Tag: ಸರ್ಕಾರಿ ನೌಕರರು

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ `ರಾಜ್ಯಮಟ್ಟದ ಕ್ರೀಡಾಕೂಟ’ : ಭಾಗವಹಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಇಂದಿನಿಂದ  ಮೂರು ದಿನ  2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ನಡೆಸಲಾಗುತ್ತಿದ್ದು, ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು: ಸದರಿಕ್ರೀಡಾಕೂಟದಲ್ಲಿರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು ಯುವಸಬಲೀಕರಣಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು. ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ. ಎಲ್ಲಾಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.…

ದಸರಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ : ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ…

ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ಹಬ್ಬದ ಉಡುಗೊರೆಯಾಗಿ ಡಿಎ ಶೇ. 4ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ, ಪಿಂಚಣಿದಾರರ ಮೂಲವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ. 7ನೇ…

ಹಳೇ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಎನ್‌ಪಿಎಸ್ ನೌಕರರ ಸಂಘಟನೆಯ ಮುಖಂಡರು ಹಳೆ ಪಿಂಚಣಿ ಯೋಜನೆ ಜಾರಿ ಮಾಡುವ ಕುರಿತಾಗಿ…

7 ನೇ ವೇತನ ಆಯೋಗ : `ರಾಜ್ಯ ಸರ್ಕಾರಿ ನೌಕರರಿಗೆ’ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್| 7th Pay Commission

ಚಿತ್ರದುರ್ಗ : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 7 ನೇ ವೇತನ…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು 7ನೇ ವೇತನ ಆಯೋಗ ವರದಿ ಸಲ್ಲಿಕೆ ಸಾಧ್ಯತೆ

ಕೊಪ್ಪಳ: ನವೆಂಬರ್ ಅಂತ್ಯಕ್ಕೆ 7ನೇ ವೇತನ ಆಯೋಗ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ…

ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : ಇಂದೇ `DA’ ಹೆಚ್ಚಳದ ಘೋಷಣೆ ಸಾಧ್ಯತೆ

ನವದೆಹಲಿ : ದಸರಾ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸಿಹಿಸುದ್ದಿ, ಇಂದು…

7th Pay Commission : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಕೊಪ್ಪಳ : 7 ನೇ ವೇತನ ಆಯೋಗದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ,…

ಆರೋಗ್ಯ ಸಂಜೀವಿನಿ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ…