alex Certify ಸರ್ಕಾರಿ ನೌಕರರು | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಬಿಡುಗಡೆಗೆ ಕೇಂದ್ರ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಪರಿಷ್ಕೃತ ತುಟ್ಟಿಭತ್ಯೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ Read more…

BREAKING: ಭಯೋತ್ಪಾದಕರಿಗೆ ನೆರವು ನೀಡಿದ 11 ಸರ್ಕಾರಿ ನೌಕರರು ವಜಾ

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ 11 ಮಂದಿ ಸರ್ಕಾರಿ ನೌಕರರನ್ನು ವಜಾ ಮಾಡಲಾಗಿದೆ. ಹಿಜ್ಬುಲ್ ಸಂಘಟನೆಯ ಮುಖ್ಯಸ್ಥ ಸೈಯದ್ ಸಲಾವುದ್ದೀನ್ Read more…

BIG NEWS: ಕೊನೆಗೂ ಸಚಿವರ ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ; ಶೇ. 6 ರಷ್ಟು ಸಾರ್ವತ್ರಿಕ ವರ್ಗಾವಣೆಗೆ ಅಧಿಕಾರ

ಬೆಂಗಳೂರು: ಕೊನೆಗೂ ಸಚಿವರ ಒತ್ತಡಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಣಿದಿದ್ದಾರೆ. ಸಾರ್ವತ್ರಿಕ ವರ್ಗಾವಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ. ಇಲಾಖೆ ಸಚಿವರಿಗೆ ನೌಕರರ ವರ್ಗಾವಣೆ ಅಧಿಕಾರ ನೀಡಲಾಗಿದೆ. ಜುಲೈ Read more…

ಸರ್ಕಾರಿ ನೌಕರರ NPS ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 15 ರಂದು ಪ್ರತಿಭಟನೆ

ಬೆಂಗಳೂರು: 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎನ್.ಪಿ.ಎಸ್. ರದ್ದುಗೊಳಿಸುವುದು ಮತ್ತು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 15 ರಂದು ಸರ್ಕಾರಿ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶತಮಾನೋತ್ಸವ ಭವನವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೌಕರರ Read more…

ಕೊರೋನಾ: ಸರ್ಕಾರಿ ನೌಕರರಿಗೆ 15 ದಿನ ರಜೆ ಪಡೆಯಲು ಅವಕಾಶ

ನವದೆಹಲಿ: ಸರ್ಕಾರಿ ನೌಕರರಿಗೆ, ಪೋಷಕರು ಅಥವಾ ಕುಟುಂಬದ ಸದಸ್ಯರಿಗೆ ಕೊರೋನಾ ಪಾಸಿಟಿವ್ ಬಂದಲ್ಲಿ ಸರ್ಕಾರಿ ನೌಕರರು 15 ದಿನ ವಿಶೇಷ ಸಿಎಲ್ ಪಡೆಯಲು ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. Read more…

BIG NEWS: ಲಸಿಕೆ ಪಡೆದವರಿಗೆ ಮಾತ್ರ ಸ್ಯಾಲರಿ, ವ್ಯಾಕ್ಸಿನ್ ಪಡೆಯದವರ ವೇತನ ಕಡಿತಕ್ಕೆ ಆದೇಶ

ಫಿರೋಜಾಬಾದ್: ಉತ್ತರ ಪ್ರದೇಶ ರಾಜ್ಯದಲ್ಲಿ ಕೊರೋನಾ ವ್ಯಾಕ್ಸಿನೇಷನ್ ಉತ್ತೇಜಿಸುವ ಪ್ರಯತ್ನದಲ್ಲಿ ಫಿರೋಜಾಬಾದ್ ಜಿಲ್ಲೆಯ ಸರ್ಕಾರಿ ನೌಕರರಿಗೆ ಲಸಿಕೆ ಪಡೆಯದಿದ್ದರೆ ಸಂಬಳ ನೀಡುವುದಿಲ್ಲ ಎಂಬ ತಿಳಿವಳಿಕೆ ನೀಡಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ Read more…

ಆರೋಗ್ಯ ಸೇರಿ ಇತರೆ ಇಲಾಖೆ ಸಿಬ್ಬಂದಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಕೋವಿಡ್-19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸುವಂತೆ ಮುಖ್ಯಮಂತ್ರಿ Read more…

ಕೊರೋನಾ ಶಾಕ್: ಸರ್ಕಾರಿ ನೌಕರರ 5 ದಿನದ ವೇತನ ಕಡಿತ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಏರಿಕೆಯಿಂದ ಸಂಕಷ್ಟ ಎದುರಾಗಿದ್ದು, ಹಣಕಾಸು ಹೊಂದಾಣಿಕೆ ಉದ್ದೇಶದಿಂದ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಸಂಕಷ್ಟದ ಸಂದರ್ಭದಲ್ಲಿ Read more…

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಕಡಿತ, ಕೋವಿಡ್ ಕೇರ್ ನಿಧಿಗೆ ನೀಡಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಕಡಿತಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಸರ್ಕಾರಿ ನೌಕರರ ಸಂಘಕ್ಕೆ ತಿಳಿಸಲಾಗಿದೆ. ವೈದ್ಯಶಿಕ್ಷಣ, ಗೃಹ, ಆರೋಗ್ಯ, ಕಂದಾಯ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಚಿಕಿತ್ಸಾ ವೆಚ್ಚ ಮರುಪಾವತಿಗೆ ಸರ್ಕಾರದ ನಿರ್ಧಾರ

ಬೆಂಗಳೂರು: ಸರ್ಕಾರಿ ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಕೋವಿಡ್ ಸೋಂಕಿತ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಚಿಕಿತ್ಸಾ Read more…

GOOD NEWS: ಸರ್ಕಾರಿ ನೌಕರರು, ಕುಟುಂಬದವರಿಗೆ ಚಿಕಿತ್ಸೆ ವೆಚ್ಚ ಮರು ಪಾವತಿಗೆ ಪ್ಯಾಕೇಜ್ ನಿಗದಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಕೊರೋನಾ ಬಂದರೆ ಚಿಕಿತ್ಸೆ ವೆಚ್ಚವನ್ನು ಮರು ಪಾವತಿ ಮಾಡಲಾಗುವುದು. ಈ ಕುರಿತಾಗಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರೆ ವೆಚ್ಚ ಮರು Read more…

BIG BREAKING: ರಾಜ್ಯದಲ್ಲಿ ಕೊರೊನಾ ಆರ್ಭಟ – ‘ವರ್ಕ್​ ಫ್ರಂ ಹೋಂ’ ಅವಧಿ ಮತ್ತೆ ವಿಸ್ತರಣೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕೊರೊನಾ ಕೇಸ್​ಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಐಟಿ ಕಂಪನಿಗಳು ವರ್ಕ್​ ಫ್ರಂ ಹೋಂ Read more…

BIG NEWS: ಸರ್ಕಾರಿ ನೌಕರರ ಮಾಹಿತಿ ಕೋರಿಕೆ ವಿಚಾರದಲ್ಲಿ ಮಹತ್ವದ ಆದೇಶ

ಬೆಂಗಳೂರು: ವೈಯಕ್ತಿಕ ದ್ವೇಷಕ್ಕೆ ಖಾಸಗಿ ಮಾಹಿತಿ ಕೇಳುವಂತಿಲ್ಲ ಎಂದು ಕರ್ನಾಟಕ ಮಾಹಿತಿ ಆಯೋಗ ಮಹತ್ವದ ಆದೇಶ ನೀಡಿದೆ. ಸರ್ಕಾರಿ ನೌಕರರು ಸಿಬ್ಬಂದಿಗಳ ಸ್ವವಿವರ ಹಾಗೂ ಸೇವಾ ಪುಸ್ತಕ ಖಾಸಗಿ Read more…

ಸರ್ಕಾರಿ ನೌಕರರಿಗೆ ಭರ್ಜರಿ ಬಂಪರ್ ಕೊಡುಗೆ: ಒಟ್ಟಿಗೆ 3 ಕಂತು ಸೇರಿ ಶೇ. 28 ಕ್ಕೆ ಡಿಎ ಹೆಚ್ಚಳ..?

 ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ತುಟ್ಟಿಭತ್ಯೆ(DA)ಯನ್ನು ಹೆಚ್ಚಳ ಮಾಡಲಾಗಿದ್ದು, ಹೋಳಿ ಹಬ್ಬದ ಕೊಡುಗೆಯಾಗಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ Read more…

ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಆದೇಶ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ, ಡಿಆರ್ ಬಿಡುಗಡೆ ಬಗ್ಗೆ ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ಬಾಕಿ ತುಟ್ಟಿಭತ್ಯೆ ಜುಲೈನಿಂದ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ಟ್ರಾನ್ಸ್ಫರ್ ರದ್ದಾದ್ರೂ ಅನ್ವಯ ಇಲ್ಲ

ಬೆಂಗಳೂರು: ಈ ವರ್ಷ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಆದರೆ, ಶಿಕ್ಷಕರ ವರ್ಗಾವಣೆಗೆ ಈ ನಿಯಮ ಅನ್ವಯವಾಗಲ್ಲ ಎಂದು ಹೇಳಲಾಗಿದೆ. ಕೋರ್ಟ್ ನಲ್ಲಿ ಪ್ರಕರಣ ಇತ್ಯರ್ಥವಾದ Read more…

ಸರ್ಕಾರಿ ನೌಕರರಿಗೆ ನೆಮ್ಮದಿ ಸುದ್ದಿ: ಅನಾಮಧೇಯ ದೂರಿನ ಕುರಿತು ತನಿಖೆ ನಡೆಸದಿರಲು ತೀರ್ಮಾನ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವಿರುದ್ಧದ ದೂರಿಗೆ ಬಿಗಿ ನಿಯಮ ರೂಪಿಸಿದ್ದು, ಬೇನಾಮಿ ದೂರು ಬಂದರೆ ತನಿಖೆ ಇಲ್ಲ. ದೂರುದಾರರ ಹೆಸರು, ವಿಳಾಸ ಖಚಿತಪಡಿಸಿ ಅಗತ್ಯ ದಾಖಲೆ ಒದಗಿಸಿದರೆ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಏಪ್ರಿಲ್ 1 ರಿಂದ DA, HRA ಬದಲಾವಣೆ ಸಾಧ್ಯತೆ

ನವದೆಹಲಿ: 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರಿ ನೌಕರರ ಡಿಎ, ಹೆಚ್.ಆರ್.ಎ. ಹೆಚ್ಚಳವಾಗುವ ಸಾಧ್ಯತೆ ಇದೆ. ವೇತನ ಸಂಹಿತೆ ಮಸೂದೆ ಅನ್ವಯ ಡಿಎ, ಪ್ರಯಾಣ ಭತ್ಯೆ ಮತ್ತು Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹೋಳಿ ಹಬ್ಬಕ್ಕೆ ಮೊದಲು ವಿಶೇಷ ಕೊಡುಗೆ

ನವದೆಹಲಿ: ಕೇಂದ್ರ ಸರ್ಕಾರದ 1 ಕೋಟಿ ಉದ್ಯೋಗಿಗಳಿಗೆ ಮುಂದಿನ ತಿಂಗಳು ಹೋಳಿ ಹಬ್ಬಕ್ಕೆ ಮೊದಲು ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲು ಮೋದಿ ಸರ್ಕಾರ ಮುಂದಾಗಿದೆ. ಹಲವು ತಿಂಗಳಿಂದ Read more…

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹೋಳಿ ಹಬ್ಬಕ್ಕೆ ವಿಶೇಷ ಗಿಫ್ಟ್

ನವದೆಹಲಿ: ಮುಂದಿನ ತಿಂಗಳು ಹೋಳಿ ಹಬ್ಬಕ್ಕೆ ಮೊದಲು ಕೇಂದ್ರ ಸರ್ಕಾರದ 1 ಕೋಟಿ ಉದ್ಯೋಗಿಗಳಿಗೆ ಡಿಎ ಮತ್ತು ಡಿಆರ್ ಹೆಚ್ಚಳ ಮಾಡಲು ಮೋದಿ ಸರ್ಕಾರ ಮುಂದಾಗಿದೆ. ಕೆಲವು ತಿಂಗಳುಗಳಿಂದ Read more…

ಎಲ್ಲಾ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಕಡ್ಡಾಯವಾಗಿ ಕಚೇರಿಗೆ ಹಾಜರಾಗಲು ಸಿಬ್ಬಂದಿ ಸಚಿವಾಲಯದಿಂದ ಸೂಚನೆ

ನವದೆಹಲಿ: ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ. ಕೊರೊನಾ ಸೋಂಕು ಹೆಚ್ಚಾಗಿದ್ದ ಸಂದರ್ಭದಲ್ಲಿ ನೌಕರರು ಕಚೇರಿಗೆ ಹಾಜರಾಗಲು Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್: ಒಂದೇ ಕುಟುಂಬದವರು ಪ್ರತ್ಯೇಕ LTC ಪಡೆಯಲು ಅವಕಾಶ

ನವದೆಹಲಿ: ಸರ್ಕಾರಿ ನೌಕರರಿಗೆ ಶುಭ ಸುದ್ದಿ ಇಲ್ಲಿದೆ. ಒಂದೇ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಎಲ್.ಟಿ.ಸಿ. ಪ್ರಯೋಜನ ಪಡೆಯಬಹುದಾಗಿದೆ. ಎಲ್.ಟಿ.ಸಿ. ನಿಯಮಗಳ ಕುರಿತಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರ Read more…

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ: ಶೇಕಡ 4 ರಷ್ಟು ಡಿಎ ಘೋಷಣೆಗೆ ಮುಂದಾದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. Read more…

ಮದುವೆಯಾಗದ ಹೆಣ್ಣು ಮಕ್ಕಳಿಗೆ ಪಿಂಚಣಿ ನೀಡಲು ಸರ್ಕಾರದ ನಿರ್ಧಾರ: ಮಧ್ಯಪ್ರದೇಶ ಸಿಎಂ ಘೋಷಣೆ

ಭೋಪಾಲ್: ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಇಟ್ಟಿರುವ ಮಧ್ಯಪ್ರದೇಶ ಸರ್ಕಾರ ಮದುವೆಯಾಗದ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ವರ್ಷದ ನಂತರವೂ ಪಿಂಚಣಿ ನೀಡಲು ನಿರ್ಧರಿಸಿದೆ. ಸರ್ಕಾರಿ ನೌಕರ ಪೋಷಕರ Read more…

‘ಆರೋಗ್ಯ ಸಿರಿ’ ಯೋಜನೆಯಡಿ ಉಚಿತ ಚಿಕಿತ್ಸೆ: ಕ್ಯಾನ್ಸರ್ ಬಾಧಿತ ನೌಕರರ ಚಿಕಿತ್ಸೆಗೆ ಸಾಂದರ್ಭಿಕ ರಜೆ

ಶಿವಮೊಗ್ಗ: ಕ್ಯಾನ್ಸರ್ ಬಾಧಿತ ನೌಕರರ ಚಿಕಿತ್ಸೆಗೆ ಸಾಂದರ್ಭಿಕ ರಜೆ ನೀಡಲು ಶೀಘ್ರವೇ ಆದೇಶ ಹೊರ ಬೀಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ. Read more…

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಆಸ್ತಿ ಹೊಣೆಗಾರಿಕೆ ವಿವರಗಳನ್ನು  ಡಿಸೆಂಬರ್ 31 ರೊಳಗೆ ಸಲ್ಲಿಸಬೇಕಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಕುರಿತು Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದಾರೆ. 2021 ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತಡೆಹಿಡಿದಿದ್ದ ಹಣಕಾಸು ಇಲಾಖೆಯ ತೀರ್ಮಾನವನ್ನು ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...