alex Certify ಸಮಸ್ಯೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ತವ್ಯಕ್ಕೆ ತೆರಳುವಾಗಲೆ ಟ್ರಾಫಿಕ್​ ಜಾಂ: ರಿಕ್ಷಾದಿಂದ ಇಳಿದು ಸಮಸ್ಯೆ ಬಗೆಹರಿಸಿದ ಪೊಲೀಸ್​ಗೆ ಶ್ಲಾಘನೆ

ಮುಂಬೈ: ಮುಂಬೈನ ಟ್ರಾಫಿಕ್ ಪೋಲೀಸ್ ಒಬ್ಬರು ಟ್ರಾಫಿಕ್ ಸಮಸ್ಯೆಯನ್ನು ನಿಭಾಯಿಸಲು ಪಟ್ಟ ಪ್ರಯತ್ನಕ್ಕೆ ಭಾರಿ ಶ್ಲಾಘನೆ ವ್ಯಕ್ತವಾಗಿದೆ. ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಟ್ರಾಫಿಕ್​ ಸಮಸ್ಯೆ ಉಂಟಾಗಿತ್ತು. Read more…

ಇಲ್ಲಿದೆ ಮುಟ್ಟಿನಲ್ಲಾಗುವ ಸಮಸ್ಯೆಗಳಿಗೆ ʼಪರಿಹಾರʼ

ಮುಟ್ಟಿನ ಸಮಯದಲ್ಲಿ ಬಹುತೇಕ ಮಹಿಳೆಯರು ಹಾಗೂ ಹುಡುಗಿಯರು ಒತ್ತಡಕ್ಕೆ ಒಳಗಾಗ್ತಾರೆ. ತೀವ್ರ ಒತ್ತಡದಿಂದ ಬಳಲುವವರ ಸಂಖ್ಯೆ ಹೆಚ್ಚಿದೆ. ಮುಟ್ಟಿನ ಸಮಯದಲ್ಲಿ ಸ್ನಾಯು ಸೆಳೆತ, ಹೊಟ್ಟೆ ನೋವು, ಕೀಲು ಮತ್ತು Read more…

ಬಿಳಿ ಕೂದಲು, ತಲೆಹೊಟ್ಟಿನ ಸಮಸ್ಯೆಗೆ ನೈಸರ್ಗಿಕ ಪರಿಹಾರ ಈ ಅದ್ಭುತ ಗುಣಗಳುಳ್ಳ ಎಣ್ಣೆ

  ಹೆಚ್ಚುತ್ತಿರುವ ಮಾಲಿನ್ಯ ಮತ್ತು ಕಳಪೆ ಆಹಾರದಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗಲು ಪ್ರಾರಂಭಿಸುತ್ತದೆ. ಬಿಳಿ ಕೂದಲು ಕಾಣಿಸ್ತಿದ್ದಂತೆ ನಾವು ಹೇರ್‌ ಡೈ ಬಳಸಿಬಿಡುತ್ತೇವೆ. ಅಥವಾ ರಾಸಾಯನಿಕ ಮಿಶ್ರಿತ Read more…

ಆತಂಕ ಮೂಡಿಸುವ ಅನೋನಿಚಿಯಾ ಸಮಸ್ಯೆ: ವೈರಲ್​ ಫೋಟೋಗೆ ನೆಟ್ಟಿಗರು ಶಾಕ್

ಕೆಲವೊಂದು ಸಮಸ್ಯೆಗಳಿಂದಾಗಿ ಹುಟ್ಟುತ್ತಲೋ ಅಥವಾ ಬೆಳೆಯುತ್ತಲೋ ಕೆಲವೊಂದು ಅಂಗಾಂಗಗಳು ಊನವಾಗುವುದನ್ನು ಕಾಣಬಹುದು. ಅದರಲ್ಲಿ ಒಂದು ಅನೋನಿಚಿಯಾ. ಈ ಸಮಸ್ಯೆಗೆ ಒಳಗಾದರೆ ಇದು ಕೈ ಉಗುರುಗಳು ಮತ್ತು ಕಾಲ್ಬೆರಳ ಉಗುರುಗಳ Read more…

ಹೊಟ್ಟೆ ಗ್ಯಾಸ್ ಗೆ ಕೆಲ ಕ್ಷಣದಲ್ಲಿ ಹೇಳಿ ಗುಡ್ ಬೈ

ದಿನವಿಡಿ ಕುಳಿತು ಕೆಲಸ ಮಾಡುವುದು, ಅತಿಯಾದ ಟೀ ಸೇವನೆ, ಸಮತೋಲನ ಆಹಾರದ ಕೊರತೆಯಿಂದ ಗ್ಯಾಸ್ ಸಮಸ್ಯೆ ಕಾಡುತ್ತದೆ. ಈ ಗ್ಯಾಸ್ ಸಮಸ್ಯೆಗೆ ಅಡುಗೆ ಮನೆಯಲ್ಲಿಯೇ ಮದ್ದಿದೆ. ಕೆಲವೇ ಕ್ಷಣಗಳಲ್ಲಿ Read more…

ಯಾವ ವಯಸ್ಸಿನಲ್ಲಿ ಬದಲಾಗುತ್ತೆ ಸೆಕ್ಸ್ ʼಸ್ವಭಾವʼ…..?

ವಿವಾಹಿತ ಜೀವನ ಗಟ್ಟಿಯಾಗಿರಲು ಸೆಕ್ಸ್ ಬಹಳ ಮುಖ್ಯ. ಅನೇಕ ವಿಚ್ಛೇದನಕ್ಕೆ ಇದೇ ಕಾರಣವಾಗುತ್ತದೆ. ಮಗುವಾದ್ಮೇಲೆ ಪರಸ್ಪರ ಸಮಯ ಸಿಗುವುದಿಲ್ಲವೆಂಬ ಆರೋಪ ಕೇಳಿ ಬರುತ್ತದೆ. ಇದೇ ದೊಡ್ಡದಾಗಿ ವಿಚ್ಛೇದನಕ್ಕೆ ಕಾರಣವಾಗುತ್ತದೆ. Read more…

ಪ್ರತಿ ತಿಂಗಳು ಮುಟ್ಟು ಸರಿಯಾಗಿ ಆಗುತ್ತಿಲ್ಲವೇ…?

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

ಇಂದು ವಿಶ್ವ ಹೃದಯ ದಿನ: ನಿಮಗೆ ಹೃದಯದ ಸಮಸ್ಯೆ ಇದ್ದರೆ ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತದೆ

ಹೃದಯವು ದೇಹದ ಅತ್ಯಂತ ಸೂಕ್ಷ್ಮವಾದ ಭಾಗ. ಇದು ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದರೆ ವ್ಯಕ್ತಿ ಸಾಯುತ್ತಾನೆ. ಆದಕಾರಣ ಹೃದಯದ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಹೆಚ್ಚಾಗಿ ಹೃದಯಾಘಾತದ ಸಮಸ್ಯೆ Read more…

ಚರ್ಮದ ಸಮಸ್ಯೆ ನಿವಾರಣೆಗೆ ಪ್ರತಿದಿನ ಬಳಸಿ ಈ ತೈಲ

ತೈಲ ಚರ್ಮದ ರಂಧ್ರಗಳ ಮೇಲೆ ಪರಿಣಾಮ ಬೀರಿ ಮೊಡವೆ ಮತ್ತು ಚರ್ಮಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂಬ ಭಯ ಹಲವರಲ್ಲಿದೆ. ಆದರೆ ಚರ್ಮಕ್ಕೆ ರಕ್ಷಣಾತ್ಮಕ ಪದರವನ್ನು ರೂಪಿಸಲು Read more…

ಕೌಟುಂಬಿಕ ಸಮಸ್ಯೆಗೆ ಇಲ್ಲಿದೆ ಪರಿಹಾರ

ಬದಲಾದ ಕಾಲಕ್ಕೆ ತಕ್ಕಂತೆ ಬದುಕೂ ಕೂಡ ಬದಲಾಗಿದೆ. ಹಿಂದೆಲ್ಲಾ ಮನೆಯಲ್ಲಿ ಹೆಚ್ಚಿನ ಜನ ಇರುತ್ತಿದ್ದರು. ಎಲ್ಲವನ್ನೂ ಪ್ರಶ್ನಿಸಿ, ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದೆಂದು ಸಲಹೆ ನೀಡುತ್ತಿದ್ದರು. ಕಿರಿಯರು ಮಾಡುವ Read more…

ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್‌ ಕಾರುಗಳಲ್ಲಿ ಸಮಸ್ಯೆ; 1.1 ಮಿಲಿಯನ್‌ಗೂ ಅಧಿಕ ವೆಹಿಕಲ್‌ಗಳು ವಾಪಸ್‌…!

ಜನಪ್ರಿಯ ಟೆಸ್ಲಾ ಕಂಪನಿ ಸುಮಾರು 1.1 ಮಿಲಿಯನ್‌ ಕಾರುಗಳನ್ನು ಹಿಂಪಡೆದಿದೆ. ಮಾಡೆಲ್‌ 3 ಎಲೆಕ್ಟ್ರಿಕ್‌ ವೆಹಿಕಲ್‌ಗಳಿವು. 2017 ರಿಂದ 2022ರ ನಡುವೆ ಈ ಕಾರುಗಳನ್ನು ತಯಾರಿಸಲಾಗಿತ್ತು. 2020-2021ರ ನಡುವೆ Read more…

ಅತಿಯಾದ ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಆಪತ್ತು….!

ತೂಕ ಕಳೆದುಕೊಳ್ಳಲು, ಚರ್ಮದ ಸಮಸ್ಯೆಗಳನ್ನು ತೊಡೆದುಹಾಕಲು ಅನೇಕರು ಬಿಸಿನೀರನ್ನು ಕುಡಿಯುತ್ತಾರೆ. ಇನ್ನು ಕೆಲವರು ಶೀತ, ಕಫ, ಕೆಮ್ಮಿನಿಂದ ಪಾರಾಗಲು ಬಿಸಿ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಬೆಳಗ್ಗೆ ಎದ್ದ Read more…

ATM ವಹಿವಾಟು ವಿಫಲವಾಗಿದ್ದರೂ ಹಣ ಕಡಿತಗೊಂಡಿದೆಯಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಹಣ ವಿತ್‌ ಡ್ರಾ ಮಾಡುವುದು ಹಾಗೂ ಇನ್ನಿತರ ವಹಿವಾಟುಗಳನ್ನು ಬ್ಯಾಂಕ್‌ ಶಾಖೆಗೆ ಹೋಗದೆಯೇ ಮಾಡಲೆಂದೇ ಎಟಿಎಂಗಳಿವೆ. ಎಟಿಎಂಗಳ ಮೂಲಕ ನೀವು ಬಿಲ್‌ ಪಾವತಿಸಬಹುದು, ಹಣವನ್ನು ಡೆಪಾಸಿಟ್‌ ಮಾಡಬಹುದು, ಹಣವನ್ನು Read more…

ಭಾದ್ರಪದ ಅಮಾವಾಸ್ಯೆ ದಿನ ಉಪ್ಪಿಗೆ ಈ ಒಂದು ವಸ್ತು ಹಾಕಿ ಸಮಸ್ಯೆ ನಿವಾರಿಸಿಕೊಳ್ಳಿ

ಆಗಸ್ಟ್ 27ರಂದು ಬರುವ ಅಮಾವಾಸ್ಯೆ ತುಂಬಾ ವಿಶೇಷವಾಗಿದೆ. ಯಾಕೆಂದರೆ ಇದು ಶ್ರಾವಣ ಮಾಸದ ಕೊನೆಯ ದಿನ ಮತ್ತು ಈ ಅಮಾವಾಸ್ಯೆ ಶನಿವಾರದಂದು ಬಂದಿದೆ. ಹಾಗಾಗಿ ಈ ದಿನ ನೀವು Read more…

ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗೋದು ಅಪಾಯದ ಸಂಕೇತ

ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗೋದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಚಿಕ್ಕ ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಿಗೂ ಬಿಳಿ ಕೂದಲಿನ ಸಮಸ್ಯೆ ಶುರುವಾಗಿಬಿಟ್ಟಿದೆ. ಇದೆಲ್ಲಾ ಕಾಮನ್ ಅಂದ್ಕೊಂಡು ನೀವು ಸುಮ್ಮನಾಗಿಬಿಡಬೇಡಿ, Read more…

ಗರ್ಭಿಣಿಯರು ಎಳನೀರು ಯಾಕೆ ಸೇವಿಸಬೇಕು ಗೊತ್ತಾ..…?

ಬೇಸಿಗೆಯಲ್ಲಿ ಎಳನೀರು ಸೇವನೆ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಗರ್ಭಿಣಿಯರು ಪ್ರತಿ ನಿತ್ಯ ಎಳನೀರು ಸೇವನೆಯಿಂದ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಎಳನೀರಿನಲ್ಲಿ ಕೊಬ್ಬಿನಾಂಶವಿಲ್ಲ. Read more…

ಆಂಡ್ರಾಯ್ಡ್ 13 ಅಪ್ಡೇಟ್ ಮಾಡಿದಾಗ ನಿಮಗೂ ಎದುರಾಯ್ತಾ ಈ ಸಮಸ್ಯೆ…?

ಆಂಡ್ರಾಯ್ಡ್‌ 13 ಅನ್ನು ಡೌನ್ಲೋಡ್‌ ಮಾಡಿಕೊಂಡಿರುವ ಗೂಗಲ್‌ ಪಿಕ್ಸೆಲ್‌ ಬಳಕೆದಾರರಿಗೆ ಹೊಸ ಆಪರೇಟಿಂಗ್ ಸಿಸ್ಟಂ ಅನ್ನು ಇನ್‌ಸ್ಟಾಲ್‌ ಮಾಡುತ್ತಿದ್ದಂತೆ ವೈರ್‌ಲೆಸ್‌ ಚಾರ್ಜಿಂಗ್‌ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಬಳಕೆದಾರರು ಕಂಗಾಲಾಗಿದ್ದಾರೆ. ಆಂಡ್ರಾಯ್ಡ್ Read more…

ಉರಿ ಮೂತ್ರ ಸಮಸ್ಯೆ ನಿವಾರಣೆಗೆ ಇಲ್ಲಿದೆ ‘ಮನೆ ಮದ್ದು’

ದೇಹದಲ್ಲಿ ನೀರು ಕಡಿಮೆಯಾದಾಗ ಅಥವಾ ಏನಾದರೂ ಸೋಂಕು ಆದಾಗ ಮೂತ್ರ ಉರಿ ಸಮಸ್ಯೆ ಕಂಡು ಬರುತ್ತದೆ. ನಿತ್ಯ ಮೂತ್ರ ಉರಿ ಸಮಸ್ಯೆ ಬರುತ್ತಿದ್ದರೆ ಗರ್ಭಕೋಶ ತೊಂದರೆ, ಕಿಡ್ನಿ ಸಮಸ್ಯೆ Read more…

ದಂತ ಸಮಸ್ಯೆಗಳ ನಿರ್ಲಕ್ಷ್ಯ ಮಾಡಬೇಡಿ

ಭಾರತದಲ್ಲಿ ಹಲ್ಲಿನ ತೊಂದರೆಗಳಿಗೆ ವೈದ್ಯರ ಬಳಿ ತೆರಳುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆ ಇದೆಯಂತೆ. ಶೇಕಡಾ 92 ರಷ್ಟು ಮಂದಿ ರೋಗಿಗಳು ಸಹಿಸಲಸಾಧ್ಯ ನೋವು ಕಾಣಿಸಿಕೊಂಡಾಗ ಮಾತ್ರ ದಂತ Read more…

‘ಆರ್ಥಿಕ’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಹಣದ ಸಮಸ್ಯೆಯಿಂದ ಮುಕ್ತಿ ಹೊಂದಬೇಕಾ.? ಆರ್ಥಿಕ ಸಂಕಷ್ಟಕ್ಕೆ ಮುಕ್ತಿ ಹಾಡಬೇಕಾ..? ಹಾಗಾದ್ರೆ ಇಲ್ಲಿದೆ ಸುಲಭ ಉಪಾಯ. ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವವರು 21 ಶುಕ್ರವಾರ 9 ವರ್ಷ ವಯಸ್ಸಿನೊಳಗಿರುವ 5 Read more…

ಆಕಸ್ಮಿಕವಾಗಿ ಬಂದೊದಗುವ ಸಮಸ್ಯೆಗಳ ನಿವಾರಣೆಗೆ ನಾಯಿಗೆ ತಿನ್ನಿಸಿ ಈ ಆಹಾರ

ಜೀವನವು ಅಂದುಕೊಂಡ ಹಾಗೆ ಇರುವುದಿಲ್ಲ. ಆಕಸ್ಮಿಕವಾದ ಸಮಸ್ಯೆಗಳು ಬಂದು ನಮ್ಮನ್ನು ಕಾಡುತ್ತಿರುತ್ತದೆ. ಈ ಸಮಸ್ಯೆಗಳು ದೂರವಾಗಲು ಈ ಪರಿಹಾರ ಮಾಡಿಕೊಳ್ಳಿ. ನಮಗೆ ಸಮಸ್ಯೆ ಎದುರಾಗಲು ಜಾತಕದಲ್ಲಿರುವ ದೋಷಗಳು ಕೆಲವೊಮ್ಮೆ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಸಹಕಾರಿ ‘ನೆಲ ನೆಲ್ಲಿ’

ಹಳ್ಳಿಗಳ ಕಡೆ ತೋಟದ ಬದಿಯಲ್ಲಿ ಕಳೆ ರೀತಿ ಬೆಳೆಯುವ ಗಿಡ ನೆಲ ನೆಲ್ಲಿ. ಇದರ ಉಪಯೋಗದ ಬಗ್ಗೆ ಗೊತ್ತಿಲ್ಲದೇ ಕೆಲವರು ಇದನ್ನು ಕಿತ್ತು ಬಿಸಾಡುತ್ತಾರೆ. ಈ ನೆಲ ನೆಲ್ಲಿಯ Read more…

ನಿಮ್ಮ ಬಳಿಯೂ ಇದೆಯಾ ಈ ಸ್ಮಾರ್ಟ್ ವಾಚ್ ? ಹಾಗಾದ್ರೆ ಮಿಸ್ ಮಾಡದೆ ಈ ಸುದ್ದಿ ಓದಿ

ಆಪಲ್ ವಾಚ್ ಬಳಕೆದಾರರು ಅಲರ್ಟ್‌ ಆಗಬೇಕು. ಯಾಕಂದ್ರೆ 8.7ಗಿಂತ ಹಳೆಯ ವಾಚ್‌ನ ಓಎಸ್ ಆವೃತ್ತಿಗಳಲ್ಲಿ ಭದ್ರತಾ ದೋಷ ಪತ್ತೆಯಾಗಿದೆ. ಆಪಲ್ ವಾಚ್ ಆಪರೇಟಿಂಗ್ ಸಿಸ್ಟಂನಲ್ಲಿ ಅನೇಕ ದೋಷಗಳಿರುವುದನ್ನು ಭಾರತ Read more…

ಹಲವು ಆರೋಗ್ಯ ಸಮಸ್ಯೆಗೆ ರಾಮಬಾಣ ʼಏಲಕ್ಕಿʼ

ಏಲಕ್ಕಿ ಸಿಹಿತಿನಿಸುಗಳ ರುಚಿ ಹೆಚ್ಚಿಸುತ್ತದೆ. ಅಷ್ಟೆ ಅಲ್ಲ, ಆರೋಗ್ಯದಾಯಕವೂ ಹೌದು. ಇದರ ವಿಶಿಷ್ಟ ಪರಿಮಳದಿಂದಾಗಿ ಇದಕ್ಕೆ ಬೇಡಿಕೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ Read more…

ಮನೆ ಕಟ್ಟುವಾಗ ಎದುರಾಗುವ ಸಮಸ್ಯೆಗಳ ನಿವಾರಣೆಗಾಗಿ ಹೀಗೆ ಮಾಡಿ

ಮನೆ ಕಟ್ಟಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಕಷ್ಟಪಟ್ಟು ದುಡಿದು ನಾಲ್ಕಾಸು ಉಳಿತಾಯ ಮಾಡಿ ಸ್ವಂತದೊಂದು ಸೂರಿಗಾಗಿ ಎತ್ತಿಡುತ್ತಾರೆ. ಆದರೆ ಕೆಲವೊಂದು ಕಾರಣದಿಂದ ಮನೆ ಕಟ್ಟುವಾಗ ಸಮಸ್ಯೆಗಳು ಎದುರಾಗುತ್ತದೆ. Read more…

ಅನಾರೋಗ್ಯದ ಸಮಸ್ಯೆ ಕಾಡುತ್ತಿದೆಯಾ..…? ಮನೆಯಲ್ಲಿ ಮಾಡಿ ಈ ಬದಲಾವಣೆ

ಕೇವಲ ಮನೆ ನಿರ್ಮಾಣದ ವೇಳೆಯಲ್ಲಿ ಮಾತ್ರ ವಾಸ್ತು ಶಾಸ್ತ್ರ ನೋಡಿದ್ರೆ ಸಾಲದು. ಮನೆಯಲ್ಲಿ ವಾಸಿಸೋಕೆ ಆರಂಭ ಮಾಡಿದ ಬಳಿಕವೂ ಮನೆಯಲ್ಲಿ ಕೆಲ ಬದಲಾವಣೆ ಮಾಡಬೇಕಾಗುತ್ತೆ. ಇಲ್ಲವಾದಲ್ಲಿ ಅದು ನಿಮ್ಮ Read more…

ಉರಿ ಮೂತ್ರ ಸಮಸ್ಯೆಗೆ ಇಲ್ಲಿದೆ ‘ಪರಿಹಾರ’

ದೇಹದಲ್ಲಿ ನಿರ್ದಿಷ್ಟ ಪ್ರಮಾಣದ ನೀರು ಸಿಗದಿದ್ದಾಗ ಅಥವಾ ಸೋಂಕು ಕಾಣಿಸಿಕೊಂಡಾಗ ಉರಿಮೂತ್ರ ಸಮಸ್ಯೆ ಕಂಡು ಬರುತ್ತದೆ. ಇದರ ಪರಿಹಾರಕ್ಕೆ ಪ್ರತಿನಿತ್ಯ ದಾಳಿಂಬೆ ರಸ ಸೇವನೆ ಮಾಡಿ. ದಾಳಿಂಬೆ ಹಣ್ಣಿನಲ್ಲಿರುವ Read more…

ಖಾಲಿ ಹೊಟ್ಟೆಯಲ್ಲಿ ಪದೇ ಪದೇ ವಾಂತಿಯಾಗ್ತಿದ್ಯಾ..…? ಕಾರಣ ತಿಳಿದುಕೊಳ್ಳಿ

ಗರ್ಭಿಣಿಯರಿಗೆ ಆರಂಭದ 2-3 ತಿಂಗಳು ವಾಂತಿ, ವಾಕರಿಕೆ ಉಂಟಾಗುವುದು ಸಹಜ. ಆದ್ರೆ ಇತರರಿಗೂ ಕೆಲವೊಮ್ಮೆ ತಿಂದ ಆಹಾರ ಹೊಟ್ಟೆಯಲ್ಲಿ ನಿಲ್ಲುವುದೇ ಇಲ್ಲ. ತಿಂದಿದ್ದೆಲ್ಲ ವಾಂತಿಯಾಗುತ್ತದೆ. ಹಗಲು, ರಾತ್ರಿ ಎರಡೂ Read more…

ಮಲಬದ್ಧತೆ ಸಮಸ್ಯೆಗೆ ಇಲ್ಲಿದೆ ಮನೆಮದ್ದು

ದಿನ ಬೆಳಿಗ್ಗೆ ಒಂದು ಲೋಟ ಬಿಸಿ ನೀರು ಕುಡಿದು ಒಮ್ಮೆ ಟಾಯ್ಲೆಟ್ ಗೆ ಹೋಗಿ ಬಂದರೆ ಆ ದಿನವೆಲ್ಲಾ ಸಲೀಸಾಗಿ ಮುಗಿದಂತೆ. ಕೆಲವರಿಗೆ ಇದೊಂದು ಸಮಸ್ಯೆಯಾಗಿ ಕಾಡುತ್ತದೆ. ದಿನವೆಲ್ಲಾ Read more…

‘ಸಾಲ’ದ ಸಮಸ್ಯೆಯಿಂದ ಹೊರ ಬರಲು ಹೀಗೆ ಮಾಡಿ

ಹಣಕಾಸಿನ ಸಮಸ್ಯೆ ಎಲ್ಲರಿಗೂ ಇರುತ್ತದೆ. ಈ ಸಮಸ್ಯೆಯಿಂದ ಪಾರಾಗಲು ಯಾರ ಬಳಿಯಾದರೂ ಸಾಲ ಮಾಡುತ್ತಾರೆ. ಅದನ್ನು ತೀರಿಸಲು ಆಗದೇ ಒದ್ದಾಡುತ್ತಾರೆ. ಕೊನೆಗೆ ಜೀವನದ ಮೇಲೆಯೇ ಜಿಗುಪ್ಸೆ ಬಂದುಬಿಡುತ್ತದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...