alex Certify ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ದರ ಪ್ರಕಟಿಸಿದ ಸರ್ಕಾರ: ಸುಕನ್ಯಾ ಸಮೃದ್ಧಿ, PPF, NSC ಬಡ್ಡಿ ದರ ಯಥಾಸ್ಥಿತಿ

ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಯನ್ನು ಸರ್ಕಾರ ಘೋಷಿಸಿಲ್ಲ. ಹೊಸದಾಗಿ ಘೋಷಿಸಲಾದ ದರಗಳು 2025-26 ರ ಹಣಕಾಸು ವರ್ಷದ ಏಪ್ರಿಲ್ ಮತ್ತು ಜೂನ್ ತ್ರೈಮಾಸಿಕಗಳಿಗೆ ಅನ್ವಯವಾಗುತ್ತವೆ. Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ 450 ರೂ. ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ತೊಗರಿ ಬೆಂಬಲ ಬೆಲೆಯನ್ನು 450 ರೂ. ಹೆಚ್ಚಳ ಮಾಡುವ ಮೂಲಕ ರೈತರ ನೆರವಿಗೆ ಮುಂದಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ Read more…

ʼಪುಸ್ತಕʼ ಹಿಡಿದು ಓಡಿದ ಬಡ ಬಾಲಕಿ : ಮನ ಕಲಕುವ ವಿಡಿಯೋ ವೈರಲ್‌ | Watch

ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಜಲಾಲ್ಪುರದಲ್ಲಿ ನಡೆದ ಒತ್ತುವರಿ ತೆರವು ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತನ್ನ Read more…

BIG NEWS: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ, ಬಡ್ತಿ ಇಲ್ಲ: ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ, ಬಡ್ತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಸಮಿತಿ ವರದಿ Read more…

ವಿಕಲಚೇತನರಿಗೆ ಗುಡ್ ನ್ಯೂಸ್: ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಗಂಭೀರ ಚಿಂತನೆ

ಚಿತ್ರದುರ್ಗ: ವಿಕಲಚೇತನರಿಗೆ ಈಗ ನೀಡಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಗಂಭೀರ ಚಿಂತನೆ ರಾಜ್ಯ ಸರ್ಕಾರದ ಮುಂದಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ Read more…

ಸೂರ್ಯ ಘರ್ ಯೋಜನೆ: ಮನೆ ಮೇಲೆ ಸೋಲಾರ್, ವಿದ್ಯುತ್ ಬಿಲ್ ʼಫ್ರೀʼ

ಪ್ರಧಾನ ಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ, ಸರ್ಕಾರವು ಎರಡು ಹೊಸ ಯೋಜನೆಗಳನ್ನು ಪರಿಚಯಿಸಿದೆ. ಇದರಿಂದ ಜನರು ತಮ್ಮ ಮನೆಗಳಲ್ಲಿ ಉಚಿತವಾಗಿ ಸೋಲಾರ್ ಪ್ಯಾನೆಲ್‌ಗಳನ್ನು ಸ್ಥಾಪಿಸುವ ಅವಕಾಶ Read more…

ಶಿಕ್ಷಕರಿಗೆ ಭರ್ಜರಿ ಸಿಹಿ ಸುದ್ದಿ : 8ನೇ ವೇತನ ಆಯೋಗದಿಂದ ವೇತನ ಹೆಚ್ಚಳ ನಿರೀಕ್ಷೆ

ಶಿಕ್ಷಣ ಕ್ಷೇತ್ರದ ಬೆನ್ನೆಲುಬಾಗಿರುವ ಶಿಕ್ಷಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. 8ನೇ ವೇತನ ಆಯೋಗದಿಂದ ಅವರ ವೇತನದಲ್ಲಿ ದೊಡ್ಡ ಪ್ರಮಾಣದ ಹೆಚ್ಚಳವಾಗುವ ನಿರೀಕ್ಷೆಯಿದೆ. ಪ್ರಸ್ತುತ ವೇತನ ಶ್ರೇಣಿ, ಅನುಭವ, ಹುದ್ದೆ Read more…

ಅನ್ಯಗ್ರಹ ಜೀವಿಗಳ ರಹಸ್ಯ: ‘ದಿ ಏಜ್ ಆಫ್ ಡಿಸ್ಕ್ಲೋಷರ್’ ಸಾಕ್ಷ್ಯಚಿತ್ರದಲ್ಲಿ ಸ್ಫೋಟಕ ಮಾಹಿತಿ !

ಭೂಮಿಯ ಮೇಲೆ ಅನ್ಯಗ್ರಹ ಜೀವಿಗಳ ಇರುವಿಕೆಯ ಬಗ್ಗೆ ಹೊಸ ಸಾಕ್ಷ್ಯಚಿತ್ರವೊಂದು ವಿವಾದ ಸೃಷ್ಟಿಸಿದೆ. ಅನ್ಯಗ್ರಹ ಜೀವಿಗಳ ಕುರಿತಾದ ಮಾಹಿತಿಯನ್ನು ಅಮೆರಿಕ ಸರ್ಕಾರ ಮುಚ್ಚಿಡುತ್ತಿದೆ ಎಂದು ಈ ಸಾಕ್ಷ್ಯಚಿತ್ರ ಆರೋಪಿಸಿದೆ. Read more…

ಕೇವಲ 121 ರೂ.ಗೆ 350 ಕಿಮೀ ಪ್ರಯಾಣ: ಭಾರತೀಯ ರೈಲ್ವೆಯ ಕೈಗೆಟುಕುವ ದರ !

ಭಾರತದ ರೈಲು ವ್ಯವಸ್ಥೆಯು ದೇಶದ ಲಕ್ಷಾಂತರ ಜನರಿಗೆ ಕೈಗೆಟುಕುವ ಪ್ರಯಾಣ ಆಯ್ಕೆಯಾಗಿದೆ. ನೆರೆಯ ದೇಶಗಳಿಗಿಂತ ಗಮನಾರ್ಹವಾಗಿ ಕಡಿಮೆ ದರಗಳನ್ನು ಹೊಂದಿರುವ ಭಾರತೀಯ ರೈಲ್ವೆ, ಜನಸಾಮಾನ್ಯರ ಆರ್ಥಿಕ ಬೆನ್ನೆಲುಬಾಗಿದೆ. ರೈಲ್ವೆ Read more…

ಪದವಿ ಪಡೆದು ನಿರುದ್ಯೋಗಿಗಳಾಗಿರುವ ಎಲ್ಲಾ ಯುವಕರಿಗೆ ಗುಡ್ ನ್ಯೂಸ್

ಬೆಂಗಳೂರು: ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ Read more…

ಟೋಲ್ ಶುಲ್ಕ ಶಾಶ್ವತ: ಸಚಿವ ಗಡ್ಕರಿ ಸ್ಪಷ್ಟನೆ….!

ಹೆಚ್ಚುತ್ತಿರುವ ಟೋಲ್ ಶುಲ್ಕಗಳು ಮತ್ತು ಕಳಪೆ ರಸ್ತೆ ಪರಿಸ್ಥಿತಿಗಳ ಬಗ್ಗೆ ಸಾರ್ವಜನಿಕರ ಆತಂಕ ಹೆಚ್ಚುತ್ತಿರುವ ನಡುವೆಯೂ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟೋಲ್ ಸಂಗ್ರಹ Read more…

10 ವರ್ಷಗಳ ಬಳಿಕ ʼಆಧಾರ್ʼ ಅಪ್‌ಡೇಟ್ ಅಗತ್ಯವೇ ? ಇಲ್ಲಿದೆ ಉಪಯುಕ್ತ ಮಾಹಿತಿ

ಆಧಾರ್ ಕಾರ್ಡ್ ಅನ್ನು ಭಾರತೀಯ ನಾಗರಿಕರಿಗೆ ಪ್ರಾಥಮಿಕ ಗುರುತಿನ ದಾಖಲೆಯೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಸೇವೆಗಳಿಗೆ ಇದು ಅತ್ಯಗತ್ಯ. ಆದಾಗ್ಯೂ, ಆಧಾರ್ ಬಗ್ಗೆ ಹಲವಾರು Read more…

BIG NEWS: ಆಯುಷ್ಮಾನ್ ಭಾರತ್ ; ಸರ್ಕಾರದಿಂದ ಮಹತ್ವದ ನಿರ್ಧಾರದ ನಿರೀಕ್ಷೆ !

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲು ಸಂಸದೀಯ ಸಮಿತಿಯೊಂದು ಶಿಫಾರಸ್ಸು ಮಾಡಿದೆ. ರಾಜ್ಯಸಭಾ ಸಂಸದ ರಾಮ್ ಗೋಪಾಲ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯು, ಉಚಿತ Read more…

ನಟಿ ರನ್ಯಾ ಕೇಸ್: ಸಿಐಡಿ ವಿಚಾರಣೆ ವಾಪಸ್, ಒಂದೇ ಕೇಸಲ್ಲಿ ಎರಡು ತನಿಖೆ ಬೇಡ ಎಂದು 24 ಗಂಟೆಯೊಳಗೆ ಆದೇಶ ರದ್ದು

ಬೆಂಗಳೂರು: ನಟಿ ರನ್ಯಾ ರಾವ್ ಅವರಿಂದ ಚಿನ್ನ ಕಳ್ಳ ಸಾಗಣೆ ವೇಳೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ವಿರುದ್ಧ ಸಿಐಡಿ ವಿಚಾರಣೆ Read more…

ಅನುದಾನ ನೀಡದ ಸರ್ಕಾರದ ನಡೆ ಖಂಡಿಸಿ ಮಾ. 18ರಂದು ಕಿತ್ತೂರು ಬಂದ್ ಕರೆ

ಬೆಳಗಾವಿ: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯ ಅನುದಾನ ನೀಡಿದ ರಾಜ್ಯ ಸರ್ಕಾರದ ನಡೆ ಖಂಡಿಸಿ ಮಾರ್ಚ್ 18ರಂದು ಕಿತ್ತೂರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಮಂಗಳವಾರ ಚೆನ್ನಮ್ಮನ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ವಿಶೇಷ ಕೊಡುಗೆ ಘೋಷಣೆ

ಬೆಂಗಳೂರು: ರೈತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರದಿಂದ ಅಭೂತಪೂರ್ವ ಕೊಡುಗೆ ಘೋಷಿಸಲಾಗಿದೆ. 2025- 26 ನೇ ಸಾಲಿನ ಆಯವ್ಯದಲ್ಲಿ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಡಿಜಿಟಲ್ ಕೃಷಿ ಸೇವಾ ಕೇಂದ್ರ ಸ್ಥಾಪನೆ Read more…

ಇನ್ನು ಎಪಿಎಂಸಿ ನಿಯಂತ್ರಣಕ್ಕೆ ಅಮೆಜಾನ್, ಬಿಗ್ ಬಾಸ್ಕೆಟ್, ಡಿ ಮಾರ್ಟ್

ಬೆಂಗಳೂರು: ಬಿಗ್ ಬಾಸ್ಕೆಟ್, ಅಮೆಜಾನ್, ಡಿ ಮಾರ್ಟ್ ಸೇರಿದಂತೆ ಎಲ್ಲಾ ಇ-ಕಾಮರ್ಸ್ ಫ್ಲಾಟ್ ಫಾರಂ ವೇದಿಕೆಗಳನ್ನು ಎಪಿಎಂಸಿ ನಿಯಂತ್ರಣಕ್ಕೆ ತರಲಾಗುವುದು. ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಕೃಷಿ ಉತ್ಪನ್ನ Read more…

ಪಾಸ್‌ಪೋರ್ಟ್ ನಿಯಮದಲ್ಲಿ ಕ್ರಾಂತಿಕಾರಿ ಬದಲಾವಣೆ…..!

ಭಾರತದ ಪಾಸ್‌ಪೋರ್ಟ್ ನಿಯಮಗಳಲ್ಲಿ ಕೇಂದ್ರ ಸರ್ಕಾರವು ಮಹತ್ತರ ಬದಲಾವಣೆಗಳನ್ನು ತಂದಿದೆ. ಇನ್ನು ಮುಂದೆ, 2023ರ ಅಕ್ಟೋಬರ್ 1ರ ನಂತರ ಜನಿಸಿದವರಿಗೆ ಜನ್ಮ ಪ್ರಮಾಣಪತ್ರ ಕಡ್ಡಾಯವಾಗಿದೆ. ಹಳೆಯ ಅರ್ಜಿದಾರರು ಈ Read more…

ಒಳ ಮೀಸಲಾತಿ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿಕ್ಕಬಳ್ಳಾಪುರ: ಒಳ ಮೀಸಲಾತಿ ಜಾರಿಗೆ ನಾವು ಬದ್ಧವಾಗಿದ್ದೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳದ ಶ್ರೀ ರಂಗನಾಥನ ಸನ್ನಿಧಿಯಲ್ಲಿ ಅಂಬೇಡ್ಕರ್ ಸೇನೆ Read more…

BIG NEWS: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ 2ನೇ ಹಂತ ಪುನಾರಂಭ: ಮಣಿಪುರ ಬಜೆಟ್, ಬ್ಯಾಂಕ್, ರೈಲ್ವೇ ಸೇರಿ ಪ್ರಮುಖ ಮಸೂದೆ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಇಂದಿನಿಂದ ಆರಂಭವಾಗಲಿದೆ. ಏಪ್ರಿಲ್ 4 ರವರೆಗೆ ನಡೆಯಲಿರುವ ಎರಡನೇ ಹಂತದ ಅಧಿವೇಶನದಲ್ಲಿ 20 ಸಭೆಗಳು ನಡೆಯಲಿವೆ. ಹಣಕಾಸು ಸಚಿವೆ ನಿರ್ಮಲಾ Read more…

ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆ: ಎಂಎಲ್ಸಿ ಸೂರಜ್ ರೇವಣ್ಣ ಹೊಸ ಬಾಂಬ್

ಹಾಸನ: ಮುಂದಿನ ನಾಲ್ಕೈದು ತಿಂಗಳಲ್ಲಿ ಸರ್ಕಾರ ಬದಲಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ Read more…

ಬೀದಿ ಬದಿ ವ್ಯಾಪಾರಸ್ಥರು, ಕಾರ್ಮಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬೀದಿಬದಿ ವ್ಯಾಪಾರಸ್ಥರು, ಕಾರ್ಮಿಕರಿಗೆ ನೆರವಿನ ಹಸ್ತ ಚಾಚಲಾಗಿದೆ. ಬೀದಿಬದಿ ವ್ಯಾಪಾರಸ್ಥರಿಗೆ ವ್ಯಾಪಾರ ವಿಸ್ತರಿಸಲು ಒಂದು ಲಕ್ಷ ರೂಪಾಯಿವರೆಗೆ ಸಾಲ ಪಡೆಯುವವರಿಗೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಇನ್ನು ನಗದು ಬದಲಿಗೆ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ವಿತರಣೆ

ಫೆಬ್ರವರಿ ಮತ್ತು ಮಾರ್ಚ್-2025ರ ಮಾಹೆಗೆ ರಾಜ್ಯದ ಅಂತ್ಯೋದಯ ಮತ್ತು ಆದತ್ಯಾ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 5 ಕೆಜಿ ಓ.ಎಂ.ಎಸ್.ಎಸ್.ಡಿ ಅಕ್ಕಿ ಹಂಚಿಕೆ Read more…

BIG NEWS: ಕನಕಪುರ ರಸ್ತೆ ಸಮೀಪ ಬೆಂಗಳೂರಿನ ಬಹುನಿರೀಕ್ಷಿತ 2ನೇ ಏರ್ಪೋರ್ಟ್ ನಿರ್ಮಾಣ

ನವದೆಹಲಿ: ಬಹುನಿರೀಕ್ಷಿತ ಬೆಂಗಳೂರಿನ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕನಕಪುರ ರಸ್ತೆ ಸಮೀಪ ನಿರ್ಮಾಣವಾಗುವ ಸಾಧ್ಯತೆ ಇದೆ. ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ಸ್ಥಳ ಆಯ್ಕೆ Read more…

ಹಳ್ಳಿಗಳ ‘ಅನಧಿಕೃತ’ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಗ್ರಾ.ಪಂ.ಗಳಲ್ಲೂ ಬಿ ಖಾತಾ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಅನಧಿಕೃತ ಬಡಾವಣೆಗಳಿಗೂ ಬಿ ಖಾತಾ ನೀಡುವ ಕುರಿತಂತೆ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ನಗರ, ಪಟ್ಟಣ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆ ಕಾಯಂ: ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಸೇವೆ ಕಾಯಂಗೊಳಿಸಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಉಡುಪಿ ಜಿಲ್ಲೆ ಕುಂದಾಪುರ Read more…

BIG NEWS: ʼರೇಷನ್ ಕಾರ್ಡ್ʼ ಹೊಂದಿರುವವರಿಗೆ ಮುಖ್ಯ ಮಾಹಿತಿ; ಇ-ಕೆವೈಸಿ ಮಾಡಲು ಕೊನೆ ದಿನಾಂಕ ವಿಸ್ತರಣೆ

ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ ! ಇ-ಕೆವೈಸಿ ಮಾಡಿಸಲು ಇದ್ದ ಗಡುವನ್ನು ಮಾರ್ಚ್ 15ರ ವರೆಗೆ ವಿಸ್ತರಿಸಲಾಗಿದೆ. ಜೊತೆಗೆ, ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಕ್ಯೂ Read more…

BIG NEWS: ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಂಗಳೂರು: ಔಷಧಗಳ ಬಗ್ಗೆ ಜಾಗೃತಿ ಮೂಡಿಸಲು ಮೊಬೈಲ್ ಆ್ಯಪ್‌ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಜನರ ಆರೋಗ್ಯದ Read more…

ಭಾರತದ ಆರ್ಥಿಕ ಅಸಮಾನತೆ: ಕೇವಲ 13 ಕೋಟಿ ಜನರ ಬಳಿ ಮಾತ್ರ ಹೆಚ್ಚುವರಿ ಖರ್ಚು ಮಾಡಲು ಇದೆ ಹಣ ; ಅಧ್ಯಯನ ವರದಿಯಲ್ಲಿ ʼಶಾಕಿಂಗ್‌ʼ ಮಾಹಿತಿ ಬಹಿರಂಗ !

ಭಾರತದ ಆರ್ಥಿಕ ಚಿತ್ರಣ ತೀವ್ರ ಆತಂಕಕಾರಿಯಾಗಿದೆ. “ಬ್ಲೂಮ್ ವೆಂಚರ್ಸ್” ವರದಿಯ ಪ್ರಕಾರ, 140 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಕೇವಲ 13-14 ಕೋಟಿ ಜನರ ಬಳಿ ಮಾತ್ರ ಹೆಚ್ಚುವರಿ Read more…

ಗುಂಡಿಯಲ್ಲಿ ನಕಲಿ ಕಾಲು: ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥನ ವ್ಯಂಗ್ಯದ ಪ್ರತಿಭಟನೆ | Viral Photo

ಸ್ಥಳೀಯ ರಸ್ತೆಯ ಕಳಪೆ ಸ್ಥಿತಿಯಿಂದ ಬೇಸತ್ತ ಬ್ರಿಟಿಷ್ ಗ್ರಾಮಸ್ಥನೊಬ್ಬ ವ್ಯಂಗ್ಯದ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾನೆ. ದೊಡ್ಡ ಗುಂಡಿಯೊಂದರಲ್ಲಿ ಶೇಖರಣೆಯಾದ ನೀರಿನಲ್ಲಿ ನಕಲಿ ಕಾಲುಗಳನ್ನು ಇಟ್ಟು, ರಸ್ತೆಯ ದುರಸ್ತಿಗಾಗಿ ಒತ್ತಾಯಿಸಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...