alex Certify ಸರ್ಕಾರಿ ನೌಕರರು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಹೊಸ ವರ್ಷದ ಗಿಫ್ಟ್: ಡಿಎ ಶೇ. 4 ರಷ್ಟು ಹೆಚ್ಚಳ ಘೋಷಣೆ ಮಾಡಿದ ಒಡಿಶಾ ಸರ್ಕಾರ

ನವದೆಹಲಿ: ಹೊಸ ವರ್ಷದ ಉಡುಗೊರೆಯಾಗಿ ಸರ್ಕಾರಿ ನೌಕರರಿಗೆ ಶೇ. 4 ರಷ್ಟು ಡಿಎ ಹೆಚ್ಚಳ ಮಾಡುವುದಾಗಿ ಒಡಿಶಾ ಸರ್ಕಾರ ಘೋಷಿಸಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ಎಲ್ಲಾ Read more…

ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿದ್ದ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ: NPS ರದ್ದುಪಡಿಸುವ ಬಗ್ಗೆ ಚರ್ಚೆಗೆ ಒಪ್ಪಿಗೆ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂದು ಒತ್ತಾಯಿಸಿ ಸರ್ಕಾರಿ ನೌಕರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಹೊತ್ತಲ್ಲೇ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಹಳೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಆಸ್ತಿ ವಿವರ ಸಲ್ಲಿಕೆ ಗಡುವು ಮಾರ್ಚ್ 31 ಕ್ಕೆ ಬದಲಿಸಲು ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಆಸ್ತಿ ವಿವರ ಸಲ್ಲಿಸಬೇಕಿದ್ದು, ಇದನ್ನು ಮಾರ್ಚ್ ಅಂತ್ಯಕ್ಕೆ ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ Read more…

ಸರ್ಕಾರಿ ನೌಕರರು, ಕುಟುಂಬದವರ ಆಸ್ತಿ ವಿವರ ಸಲ್ಲಿಕೆಗೆ ಮಾರ್ಚ್ 31 ಗಡುವು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಧರ್ಮ, ಜನಾಂಗ, ಪ್ರದೇಶ, ಭಾಷೆ ಕೋಮು ಭಾವನೆ ಕೆರಳಿಸುವ ಸಂಸ್ಥೆ ಮತ್ತು ಸಂಘಟನೆಗಳೊಂದಿಗೆ ಸೇರದಂತೆ ನಿರ್ಬಂಧ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆಸ್ತಿ ವಿವರ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ನಾಗರಿಕ ಸೇವಾ ನಿಯಮಗಳಿಗೆ ತಿದ್ದುಪಡಿ

ಬೆಂಗಳೂರು: ಸರ್ಕಾರಿ ನೌಕರರು ಕೋಮು ಸಂಘಟನೆ ಸದಸ್ಯರಾಗುವಂತಿಲ್ಲ. ಈ ಬಗ್ಗೆ ನಾಗರಿಕ ಸೇವಾ ನೌಕರರ ನಿಯಮಗಳಿಗೆ ತಿದ್ದುಪಡಿ ತರಲಿದ್ದು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ನಿರೀಕ್ಷೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 7 ನೇ ವೇತನ ಆಯೋಗಕ್ಕೆ 44 ಸಿಬ್ಬಂದಿ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಸಂಬಂಧ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರ ಅಧ್ಯಕ್ಷತೆಯಲ್ಲಿ ತ್ರಿಸದಸ್ಯರ ಏಳನೇ ರಾಜ್ಯವೇತನ ಆಯೋಗ ರಚನೆ ಮಾಡಲಾಗಿದೆ. Read more…

ಸರ್ಕಾರಿ ನೌಕರರ ಆಕಸ್ಮಿಕ ಸಾವಿಗೆ 1 ಕೋಟಿ ರೂ. ಪರಿಹಾರಕ್ಕೆ ನೌಕರರ ಸಂಘದಿಂದ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಆಕಸ್ಮಿಕವಾಗಿ ಮೃತಪಟ್ಟರೆ, ಗಾಯಗೊಂಡು ಮೃತಪಟ್ಟರೆ ಕುಟುಂಬದವರಿಗೆ 1 ಕೋಟಿ ರೂ.ವವರೆಗೆ ವಿಮೆ ಪರಿಹಾರ ಕಲ್ಪಿಸಲು ಪ್ರಯತ್ನ ನಡೆದಿದೆ. ರಾಜ್ಯ ಸರ್ಕಾರಿ ನೌಕರರ ಸಂಘದಿಂದ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ಹೊಸ ವರ್ಷದಿಂದಲೇ ಕ್ಯಾಶ್ಲೆಸ್ ಚಿಕಿತ್ಸೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಹೊಸ ವರ್ಷದಿಂದ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಸಿಗಲಿದೆ. ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ರಾಜ್ಯದ ಸರ್ಕಾರಿ Read more…

ಶೇ. 40 ರಷ್ಟು ಫಿಟ್ ಮೆಂಟ್ ವೇತನ ಹೆಚ್ಚಳ, OPS ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಮಾರ್ಚ್ ಅಂತ್ಯದೊಳಗೆ ಅನುಷ್ಠಾನಗೊಳಿಸುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನುಮೋದನೆ ನೀಡಿದ್ದಾರೆ. ನಿವೃತ್ತ ಮುಖ್ಯ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಒಪ್ಪಿಗೆ

ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 7 ವರ್ಷ ಸೇವೆ ಸಲ್ಲಿಸಿದ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಅನುಗುಣವಾಗಿ ವಿಮೆ ಸೌಲಭ್ಯ

ಬೆಂಗಳೂರು: ಸರ್ಕಾರಿ ನೌಕರರ ವಿಮೆ ಸೌಲಭ್ಯ 60 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ನೌಕರರ ವಿಮಾ ಸೌಲಭ್ಯದ ಅವಧಿ ಪೂರೈಕೆಯನ್ನು 55 ವರ್ಷದಿಂದ 60 ವರ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ಸಿ, ಡಿ ವೃಂದದವರಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ನಾಗರೀಕ ಸೇವಾ ಸಾಮಾನ್ಯ ನೇಮಕಾತಿ ನಿಯಮದ ತಿದ್ದುಪಡಿಯಿಂದಾಗಿ ಸಿ ಮತ್ತು ಡಿ ವೃಂದದ ನೌಕರರಿಗೆ ಸಂಕಷ್ಟ ಎದುರಾಗಿದೆ. ನೌಕರರಿಗೆ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಗೆ ಇದ್ದ Read more…

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ವೇತನ ಹೆಚ್ಚಳಕ್ಕೆ ಮೂರ್ನಾಲ್ಕು ದಿನದಲ್ಲಿ ವೇತನ ಆಯೋಗ ರಚನೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈ ವಾರ ಶುಭ ಸುದ್ದಿ ಸಿಗಲಿದೆ. ಮೂರ್ನಾಲ್ಕು ದಿನಗಳಲ್ಲಿ 7ನೇ ವೇತನ ಆಯೋಗ ರಚನೆ ಸಂಬಂಧ ಆದೇಶ ಹೊರಬೀಳಲಿದ್ದು, Read more…

ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ವೇತನ ಆಯೋಗ ರಚನೆ, ಶೇ. 40ರಷ್ಟು ವೇತನ ಹೆಚ್ಚಳ ನಿರೀಕ್ಷೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸರ್ಕಾರ ನೌಕರರ ಬೇಡಿಕೆಗೆ ಅಸ್ತು ಎನ್ನುವ ಸಾಧ್ಯತೆ ಇದೆ. ಇವತ್ತು ಬಹುನಿರೀಕ್ಷಿತ 7ನೇ ವೇತನ ಆಯೋಗ ರಚನೆಯಾಗುವ Read more…

ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ ಬಗ್ಗೆ ಘೋಷಿಸಿದ ಮುಖ್ಯಮಂತ್ರಿ ಭಗವಂತ್ ಮಾನ್

ಪಂಜಾಬ್ ಸರ್ಕಾರವು ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮುಂದಾಗಿದ್ದು ದೀಪಾವಳಿ ಉಡುಗೊರೆ ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ತನ್ನ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಸೇವಾ ವಿವರ ಇ.ಎಸ್.ಆರ್. ನಲ್ಲಿ ದಾಖಲು

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರ ಸೇವಾ ವಿವರಗಳನ್ನು ಹೆಚ್.ಆರ್.ಎಂ.ಎಸ್. -2.0 ತಂತ್ರಾಂಶದ ವಿದ್ಯುನ್ಮಾನ ಸೇವಾವಹಿ -ಇಎಸ್ಆರ್ ಗೆ ವರ್ಗಾಯಿಸಲಾಗುತ್ತದೆ. ಆರ್ಥಿಕ ಇಲಾಖೆ ಈ ಕುರಿತು ಆದೇಶ Read more…

‘ಪುಣ್ಯಕೋಟಿ’ ಯೋಜನೆಗೆ 100 ಕೋಟಿ ರೂ. ದೇಣಿಗೆ ನೀಡಲು ಸರ್ಕಾರಿ ನೌಕರರ ಒಪ್ಪಿಗೆ

ಬೆಂಗಳೂರು: ಗೋವುಗಳ ಪಾಲನೆ ಪೋಷಣೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಪುಣ್ಯಕೋಟಿ ದತ್ತು ಯೋಜನೆ’ಗೆ ರಾಜ್ಯ ಸರ್ಕಾರಿ ನೌಕರರು ಸಾಥ್ ನೀಡಿದ್ದಾರೆ. ಯೋಜನೆಗೆ ಕೈಜೋಡಿಸಿರುವ ಸರ್ಕಾರಿ ನೌಕರರು ಸುಮಾರು 100 Read more…

ದಸರಾ ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಬಂಪರ್ ಗಿಫ್ಟ್

ನವದೆಹಲಿ: ದಸರಾ ಹಬ್ಬದ ಹೊತ್ತಲ್ಲೇ ಕೇಂದ್ರ ಸರ್ಕಾರಕ್ಕೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು Read more…

BREAKING NEWS: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಮೂಲವೇತನಕ್ಕಿಂತ ಶೇ. 15 ರಷ್ಟು ಅಧಿಕ ಪ್ರಭಾರ ಭತ್ಯೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು, ಅಧಿಕಾರಿಗಳ ಪ್ರಭಾರ ಭತ್ಯೆ ಪರಿಷ್ಕರಣೆ ಮಾಡಲಾಗಿದೆ. ಹುದ್ದೆಯೊಂದಿಗೆ ಬೇರೆ ಹೆಚ್ಚುವರಿ ಹುದ್ದೆ ಪ್ರಭಾರ ವಹಿಸಿದಾಗ ನೀಡುವ ಭತ್ಯೆಯನ್ನು ಮೂಲವೇತನಕ್ಕಿಂತ ಶೇಕಡ 15 Read more…

BREAKING: ಗುತ್ತಿಗೆ ಪೌರ ಕಾರ್ಮಿಕರಿಗೆ ಭರ್ಜರಿ ಸುದ್ದಿ: ಕೆಲಸ ಕಾಯಂ, ಸರ್ಕಾರಿ ನೌಕರರೆಂದು ನೇಮಕಾತಿಗೆ ಸಂಪುಟ ಒಪ್ಪಿಗೆ

ಬೆಂಗಳೂರು: ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. Read more…

ಸರ್ಕಾರಿ ನೌಕರರಿಗೆ ಬಿಗ್ ಶಾಕ್: ರದ್ದಾದ ಅಂತರಜಿಲ್ಲಾ ವರ್ಗಾವಣೆಯಿಂದ ಭಾರಿ ಸಮಸ್ಯೆ

ಬೆಂಗಳೂರು: ರಾಜ್ಯ ಸರ್ಕಾರದ ಅನೇಕ ಇಲಾಖೆಗಳ ನೌಕರರ ಅಂತರ್ ಜಿಲ್ಲಾ ವರ್ಗಾವಣೆಗೆ ಇದ್ದ ಅವಕಾಶಕ್ಕೆ ಕತ್ತರಿ ಬಿದ್ದಿದೆ. ಕೆಲವು ಇಲಾಖೆಗಳ ಸಿ ಮತ್ತು ಡಿ ದರ್ಜೆಯ ನೌಕರರಿಗೆ ಕರ್ನಾಟಕ Read more…

ಸರ್ಕಾರಿ ನೌಕರರಿಗೆ ಜಾರಿಗೆ ತಂದ ‘ಆರೋಗ್ಯ ಸಂಜೀವಿನಿ’ಗೆ ಸೇರಿಸಲು ಸೆ. 14 ರಂದು 10 ಪಾಲಿಕೆ ನೌಕರರ ಮುಷ್ಕರ

ಬೆಂಗಳೂರು:  ಮಹಾನಗರ ಪಾಲಿಕೆ ಸಿಬ್ಬಂದಿಗಳಿಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಸೆ. 14 ರಂದು ರಾಜ್ಯದ 10 ಮಹಾನಗರ ಪಾಲಿಕೆಗಳನ್ನು ಬಂದ್ ಮಾಡಲಾಗುವುದು. ಕರ್ತವ್ಯ ಬಹಿಷ್ಕರಿಸಿ ಮಹಾನಗರ Read more…

ಕೆಪಿಟಿಸಿಎಲ್ ನೌಕರರು, ಕುಟುಂಬ ಸದಸ್ಯರಿಗೆ 15 ಲಕ್ಷ ರೂ. ಚಿಕಿತ್ಸಾ ವೆಚ್ಚ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಅಧಿಕಾರಿಗಳು ನೌಕರರು ಅಥವಾ ಕುಟುಂಬದ ಸದಸ್ಯರು ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾದರೆ 15 ಲಕ್ಷ ರೂ. ನೀಡಲಾಗುವುದು. ಹೃದಯ ಮತ್ತು ಶ್ವಾಸಕೋಶ Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಮಧ್ಯಂತರ ಪರಿಹಾರ, 7ನೇ ವೇತನ ಆಯೋಗ ರಚನೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ Read more…

ಕೇಂದ್ರ ಸರ್ಕಾರಿ ನೌಕರರ ಡಿಎ ಹೆಚ್ಚಳ ವದಂತಿ….! ಇಲ್ಲಿದೆ ಸುದ್ದಿ ಹಿಂದಿನ ಅಸಲಿ ಸತ್ಯ

ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು (ಡಿಎ) ಶೇ.34 ರಿಂದ ಶೇ.38ಕ್ಕೆ ಏರಿಸಲಾಗಿದೆ ಎಂಬ ಪ್ರಕಟಣೆಯೊಂದು ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಆದ್ರೆ ಈ ಪ್ರಕಟಣೆ ನಕಲಿ ಎಂದು ಕೇಂದ್ರ ಸರ್ಕಾರ Read more…

ಸರ್ಕಾರಿ ನೌಕರರಿಗೊಂದು ಮಹತ್ವದ ಮಾಹಿತಿ; ಬದಲಾಗಿದೆ ಪ್ರೊಬೆಷನ್‌ ಅವಧಿಯ ನಿಯಮ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯಿದೆ. ಸರ್ಕಾರ ನೌಕರರ ಪರೀಕ್ಷಾ ಅವಧಿಯ ನಿಯಮಗಳನ್ನು ಬದಲಾಯಿಸಿದೆ. ಹೊಸ ನಿಯಮದ ಅಡಿಯಲ್ಲಿ ನೌಕರರು ಈಗ ತಮ್ಮ ಸಂಪೂರ್ಣ ವೇತನವನ್ನು ಪಡೆಯುತ್ತಾರೆ. ಮಧ್ಯಪ್ರದೇಶ ಸರ್ಕಾರವು Read more…

DA Hike: ಸರ್ಕಾರಿ ಉದ್ಯೋಗಿಗಳ ತುಟ್ಟಿಭತ್ಯೆ 6% ರಷ್ಟು ಹೆಚ್ಚಳ ಘೋಷಣೆ ಮಾಡಿದೆ ಈ ರಾಜ್ಯ

ನವದೆಹಲಿ: ಛತ್ತೀಸ್‌ಗಢ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಿಸಿದೆ ಎಂದು ಮಂಗಳವಾರ ಪ್ರಕಟಿಸಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ಉದ್ಯೋಗಿಗಳಿಗೆ 6% ರಿಂದ 28% ರಷ್ಟು ಮತ್ತು Read more…

BIG NEWS: 8 ನೇ ವೇತನ ಆಯೋಗದ ಬಗ್ಗೆ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ 8ನೇ ಕೇಂದ್ರ ವೇತನ ಆಯೋಗವನ್ನು ರಚಿಸುವ ಯಾವುದೇ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ಸರ್ಕಾರ ಲೋಕಸಭೆಗೆ ತಿಳಿಸಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ Read more…

ಸ್ಯಾಲರಿ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ನವದೆಹಲಿ: ಬಹು ನಿರೀಕ್ಷಿತ ತುಟ್ಟಿಭತ್ಯೆ(ಡಿಎ) ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಂಡಿರುವುದರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ತಿಂಗಳ ವಿಶ್ಲೇಷಣೆ, ವರದಿಗಳು ಮತ್ತು ಊಹಾಪೋಹಗಳ ನಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...