alex Certify ಸರ್ಕಾರಿ ಶಾಲೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್​ ಬಳಿಕ ಖಾಕಿ ಅಲರ್ಟ್​

ಚಲಿಸುತ್ತಿದ್ದ ಬಸ್​​ನಲ್ಲಿದ್ದ ವಿದ್ಯಾರ್ಥಿನಿಯರು ಮದ್ಯಪಾನ ಸೇವಿಸಿದ ಘಟನೆಯು ತಮಿಳುನಾಡು ಚೆಂಗಾಲಪಟ್ಟು ಜಿಲ್ಲೆಯಲ್ಲಿ ನಡೆದಿದ್ದು ಈ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಹಾಗೂ Read more…

ಮುಖ್ಯಮಂತ್ರಿಯನ್ನೇ ಸೋಲಿಸಿದ ಮೊಬೈಲ್ ರಿಪೇರಿ ಕೆಲಸಗಾರ, ಎಎಪಿ ಶಾಸಕನ ತಾಯಿ ಸರ್ಕಾರಿ ಶಾಲೆ ಸ್ವೀಪರ್

ನವದೆಹಲಿ: ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಗ ಗೆದ್ದ ನಂತರವೂ ಆಮ್ ಆದ್ಮಿ ಪಕ್ಷದ ಶಾಸಕ ಲಭ್ ಸಿಂಗ್ ಉಗೋಕೆ ಅವರ ತಾಯಿ ಬಲದೇವ್ ಕೌರ್ ಅವರು ಶನಿವಾರ Read more…

ಕೊರೊನಾ ಸಾಂಕ್ರಾಮಿಕದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿದ ವಿದ್ಯಾರ್ಥಿಗಳ ಸಂಖ್ಯೆ: ಸಮೀಕ್ಷೆಯಲ್ಲಿ ಬಹಿರಂಗ

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ 2020-21ನೇ ಸಾಲಿನಲ್ಲಿ ಒಟ್ಟಾರೆ ಶಾಲಾ ದಾಖಲಾತಿಗಳು ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ 28 ಲಕ್ಷಕ್ಕೂ ಅಧಿಕ ಇದ್ದರೂ ಸಹ ಸುಮಾರು 40 ಲಕ್ಷ ವಿದ್ಯಾರ್ಥಿಗಳು Read more…

ಶುಭ ಸುದ್ದಿ: ಕಲ್ಯಾಣ ಕರ್ನಾಟಕ 5 ಸಾವಿರ ಸೇರಿ 15,000 ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಒಂದು ವಾರದೊಳಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಅನುಮತಿ ಪಡೆದುಕೊಂಡಿದೆ. ವಾರದಲ್ಲೇ ನೇಮಕಾತಿಗೆ Read more…

ಸರ್ಕಾರಿ ಶಾಲೆಯಲ್ಲಿ ಬಾಲಕರಿಗೂ ನ್ಯಾಪ್ಕಿನ್: ಬಯಲಾಯ್ತು ಮುಖ್ಯ ಶಿಕ್ಷಕನ ಕರಾಮತ್ತು..!

ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ನೀಡುವ ಯೋಜನೆಯನ್ನು 2015 ರಲ್ಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಜಾರಿಗೆ ತಂದಿದೆ. ಆದರೆ, ಈ Read more…

ಮಾದರಿ ಮೇಷ್ಟ್ರುಗಳು..! ಈ ಸರ್ಕಾರಿ ಶಾಲೆಯ ಬದಲಾವಣೆ ಹಿಂದಿದೆ ಶಿಕ್ಷಕರ ಶ್ರಮ

ಚಿಂದ್ವಾರಾ: ಸರ್ಕಾರಿ ಶಾಲೆಗಳೆಂದ್ರೆ ಬಹುತೇಕರು ಮೂಗು ಮುರಿಯೋದೇ ಜಾಸ್ತಿ. ಯಾಕಂದ್ರೆ ಶಾಲೆಗಳಲ್ಲಿನ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯದ ಕೊರತೆ ಮುಂತಾದ ಕೊರತೆ ಇರುತ್ತದೆ. ಆದರೆ, ಮಧ್ಯಪ್ರದೇಶದ ಈ ಶಿಕ್ಷಕರು Read more…

ಎಲ್ಲಾ ಶಾಲೆಗಳ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಣ ಇಲಾಖೆಯಿಂದ ಇದೇ ಮೊದಲ ಬಾರಿಗೆ ಗುರುತಿನ ಚೀಟಿ ವಿತರಣೆ

ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಗುರುತಿನ ಚೀಟಿ ವಿತರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. 1.98 ಲಕ್ಷ Read more…

ಶಿಕ್ಷಕರಾಗುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರ Read more…

ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು..! ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಗಣನೀಯ ಏರಿಕೆ

ದೆಹಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು 12ನೇ ತರಗತಿವರೆಗೆ 2.3 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ ಶಿಕ್ಷಣ ನಿರ್ದೇಶನಾಲಯವು ನರ್ಸರಿಯಿಂದ Read more…

ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ, ಬಡವರ ಮಕ್ಕಳಿಗೆ ಸಿಹಿ ಸುದ್ದಿ: ಶೇ. 7.5 ರಷ್ಟು ಮೀಸಲಾತಿ; ಸಿಎಂ ಸ್ಟಾಲಿನ್

ಚೆನ್ನೈ: ಸರ್ಕಾರಿ ಶಾಲೆಯ ಮಕ್ಕಳಿಗೆ ಶೇಕಡ 7.5 5ರಷ್ಟು ಮೀಸಲಾತಿ ನೀಡಲು ತಮಿಳುನಾಡು ಸರ್ಕಾರ ವಿಧೇಯಕ ಮಂಡಿಸಿದೆ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೃಷಿ, ಮೀನುಗಾರಿಕೆ, ಕಾನೂನು, ಇಂಜಿನಿಯರಿಂಗ್ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆಸಕ್ತ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಂಗ್ಲಮಾಧ್ಯಮದ ಹೆಚ್ಚುವರಿ ವಿಭಾಗ ನಡೆಸಬೇಕೆಂದು ಹೇಳಲಾಗಿದೆ. ಸರ್ಕಾರಿ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದು, ತರಗತಿಗಳಲ್ಲಿ ಹೆಚ್ಚಿನ ವಿಭಾಗಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ Read more…

BIG NEWS: ಜುಲೈ 1 ರಿಂದ ಆನ್ಲೈನ್ ಕ್ಲಾಸ್, ಶಾಲೆ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಚಾಮರಾಜನಗರ: ದೂರದರ್ಶನ, ಆನ್ಲೈನ್ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಚಾಮರಾಜನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಜುಲೈ 1 ರಿಂದ ತರಗತಿಗಳು ಆರಂಭವಾಗಲಿವೆ. Read more…

BIG NEWS: ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಕೊರೊನಾ ಸೋಂಕಿಗೆ ಬಲಿ

ತುಮಕೂರು: ತುಮಕೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ಇದೀಗ ಒಂದೇ ದಿನ ಸರ್ಕಾರಿ ಶಾಲೆಯ ಮೂವರು ಶಿಕ್ಷಕರು ಬಲಿಯಾಗಿದ್ದಾರೆ. ಇದು ಜಿಲ್ಲೆಯ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕೊರೊನಾ ಕರ್ಫ್ಯೂ: ದೇವರ ಉತ್ಸವಕ್ಕೆ Read more…

ಗುಡ್​ ನ್ಯೂಸ್​: ಈ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ರದ್ದು..!

ಮಾಧ್ಯಮಿಕ ಶಿಕ್ಷಣ ಮಂಡಳಿಯ ಶಾಲೆಗಳ 1ರಿಂದ 8ನೇ ತರಗತಿಯ ಮಕ್ಕಳಿಗೆ ವಾರ್ಷಿಕ ಪರೀಕ್ಷೆಯನ್ನ ನಡೆಸದೇ ಅಸೆಸ್​ಮೆಂಟ್​ ಆಧಾರದಲ್ಲಿ ಮುಂದಿನ ತರಗತಿಗೆ ಬಡ್ತಿ ನೀಡಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಬಜೆಟ್ ನಲ್ಲಿ ‘ಆರೋಗ್ಯ ಭಾಗ್ಯ’ ಘೋಷಣೆಗೆ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಿಗಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ಒದಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಬಜೆಟ್ನಲ್ಲಿ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಡಿಜಿಟಲ್ ಹೆಲ್ತ್ ಕಾರ್ಡ್ ವಿತರಣೆಗೆ ಶಿಫಾರಸು

ಬೆಂಗಳೂರು: ವಿದ್ಯಾರ್ಥಿಗಳಿಗೆ ಡಿಜಿಟಲ್ ಹೆಲ್ತ್ ಕಾರ್ಡ್ ನೀಡುವಂತೆ ಸರ್ಕಾರಕ್ಕೆ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್. ದೊರೆಸ್ವಾಮಿ ಶಿಫಾರಸು ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಡಿಜಿಟಲ್ ಹೆಲ್ತ್ Read more…

ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್ ಗಳನ್ನು ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಸಿಹಿ ಸುದ್ದಿ: ಪಡಿತರ – ಭತ್ಯೆ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೊರೋನಾ ಲಾಕ್ಡೌನ್ ಜಾರಿ ಮಾಡಿದ ಕಾರಣದಿಂದಾಗಿ ರಾಜ್ಯದಲ್ಲಿ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಬಿಸಿಯೂಟ ಪೂರೈಕೆ ಸ್ಥಗಿತವಾಗಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಪಡಿತರದೊಂದಿಗೆ ಭತ್ಯೆ ನೀಡಲೇಬೇಕೆಂದು Read more…

ಮಕ್ಕಳ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: 275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಇಲಾಖೆಗೆ ಪೂರಕವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಆರಂಭಿಕ ಹಂತದಲ್ಲೇ 275 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ Read more…

ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರದಲ್ಲಿ ಬದಲಾವಣೆ ತರಲಾಗುವುದು. ಈ ಶೈಕ್ಷಣಿಕ ಸಾಲಿನಿಂದ ಬಣ್ಣ ಬಣ್ಣದ ಸಮವಸ್ತ್ರ ನೀಡಲಾಗುವುದು. ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಶಾಲೆಗಳ ಮಕ್ಕಳ ಸಮವಸ್ತ್ರದ ಬಣ್ಣವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se