alex Certify ಸರ್ಕಾರಿ ಜಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಮೀನು ಒತ್ತುವರಿ ಮಾಡಿದ ಇಬ್ಬರಿಗೆ ಶಿಕ್ಷೆ, ದಂಡ: ಒತ್ತುವರಿ ತೆರವಿಗೆ ಆದೇಶ

ಶಿವಮೊಗ್ಗ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ ಶಿಕ್ಷೆ ವಿಧಿಸಿದ್ದು, ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು Read more…

ಒತ್ತುವರಿದಾರರಿಗೆ ಶಾಕ್: ಸರ್ಕಾರಿ ಜಮೀನು ರಕ್ಷಣೆಗೆ ‘ಲ್ಯಾಂಡ್ ಬೀಟ್ ಪ್ರೋಗ್ರಾಂ’ಗೆ ಚಾಲನೆ

ಬೆಂಗಳೂರು: ಸರ್ಕಾರಿ ಜಮೀನುಗಳ ರಕ್ಷಣೆಗೆ ಲ್ಯಾಂಡ್ ಬೀಟ್ ಪ್ರೋಗ್ರಾಂಗೆ ಚಾಲನೆ ನೀಡಲಾಗಿದೆ. 14 ಲಕ್ಷ ಸರ್ಕಾರಿ ಆಸ್ತಿಗಳ ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ ಡಿಜಿಟಲ್ ದಾಖಲೆ ಒಳಗೊಂಡ Read more…

ಅಕ್ರಮ-ಸಕ್ರಮ : ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

ಬಳ್ಳಾರಿ : ಸರ್ಕಾರಿ ಜಮೀನಿನಲ್ಲಿ ಕೆಲಸ ಮಾಡುತ್ತಿರುವ ರೈತರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಬಗರ್ ಹುಕುಂ’ ಅರ್ಜಿ ವಿಲೇವಾರಿಗೆ `ಆ್ಯಪ್’ ಬಿಡುಗಡೆ

ಬೆಂಗಳೂರು : ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ Read more…

ರಾಜ್ಯದಲ್ಲಿ ಸರ್ಕಾರಿ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮ: ಭೂಮಿ ಗುರುತಿಸಲು ಬೀಟ್ ಆ್ಯಪ್

ಯಾದಗಿರಿ: ರಾಜ್ಯದಲ್ಲಿ ಸರ್ಕಾರಿ ಜಮೀನು ಗುರುತಿಸಲು ಬೀಟ್ ಆ್ಯಪ್ ಅಭಿವೃದ್ಧಿಸಲಾಗುತ್ತಿದೆ. ಈ ಆ್ಯಪ್ ಶೀಘ್ರದಲ್ಲೇ ಅಧಿಕಾರಿಗಳ ಬಳಕೆಗೆ ಸಿಗಲಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಕುರಿತಾಗಿ ಮಾಹಿತಿ Read more…

ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆಗೆ ಸರ್ಕಾರಿ ಜಮೀನಿನಲ್ಲಿ ಸೌರವಿದ್ಯುತ್ ಘಟಕ ಸ್ಥಾಪನೆ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊರತೆ ನೀಗಿಸಲು ರಾಜ್ಯದಾದ್ಯಂತ 379 ವಿದ್ಯುತ್ ಉಪ ಕೇಂದ್ರಗಳ ಬಳಿ 10,000 ಎಕರೆ ಸರ್ಕಾರಿ ಜಮೀನಿನಲ್ಲಿ 2500 ಮೆಗಾ ವ್ಯಾಟ್ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹೆಸರಿಗೆ ಖಾತಾ!

ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ Read more…

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ

ಶಿವಮೊಗ್ಗ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಹೋಗಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾಗರ Read more…

2.82 ಲಕ್ಷ ಎಕರೆ ಜಮೀನು ಒತ್ತುವರಿ ತೆರವು: ರೈತರ ಜಮೀನು ಕೈಬಿಡಲು ಕ್ರಮದ ಭರವಸೆ

ಬೆಂಗಳೂರು: ರಾಜ್ಯದಲ್ಲಿ 2,82,130 ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಸರ್ವೇ ನಂಬರ್ ಗಳಲ್ಲಿ ಹೊಸ ಪದ್ಧತಿ

ಬೆಳಗಾವಿ: ಸರ್ಕಾರಿ ಜಮೀನು, ಗೋಮಾಳದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಪಿ ನಂಬರ್(ಪೈಕಿ ನಂಬರ್) ತೆಗೆದು ಹೊಸ ಸರ್ವೆ ನಂಬರ್ ನೀಡುವ ಪದ್ಧತಿಯನ್ನು ರಾಜ್ಯಾದ್ಯಂತ ಜಾರಿಗೆ ತರಲು ಚಿಂತನೆ ನಡೆದಿದೆ Read more…

ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್: ಸರ್ಕಾರಿ ಜಮೀನು ಗುತ್ತಿಗೆ ಶೀಘ್ರ

ಬೆಂಗಳೂರು: ಅನಧಿಕೃತವಾಗಿ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕಾಫಿ ಬೆಳೆಗಾರರಿಗೆ ಸರ್ಕಾರಿ ಜಮೀನುಗಳನ್ನು ದೀರ್ಘಾವಧಿಗೆ ಗುತ್ತಿಗೆ ನೀಡಲು ಅಗತ್ಯ ಪ್ರಕ್ರಿಯೆ ಶೀಘ್ರವೇ ಅಂತಿಮಗೊಳಿಸುವುದಾಗಿ ಕಂದಾಯ Read more…

ಅಕ್ರಮ –ಸಕ್ರಮ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿದಾರರಿಗೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-57 Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಮಂಡ್ಯ: ಸರ್ಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರು ಅರ್ಜಿ ಹಾಕಿದರೆ ಸಕ್ರಮ ಮಾಡಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ Read more…

ಸರ್ಕಾರಿ ಜಮೀನು ಅಕ್ರಮ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಕಾಯ್ದೆಗೆ ತಿದ್ದುಪಡಿ ಮಾಡಿ ಜಮೀನು ಗುತ್ತಿಗೆ

ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು Read more…

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ: ಅಕ್ರಮ -ಸಕ್ರಮ ಅವಧಿ ವಿಸ್ತರಣೆ

ದಾವಣಗೆರೆ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-50-53 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಮತ್ತೊಮ್ಮೆ ನಮೂನೆ-57 ರಲ್ಲಿ ಅರ್ಜಿ Read more…

ಅಕ್ರಮ –ಸಕ್ರಮ: ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಅನಧಿಕೃತ ಸಾಗುವಳಿ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಬೆಂಗಳೂರು: ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುವುದನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಕೆ ಅವಧಿಯನ್ನು 2022ರ 22ರಿಂದ Read more…

ಸರ್ಕಾರಿ ಜಮೀನು ಕಬಳಿಸಿದವರಿಗೆ ಬಿಗ್ ಶಾಕ್: ಶಿಕ್ಷೆಗೆ SIT ರಚನೆ

ಬೆಂಗಳೂರು: ಸರ್ಕಾರಿ ಜಮೀನು ರಕ್ಷಣೆ ಮತ್ತು ಭೂಕಬಳಿಕೆದಾರರಿಗೆ ತಕ್ಕ ಶಾಸ್ತಿ ಮಾಡಲು ಎಸ್ಐಟಿ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಎ.ಟಿ. ರಾಮಸ್ವಾಮಿ ಅವರು Read more…

ಸರ್ಕಾರಿ ಜಮೀನು ಒತ್ತುವರಿ ಮಾಡಿದವರಿಗೆ ಬಿಗ್ ಶಾಕ್

ಬೆಳಗಾವಿ(ಸುವರ್ಣಸೌಧ): ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ನಿರ್ಧಾಕ್ಷಿಣ್ಯವಾಗಿ ತೆರವುಗೊಳಿಸಿ ಭೂಮಿಯನ್ನು ವಾಪಸ್ ಪಡೆಯಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಪರಿಷತ್ತಿನಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 14,27,195 ಎಕರೆ ಸರ್ಕಾರಿ ಜಮೀನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...