alex Certify ಸರ್ಕಾರಿ ನೌಕರರು | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 1527 ಕಾಯಿಲೆಗೆ ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಿರಿ’ ಯೋಜನೆ ಜಾರಿ; ಸರ್ಕಾರಿ ನೌಕರರಿಗೆ ಸೌಲಭ್ಯ

ಬೆಂಗಳೂರು: ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದವರಿಗೆ 1527 ವೈದ್ಯಕೀಯ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗಳ ನಗದುರಹಿತ ಸೌಲಭ್ಯ ನೀಡಲು ಸರ್ಕಾರ ಆರೋಗ್ಯ ಸಿರಿ ಯೋಜನೆಯನ್ನು ರೂಪಿಸಿದ್ದು, ಶೀಘ್ರವೇ Read more…

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸುದ್ದಿ: ಗಣರಾಜ್ಯೋತ್ಸವಕ್ಕೆ ಮೊದಲು ಬಂಪರ್ ಸಂಬಳ

ನವದೆಹಲಿ: ಇನ್‌ ಕ್ರಿಮೆಂಟ್‌ ಗಾಗಿ ಕಾಯುತ್ತಿರುವ ಲಕ್ಷಗಟ್ಟಲೆ ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಂಬಳ ಹೆಚ್ಚಿಸುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಜನವರಿ 26 ರ ಮೊದಲು ಸರ್ಕಾರಿ ನೌಕರರ Read more…

ಸರ್ಕಾರಿ ನೌಕರರ ವೇತನ ಶೇ. 23 ರಷ್ಟು ಹೆಚ್ಚಳ, ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ

ಅಮರಾವತಿ: ಸರ್ಕಾರಿ ನೌಕರರ ವೇತನವನ್ನು ಶೇಕಡ 23.29 ರಷ್ಟು ಏರಿಕೆ ಮಾಡಿರುವ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಕ್ಕೆ ವಿಸ್ತರಿಸಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ Read more…

BIG NEWS: ಬಡ್ತಿ ನಿರಾಕರಿಸಿದ ನೌಕರರಿಗೂ ಸೌಲಭ್ಯ; ಸುಪ್ರೀಂಕೋರ್ಟ್

ನವದೆಹಲಿ: ಬಡ್ತಿ ನಿರಾಕರಿಸುವ ನೌಕರರು ಕೂಡ ಆರ್ಥಿಕ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಸಚಿವಾಲಯ ಹೊರಡಿಸಿದ ಕಚೇರಿ Read more…

2.60 ಲಕ್ಷ ಹುದ್ದೆ ಭರ್ತಿ, ಕೇಂದ್ರ ನೌಕರರ ಸಮಾನ ವೇತನ, OPS ನೀಡಲು ಒತ್ತಾಯಿಸಿ ಸರ್ಕಾರಿ ನೌಕರರ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.60 ಲಕ್ಷ ಹುದ್ದೆ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಬೇಕೆಂದು ಒತ್ತಾಯಿಸಿ ಜನವರಿ 20 ರಿಂದ Read more…

2.65 ಲಕ್ಷ ಹುದ್ದೆಗಳ ಭರ್ತಿ, ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ನೌಕರರಿಗೆ ಸಮನಾದ ವೇತನ ಜಾರಿಗೆ ಮನವಿ

ದಾವಣಗೆರೆ: ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸರಿಸಮಾನಾದ ವೇತನ ಹಾಗೂ ಭತ್ಯೆ, ಖಾಲಿ ಇರುವ 2.65 ಲಕ್ಷ ಹುದ್ದೆಗಳ ಭರ್ತಿ, ನೂತನ ಪಿಂಚಣಿ ಯೋಜನೆ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 16 ಸಾರ್ವತ್ರಿಕ ರಜೆ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2022 ನೇ ಸಾಲಿನಲ್ಲಿ 16 ದಿನ ಸಾರ್ವತ್ರಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 15 ಶನಿವಾರ ಮಕರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ

ನವದೆಹಲಿ: ವೇತನ ಹೆಚ್ಚಳಕ್ಕಾಗಿ ಕಾಯುತ್ತಿರುವ ಕೇಂದ್ರ ಸರ್ಕಾರದ ನೌಕರರಿಗೆ ಖುಷಿ ಸುದ್ದಿ ಇಲ್ಲಿದೆ. ಮೂಲಗಳ ಪ್ರಕಾರ, ನೌಕರರ ತುಟ್ಟಿಭತ್ಯೆಯನ್ನು ಜನವರಿ 2022 ರಲ್ಲಿ ಹೆಚ್ಚಿಸಲಾಗುವುದು. ಡಿಎ ಹೆಚ್ಚಳದ ಪರಿಣಾಮವಾಗಿ Read more…

ಜಾಲತಾಣ ಬಳಸುವ ಸರ್ಕಾರಿ ನೌಕರರಿಗೆ ಎಚ್ಚರಿಕೆ: ಎಲ್ಲೆ ಮೀರಿ ಟೀಕೆ, ಟಿಪ್ಪಣಿ ಮಾಡೀರಿ ಜೋಕೆ

ಬೆಂಗಳೂರು: ಜಾಲತಾಣಗಳಲ್ಲಿ ಎಲ್ಲೆ ಮೀರಿದ ಸರ್ಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸುವ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ನೌಕರರು ರಾಜಕೀಯವಾಗಿ ತಟಸ್ಥವಾಗಿರಬೇಕು. Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 25 ಸಾವಿರ ರೂ. ಹಬ್ಬದ ಮುಂಗಡ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ನೌಕರರಿಗೆ ಮಂಜೂರು ಮಾಡುವ ಹಬ್ಬದ ಮುಂಗಡ ಮೊತ್ತವನ್ನು 10,000 ರೂ.ನಿಂದ 25,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ Read more…

16 ಸಾರ್ವತ್ರಿಕ ರಜೆ ಸೇರಿ 38 ಸರ್ಕಾರಿ ರಜೆ ದಿನಗಳ ಪಟ್ಟಿಗೆ ಸಂಪುಟ ಒಪ್ಪಿಗೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಮುಂದಿನ ವರ್ಷ 16 ದಿನ ಸಾರ್ವತ್ರಿಕ ರಜೆ, 22 ದಿನ ನಿರ್ಬಂಧಿತ ರಜೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2022 ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ Read more…

ನೌಕರರಿಗೆ ಸಿಹಿ ಸುದ್ದಿ: 2 ದಿನ ಹೆಚ್ಚುವರಿ ರಜೆ ಘೋಷಣೆ; 4 ದಿನ ತಂದೆ-ತಾಯಿ, ಅತ್ತೆ -ಮಾವನ ಭೇಟಿಗೆ ಅವಕಾಶ ನೀಡಿದ ಅಸ್ಸಾಂ ಸಿಎಂ

ಗುವಾಹಟಿ: ತಂದೆ-ತಾಯಿ ಅತ್ತೆ ಮಾವನನ್ನು ಭೇಟಿ ಮಾಡಲು ತೆರಳುವ ಸರ್ಕಾರಿ ನೌಕರರಿಗೆ ಎರಡು ದಿನ ಹೆಚ್ಚುವರಿ ರಜೆ ನೀಡಲಾಗುವುದು. ಅಸ್ಸಾಂ ಮುಖ್ಯಮಂತ್ರಿ ಹಿಂತ್ ಬಿಸ್ವಾಶರ್ಮ ನೇತೃತ್ವದಲ್ಲಿ ನಡೆದ ಸಚಿವ Read more…

ಶುಭ ಸುದ್ದಿ: ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಚಿಕಿತ್ಸೆ; ಸರ್ಕಾರಿ ನೌಕರರು, ಅವಲಂಬಿತರಿಗೆ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ Read more…

ಹಬ್ಬದ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ತಮ್ಮ ಸೇವಾವಧಿಯಲ್ಲಿ ಸರ್ಕಾರಿ ನೌಕರರು ಚರಾಸ್ತಿ ಮತ್ತು ಸ್ಥಿರಾಸ್ತಿ ಖರೀದಿಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ನಿರ್ಬಂಧ ಸಡಿಲಿಸಲಾಗಿದೆ. ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು Read more…

ಹಬ್ಬದ ಹೊತ್ತಲ್ಲೇ ಡಿಎ ಹೆಚ್ಚಳ ಖುಷಿಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ) ಹೆಚ್ಚಳ ಆಗಿಲ್ಲ. ನೌಕರರಿಗೆ ದೀಪಾವಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೇಕಡ 2 ರಷ್ಟು ಡಿಎ ಹೆಚ್ಚಳವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ Read more…

ಪಿಂಚಣಿದಾರರು, ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಜುಲೈ 1 ರಿಂದ ತುಟ್ಟಿಭತ್ಯೆ ಹೆಚ್ಚಳ ಅನ್ವಯ

ನವದೆಹಲಿ: ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಮೂಲ ವೇತನದ ಶೇ 31 ರಷ್ಟಕ್ಕೆ Read more…

ರಾಜ್ಯ ಸರ್ಕಾರಿ ನೌಕರರ ದುರ್ನಡತೆ ಆರೋಪ ವಿಚಾರಣೆ, ಶಿಸ್ತುಕ್ರಮಕ್ಕೆ ಸಮಯ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ದುರ್ನಡತೆ ಆರೋಪದ ವಿಚಾರಣೆ ಮತ್ತು ಶಿಸ್ತು ಕ್ರಮ ಕೈಗೊಳ್ಳಲು ಕಾಲಮಿತಿಯನ್ನು ನಿಗದಿಪಡಿಸಲಾಗಿದೆ. ಸರ್ಕಾರಿ ನೌಕರರ ದುರ್ನಡತೆ ಸಾಬೀತಾದಲ್ಲಿ ಶಿಸ್ತುಕ್ರಮ ಕೈಗೊಳ್ಳಲು 9 ತಿಂಗಳ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಸುದ್ದಿ: ಡಿಎ ಶೇಕಡ 3 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಬಹಳ ದಿನಗಳಿಂದ ಡಿಎ ಗಾಗಿ ಕಾಯುತ್ತಿದ್ದ ನೌಕರರು, ಪಿಂಚಣಿದಾರರಿಗೆ ಜುಲೈ 1 ರಿಂದ ಅನ್ವಯವಾಗುವಂತೆ ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲಾಗುವುದು. ಇದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಒಳ್ಳೆಯ Read more…

ಬಯಸಿದ ಸ್ಥಳಕ್ಕೆ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಟ್ರಾನ್ಸ್ಫರ್ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಉದ್ಯೋಗಿಗಳು ನಿರ್ದಿಷ್ಟ ಸ್ಥಳಕ್ಕೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಲು ಸಾಧ್ಯವಿಲ್ಲವೆಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ನೌಕರರು  ನಿರ್ದಿಷ್ಟ ಸ್ಥಳಕ್ಕೆ ವರ್ಗಾವಣೆ ಮಾಡಬೇಕೆಂದು ಒತ್ತಾಯ ಮಾಡುವಂತಿಲ್ಲ. ಸರ್ಕಾರದ Read more…

ಕಂಪ್ಯೂಟರ್ ಕಲಿಯದ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಕಂಪ್ಯೂಟರ್ ಕಲಿಯದ ನೌಕರರಿಗೆ ಬಡ್ತಿ ನೀಡುವುದಿಲ್ಲ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಯಲು ಮಾರ್ಚ್ 22ರ ಗಡುವು ನೀಡಲಾಗಿದೆ. ಅಷ್ಟರೊಳಗೆ ಕಂಪ್ಯೂಟರ್ ಕಲಿಯದಿದ್ದರೆ ಬಡ್ತಿ ಇಲ್ಲವೆಂದು ಸರ್ಕಾರ Read more…

ಸರ್ಕಾರಿ ನೌಕರರಿಗೆ ಶಾಕ್: ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ರೆ ವೇತನ ಬಡ್ತಿಗೆ ಬ್ರೇಕ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಜ್ಞಾನ ತಿಳಿದಿಲ್ಲವಾದರೆ ಬಡ್ತಿಗೆ ತಡೆ ಬೀಳಲಿದೆ. ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸಾಗಬೇಕು. ಇಲ್ಲವಾದರೆ ವಾರ್ಷಿಕ ವೇತನ ಬಡ್ತಿಗೆ ತಡೆ ನೀಡಲಾಗುತ್ತದೆ Read more…

ಕಂಪ್ಯೂಟರ್ ಕಲಿಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ವೇತನ ಬಡ್ತಿಗೆ ತಡೆ

ಬೆಂಗಳೂರು: ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಜ್ಞಾನ ತಿಳಿದಿಲ್ಲವಾದರೆ ಬಡ್ತಿಗೆ ತಡೆ ಬೀಳಲಿದೆ. ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸಾಗಬೇಕು. ಇಲ್ಲವಾದರೆ ವಾರ್ಷಿಕ ವೇತನ ಬಡ್ತಿಗೆ ತಡೆ ನೀಡಲಾಗುತ್ತದೆ ಎನ್ನಲಾಗಿದೆ. Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹಳೆ ಪಿಂಚಣಿಗೆ ಒಳಪಡಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. ಸರ್ಕಾರಿ ನೌಕರರನ್ನು ರಾಷ್ಟ್ರೀಯ ಪಿಂಚಣಿ -NPS ಬದಲಾಗಿ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಲು ಆದೇಶಿಸಲಾಗಿದೆ. 2006 ರ Read more…

ಲಸಿಕೆ ಸ್ವೀಕರಿಸದವರಿಗೆ ಸಂಬಳ ಕಟ್​ ಎಂದಿದ್ದ ನಾಗಾಲ್ಯಾಂಡ್​ ಸರ್ಕಾರಕ್ಕೆ ಹೈಕೋರ್ಟ್​ ಮುಖಭಂಗ

ಕೊರೊನಾ ಲಸಿಕೆ ವಿಚಾರದಲ್ಲಿ  ನ್ಯಾಗಾಲ್ಯಾಂಡ್​ ಸರ್ಕಾರ ಜಾರಿಗೆ ತಂದಿರುವ ಆದೇಶದ ವಿರುದ್ಧ ಗುವಾಹಟಿ ಹೈಕೋರ್ಟ್ ಸ್ಟೇ ಜಾರಿ ಮಾಡಿದೆ. ನಾಗಾಲ್ಯಾಂಡ್​ ಸರ್ಕಾರವು ಸರ್ಕಾರಿ ನೌಕರರಿಗೆ ಕೊರೊನಾ ಲಸಿಕೆಯನ್ನು ಕಡ್ಡಾಯ Read more…

ಸರ್ಕಾರಿ ನೌಕರರಿಗೆ ಅಧಿಕಾರದ ಕೊನೆ ದಿನ BSY ಕೊಡುಗೆ

ಬೆಂಗಳೂರು: ತಮ್ಮ ಅಧಿಕಾರದ ಕೊನೆಯ ದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ. 2020 ರ ಜನವರಿ 1 ರಿಂದ 2021 ರ Read more…

ವರದಕ್ಷಿಣೆ ಪಡೆದು ಮದುವೆಯಾದ ಸರ್ಕಾರಿ ನೌಕರರಿಗೆ ಶಾಕ್: ಪತ್ನಿ, ಅತ್ತೆ –ಮಾವನ ಸಹಿ ಸಹಿತ ವರದಕ್ಷಿಣೆ ಪಡೆಯದ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ತಿರುವನಂತಪುರಂ: ಕೇರಳದಲ್ಲಿ ವರದಕ್ಷಿಣೆ ಸಾವು ಮತ್ತು ಕಿರುಕುಳ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಅನೇಕ ಪ್ರಕರಣಗಳಲ್ಲಿ ಸರ್ಕಾರಿ ನೌಕರರು ಕೂಡ ಆರೋಪಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಮಹಿಳಾ ಮತ್ತು ಮಕ್ಕಳ Read more…

ನೌಕರರು, ಕುಟುಂಬ ಸದಸ್ಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಂಬಿತ 25 ಲಕ್ಷ ಮಂದಿಗೆ ಅನುಕೂಲವಾಗುವಂತೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ Read more…

ಇಂದಿನಿಂದಲೇ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು. ಈಗ ಜುಲೈ 19 ರ ಸೋಮವಾರದಿಂದ ರಾಜ್ಯದ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: LTC ನಗದು ಯೋಜನೆ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಡಿಎ(ತುಟ್ಟಿಭತ್ಯೆ) ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮೇ 31 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...