alex Certify ಸರ್ಕಾರಿ ನೌಕರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗಾಗಿ ‘ಆರೋಗ್ಯ ಸಂಜೀವಿನಿ’ ಜಾರಿಗೆ ಸಂಪುಟ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ವೇತನದಲ್ಲಿ 19 ಸಾವಿರ ರೂ.ನಷ್ಟು ಹೆಚ್ಚಳ ಸಾಧ್ಯತೆ

ಕೇಂದ್ರ ಸರ್ಕಾರವು 8ನೇ ವೇತನ ಆಯೋಗದ ರಚಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಈಗಾಗಲೇ ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು, ಈ ಕುರಿತಾದ ಷರತ್ತು ಮತ್ತು ನಿಬಂಧನೆಗಳನ್ನು ಮುಂದಿನ ತಿಂಗಳ Read more…

ಸರ್ಕಾರಿ ನೌಕರರ ಪಿಂಚಣಿಯಲ್ಲಿ ಮಹತ್ವದ ಬದಲಾವಣೆ: ಏ. 1 ರಿಂದ ಹೊಸ ನಿಯಮ ಜಾರಿ !

ಸರ್ಕಾರಿ ನೌಕರರ ನಿವೃತ್ತಿ ಜೀವನಕ್ಕೆ ಭದ್ರತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ಯೋಜನೆ (UPS) ಯನ್ನು ಜಾರಿಗೆ ತರುತ್ತಿದೆ. ಈ ಯೋಜನೆಯು ನಿವೃತ್ತಿಯ ನಂತರ ಖಾತರಿಯಾದ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಎಲ್ಲ ಅಧಿಕಾರಿಗಳು, ನೌಕರರಿಗೆ ‘ಸಂಬಳ ಪ್ಯಾಕೇಜ್’ ಖಾತೆ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ವಿವಿಧ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಸಂಬಳ ಪ್ಯಾಕೇಜ್ ಖಾತೆ ತೆರೆಯುವುದನ್ನು ಕಡ್ಡಾಯಗೊಳಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಸಂಬಳ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 8ನೇ ವೇತನ ಆಯೋಗ ರಚನೆ ಬಗ್ಗೆ ಸಂಸತ್ ಗೆ ನಿರ್ಮಲಾ ಸೀತಾರಾಮನ್ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಶೇ. 100ರಷ್ಟು ವೇತನ ಹೆಚ್ಚಳ, ಡಿಎ ವಿಲೀನ ನಿರೀಕ್ಷೆ | 8th Pay Commission: 100% Salary Hike, DA Merger Central Govt Employees

ನವದೆಹಲಿ: ಕೇಂದ್ರ ಸರ್ಕಾರ 8ನೇ ವೇತನ ಆಯೋಗವನ್ನು ಘೋಷಿಸಿದೆ, ಆದಾಗ್ಯೂ, ಇನ್ನೂ ಅಧ್ಯಕ್ಷರು ಮತ್ತು ಸದಸ್ಯರನ್ನು ನಿರ್ಧರಿಸಲಾಗಿಲ್ಲ. ನೌಕರರು ಮತ್ತು ನಿವೃತ್ತರು ವೇತನ ಬದಲಾವಣೆಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಇದರಲ್ಲಿ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗೆ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರ ರೂಪಿಸಿದ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನ ಪ್ರಕ್ರಿಯೆ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಗುಡ್ ನ್ಯೂಸ್: 51,480 ರೂ.ವರೆಗೆ ವೇತನ ಹೆಚ್ಚಳ ಸಾಧ್ಯತೆ | 8th Pay Commission Salary Hike Expected

ನವದೆಹಲಿ: ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನಿವೃತ್ತರು ಮತ್ತು ನೌಕರರ ವೇತನವನ್ನು ಪರಿಷ್ಕರಿಸುವ ಗುರಿಯೊಂದಿಗೆ 8ನೇ ವೇತನ ಆಯೋಗವನ್ನು ಸ್ಥಾಪಿಸುವುದಾಗಿ ಜನವರಿಯಲ್ಲಿ ಘೋಷಿಸಿದೆ. ಹೊಸದಾಗಿ ಸ್ಥಾಪಿಸಲಾದ ವೇತನ Read more…

ಒಪಿಎಸ್ ಹೋರಾಟಕ್ಕೆ ಜಯ: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ 2.45 ಲಕ್ಷ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಅಧ್ಯಯನ ಸಮಿತಿ ಒಲವು ತೋರಿದೆ. 15 ದಿನದಲ್ಲಿ ವರದಿ ಸಲ್ಲಿಸಲಿದೆ. ರಾಜ್ಯ ಸರ್ಕಾರ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಿವರಾತ್ರಿ ಹೊತ್ತಲ್ಲೇ ಸಿಹಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಶಿವರಾತ್ರಿ ಹಬ್ಬದಲ್ಲೇ  ಶುಭ ಸುದ್ದಿ ಸಿಕ್ಕಿದೆ. ಎನ್.ಪಿ.ಎಸ್. ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರನ್ನು ಒಪಿಎಸ್‌ ಗೆ ಒಳಪಡಿಸಬೇಕೆಂದು ಹೋರಾಟ ನಡೆಯುತ್ತಿದೆ. Read more…

OPS ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಸಾಮೂಹಿಕ ರಜೆ, ಕರ್ತವ್ಯದಿಂದ ದೂರ

ಚೆನ್ನೈ: ಹಳೆ ಪಿಂಚಣಿ ವ್ಯವಸ್ಥೆ(ಒಪಿಎಸ್) ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಶಿಕ್ಷಕರು ಸೇರಿದಂತೆ ಸಾವಿರಾರು ಸರ್ಕಾರಿ ನೌಕರರು ಮಂಗಳವಾರ ಸಾಂದರ್ಭಿಕ ರಜೆ ಹಾಕಿ Read more…

ಸರ್ಕಾರಿ ನೌಕರರ ತುಟ್ಟಿಭತ್ಯೆ ಭರ್ಜರಿ ಹೆಚ್ಚಳ: ಶೇ. 12ರಷ್ಟು DA ಹೆಚ್ಚಿಸಿ ಶಿವರಾತ್ರಿಗೆ ಸಿಹಿಸುದ್ದಿ ನೀಡಿದ ದೇವೇಂದ್ರ ಫಡ್ನವೀಸ್ ನೇತೃತ್ವದ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಂಗಳವಾರ 5 ನೇ ವೇತನ ಆಯೋಗದ ಪರಿಷ್ಕರಿಸದ ವೇತನ ಶ್ರೇಣಿಯ ಅಡಿಯಲ್ಲಿ ತನ್ನ ಉದ್ಯೋಗಿಗಳಿಗೆ ತುಟ್ಟಿ ಭತ್ಯೆಯನ್ನು(ಡಿಎ) ಶೇಕಡ 12 ರಷ್ಟು ಹೆಚ್ಚಿಸಿ ಆದೇಶ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಪಿಂಚಣಿ ಆಯ್ಕೆ ಬಗ್ಗೆ ಸಚಿವರಿಂದ ಮಹತ್ವದ ಸಲಹೆ

ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಸಾರ್ವಜನಿಕ ವಲಯ ನೌಕರರ ಒಕ್ಕೂಟದ ನಿಯೋಗವೊಂದು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವ ಡಾ. ಜಿತೇಂದ್ರ ಸಿಂಗ್ Read more…

BREAKING NEWS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಒಪಿಎಸ್ ಜಾರಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು Read more…

ಫೆ. 20 ರಾಜ್ಯ ಸರ್ಕಾರಿ ನೌಕರರ ಸಂಘದ ಸಮಾವೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಮಾವೇಶ ಹಾಗೂ ಕಾರ್ಯಾಗಾರ ಫೆ. 20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ರಾಜ್ಯ ಪರಿಷತ್ ಸದಸ್ಯರು, Read more…

BIG NEWS: ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರಿ Read more…

BH-Series Registration: ನಿಮಗೆ ತಿಳಿದಿರಲಿ ಈ ಪ್ರಮುಖ ನವೀಕರಣಗಳು

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಭಾರತ್ ಸರಣಿ (BH-ಸರಣಿ) ವಾಹನ ನೋಂದಣಿ ನಿಯಮಗಳಲ್ಲಿ ಬದಲಾವಣೆಗಳನ್ನು ಪರಿಚಯಿಸಿ ಹೊಸ ಅಧಿಸೂಚನೆ (GSR 879 E) ಹೊರಡಿಸಿದೆ. ಈ Read more…

BIG NEWS: ಶಾಲೆಗಳ ಅಭಿವೃದ್ಧಿಗೆ ಸರ್ಕಾರಿ ನೌಕರರ ಸಾಥ್: ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್. ಮೋಹನ್‌ ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ Read more…

NPS ರದ್ದು, OPS ಜಾರಿಗೆ ಆಗ್ರಹಿಸಿ ಫೆ. 7 ರಂದು ಸರ್ಕಾರಿ ನೌಕರರ ಧರಣಿ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲಾಗುವುದು Read more…

ವೇತನ ವಿಳಂಬ ಹಿನ್ನೆಲೆ ಸಾಲ ಮರುಪಾವತಿ, ವಿಮೆಗೆ ಬಡ್ಡಿ ವಿಧಿಸದಿರಲು ನೌಕರರ ಸಂಘ ಮನವಿ

ಬೆಂಗಳೂರು: ಸರ್ಕಾರಿ ನೌಕರರ ವೇತನ ವಿಳಂಬದ ಸಂದರ್ಭದಲ್ಲಿ ಕೆಜಿಐಡಿ ವಿಮೆ, ಸಾಲ ಮರುಪಾವತಿಗೆ ವಿಧಿಸುತ್ತಿರುವ ಬಡ್ಡಿ ಕೈ ಬಿಡಬೇಕೆಂದು ಹಣಕಾಸು ಇಲಾಖೆಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ Read more…

ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗ ರಚನೆಗೆ ಒತ್ತಾಯ: ಕಾರ್ಯಕ್ಷಮತೆ ಆಧರಿಸಿ ಸ್ಯಾಲರಿ ನೀಡಲು ಸರ್ಕಾರ ಚಿಂತನೆ…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮತ್ತಷ್ಟು ವಿಳಂಬ ಮಾಡದೆ 8ನೇ ವೇತನ ಆಯೋಗವನ್ನು ರಚಿಸುವಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು Read more…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ವಾಸ್ತವ್ಯಕ್ಕೆ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣ

ಶಿವಮೊಗ್ಗ: ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ Read more…

ಸರ್ಕಾರಿ ನೌಕರರಿಗೆ ವಾರದಲ್ಲಿ ಒಂದು ದಿನ ಖಾದಿ ಬಟ್ಟೆ ಕಡ್ಡಾಯ: ಸಿಎಂಗೆ ಸಚಿವ ಸಂತೋಷ್ ಲಾಡ್ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ಕೆಲಸದ ದಿನಗಳಲ್ಲಿ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ಖಾದಿ ಬಟ್ಟೆ ಧರಿಸುವಂತೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್: 4 ಲಕ್ಷ ರೂ. ದಂಡ

ಶಿವಮೊಗ್ಗ: ಸರ್ಕಾರಿ ನೌಕರರು ಅಕ್ರಮವಾಗಿ ಪಡೆದುಕೊಂಡಿದ್ದ ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅವುಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾಯಿಸಿದೆ. ಶಿವಮೊಗ್ಗದಲ್ಲಿ 72 Read more…

8ನೇ ವೇತನ ಆಯೋಗ ರಚನೆ, ವೇತನ ಭರ್ಜರಿ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದಾರೆ. 8ನೇ ವೇತನ ಆಯೋಗ ರಚನೆಯಾದಲ್ಲಿ ವೇತನ ಭರ್ಜರಿ ಏರಿಕೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸರ್ಕಾರಿ Read more…

BREAKING: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರ ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆದೇಶ

ಬೆಂಗಳೂರು: ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ Read more…

ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದ ಸರ್ಕಾರಿ ನೌಕರರಿಗೆ ದಂಡ

ರಾಯಚೂರು: ಅನರ್ಹ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆಗೆ ಮುಂದಾಗಿದ್ದ ಸರ್ಕಾರ ಪರಿಷ್ಕರಣೆ ಕಾರ್ಯವನ್ನು ಕೈ ಬಿಟ್ಟು ಯಥಾಸ್ಥಿತಿ ಮುಂದುವರೆಕೆಗೆ ಆದೇಶಿಸಿದೆ. ರದ್ದಾಗಿದ್ದರೂ ಹಳೆಯ ಬಿಪಿಎಲ್ ಕಾರ್ಡ್ ತೋರಿಸಿ ಪಡಿತರ Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ

ಮಂಡ್ಯ: ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ನಿವೃತ್ತಿಗೆ 2 ತಿಂಗಳ ಮೊದಲೇ ಪಿಂಚಣಿ ಪಾವತಿ ಆದೇಶ ವಿತರಣೆ: ಪೆನ್ಷನ್, ಗ್ರಾಚ್ಯುಟಿ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ(DoPPW) ನಿವೃತ್ತಿಯ ಸಮೀಪದಲ್ಲಿರುವ ಸರ್ಕಾರಿ ನೌಕರರು ತಮ್ಮ ಪಿಂಚಣಿ ಮತ್ತು ಗ್ರಾಚ್ಯುಟಿಗಳನ್ನು ವಿಳಂಬವಿಲ್ಲದೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದುರಹಿತ ವೈದ್ಯಕೀಯ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಅನುಷ್ಠಾನಕ್ಕೆ ಸಮಿತಿ ರಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು THE KARNATAKA AROGYA SANJEEVINI SCHEME KASS ಅನುಷ್ಠಾನಗೊಳಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...