alex Certify ಸಮಾಲೋಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸೌಧದಲ್ಲಿ ಇಂದು ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಮಸ್ಯೆ ನಿವಾರಣೆಗೆ ‘ಮಕ್ಕಳ ಹಕ್ಕುಗಳ ಸಂಸತ್’ನಲ್ಲಿ ಸಮಾಲೋಚನೆ

ಬೆಂಗಳೂರು: ನವೆಂಬರ್ 25 ರಂದು ಸೋಮವಾರ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಗಮಿಸಲಿರುವ ಮಕ್ಕಳ ಪ್ರತಿನಿಧಿಗಳು ಮಕ್ಕಳ ಸಮಸ್ಯೆಗಳನ್ನು ಸಿಎಂ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ವಿಶ್ವ ಹೃದಯ ದಿನದ ಪ್ರಯುಕ್ತ ಹೃದಯ ಉಚಿತ ತಪಾಸಣೆ, ಇಸಿಜಿ ಪರೀಕ್ಷೆ, ಸಮಾಲೋಚನೆ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಸೆ. 29ರಂದು ಹೃದಯ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗದ ಶಿವಮೂರ್ತಿ ವೃತ್ತದ ಸಮೀಪ ಇರುವ Read more…

BIG NEWS: ರಾಹುಲ್ ಗಾಂಧಿ ಭೇಟಿ ವೇಳೆ ರಾಜ್ಯದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿದ ಸಿದ್ಧರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದು, ಉಭಯ ನಾಯಕರು ಪ್ರತ್ಯೇಕವಾಗಿ Read more…

ಕಾಂಗ್ರೆಸ್ ಗೆ ಹೋಗಲ್ಲ ಎಂದ ಬೆನ್ನಲ್ಲೇ ತಡರಾತ್ರಿ ಸಿಎಂ ಭೇಟಿಯಾದ ಬಿಜೆಪಿ ಶಾಸಕ: ಕುತೂಹಲ ಕೆರಳಿಸಿದ ನಡೆ

ಬೆಂಗಳೂರು: ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಹೇಳಿದ ಮರುದಿನವೇ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಶುಕ್ರವಾರ ತಡರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಿಜೆಪಿಯ ಕೆಲವು Read more…

ಪಠ್ಯಪುಸ್ತಕ ಪರಿಷ್ಕರಣೆ: ಬರಗೂರು ರಾಮಚಂದ್ರಪ್ಪ ಭೇಟಿಯಾದ ಮಧು ಬಂಗಾರಪ್ಪ

ಬೆಂಗಳೂರು: ಕಳೆದ ಸರ್ಕಾರದ ಅವಧಿಯಲ್ಲಿ ರೂಪಿಸಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹಿಂದಿನ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ Read more…

BIG NEWS: ದಸರಾ ಮುಗಿದ ನಂತರ ಅ. 21 ರಿಂದ 1 -5 ನೇ ಕ್ಲಾಸ್ ಆರಂಭ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ದಸರಾ ನಂತರ ಅ. 21 ರಿಂದ ಒಂದರಿಂದ ಐದನೇ ತರಗತಿ ಆರಂಭಿಸುವ ಚಿಂತನೆ ಇದೆ. ಸಿಎಂ ಮತ್ತು ತಜ್ಞರೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನಿಸಲಾಗುವುದು. ಒಂದರಿಂದ Read more…

BREAKING NEWS: 1 ರಿಂದ 5 ನೇ ತರಗತಿ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಮುಖ್ಯ ಮಾಹಿತಿ – ಚರ್ಚೆ ನಡೆದಿಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಒಂದರಿಂದ ಐದನೇ ತರಗತಿ ಆರಂಭಿಸುವ ಕುರಿತಾಗಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆ ಆರಂಭಿಸುವ ಬಗ್ಗೆ ಇನ್ನು Read more…

BIG BREAKING NEWS: 1 ರಿಂದ ಅನುಮತಿ ಸಿಗದಿದ್ರೆ 3 ರಿಂದ 5 ನೇ ಕ್ಲಾಸ್ ಆರಂಭ: ಸಚಿವ ನಾಗೇಶ್ ಮುಖ್ಯ ಮಾಹಿತಿ

ರಾಜ್ಯದಲ್ಲಿ ಕೊರೋನಾ ಸೋಂಕಿನ ತೀವ್ರತೆ ಕಡಿಮೆಯಾಗಿದೆ. ಆದರೆ, ವೈರಲ್ ಇನ್ಫೆಕ್ಷನ್, ಡೆಂಗೀ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಸಿಎಂ, ತಜ್ಞರೊಂದಿಗೆ ಶಾಲೆ ಆರಂಭಿಸುವ ಬಗ್ಗೆ ಚರ್ಚೆ ಮಾಡಿ ಮುಂದೆ ತೀರ್ಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...