alex Certify ಸರ್ಕಾರಿ ನೌಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ನೌಕರರ ಕುಟುಂಬ ʼಪಿಂಚಣಿʼ ಸದಸ್ಯರ ಪಟ್ಟಿಯಲ್ಲಿ ಮಗಳ ಹೆಸರೂ ಸೇರ್ಪಡೆ

ಸರ್ಕಾರಿ ನೌಕರರ ಕುಟುಂಬ ಪಿಂಚಣಿಗೆ ಅರ್ಹರಿರುವ ಕುಟುಂಬದ ಸದಸ್ಯರ ಪಟ್ಟಿಯಿಂದ ಮಗಳ ಹೆಸರನ್ನು ಅಳಿಸುವಂತಿಲ್ಲ ಎಂದು ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಆದೇಶ ಸ್ಪಷ್ಟಪಡಿಸಿದೆ. ಬಡ್ಡಿ ಪಾವತಿಗಳನ್ನು Read more…

SHOCKING NEWS: ಏಕಾಏಕಿ ಕಾವೇರಿ ನದಿಗೆ ಹಾರಿದ ಸರ್ಕಾರಿ ನೌಕರ

ಕೊಡಗು: ಸರ್ಕಾರಿ ನೌಕರರೊಬ್ಬರು ತುಂಬಿ ಹರಿಯುತ್ತಿದ್ದ ಕಾವೇರಿ ನದಿಗೆ ಹಾರಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕ ಸಿಬ್ಬಂದಿಯಾಗಿದ್ದ ಅರುಣ್ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಸಾರ್ವತ್ರಿಕ ವರ್ಗಾವಣೆ ನಿಗದಿಪಡಿಸಲಾಗಿದ್ದ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ. ಎಲ್ಲ ವೃಂದಗಳಿಗೆ Read more…

OPS – 7 ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ

ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಶಿಫಾರಸ್ಸು ಜಾರಿ, ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿರುವ ಸರ್ಕಾರಿ Read more…

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ನಿಗದಿತ ಸಮಯಕ್ಕೆ ಬಾರದಿದ್ದರೆ ಅರ್ಧ ದಿನದ CL ಕಟ್…!

ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ Read more…

ಸುಳ್ಳು ಜಾತಿ ನಮೂದಿಸಿದ ಸರ್ಕಾರಿ ನೌಕರನಿಗೆ ಜೈಲು ಶಿಕ್ಷೆ, ದಂಡ

ಶಿವಮೊಗ್ಗ: ಸುಳ್ಳು ಜಾತಿ ನಮೂದು ಮಾಡಿದ ಸರ್ಕಾರಿ ನೌಕರರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಜೆಎಂಎಫ್ ಸಿ ನ್ಯಾಯಾಲಯ ವಿಚಾರಣೆ ನಡೆಸಿ ಸುಳ್ಳು Read more…

ಮದ್ಯ ಸೇವಿಸಲು ಈತನಿಗೆ ನಿತ್ಯ ಬೇಕಿತ್ತು ಹಣ; ಪಿಂಚಣಿ ದಾಖಲೆಗಳನ್ನೇ ಗುಜರಿಗೆ ಮಾರಿದ ಯುಪಿ ಸರ್ಕಾರಿ ನೌಕರ….!

ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ. ನಿತ್ಯ ಮದ್ಯ ಸೇವನೆ ಮಾಡುವ ಚಟ ಹೊಂದಿದ್ದ ಸರ್ಕಾರಿ ನೌಕರನೊಬ್ಬ ಇದಕ್ಕಾಗಿ ಹಣ ಹೊಂದಿಸಲು ಕಚೇರಿಯಲ್ಲಿದ್ದ ಪಿಂಚಣಿ ದಾಖಲೆಗಳನ್ನೇ Read more…

ನೌಕರ ಮೃತಪಟ್ಟರೆ ಸೋದರಿಗೆ ಉದ್ಯೋಗ ಇಲ್ಲ: ಅನುಕಂಪದ ನೌಕರಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟ ಸಂದರ್ಭದಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ Read more…

ನಿವೃತ್ತರಾದ ಡಿ ದರ್ಜೆ ನೌಕರನಿಗೆ ವಿಶೇಷ ಗೌರವದೊಂದಿಗೆ ‘ಬೀಳ್ಕೊಡುಗೆ’

‘ನಿವೃತ್ತಿ’ ಎಂಬುದು ಪ್ರತಿಯೊಬ್ಬ ಉದ್ಯೋಗಿ ಜೀವನದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಆದರೆ ನಿವೃತ್ತಿ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ನೀಡುವ ಬೀಳ್ಕೊಡುಗೆ ವಿಶೇಷ ರೀತಿಯಲ್ಲಿ ಇದ್ದರೆ ಅದು ಅರ್ಥಪೂರ್ಣವಾಗಿರುತ್ತದೆ. Read more…

ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ ನಲ್ಲಿ ಸಂದೇಶ ಹಾಕಿ ಸರ್ಕಾರಿ ನೌಕರ ನಾಪತ್ತೆ

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರು ನಾಪತ್ತೆಯಾಗಿದ್ದಾರೆ. ಎನ್‌ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಾಪತ್ತೆಯಾದವರು. ಬದುಕಿಗೆ ವಿದಾಯ ಹೇಳುವುದಾಗಿ ವಾಟ್ಸಾಪ್ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ನೀತಿ ಸಂಹಿತೆ ಅಂತ್ಯಗೊಂಡ ಬಳಿಕ ಡಿಎ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದು ಅಂತ್ಯಗೊಂಡ ಬಳಿಕ ಕೇಂದ್ರ ಸರ್ಕಾರದ ಮಾದರಿಯಲ್ಲಿ Read more…

‘ತುಟ್ಟಿಭತ್ಯೆ’ ಬಿಡುಗಡೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹತ್ವದ ಮನವಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ಹಲವು ಬೇಡಿಕೆಗಳ ಈಡೇರಿಕೆಗಾಗಿ ಇತ್ತೀಚೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಷ್ಕರ ನಡೆಸಲಾಗಿದ್ದು, ತಕ್ಷಣವೇ ಇದಕ್ಕೆ ಸರ್ಕಾರ ಸ್ಪಂದಿಸಿದ ಕಾರಣ ಅದೇ Read more…

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು. ಆದರೆ ನೌಕರರ ಬೇಡಿಕೆಗಳಿಗೆ Read more…

BIG NEWS: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಕೆಪಿಟಿಸಿಎಲ್ ಹಾಗೂ ಸಾರಿಗೆ ನೌಕರರಿಗೆ ಇಂದೇ ಸಿಗಲಿದೆ ‘ಗುಡ್ ನ್ಯೂಸ್’

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಮ್ಮ ವೇತನ ಹೆಚ್ಚಳಕ್ಕಾಗಿ ಪ್ರತಿಭಟನೆಗಳು ನಡೆದಿದ್ದು, ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದ ಸರ್ಕಾರ ಈಗಾಗಲೇ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರ Read more…

ಸರ್ಕಾರಿ ನೌಕರರಿಗೆ ಶೇ.17 ವೇತನ ಹೆಚ್ಚಿಸಿ ಮಧ್ಯಂತರ ಆದೇಶ; ಕುತೂಹಲ ಮೂಡಿಸಿದ ಸಂಘದ ನಡೆ

ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನೌಕರರು ಇಂದಿನಿಂದ ಮುಷ್ಕರ ಆರಂಭಿಸಿದ್ದು ಇದರ ಮಧ್ಯೆ, ಮಧ್ಯಂತರ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಶೇಕಡ 17ರಷ್ಟು ವೇತನ ಹೆಚ್ಚಿಸಿದೆ. 2023ರ ಏಪ್ರಿಲ್ 1ರಿಂದ Read more…

7ನೇ ವೇತನ ಆಯೋಗ ಜಾರಿ ಘೋಷಣೆಯಾಗದ ಹಿನ್ನೆಲೆ: ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಏಳನೇ ವೇತನ ಆಯೋಗ ಜಾರಿ ಕುರಿತಂತೆ ಯಾವುದೇ ಘೋಷಣೆ ಮಾಡದಿರುವುದು ಹಾಗೂ ಪಿಂಚಣಿ ಯೋಜನೆ ಕುರಿತು ನಿರ್ಧಾರ ಹೊರಬೀಳದಿರುವುದು ಸರ್ಕಾರಿ Read more…

7ನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ‘ಗುಡ್ ನ್ಯೂಸ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರದಂದು ತಮ್ಮ ಸರ್ಕಾರದ ಎರಡನೇ ಬಜೆಟ್ ಮಂಡಿಸಿದ್ದು, ಈ ಸಂದರ್ಭದಲ್ಲಿ 7ನೇ ವೇತನ ಆಯೋಗದ ಜಾರಿ ಕುರಿತಂತೆ ಯಾವುದೇ ಪ್ರಸ್ತಾಪ ಮಾಡಿರಲಿಲ್ಲ. ಹೀಗಾಗಿ Read more…

ನಾಳೆ ರಾಜ್ಯ ಬಜೆಟ್ ಮಂಡನೆ: ಸರ್ಕಾರಿ ನೌಕರರಿಗೆ ‘ಬಂಪರ್’ ನಿರೀಕ್ಷೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದು, ಇದಕ್ಕಾಗಿ ಬೆಳಿಗ್ಗೆ 10-15 ರ ಮುಹೂರ್ತ ನಿಗದಿಯಾಗಿದೆ. ಪ್ರಸಕ್ತ ವಿಧಾನಸಭೆಯ ಕೊನೆಯ ಬಜೆಟ್ ಇದಾಗಿದ್ದು, Read more…

NPS ನೌಕರರಿಗೆ ಬಜೆಟ್ ನಲ್ಲಿ ಸಿಗಲಿದೆಯಾ ಸಿಹಿ ಸುದ್ದಿ ? ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್ ಹೇಳಿಕೆ

ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರಿಸುವಂತೆ ಎನ್ ಪಿ ಎಸ್ ನೌಕರರು ಹೋರಾಟ ನಡೆಸುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಅವರಿಗೆ ಸಿಹಿ ಸುದ್ದಿ Read more…

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಸರ್ಕಾರಿ ನೌಕರ

ಹಿರಿಯ ಸರ್ಕಾರಿ ನೌಕರನೊಬ್ಬ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಅಸ್ಸಾಂನ ಗೌಹಾತಿಯ ಚಂದ್ಮರಿಯಲ್ಲಿ ನಡೆದಿದೆ. ಈತನನ್ನು ಅಸ್ಸಾಂ ಭ್ರಷ್ಟಾಚಾರ ವಿರೋಧಿ ದಳ ಬಂಧಿಸಿದೆ. ದೀಪ್ Read more…

ಕುಟುಂಬದೊಂದಿಗೆ ಕಾಲ ಕಳೆಯಲು ನೌಕರರು, ಶಾಸಕರಿಗೆ ರಜೆ ಘೋಷಿಸಿದ ಅಸ್ಸಾಂ ಸರ್ಕಾರ

ತಮ್ಮ ಕುಟುಂಬದೊಂದಿಗೆ ಕಾಲ ಕಳೆಯಲು ಅನುಕೂಲವಾಗುವಂತೆ ಅಸ್ಸಾಂ ಸರ್ಕಾರ, ನೌಕರರು, ಶಾಸಕರು ಹಾಗೂ ಸಚಿವರುಗಳಿಗೆ ಎರಡು ದಿನಗಳ ಹೆಚ್ಚುವರಿ ಸಾಂದರ್ಭಿಕ ರಜೆ ಮಂಜೂರು ಮಾಡಿದೆ. ‘ಮಾತೃ – ಪಿತೃ Read more…

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಸರ್ಕಾರಿ ನೌಕರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ವಿವರ ಸಲ್ಲಿಕೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆಸ್ತಿ ವಿವರ ಸಲ್ಲಿಕೆಯನ್ನು ಡಿಸೆಂಬರ್ 31ರ ಬದಲಿಗೆ ಮಾರ್ಚ್ 31ರ ಒಳಗೆ Read more…

NPS – OPS ಭಾವನಾತ್ಮಕ ವಿಚಾರವೆಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು…!

ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ NPS ನೌಕರರು ಹಲವು ದಿನಗಳಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ಹೋರಾಟವನ್ನು Read more…

ಸರ್ಕಾರಿ ನೌಕರನ ಮರಣಾನಂತರ ಮಗು ದತ್ತು ಪಡೆದ ಪತ್ನಿ; ಪಿಂಚಣಿ ಹಕ್ಕಿನ ಬಗ್ಗೆ ʼಸುಪ್ರೀಂʼ ಮಹತ್ವದ ತೀರ್ಪು

ಸರ್ಕಾರಿ ನೌಕರನ ಮರಣದ ನಂತರ ವಿಧವೆಯಾಗಿರೋ ಆತನ ಪತ್ನಿ ದತ್ತು ಪಡೆದ ಮಗುವನ್ನು ಕೇಂದ್ರ ನಾಗರಿಕ ಸೇವೆಗಳ ನಿಯಮ 54 (14) (ಬಿ) ಅಡಿಯಲ್ಲಿ ‘ಕುಟುಂಬ’ ಎಂಬ ವ್ಯಾಖ್ಯಾನದ Read more…

ಈ ರಾಜ್ಯಗಳಲ್ಲಿ ಮರು ಜಾರಿಯಾಗುತ್ತಿದೆ ಹಳೆ ಪಿಂಚಣಿ ಯೋಜನೆ

ಹಿಮಾಚಲ ಪ್ರದೇಶವು 1.36 ಲಕ್ಷ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಸ್ಥಾಪಿಸಲು ಘೋಷಿಸಿದೆ. ಹೊಸ ಪಿಂಚಣಿ ಯೋಜನೆ (NPS) ಬದಲಿಗೆ ಹಳೆಯ ಪೆನ್ಷನ್ ಸ್ಕೀಮ್ (OPS) ಅನ್ನು Read more…

ರಾಜ್ಯ ಸರ್ಕಾರಿ ನೌಕರರಿಗೆ ಇಲ್ಲಿದೆ ‘ಗುಡ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಮಾಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದ್ದು, ಒಂದೇ ಸೂರಿನಡಿ ರಿಯಾಯಿತಿ ದರದಲ್ಲಿ ಗೃಹೋಪಯೋಗಿ ವಸ್ತುಗಳು ಲಭ್ಯವಾಗುವಂತೆ ಮಾಡಲಾಗುತ್ತದೆ. Read more…

ಹೊಸ ಪಿಂಚಣಿ ಯೋಜನೆ ರದ್ದತಿ ಹೋರಾಟಕ್ಕೆ ಮತ್ತಷ್ಟು ಬಲ; ಮಾರ್ಚ್ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘವೂ ಕಣಕ್ಕೆ

ಹೊಸ ಪಿಂಚಣಿ ಯೋಜನೆಯನ್ನು ವಿರೋಧಿಸಿ ಎನ್.ಪಿ.ಎಸ್. ನೌಕರರ ಸಂಘ ‘ಮಾಡು ಇಲ್ಲವೇ ಮಡಿ’ ಹೋರಾಟವನ್ನು ಕೈಗೊಂಡಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಹಳೆ ಪಿಂಚಣಿ ಯೋಜನೆಯನ್ನೇ ಮರು Read more…

BIG NEWS: ನಿಶ್ಚಿತ ಪಿಂಚಣಿಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ: NPS ನೌಕರರ ಸಂಘದಿಂದ ಸಿದ್ಧತೆ

ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಈ ಹಿಂದಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಶೀಘ್ರದಲ್ಲೇ ಆರಂಭವಾಗಲಿದೆ ಸ್ಮಾರ್ಟ್ ಕ್ಯಾಂಟೀನ್

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಶಿವಮೊಗ್ಗದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಕಚೇರಿ ಹಿಂಭಾಗದಲ್ಲಿ ಸ್ಮಾರ್ಟ್ ಕ್ಯಾಂಟೀನ್ ಆರಂಭವಾಗಲಿದ್ದು, ಶೇಕಡ 20 ರಿಂದ Read more…

ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

7ನೇ ವೇತನ ಆಯೋಗದ ಇತ್ತೀಚಿನ ಅಪ್​ಡೇಟ್​ ಪ್ರಕಾರ -ಸೆಪ್ಟೆಂಬರ್​ ಅಂತ್ಯದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಶುಭ ಸುದ್ದಿ ಸಿಗಲಿದೆ. ಮಾಹಿತಿಗಳ ಪ್ರಕಾರ ನವರಾತ್ರಿಯ ಶುಭ ಸಂದರ್ಭದಲ್ಲಿ ತುಟ್ಟಿಭತ್ಯೆ ಹೆಚ್ಚಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...