ ಆರಂಭವಾಗಲಿದೆ. ಅದೇ ರೀತಿ ಜನವರಿ 1 ರಿಂದ 10, 12 ನೇ ತರಗತಿ, ಜನವರಿ 15 ರಿಂದ 8, Read more…

BREAKING NEWS: ಸರ್ಕಾರ V/S ಸಾರಿಗೆ ನೌಕರರು; ಯೂನಿಯನ್ ಮುಖಂಡರ ಜೊತೆ ಸಭೆ ಅರ್ಧಕ್ಕೆ ಸ್ಥಗಿತಗೊಳಿಸಿದ ಸಚಿವ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮುಷ್ಕರ ತೀವ್ರಗೊಂಡ ಹಿನ್ನೆಲೆಯಲ್ಲಿ ಯೂನಿಯನ್ ಮುಖಂಡರ ಜೊತೆ ಸಾರಿಗೆ ಸಚಿವ ಲಕ್ಷ್ಮಣ Read more…

BIG NEWS: ಶಾಲೆ, ಕಾಲೇಜ್ ಆರಂಭದ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆ ಆರಂಭದ ಬಗ್ಗೆ ತಿಂಗಳ ಅಂತ್ಯಕ್ಕೆ ಸಭೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಡಿಸೆಂಬರ್ ಅಂತ್ಯಕ್ಕೆ ವಿವಿಧ Read more…

BIG NEWS: ಮತ್ತೆ ಬೆಂಗಳೂರು ಬಂದ್..? ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ನೆಲ-ಜಲ ಭಾಷೆ ವಿಚಾರ ಬಂದಾಗ ಬೆಂಗಳೂರಿನ ಬಹುತೇಕರು ಹೋರಾಟ ಮಾಡುವುದಿಲ್ಲ. ಹೀಗಾಗಿ ಹೋರಾಟಗಳಿಗೆ ಬೆಂಬಲ ನೀಡದ ಬೆಂಗಳೂರಿನ ಜನರಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿಕೊಂಡು ವಾಟಾಳ್ ನಾಗರಾಜ್ Read more…

ಗುರುವಾರಕ್ಕೆ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ- ಮಾಧುಸ್ವಾಮಿ

ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ Read more…

BIG NEWS: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಬಗ್ಗೆ ಇಂದು ನಿರ್ಧಾರ

ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕ ಇರುವ ಹಿನ್ನೆಲೆಯಲ್ಲಿ ಡಿಸೆಂಬರ್ 26 ರಿಂದ ಜನವರಿ 1 ರ ವರೆಗೆ ರಾಜ್ಯದಲ್ಲಿ ವಿಧಿಸಬೇಕು ಮತ್ತು ಹೊಸ ವರ್ಷಾಚರಣೆಗೆ ಹೆಚ್ಚಿನ ಜನ Read more…

BIG NEWS: ರಾಜಕೀಯ ರಂಗ ಪ್ರವೇಶ – ರಜನಿಕಾಂತ್ ಹೇಳಿದ್ದೇನು…?

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ರಂಗ ಪ್ರವೇಶದ ಬಗ್ಗೆ ಮತ್ತೆ ಗೊಂದಲಗಳು ಮುಂದುವರಿದಂತಿದೆ. ತಮ್ಮ ರಾಜಕೀಯ ಜೀವನದ ಬಗ್ಗೆ ಇಂದು ರಜನಿಕಾಂತ್ ಅವರು ಅಧಿಕೃತವಾಗಿ ಘೋಷಣೆ Read more…

BIG NEWS: ಸಾಹುಕಾರ್ ವಿರುದ್ಧವೇ ಸಿಡಿದೆದ್ದ ಮಿತ್ರಮಂಡಳಿ ಸದಸ್ಯರಿಂದ ಪ್ರತ್ಯೇಕ ಸಭೆ..?

ಬೆಂಗಳೂರು: ಸಾಹುಕಾರ್ ವಿರುದ್ಧವೇ ಮಿತ್ರ ಮಂಡಳಿ ಸದಸ್ಯರು ಸಿಡಿದೆದ್ದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇವತ್ತು ರಾತ್ರಿ ಬೆಂಗಳೂರಿನಲ್ಲಿ ಮಿತ್ರಮಂಡಳಿ ಶಾಸಕರು ಸಭೆ ಸೇರಲಿದ್ದಾರೆ. 10 ಕ್ಕೂ ಹೆಚ್ಚು ಮಂದಿ Read more…

BIG NEWS: ಶಾಲೆ ಆರಂಭದ ಕುರಿತು ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ. 8 ಇಲಾಖೆಗಳ ಜೊತೆಗೆ ಸಿಎಂ ಶಾಲೆ ಆರಂಭಿಸಲು ದಿನಾಂಕ Read more…

BIG NEWS: ಶಾಲೆ ಪುನಾರಂಭ ಕುರಿತು ನಾಳೆಯೇ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ನಾಳೆ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭ ಕುರಿತಾಗಿ ಸೋಮವಾರ ನಿರ್ಧಾರ, ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...