alex Certify ಸಮವಸ್ತ್ರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ವಿವಾದ ಕುರಿತು ಅಮಿತ್ ಶಾ ಪ್ರತಿಕ್ರಿಯೆ, ಸಮವಸ್ತ್ರ ಪಾಲನೆ ಅಗತ್ಯ

ನವದೆಹಲಿ: ರಾಜ್ಯದಲ್ಲಿನ ಹಿಜಾಬ್ ವಿವಾದ ಕುರಿತಂತೆ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಧರ್ಮದವರು ಶಿಕ್ಷಣ ಸಂಸ್ಥೆಗಳ ವಸ್ತ್ರ ಸಂಹಿತೆ Read more…

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ನಿಯಮ ತೆರವುಗೊಳಿಸಲು ಮುಂದಾದ ಗೋವಾ

ವಿದ್ಯಾರ್ಥಿಗಳಿಗೆ ಆಫ್​ಲೈನ್​ ತರಗತಿಗಳು ಪುನಾರಂಭಗೊಂಡ ಬಳಿಕ ಶಾಲಾ ಸಮವಸ್ತ್ರಗಳನ್ನು ಕಡ್ಡಾಯಗೊಳಿಸಲಾಗುವುದಿಲ್ಲ ಎಂದು ಗೋವಾ ಶಿಕ್ಷಣ ಇಲಾಖೆ ನಿರ್ದೇಶಕ ಭೂಷಣ್​ ಸಾವೈಕರ್​ ಹೇಳಿದ್ದಾರೆ. ಅಲ್ಲದೇ ಇದರ ಜೊತೆಯಲ್ಲಿ ಶಾಲೆಯ ಪುನಾರಂಭದ Read more…

BIG NEWS: ಪದವಿಗೆ ಇಷ್ಟದ ವಸ್ತ್ರ ಧರಿಸಬಹುದು, ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ

ಚಾಮರಾಜನಗರ: ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ. ಸಮವಸ್ತ್ರ ಕಡ್ಡಾಯವಾಗಿರುತ್ತದೆ. ಪದವಿ ಕಾಲೇಜ್ ವಿದ್ಯಾರ್ಥಿಗಳು ತಮಗೆ ಇಷ್ಟವಾದ ಉಡುಪು ಧರಿಸಿ ಬರಬಹುದು ಎಂದು Read more…

ಹಿಜಾಬ್ ವಿವಾದ: ರಾಷ್ಟ್ರೀಯ ಭಾವೈಕ್ಯತೆ ಉತ್ತೇಜಿಸಲು ಏಕರೂಪ ಸಮವಸ್ತ್ರ ನೀತಿ ತರಲು ಕೋರಿ ಸುಪ್ರೀಂ ನಲ್ಲಿ ಪಿಐಎಲ್ ಸಲ್ಲಿಕೆ

ದೇಶಾದ್ಯಂತ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಂದ ನೋಂದಾಯಿತ ಹಾಗೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವಸ್ತ್ರ ಸಂಹಿತೆ ಜಾರಿಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ Read more…

ಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲಾ ವಿದ್ಯಾರ್ಥಿಗಳು ಡ್ರೆಸ್ ಕೋಡ್ ಅನುಸರಿಸಬೇಕು; ಕೇಂದ್ರ

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್, ಕೇಸರಿ ಶಾಲು ಗದ್ದಲದ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು Read more…

ಸಮವಸ್ತ್ರಕ್ಕಾಗಿ ಮಹಿಳಾ ಪೊಲೀಸರ ಅಳತೆ ತೆಗೆದುಕೊಳ್ಳಲು ಪುರುಷ ಟೈಲರ್‌…! ವರದಿ ಕೇಳಿದ ಮಹಿಳಾ ಆಯೋಗ

ಸಮವಸ್ತ್ರಕ್ಕಾಗಿ ಆಂಧ್ರಪ್ರದೇಶದಲ್ಲಿ ಪುರುಷ ಟೈಲರ್‌ಗಳು ಮಹಿಳಾ ಪೊಲೀಸ್ ಸಿಬ್ಬಂದಿಯ ಅಳತೆ ತೆಗೆದುಕೊಳ್ಳುತ್ತಿರುವ ಚಿತ್ರಗಳು ಮತ್ತು ವಿಡಿಯೊಗಳು ವೈರಲ್ ಆಗಿವೆ. ಈ ಘಟನೆ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಅಳತೆ ತೆಗೆದುಕೊಳ್ಳಲು Read more…

BIG NEWS: ಕೇಸರಿ ಶಾಲು, ಹಿಜಾಬ್ ಗೆ ನಿರ್ಬಂಧ: ಸಮವಸ್ತ್ರ ಸಂಹಿತೆ ಪಾಲಿಸಲು ಸೂಚನೆ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಕಾರಣವಾಗುತ್ತಲೇ ಸರ್ಕಾರ ಕ್ರಮಕೈಗೊಂಡಿದೆ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಮತ್ತು ಕೇಸರಿ ಶಾಲು ಧರಿಸಲು ಅವಕಾಶ Read more…

ಇದೇ ಮೊದಲ ಬಾರಿಗೆ ‘ಖಾಕಿ’ ಸಮವಸ್ತ್ರ ತೊಟ್ಟ ಕಾಶಿಯ ಕೊತ್ವಾಲ್..!

ವಾರಣಸಿ: ಕಾಶಿಯ ಕೊತ್ವಾಲ್ ಎಂದೇ ಕರೆಸಿಕೊಳ್ಳುವ ಬಾಬಾ ಕಾಲಭೈರವನಿಗೆ ಇದೇ ಮೊತ್ತ ಮೊದಲ ಬಾರಿಗೆ ಪೊಲೀಸ್ ಸಮವಸ್ತ್ರ ತೊಡಿಸಲಾಗಿದೆ. ಕಾಲಭೈರವನ ತಲೆಯ ಮೇಲೆ ಪೊಲೀಸ್ ಕ್ಯಾಪ್, ಎದೆಯ ಮೇಲೆ Read more…

ಈ ಶಾಲೆಗೆ ಬರುವ ಪುರುಷರೂ ಧರಿಸಬೇಕು ಸ್ಕರ್ಟ್…​..! ಇದರ ಹಿಂದಿದೆ ವಿಶೇಷ ಕಾರಣ

ಲಿಂಗ ಸಮಾನತೆಯನ್ನು ಸಾರುವ ಉದ್ದೇಶದಿಂದ ಸ್ಕಾಟ್​ಲೆಂಡ್​ನ ಪ್ರಾಥಮಿಕ ಶಾಲೆಯೊಂದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ, ಶಿಕ್ಷಕಿಯರಿಗೆ ಸ್ಕರ್ಟ್​ನ್ನೇ ಸಮವಸ್ತ್ರವಾಗಿ ಘೋಷಿಸಿದೆ. ಈಡನ್​ಬರ್ಗ್​ ಕ್ಯಾಸ್ಟಲ್​ವೀವ್​ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ Read more…

ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಈ ವರ್ಷ ಒಂದೇ ಜತೆ ಸಮವಸ್ತ್ರ…?

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ. ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, Read more…

ತನ್ನನ್ನು ಗುರುತಿಸಲಿಲ್ಲ ಎಂಬ ಕಾರಣಕ್ಕೆ ಪೇದೆಗೆ ವರ್ಗಾವಣೆ ಶಿಕ್ಷೆ ನೀಡಿದ ಮಹಿಳಾ ಐಪಿಎಸ್‌ ಅಧಿಕಾರಿ

ಕೇರಳದ ಕೊಚ್ಚಿ ಪ್ರದೇಶದ ಡಿಸಿಪಿ ಆಗಿ ಹೊಸದಾಗಿ ಬಂದಿರುವ ಐಪಿಎಸ್ ಅಧಿಕಾರಿಣಿ ಐಶ್ವರ್ಯಾ ದೋಂಗ್ರೆ, ಅಧಿಕಾರ ವಹಿಸಿಕೊಳ್ಳುತ್ತಲೇ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಶಿಕ್ಷೆಯ ರೂಪದಲ್ಲಿ ಸಂಚಾರಿ ವಿಭಾಗಕ್ಕೆ ವರ್ಗಾವಣೆ Read more…

ವಿದ್ಯಾರ್ಥಿನಿಯರಿಗೆ ಸವ್ಯಸಾಚಿ ವಿನ್ಯಾಸದ ಸಮವಸ್ತ್ರ

ರಾಜಸ್ತಾನದ ಜೈಸಲ್ಮೇರ್ ನಲ್ಲಿರುವ ರಾಜಕುಮಾರಿ ರತ್ನವತಿ ಬಾಲಕಿಯರ ಶಾಲಾ ವಿದ್ಯಾರ್ಥಿನಿಯರಿಗೆ ಭಾರತೀಯ ಖ್ಯಾತ ಉದ್ಯಮಿ ಹಾಗೂ ವಸ್ತ್ರವಿನ್ಯಾಸಕ ಸವ್ಯಸಾಚಿ ಮುಖರ್ಜಿ ಅವರು ಸಮವಸ್ತ್ರ ವಿನ್ಯಾಸ ಮಾಡಿಕೊಟ್ಟಿದ್ದಾರೆ. ಅಮೆರಿಕಾದ ಮೂಲದ Read more…

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತವಾಗಿ 3 ಜೊತೆ ಸಮವಸ್ತ್ರ, ಬ್ಯಾಗ್, ಪುಸ್ತಕ, ಶೂ

ಅಮರಾವತಿ: ಆಂಧ್ರಪ್ರದೇಶ ಶಿಕ್ಷಣ ಇಲಾಖೆ ವತಿಯಿಂದ 43 ಲಕ್ಷ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ, ಸ್ಕೂಲ್ ಬ್ಯಾಗ್, ಪುಸ್ತಕಗಳನ್ನು ವಿತರಿಸಲು 650 ಕೋಟಿ ರೂಪಾಯಿ ಅನುದಾನ ವಿನಿಯೋಗಿಸಲಾಗಿದೆ. Read more…

ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರದಲ್ಲಿ ಬದಲಾವಣೆ ತರಲಾಗುವುದು. ಈ ಶೈಕ್ಷಣಿಕ ಸಾಲಿನಿಂದ ಬಣ್ಣ ಬಣ್ಣದ ಸಮವಸ್ತ್ರ ನೀಡಲಾಗುವುದು. ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳ ಸಮವಸ್ತ್ರದ ಬಣ್ಣವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...