alex Certify ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ

ಬೆಂಗಳೂರು: ಮುಖ್ಯಮಂತ್ರಿ / ಉಪ ಮುಖ್ಯಮಂತ್ರಿ / ಸಚಿವರು / ವಿಧಾನ ಸಭೆ / ವಿಧಾನ ಪರಿಷತ್ / ಲೋಕಸಭೆ/ ರಾಜ್ಯಸಭೆ ಸದಸ್ಯರ ಆಪ್ತ ಸಿಬ್ಬಂದಿ ಕಾರ್ಯಾಲಯ, ಸಚಿವರು Read more…

BREAKING: ವಿವಿಧ ಇಲಾಖೆ, ನಿಗಮ, ಮಂಡಳಿಗಳಲ್ಲಿ ಅಕ್ರಮ ಆರೋಪ: ತನಿಖಾಧಿಕಾರಿ ನೇಮಿಸಿ ಸರ್ಕಾರ ಆದೇಶ

ಬೆಂಗಳೂರು: ವಿವಿಧ ಇಲಾಖೆ, ನಿಗಮ, ಮಂಡಳಿಗಳಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ತನಿಖಾಧಿಕಾರಿಯನ್ನು ಸರ್ಕಾರ ನೇಮಕ ಮಾಡಿದೆ. ತನಿಖಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಅವರನ್ನು Read more…

BREAKING: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷ ರೂ.ಗೆ ಹೆಚ್ಚಳ: ಸರ್ಕಾರ ಆದೇಶ

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. 20 ಸಾವಿರ ರೂಪಾಯಿ ಇದ್ದ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕ: ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತ ಅಧಿಕಾರಿಯನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೌಕರರ ಸಂಘಕ್ಕೆ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಆಡಳಿತಾಧಿಕಾರಿಯಾಗಿ ಆಹಾರ Read more…

BIG NEWS: ಸೆ. 9 ರಿಂದ ಇ-ಆಸ್ತಿ ಆಧಾರಿತ ನೋಂದಣಿ ವ್ಯವಸ್ಥೆ ಜಾರಿ: ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗೆ ಸಂಬಂಧಿಸಿದಂತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು Read more…

BIG NEWS: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ Read more…

ಗೋಕರ್ಣ ದೇವಾಲಯ ಮೇಲ್ವಿಚಾರಣಾ ಸಮಿತಿ ಪುನಾರಚನೆ: ಸರ್ಕಾರ ಆದೇಶ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ವ್ಯವಹಾರ ನಿರ್ವಹಣೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಎನ್. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು Read more…

ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ಕರೆ ತರಲು ಮನೆ ಮನೆ ಸಮೀಕ್ಷೆ: ಸರ್ಕಾರ ಆದೇಶ

ಬೆಂಗಳೂರು: ಪ್ರಸಕ್ತ ಶಾಲಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಮನೆ ಮನೆ ಸಮೀಕ್ಷೆ ನಡೆಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ. Read more…

ಕೌನ್ಸೆಲಿಂಗ್ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗಾವಣೆಗೆ ಸರ್ಕಾರ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಪ್ರಸಕ್ತ ಸಾಲಿನಿಂದ ಕೌನ್ಸೆಲಿಂಗ್ ಮೂಲಕ ನಡೆಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಸೇವೆಗಳ ಶೀಘ್ರ ಪೂರೈಕೆ, Read more…

ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರಿಗೆ ತಲಾ 26 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಾರ್ ಖರೀದಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಾಲ್ವರು ಉಪಾಧ್ಯಕ್ಷರಿಗೆ ತಲಾ 26 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಕಾರ್ ಗಳ ಖರೀದಿಗೆ ರಾಜ್ಯ ಸರ್ಕಾರ Read more…

ಪರಿಶಿಷ್ಟ ಜಾತಿ, ಪಂಗಡದವರ ಭೂಮಿ ಮಾರಾಟ, ವರ್ಗಾವಣೆಗೆ ಬಿಗಿ ನಿಯಮ: ಹಲವು ಪರಿಶೀಲನೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ ಭೂಮಿಯನ್ನು ಮಾರಾಟ, ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟರ Read more…

ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣ ಘಟಕ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯ, ವಾಣಿಜ್ಯ Read more…

BREAKING NEWS: ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರ ಅವಧಿ 1 ತಿಂಗಳು ವಿಸ್ತರಣೆ, ಕುತೂಹಲ ಮೂಡಿಸಿದ ಸರ್ಕಾರದ ನಡೆ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ನಡೆ ಕುತೂಹಲಕ್ಕೆ ಕಾರಣವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ಎರಡನೇ Read more…

ಕೃಷಿ ಸಾಲ ಬಡ್ಡಿ ಮನ್ನಾ ವಿನಾಯಿತಿ ಪಡೆಯಲು ಷರತ್ತುಗಳ ಬಗ್ಗೆ ರೈತರಿಗೆ ಮಾಹಿತಿ

ಬೆಂಗಳೂರು: ರಾಜ್ಯದ ರೈತರ ನೆರವಿಗೆ ಧಾವಿಸಿದ ಸರ್ಕಾರ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಿಗಾಗಿ ಸಹಕಾರ ಸಂಘಗಳ ಮೂಲಕ ಪಡೆದುಕೊಂಡ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲದ ಅಸಲು ಪಾವತಿಸಿದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಕೃಷಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಪಡೆದ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ Read more…

ಇಂದು ರಾಜ್ಯದ ಎಲ್ಲ ಶಾಲಾ-ಕಾಲೇಜು, ವಿವಿಗಳಲ್ಲಿ ʻಸಂವಿಧಾನ ದಿನ ಆಚರಣೆʼ

ಬೆಂಗಳೂರು : ನವೆಂಬರ್‌ 26 ರ ಇಂದು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜು, ಇಲಾಖೆಗಳು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ ನೀಡಲಾಗಿದೆ. ನವೆಂಬರ್ 26 ಭಾನುವಾರದಂದು ಸಂವಿಧಾನ ದಿನವನ್ನು ಜಿಲ್ಲೆಯಲ್ಲಿ Read more…

BIG NEWS: ವಿದ್ಯಾರ್ಥಿಗಳ ಅಂಕಪಟ್ಟಿ, ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆ ಡಿಜಿ ಲಾಕರ್ ನಲ್ಲಿ ಸಂಗ್ರಹ ಕಡ್ಡಾಯ; ಸರ್ಕಾರ ಆದೇಶ

ಬೆಂಗಳೂರು: ಪ್ರಸಕ್ತ 2023ನೇ ಶೈಕ್ಷಣಿಕ ಸಾಲಿನಿಂದ ಪದವಿ, ಸ್ನಾತಕೋತ್ತರ ಪದವಿ ಅಂಕಪಟ್ಟಿಗಳು, ವಿದ್ಯಾರ್ಥಿಗಳ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳನ್ನು ನಾಡ್(NAD)  ಡಿಜಿ ಲಾಕರ್ ನಲ್ಲಿ ಡಿಜಿಟಲ್ ರೂಪದಲ್ಲಿ ಕಡ್ಡಾಯವಾಗಿ Read more…

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಅಧಿಕಾರಿಗಳು ಮುನೀಶ್ Read more…

BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 30 ಡಿ.ವೈ.ಎಸ್.ಪಿ.ಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ. 6 ವಲಯಗಳ ಆಡಳಿತ ವಿಭಾಗ ಸೇರಿದಂತೆ ವಿವಿಧ ಪೊಲೀಸ್ ಘಟಕಗಳಲ್ಲಿರುವ 30 ಡಿ.ವೈ.ಎಸ್.ಪಿ. ಹುದ್ದೆಗಳನ್ನು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ : ಮತ್ತೆ 10 ಸಾವಿರ `ಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು,  ಮತ್ತೆ ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023-24 ನೇ Read more…

BIGG NEWS : ಇನ್ಮುಂದೆ ‘KEA’ ಮೂಲಕ ‘K-SET’ ಪರೀಕ್ಷೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

ಉಚಿತ ವಿದ್ಯುತ್‌ ಭರವಸೆಯಲ್ಲಿದ್ದವರಿಗೆ ಬಿಗ್‌ ಶಾಕ್‌; ದಿಢೀರ್ ವಿದ್ಯುತ್‌ ದರ ಏರಿಕೆ ಮಾಡಿದ ಸಿದ್ದರಾಮಯ್ಯ ಸರ್ಕಾರ

ನೂತನವಾಗಿ ಅಧಿಕಾರಕ್ಕೆ ಬಂದಿರೋ ಸಿಎಂ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ಫ್ರೀಯಾಗಿ ಕರೆಂಟ್‌ ಕೊಡುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಕರ್ನಾಟಕದ ಜನತೆಗೆ ಆಘಾತವಾಗಿದೆ. 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವವರಿಗೆಲ್ಲ Read more…

ಸರ್ಕಾರಿ ನೌಕರರೇ ಗಮನಿಸಿ: ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿ ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ. ಜಿಲ್ಲಾ ಹಾಗೂ Read more…

BIG NEWS: PFI ಸಂಘಟನೆಯ ಅಧಿಕೃತ ವೆಬ್ ಸೈಟ್ ಬ್ಲಾಕ್

ನವದೆಹಲಿ: ದೇಶಾದ್ಯಂತ ಪಿ ಎಫ್ ಐ ಸಂಘಟನೆ ಹಾಗೂ ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧ ಮಾಡಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿ ಎಫ್ ಐ ಸಂಘಟನೆ ಅಧಿಕೃತ ವೆಬ್ Read more…

ಗಮನಿಸಿ: ಬದಲಾಗಿದೆ ಉಪ ನೋಂದಣಾಧಿಕಾರಿ ಕಚೇರಿ ಸಮಯ

  ರಾಜ್ಯ ಸರ್ಕಾರ, ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿದೆ ಈ ಕುರಿತು ಮಂಗಳವಾರದಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದ್ದು, Read more…

BREAKING: ರಾಮನಗರ ಎಸ್.ಪಿ. ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಮನಗರ ಎಸ್.ಪಿ. ಗಿರೀಶ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಎಸ್. ಗಿರೀಶ್ ಅವರನ್ನು ವೈಟ್ಫೀಲ್ಡ್ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ನಾಗರಿಕ ಹಕ್ಕು Read more…

ಉದ್ಯೋಗ ನೇಮಕಾತಿ, ಶಿಕ್ಷಣ ಪ್ರವೇಶಕ್ಕೆ ಶೇಕಡ 10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಿ ಸರ್ಕಾರದಿಂದ ಪರಿಷ್ಕೃತ ಆದೇಶ

ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇಕಡ 10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...