alex Certify ಸಮುದ್ರ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಆಕಸ್ಮಿಕವಾಗಿ ನದಿ ಸೇರಿದ್ದ ತಿಮಿಂಗಿಲ ಕೊನೆಗೂ ಸಮುದ್ರಕ್ಕೆ

ಮೊಸಳೆಗಳಿಂದ ತುಂಬಿದ್ದ ನದಿಯೊಂದರಲ್ಲಿ ಕಳೆದುಹೋಗಿದ್ದ ತಿಮಿಂಗಿಲವೊಂದು, 17 ದಿನಗಳ ಬಳಿಕ ಮತ್ತೆ ಸಮುದ್ರ ಸೇರಿಕೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ಜರುಗಿದೆ. ಇಲ್ಲಿನ ಕಾಕಡು ರಾಷ್ಟ್ರೀಯ ಉದ್ಯಾನದಲ್ಲಿ ಮೂರು ತಿಮಿಂಗಿಲಗಳು ಈಸ್ಟ್‌ Read more…

ʼವರ್ಕ್ ಫ್ರಂ ಹೋಂʼ ಬೋರಾಯ್ತಾ..? ಇಗೋ ಇಲ್ಲಿದೆ ಕೂಲ್‌ ವರ್ಕ್ ‌ಸ್ಟೇಷನ್

ಕೊರೊನಾ ವೈರಸ್ ಅಟಕಾಯಿಸಿಕೊಂಡ ಆರು ತಿಂಗಳುಗಳಿಂದಲೂ ಜಗತ್ತಿನಾದ್ಯಂತ ಅನೇಕ ಮಂದಿ ತಮ್ಮ ತಮ್ಮ ಮನೆಗಳಿಂದಲೇ ಕೆಲಸ ಮಾಡುವಂತಾಗಿದೆ. ಕೆಲವರಿಗಂತೂ ಈ ರೊಟೀನ್ ಬೋರ್‌ ಅನಿಸತೊಡಗಿದ್ದು, ಕೆಲಸ ಮಾಡುವ ಜಾಗದಲ್ಲಿ Read more…

ನೋಡ ನೋಡುತ್ತಿದ್ದಂತೆಯೇ ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಬಾಲಕರು

ಕಾರವಾರ: ಸಮುದ್ರಕ್ಕೆ ಈಜಲೆಂದು ಹೋದವರು ಅಲೆಗಳ ಹೊಡೆತಕ್ಕೆ ಸಿಲುಕಿ ನೋಡನೋಡುತ್ತಿದ್ದಂತೆಯೇ ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ನಡೆದಿದೆ. ಇಲ್ಲಿನ ಕರಿಯಪ್ಪನ ಕಟ್ಟೆ ಕಡಲ ತೀರದಲ್ಲಿ Read more…

ಮೈ ನವಿರೇಳಿಸುತ್ತೆ ಯುವತಿ ಸಾಹಸದ ವಿಡಿಯೋ…!

ಬ್ರೆಜಿಲ್ ‌ನ ಸರ್ಫರ್‌ ಮಾಯಾ ಗೆಬೆಯ್ರಾ ಅದ್ಭುತವಾದದ್ದೊಂದನ್ನು ಸಾಧಿಸಿದ್ದಾರೆ. 73.5 ಅಡಿ (22.4 ಮೀಟರ್‌) ಎತ್ತದ ಅಲೆಯೊಂದನ್ನು ಏರಿ ಸರ್ಫಿಂಗ್ ಮಾಡುವ ಮೂಲಕ ಮಾಯಾ ತಮ್ಮದೇ ಹಿಂದಿನ ದಾಖಲೆಯೊಂದನ್ನು Read more…

ಬೀಚ್ ‌ನಲ್ಲಿ ಅಡ್ಡಾಡುತ್ತಿದ್ದವನಿಗೆ ಭರ್ಜರಿ ಬಂಪರ್…!

ಬ್ರಿಟನ್‌ ಕಡಲ ತೀರದಲ್ಲಿ ಕಂಡುಬಂದಿರುವ ಈ ಸಮುದ್ರ ಜೀವಿಗಳು ನೆಟ್ಟಿಗರನ್ನು ಆಕರ್ಷಿಸಿವೆ. ಉತ್ತರ ವೇಲ್ಸ್‌ ಬಳಿ ತಮ್ಮ ಕುಟುಂಬದೊಂದಿಗೆ ಹಾಲಿಡೇ ಮಾಡುತ್ತಿದ್ದ ಮಾರ್ಟಿನ್ ಗ್ರೀನ್, ಮರದ ತುಂಡಂತೆ ಕಂಡ Read more…

53 ಕಿಮೀ ಈಜಿದ 16 ವರ್ಷದ ಪೋರಿ….!

ಅಮೆರಿಕ ಮೂಲದ‌ 16 ವರ್ಷದ ಬಾಲಕಿಯೊಬ್ಬಳು ಇಂಗ್ಲಿಷ್ ಚಾನಲ್‌ನ ಒಟ್ಟು 55 ಕಿಮೀ ಈಜಾಡುವ ಮೂಲಕ ಅನೇಕರ ಹುಬ್ಬೇರಿಸುವಂತೆ ಮಾಡಿದ್ದಾಳೆ. ವಿರಾ ರಿವರ್ಡ್ ಎನ್ನುವ ಬಾಲಕಿ ಯು.ಕೆ.ಯ ಡೊವೆರ್‌‌ನಿಂದ Read more…

ಯೂನಿಕಾರ್ನ್ ಬೊಂಬೆಯೊಡನೆ ಆಟವಾಡುತ್ತಲೇ ಸಮುದ್ರದ ಪಾಲಾಗಿದ್ದ ಬಾಲಕಿ ರಕ್ಷಣೆ

ಯುನಿಕಾರ್ನ್‌ ಗೊಂಬೆಯೊಂದರ ಮೇಲೆ ಕುಳಿತು ಆಟವಾಡುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಪ್ರಬಲವಾದ ಅಲೆಗಳ ಕಾರಣ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿಬಿಟ್ಟಿದ್ದಾಳೆ. ಅದೃಷ್ಟವಶಾತ್‌ ಆ ಬಾಲಕಿ ಗ್ರೀಕ್‌ ನೌಕೆಯೊಂದರ ಕಣ್ಣಿಗೆ ಬಿದ್ದಿದ್ದು, ಆಕೆಯನ್ನು Read more…

ಈ ಬೆಲುಗಾ ತಿಮಿಂಗಿಲದ ತಲೆ ಎಷ್ಟು ಮೃದು ಗೊತ್ತಾ..?

ಬಹಳ ಸ್ನೇಹಮಯಿ, ಚತುರಮತಿಯೂ ಆಗಿರುವ ಬೆಲುಗಾ ತಿಮಿಂಗಿಲಗಳು ಬಹಳ ಖ್ಯಾತಿ ಪಡೆದಿವೆ. ಮಾನವರೊಂದಿಗೆ ಫ್ರೆಂಡ್ಲಿ ಆಗಿರುವ ಈ ಜೀವಿಗಳು ಬಹಳ ವಿನೋದದಿಂದ ಆಡಿಕೊಂಡು ಇರುತ್ತವೆ. ಈ ತಿಮಿಂಗಿಲಗಳ ಬಗ್ಗೆ Read more…

ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ: ಮೂವರು ನಾಪತ್ತೆ

ಉಡುಪಿ ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ Read more…

ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ…!

ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, Read more…

ಎಡವಟ್ಟಾಗಿ ಹೋಯ್ತು ವೆಡ್ಡಿಂಗ್ ಪ್ರಪೋಸಲ್….!

ಸೂರ್ಯಾಸ್ತ, ಸಮುದ್ರ, ಶುಭ್ರ ಆಕಾಶ ಹಾಗೂ ಖಾಲಿ ಬೋಟ್‌……ಮದುವೆ ಪ್ರಪೋಸಲ್‌ಗಳಿಗೆ ಇದಕ್ಕಿಂತ ರೊಮ್ಯಾಂಟಿಕ್ ಸೆಟ್‌ ಅಪ್ ಸಿಗಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ Read more…

ಗಮನಿಸಿ…! ಮುಂದಿನ 5 ದಿನಗಳವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, Read more…

ಸಿಗರೇಟ್ ಪ್ಯಾಕ್‌ ಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಭೂಪ…!

ನಾಲ್ಕು ಪ್ಯಾಕ್ ಸಿಗರೇಟಿಗೆ ತನ್ನ ಜೀವವನ್ನೇ ಪಣಕ್ಕಿಟ್ಟ ವ್ಯಕ್ತಿಯೊಬ್ಬ ನೆಟ್‌ನಲ್ಲಿ ಸುದ್ದಿಯಾಗಿದ್ದಾನೆ. ಸಮುದ್ರದ ನೀರಿನಲ್ಲಿ ಮುಳುಗಿಹೋಗಿದ್ದ ತನ್ನ ವ್ಯಾನ್‌ನಲ್ಲಿ ನಾಲ್ಕು ಪ್ಯಾಕ್ ಸಿಗರೇಟ್‌ ಇದ್ದ ಕಾರಣ, ಆ ನೀರಿನಲ್ಲೇ Read more…

ಸಾಗರದಾಳದಲ್ಲಿ ಪತ್ತೆಯಾಯ್ತು ಅಪರೂಪದ ಜೀವಿ…!

ಹಾಲಿವುಡ್ ನ ಸೈನ್ಸ್ ಫಿಕ್ಷನ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಯಂಕರ ಜೀವಿಯಾಕಾರದ ಸಮುದ್ರ ಜಿರಳೆಯೊಂದು ಹಿಂದು ಮಹಾಸಾಗರದಲ್ಲಿ ಪತ್ತೆಯಾಗಿದೆ. ಇದು ಪೌರಾಣಿಕ ಸ್ಟಾರ್ ವಾರ್ ಡಾರ್ಟ್ ವಾಡೇರ್ ಪಾತ್ರವನ್ನು ನೆನಪಿಸುತ್ತದೆ. Read more…

ʼಪ್ರೇಮʼ ನಿವೇದನೆ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡ ಪ್ರೇಮಿ…!

ಪ್ರೇಮಪಾಶದಲ್ಲಿ ’ಬೀಳುವ’ ಹಾಗೂ ’ಬಿದ್ದಿರುವ’ ಅನೇಕರನ್ನು ಕಂಡಿದ್ದೇವೆ. ತನ್ನ ಮನದನ್ನೆಗೆ ಪ್ರೇಮ ನಿವೇದನೆ ಮಾಡಿಕೊಳ್ಳಲು ಮುಂದಾದ ವ್ಯಕ್ತಿಯೊಬ್ಬ ಇದೇ ರೀತಿ ’ಬಿದ್ದಿರುವ’ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು ಭಾರೀ Read more…

ಕರಾವಳಿ ಸೇರಿ ರಾಜ್ಯದ ಹಲವೆಡೆ ಇಂದಿನಿಂದ ಜುಲೈ 7ರ ವರೆಗೆ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 4ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ Read more…

ಸಮುದ್ರದ ನೀರಿನ ಮೇಲೆ ಯೋಗಾಸನ ಪ್ರದರ್ಶನ

ಚಾಪೆ, ಮ್ಯಾಟ್ ಮೇಲೆ ಯೋಗಾಸನಗಳನ್ನು ಮಾಡುವುದುನ್ನು ನೋಡಿರುತ್ತೀರಿ, ನೀರಿನಲ್ಲಿ ಡೈವ್ ಹೊಡೆಯುವುದು, ಈಜುವುದನ್ನೂ ನೋಡಿರುತ್ತೀರಿ. ಆದರೆ, ಇಲ್ಲಿಬ್ಬರು ನೀರಿನ ಮೇಲೆ ಯೋಗಾಸನಗಳನ್ನು ಪ್ರದರ್ಶಿಸಿದ್ದಾರೆ. ತಮಿಳುನಾಡಿನ ರಾಮೇಶ್ವರ – ಶ್ರೀಲಂಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...