alex Certify ಸರ್ಕಾರಿ ಶಾಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಗಳ ಅಭಿವೃದ್ಧಿಗೆ ಸರ್ಕಾರಿ ನೌಕರರ ಸಾಥ್: ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್. ಮೋಹನ್‌ ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ Read more…

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. Read more…

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಯಶಸ್ವಿ ಜಾರಿಗೆ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು ಅದೇಶ ಹೊರಡಿಸಲಾಗಿದೆ. ಯೋಜನೆಯ ಅನುಷ್ಠಾನ ಈಗಾಗಲೇ ಪ್ರಾರಂಭವಾಗಿದ್ದು, ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಮೊದಲ ಹಂತದಲ್ಲಿ 10,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪನೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಂತ್ರಜ್ಞಾನ ಆಧಾರಿತ ಕಲಿಕೆಗಾಗಿ ಪ್ರಸಕ್ತ ಸಾಲಿನ ಟೆಕ್ನಿಕಲ್ ಅಸಿಸ್ಟೆಡ್ ಲರ್ನಿಂಗ್ ಪ್ರೋಗ್ರಾಮ್ ಅಡಿ ರಾಜ್ಯದ 31 ಜಿಲ್ಲೆಗಳ ಆಯ್ದ 178 Read more…

BREAKING: ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ರೌಡಿಶೀಟರ್ ನೇಮಕ!

ಯಾದಗಿರಿ: ರೌಡಿಶೀಟರ್ ಓರ್ವ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕನಾಗಿ ನೇಮಕಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಸರ್ಕಾರಿ ಶಾಲೆ ಅತಿಥಿ ಶಿಕ್ಷಕನಾಗಿ Read more…

ಸರ್ಕಾರಿ ಶಾಲಾ ಶಿಕ್ಷಕರಿಗೆ ಟೀ ಶರ್ಟ್, ಜೀನ್ಸ್ ನಿಷೇಧ: ಡ್ರೆಸ್ ಕೋಡ್ ಜಾರಿಗೊಳಿಸಿದ ಸರ್ಕಾರ

ಪಾಟ್ನಾ: ಬಿಹಾರ ಸರ್ಕಾರವು ಶಾಲಾ ಶಿಕ್ಷಕರಿಗೆ ಹೊಸ ಡ್ರೆಸ್ ಕೋಡ್ ಅನ್ನು ಪರಿಚಯಿಸಿದ್ದು, ಟೀ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಿದೆ. ಆದೇಶದ ಪ್ರಕಾರ, ಬಿಹಾರದ ಸರ್ಕಾರಿ ಶಾಲೆಗಳ Read more…

5800 ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮೈಸೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5800 ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ Read more…

‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ಯಡಿ ಅಭಿವೃದ್ಧಿಹೊಂದಿದ ಸರ್ಕಾರಿ ಶಾಲೆಗಳ ವಿಡಿಯೋ ಶೇರ್ ಮಾಡಿದ ಸಚಿವ ಮಧು ಬಂಗಾರಪ್ಪ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಭವನದಲ್ಲಿ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ Read more…

GOOD NEWS: ಸರ್ಕಾರಿ ಶಾಲೆಗಳಲ್ಲಿಯೂ ಜಾರಿಗೆ ಬರಲಿದೆ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ

ಮಂಗಳೂರು: ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿಗೆ ಬರಲಿದೆ. 4ರಿಂದ 5 ಕಿ.ಮೀ ವ್ಯಾಪ್ತಿಯ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: 6 ದಿನವೂ ಮೊಟ್ಟೆ ವಿತರಣೆಗೆ ಸೆ. 25 ರಂದು ಚಾಲನೆ: “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಲೋಗೋ ಅನಾವರಣಗೊಳಿಸಿದ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ Read more…

ಶಾಲೆಯಲ್ಲಿಯೇ ಶಿಕ್ಷಕ – ಶಿಕ್ಷಕಿ ಸರಸ ಸಲ್ಲಾಪ; ವಿಡಿಯೋ ವೈರಲ್ ಬಳಿಕ ಜನರ ಆಕ್ರೋಶ…!

ಬಿಹಾರದ ಜೆಹಾನಾಬಾದ್ ನಲ್ಲಿ ಜರುಗಿರುವ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಆಕ್ಷೇಪಾರ್ಹ ಕೃತ್ಯಗಳಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಶಿಕ್ಷಕ ಶಾಲೆಯಲ್ಲಿನ ಶಿಕ್ಷಕಿಯೊಂದಿಗೆ ಸಲ್ಲಾಪದಲ್ಲಿ Read more…

ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿಯಿಂದಲೇ ಕಳ್ಳತನ; ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಗದಗ: ಸರ್ಕಾರಿ ಶಾಲೆಯಲ್ಲಿ ಸಿಬ್ಬಂದಿಗಳೇ ಕಳ್ಳತನಕ್ಕೆ ಇಳಿದಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಪೌಷ್ಠಿಕ ಆಹಾರ, ಅಕ್ಕಿ,ಬೇಳೆ, Read more…

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ, 5,000 ಶಿಕ್ಷಕರ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕದ ಸಾವಿರ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ಆರಂಭಿಸಿದ್ದು, ಮುಂದೆ ಆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ Read more…

ಎಲ್ಲಾ ಶಾಲೆಗಳಲ್ಲೂ LKG, UKG: ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ: 5 ಸಾವಿರ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು. ಒಂದೇ ಸೂರಿನಡಿ 12ನೇ ತರಗತಿವರೆಗೆ ಶಿಕ್ಷಣ ಕಲ್ಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. Read more…

Video | ನಿಬ್ಬೆರಗಾಗಿಸುವಂತಿದೆ ಸರ್ಕಾರಿ ಶಾಲೆಯ ಮಕ್ಕಳ ಅದ್ಭುತ ನೃತ್ಯ; ಮುದ್ದು ಮಕ್ಕಳ ಪ್ರತಿಭೆಗೆ ಮನಸೋತ ನೆಟ್ಟಿಗರು

ನಮ್ಮ ಸರ್ಕಾರಿ ಕನ್ನಡ ಶಾಲೆಯ ಮಕ್ಕಳ ಪ್ರತಿಭೆಗೆ ಯಾರೂ ಸರಿಸಾಟಿಯಿಲ್ಲ ಎಂಬುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಸಾಕ್ಷಿ. ಗ್ರಾಮೀಣ ಮಕ್ಕಳು ಸಿಟಿಯಲ್ಲಿನ ಮಕ್ಕಳು, ಇಂಗ್ಲೀಷ್ Read more…

ಸಿಎಂ ಸಿದ್ದರಾಮಯ್ಯನವರೇ ಸರ್ಕಾರಿ ಶಾಲೆಗಳೆಂದರೆ ಇಷ್ಟೊಂದು ತಾತ್ಸಾರವೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಮಕ್ಕಳ ಭವಿಷ್ಯಕ್ಕೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ನಿರ್ಲಕ್ಷ್ಯದಿಂದ ಶಿಕ್ಷಣ ಇಲಾಖೆ ಅಧೋಗತಿಗೆ ತಲುಪಿ, Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 12,000 ಶಿಕ್ಷಕರ ನೇಮಕಾತಿ

ತುಮಕೂರು: ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 12,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸೋಮವಾರ ಕೆಡಿಪಿ Read more…

ಹಳೆ ಬಿಲ್ ಬಾಕಿ ಹಿನ್ನಲೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ವಿದ್ಯುತ್ ಕಡಿತ ಆತಂಕ

ಬೆಂಗಳೂರು: ಪ್ರಸಕ್ತ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆ ಘೋಷಣೆ ಮಾಡಿದೆ. ಆದರೆ, ಹಳೆ ವಿದ್ಯುತ್ ಬಿಲ್ ಸುಮಾರು 11 ಕೋಟಿ ರೂಪಾಯಿಗೆ ಬಾಕಿ Read more…

ಸೋರುತಿಹುದು ಶಾಲೆ ಮಾಳಿಗೆ; ಪವರ್‌ ಸ್ಟಾರ್ ಪುನೀತ್ ರಾಜ್ ಕುಮಾರ್ ಗೂ ಆ ಶಾಲೆಗೂ ಇದೆ ‘ರಾಷ್ಟ್ರ ಪ್ರಶಸ್ತಿ’ ನಂಟು

ಕರುನಾಡ ಮಲೆನಾಡು ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಜೋರು ಮಳೆಯಿಂದ ಮನೆಗಳು, ಶಾಲಾ ಕಟ್ಟಡಗಳು ಶಿಥಿಲಗೊಂಡಿವೆ. ಇಂತಹ ಶಾಲೆಗಳ ಪೈಕಿ ಭಾರತೀಯ ಸಿನಿಮಾ ಇತಿಹಾಸದಲ್ಲಿ ವಿಶೇಷ ಸ್ಥಾನ Read more…

ಕುಡಿದು ಬಂದು ಶಾಲೆಯಲ್ಲೇ ತೂರಾಡಿದ ಶಿಕ್ಷಕ

ಶಾಹದೋಲ್(ಮಧ್ಯಪ್ರದೇಶ): ಶಾಹದೋಲ್ ಜಿಲ್ಲೆಯ ಬಿಯೋಹರಿ ಬ್ಲಾಕ್‌ ನ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಮದ್ಯ ಸೇವನೆ ಮಾಡಿ ತೂರಾಡಿದ ಘಟನೆ ನಡೆದಿದ್ದು, ಆತನನ್ನು ಅಮಾನತು ಮಾಡಲಾಗಿದೆ. ವೀಡಿಯೊ ವೈರಲ್ ಆಗಿದ್ದು, Read more…

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಎಸ್ಕಾಂಗಳಿಗೆ ಸೂಚನೆ ನೀಡಿದೆ. 2024 -25 ನೇ ಸಾಲಿನಲ್ಲಿ ವಿದ್ಯುತ್ ಬಳಕೆ ಮೊತ್ತವನ್ನು ನಮೂದಿಸಿ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ

ಶಿವಮೊಗ್ಗ: ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನೊಂದಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ Read more…

Video| ಕುಡಿದ ಮತ್ತಿನಲ್ಲಿ ಶಾಲೆ ಬಳಿಯೇ ಶಿಕ್ಷಕನ ನಿದ್ರೆ; ಮಕ್ಕಳಿಗೇನು ಕಲಿಸಿಯಾನೂ ಎಂದ ಜನ….!

ಮಧ್ಯಪ್ರದೇಶದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಮದ್ಯದ ಚಟಕ್ಕೆ ದಾಸರಾಗ್ತಿದ್ದಾರೆ. ಒಂದಾದ್ಮೇಲೆ ಒಂದರಂತೆ ಮಧ್ಯಪ್ರದೇಶ ಸರ್ಕಾರಿ ಶಿಕ್ಷಕರ ಮದ್ಯ ಸೇವನೆ ವಿಡಿಯೋ ವೈರಲ್‌ ಆಗ್ತಿದೆ. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ Read more…

ಇಂಗ್ಲಿಷ್ ಮೀಡಿಯಂಗೆ ಭಾರಿ ಬೇಡಿಕೆ: ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗಕ್ಕೆ ಅನುಮತಿ

ಬೆಂಗಳೂರು: ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುತ್ತಿರುವ 25 ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಕನ್ನಡ ಮತ್ತು ಇಂಗ್ಲಿಷ್ Read more…

ಮತ್ತೆ 578 ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಆರಂಭ

ಬೆಂಗಳೂರು: ಇತ್ತೀಚೆಗಷ್ಟೇ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಿಸಲು ಅನುಮತಿ ನೀಡಿದ್ದ ಸರ್ಕಾರ ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ Read more…

ವಿದ್ಯಾರ್ಥಿಗಳು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ‘ಉಚಿತ’ ವಿದ್ಯುತ್, ನೀರಿನ ಸೌಲಭ್ಯ: ‘ಪ್ರಗತಿಪಥ’ ಯೋಜನೆಯಡಿ ಗ್ರಾಮೀಣ ರಸ್ತೆ ಅಭಿವೃದ್ಧಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ. ಪ್ರಗತಿಪಥ ಯೋಜನೆಯಡಿ 7,110 ಕಿ.ಮೀಗಳ ಗ್ರಾಮೀಣ ರಸ್ತೆ ಅಭಿವೃದ್ಧಿಯನ್ನು 5,190 Read more…

BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದಲೇ ಶಾಲೆಗಳಲ್ಲಿ ವಿಜ್ಞಾನ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ವರ್ಷದಿಂದಲೇ ಯೋಜನೆ ಅನುಷ್ಠಾನವಾಗಲಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...