alex Certify ಸರ್ಕಾರಿ ನೌಕರರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ವರ್ಗಾವಣೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. 2024ನೇ ಸಾಲಿನ ಸರ್ಕಾರಿ Read more…

BIG BREAKING: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಆ. 1 ರಿಂದಲೇ ವೇತನ ಹೆಚ್ಚಳ: 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆ ನಿರ್ಣಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಏಳನೇ ವೇತನ ಆಯೋಗ ಶಿಫಾರಸು ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದು, ಆಗಸ್ಟ್ 1ರಿಂದಲೇ ವೇತನ ಆಯೋಗ ಶಿಫಾರಸು ಜಾರಿಯಾಗಲಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. Read more…

ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮನವಿ Read more…

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ…?

ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅಸಾಧ್ಯವೆನ್ನಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: 7ನೇ ವೇತನ ಆಯೋಗ ವರದಿ ಬಗ್ಗೆ ನಿರ್ಧಾರ ಇಲ್ಲ

ಬೆಂಗಳೂರು: 7ನೇ ವೇತನ ಆಯೋಗದ ವರದಿ ಆಧಾರದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ Read more…

ಒಪಿಎಸ್, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ Read more…

ಕಚೇರಿಗೆ ತಡವಾಗಿ ಬರುವ ನೌಕರರ ಅರ್ಧ ದಿನ ರಜೆ ಕಡಿತ

ನವದೆಹಲಿ: ಕಚೇರಿಗೆ ತಡವಾಗಿ ಬರುವ ಕೇಂದ್ರ ಸರ್ಕಾರಿ ನೌಕರರ ಅರ್ಧ ದಿನ ರಜೆ ಕಡಿತಗೊಳಿಸಲಾಗುವುದು. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಖಡಕ್ ಆದೇಶ ನೀಡಲಾಗಿದೆ. ಇನ್ನು ಮುಂದೆ ಬೆಳಿಗ್ಗೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ Read more…

ಒಪಿಎಸ್ ಜಾರಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಬೇಕು. ಹಳೆಯ ನಿಶ್ಚಿತ ಪಿಂಚಣಿ ಮರುಸ್ಥಾಪನೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ Read more…

BIG NEWS: ವೇತನ ಹೆಚ್ಚಳಕ್ಕೆ ಸರ್ಕಾರಿ ನೌಕರರ ಗಡುವು: ಹೋರಾಟದ ಎಚ್ಚರಿಕೆ

ರಾಯಚೂರು: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸರ್ಕಾರ ಇನ್ನೂ ವಿಳಂಬ ಮಾಡಿದಲ್ಲಿ ಹೋರಾಟ ನಡೆಸಲಾಗುವುದು ಎಂದು ಸರ್ಕಾರಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸಚಿವ ಸಂಪುಟ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: 2 ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡುವ ಬಗ್ಗೆ ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸಚಿವಾಲಯ ನೌಕರರ ಸಂಘದಿಂದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಜು. 1 ರಿಂದ ವೇತನ ಪರಿಷ್ಕರಣೆ ಜಾರಿ ಸಾಧ್ಯತೆ

ಬೆಂಗಳೂರು: ಸಹಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿರುವ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸರ್ಕಾರಿ ನೌಕರರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಚುನಾವಣಾ ನೀತಿ ಸಂಹಿತೆ ಮುಕ್ತಾಯವಾಗುತ್ತಿದ್ದಂತೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನ ಅನ್ವಯ ವೇತನ, ಭತ್ಯೆ, ಸೌಲಭ್ಯಗಳನ್ನು ಪರಿಷ್ಕರಿಸಲಾಗುವುದು. ಶೇ. Read more…

ವೇತನದಲ್ಲಿ ಕನಿಷ್ಠ ಶೇ. 6.25 ರಷ್ಟು ಮಾಸಿಕ ವಿಮಾ ಕಂತು ಕಡಿತ ಆದೇಶಕ್ಕೆ ನೌಕರರ ವಿರೋಧ

ಬೆಂಗಳೂರು: ವೇತನ ಶ್ರೇಣಿಯಲ್ಲಿ ಕನಿಷ್ಠ ಶೇಕಡ 6.25 ರಷ್ಟು ಮಾಸಿಕ ವಿಮಾ ಕಂತು ಕಟಾವಣೆಗೆ ಸರ್ಕಾರ ಆದೇಶಿಸಿದ್ದು, ಈ ಕ್ರಮಕ್ಕೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಡ್ಡಾಯ ಜೀವ ವಿಮಾ Read more…

7ನೇ ವೇತನ ಆಯೋಗ ವರದಿ ಯಥಾವತ್ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ. 27.5 ರಷ್ಟು ಹೆಚ್ಚಳ, ವಾರದಲ್ಲಿ ಐದು ದಿನ ಕೆಲಸ ಸೇರಿ ಹಲವು ಶಿಫಾರಸುಗಳ ಮಾಡಿರುವ 7ನೇ ವೇತನ ಆಯೋಗದ ವರದಿಯನ್ನು Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಮೂಲ ವೇತನ ಶೇ 58.5ರಷ್ಟು ಹೆಚ್ಚಳ, ಮನೆ ನಿರ್ಮಾಣ ಮುಂಗಡ 65 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೂಲವೇತನ ಶೇಕಡ 58.5 ರಷ್ಟು ಹೆಚ್ಚಳಕ್ಕೆ 7ನೇ ವೇತನ ಆಯೋಗ ಶಿಫಾರಸು ಮಾಡಿದೆ. ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ವೇತನ ಆಯೋಗ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗದ ವರದಿಯನ್ನು ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ Read more…

ಲೋಕಸಭೆ ಚುನಾವಣೆ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಬಂಪರ್: ಶೇ. 25ರಷ್ಟು ವೇತನ ಹೆಚ್ಚಳ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶೇಕಡ 25 ರಷ್ಟು ವೇತನ Read more…

ಹಳೆ ಪಿಂಚಣಿ, ಆರೋಗ್ಯ ಸಂಜೀವಿನಿ, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: 7ನೇ ವೇತನ ಆಯೋಗ ವರದಿ ಬಳಿಕ ಸರ್ಕಾರಿ ನೌಕರರ ವೇತನ ಏರಿಕೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ Read more…

ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ: ಫೆ. 28ರಂದು ಒಪಿಎಸ್ ಜಾರಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಿರಂತರ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 28ರಂದು Read more…

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದಿದ್ದ 93 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ 2024- 25 ನೇ ಸಾಲಿಗೆ ನೌಕರರ ವೇತನ ಬಾಬ್ತಿಗೆ Read more…

7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಿಗೆ ನೇಮಕವಾದ 7ನೇ ವೇತನ ಆಯೋಗದಿಂದ ಶಿಫಾರಸುಗಳನ್ನು ಪಡೆದು ಕೂಡಲೇ ವರದಿ ಜಾರಿಗೆ ತರಬೇಕು ಎಂದು ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಬಗ್ಗೆ ಸಿಎಂ ಭರವಸೆ: ಸಮ್ಮೇಳನಕ್ಕೆ ಬಸ್ ವ್ಯವಸ್ಥೆ, ರಜೆ ಮಂಜೂರು

ಬೆಂಗಳೂರು: ಸರ್ಕಾರಿ ನೌಕರರ ವೇತನ ಹೆಚ್ಚಳ ಆಗಲಿದೆ. ಹೋರಾಟ ಮಾಡುವ ಅಗತ್ಯವಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ. ಹಾಗೊಂದು ವೇಳೆ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಅನಿವಾರ್ಯ ಎಂದು Read more…

ಕನ್ನಡ ಮಾಧ್ಯಮದಲ್ಲಿ ಓದಿದ ನೌಕರರಿಗೆ ಇನ್ ಕ್ರಿಮೆಂಟ್ ನಿರಾಕರಣೆ: 3 ತಿಂಗಳೊಳಗೆ ಮಂಜೂರಿಗೆ ಹೈಕೋರ್ಟ್ ತಾಕೀತು

ಬೆಂಗಳೂರು: ಎಸ್ಎಸ್ಎಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಸರ್ಕಾರಿ ನೌಕರರಿಗೆ ಒಂದು ಅವಧಿಯ ವೇತನ ಹೆಚ್ಚಳ(ಇನ್ ಕ್ರಿಮೆಂಟ್) ನಿರಾಕರಿಸಿದ್ದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಬೇಸರ ವ್ಯಕ್ತಪಡಿಸಿದೆ. ಸರ್ಕಾರ Read more…

ಹಳೆ ಪಿಂಚಣಿ, ನಗದು ರಹಿತ ಚಿಕಿತ್ಸೆ, 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಸರ್ಕಾರಿ ನೌಕರರ ಹಕ್ಕೊತ್ತಾಯ

ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಕ್ಕೊತ್ತಾಯ ಮಂಡಿಸಿದ್ದಾರೆ. Read more…

ಹಳೆ ಪಿಂಚಣಿ ಯೋಜನೆ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ಸರ್ಕಾರಿ ನೌಕರರ ಪ್ರತಿಭಟನೆ

ಬೆಂಗಳೂರು: ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಫೆಬ್ರವರಿ 7 ರಂದು ಸರ್ಕಾರಿ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: 8ನೇ ಕೇಂದ್ರ ವೇತನ ಆಯೋಗ ರಚನೆ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ರಾಜ್ಯಸಭೆಯಲ್ಲಿ ಸರ್ಕಾರ ತಿಳಿಸಿದೆ. ಸಂಸತ್ತಿನಲ್ಲಿ 8ನೇ ವೇತನ ಆಯೋಗವನ್ನು ಸ್ಥಾಪಿಸದಿರುವ ಬಗ್ಗೆ ಹಣಕಾಸು ಸಚಿವಾಲಯ ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...