alex Certify ಸರ್ಕಾರ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಸದ್ಯಕ್ಕೆ ಹಳೆ ದರ ಮುಂದುವರಿಕೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಮದ್ಯದ ದರ ಏರಿಕೆಗೆ ಸರ್ಕಾರ ಬ್ರೇಕ್ ಆಗಿದೆ. ಒಂದು ತಿಂಗಳ ಮಟ್ಟಿಗೆ ಹಳೆ ದರ ಮುಂದುವರೆಸಲು ನಿರ್ಧರಿಸಿದೆ. ಪಕ್ಕದ ರಾಜ್ಯಗಳ ದರಕ್ಕೆ ತಕ್ಕಂತೆ ಮದ್ಯದ ದರ ಪರಿಷ್ಕರಿಸಿ Read more…

ಭಾಷೆ ಬಳಕೆ ಅನುಕೂಲತೆಗೆ ಸಂಬಂಧಿಸಿದ ವಿಷಯ: ಹೈಕೋರ್ಟ್

ಬೆಂಗಳೂರು: ಭಾಷಾ ಬಳಕೆ ಅನುಕೂಲತೆಗೆ ಸಂಬಂಧಿಸಿದ ವಿಷಯ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆಡಳಿತದಲ್ಲಿ ಕನ್ನಡ ಬಗ್ಗೆ ಸರ್ಕಾರಕ್ಕೆ ಸೂಚಿಸಲು ನಿರಾಕರಿಸಿದೆ. ಕನ್ನಡ ಭಾಷೆಗೆ ಸರ್ಕಾರದ ಇಲಾಖೆಗಳು ಮತ್ತು Read more…

CBSE, ICSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಭೋದಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. Read more…

ವಿರೋಧ ಹಿನ್ನೆಲೆ ಕನ್ನಡ ಭಾಷಾ ಬೋಧನಾ ಅವಧಿ ಪರಿಷ್ಕರಿಸಿದ ಸರ್ಕಾರ: 4 ಗಂಟೆಗೆ ಹೆಚ್ಚಳ

ಬೆಂಗಳೂರು: ಕನ್ನಡ ಭಾಷಾ ಬೋಧನಾ ಅವಧಿಯನ್ನು ನಾಲ್ಕು ಗಂಟೆಗೆ ಹೆಚ್ಚಿಸಲಾಗಿದೆ. ರಾಜ್ಯ ಶಿಕ್ಷಣ ನೀತಿಯಲ್ಲಿ ಪದವಿ ವ್ಯಾಸಂಗದಲ್ಲಿ ಕನ್ನಡ ಭಾಷಾ ವಿಷಯ ಬೋಧನೆಗೆ ಒಂದು ವಾರಕ್ಕೆ ಮೂರು ಗಂಟೆಗಳ Read more…

ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1000 ರೂ. ಪ್ರೋತ್ಸಾಹ ಧನ: ಫಲಾನುಭವಿಗಳ ಗುರುತಿಸಲು ಸರ್ಕಾರ ಆದೇಶ

ಬೆಂಗಳೂರು: ಅಂಗವಿಕಲರ ಆರೈಕೆದಾರರಿಗೆ ಮಾಸಿಕ ಒಂದು ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಆದೇಶಿಸಿದೆ. ರಾಜ್ಯದಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕಲರ್ ಡಿಸ್ಟ್ರಾಪಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಲೆರಾಸಿಸ್ ಕಾಯಿಲೆಗಳಿಂದಾಗಿ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮದ್ಯದ ದರ ಏರಿಕೆಗೆ ಹೊಸ ಪ್ರಸ್ತಾವನೆ…?

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಹಾಲು ಸೇರಿ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಈಗ ಮದ್ಯದ ದರ ಕೂಡ ಏರಿಕೆಯಾಗಲಿದೆ. ಈ ಮೂಲಕ ಮದ್ಯ ಪ್ರಿಯರ ಜೇಬಿಗೆ Read more…

ಹಾಲಿನ ದರ ಏರಿಕೆ ಪುನರ್ ಪರಿಶೀಲನೆಗೆ ಆಡಳಿತ ಪಕ್ಷದ ಶಾಸಕರಿಂದಲೇ ಒತ್ತಾಯ

ಕಾರವಾರ: ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆಯಾಗುತ್ತದೆ ಎಂದು ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ದರ ಹೆಚ್ಚಳದಿಂದ ಜನಸಾಮಾನ್ಯರು, ಮಕ್ಕಳು, Read more…

ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 120 ಹೆಚ್ಚುವರಿ ಹುದ್ದೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಗಾಗಿ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ Read more…

ಜಿಪಂ, ತಾಪಂ ಮೀಸಲಾತಿ ಅಂತಿಮಗೊಳಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ: ನ್ಯಾಯಾಂಗ ನಿಂದನೆ ಅರ್ಜಿ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಮೀಸಲಾತಿ ಅಂತಿಮಗೊಳಿಸದಿರುವುದಕ್ಕೆ Read more…

BREAKING: ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ: ಸರ್ಕಾರದ ಆದೇಶ

ಬೆಂಗಳೂರು: ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಕೃತಕ Read more…

ಪರೀಕ್ಷಾ ಅಕ್ರಮ ಹಿನ್ನೆಲೆ ಕೇಂದ್ರದಿಂದ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ: NTA ಮುಖ್ಯಸ್ಥನ ತಲೆದಂಡ

ನವದೆಹಲಿ: ವೈದ್ಯ ಪದವಿ ಪ್ರವೇಶಕ್ಕಾಗಿ ನಡೆಸುವ ನೀಟ್ ಮತ್ತು ಪ್ರಾಧ್ಯಾಪಕರ ಹುದ್ದೆಯ ಅರ್ಹತಾ ಪರೀಕ್ಷೆ ನೆಟ್ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದ ಬಗ್ಗೆ ವಿವಾದ ಭುಗಿಲೆದ್ದಿದ್ದು, ಇದರ ನಡುವೆ Read more…

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ: ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಆಕ್ಷೇಪ

ಬೆಂಗಳೂರು: ಗಣಿಗಾರಿಕೆ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ರಾಜ್ಯ ಸರ್ಕಾರ ಕೊಕ್ಕೆ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ Read more…

ತಡವಾಗಿ ಕಚೇರಿಗೆ ಬರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ನಿಗದಿತ ಸಮಯಕ್ಕೆ ಬಾರದಿದ್ದರೆ ಅರ್ಧ ದಿನದ CL ಕಟ್…!

ದೆಹಲಿ: ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ Read more…

ಮತ್ತೆ 578 ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಆರಂಭ

ಬೆಂಗಳೂರು: ಇತ್ತೀಚೆಗಷ್ಟೇ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಿಸಲು ಅನುಮತಿ ನೀಡಿದ್ದ ಸರ್ಕಾರ ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ Read more…

BIG NEWS: NTA ನಡೆಸಿದ್ದ ‘ನೆಟ್’ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ, ಸಿಬಿಐ ತನಿಖೆಗೆ ಆದೇಶ

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್’ ನಲ್ಲಿ ಭಾರಿ ಅಕ್ರಮಗಳು ನಡೆದ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ‘ನೆಟ್’ ನಲ್ಲಿಯೂ ಅಕ್ರಮ ನಡೆದ Read more…

ದರ್ಶನ್, ಪವಿತ್ರಾಗೌಡ ರಕ್ಷಣೆಗೆ ಮುಂದಾಯ್ತಾ ಸರ್ಕಾರ…? SPP ಬದಲಾವಣೆಗೆ ಸಿಎಂ ಮೇಲೆ ಮೂವರು ಪ್ರಭಾವಿ ಸಚಿವರ ಒತ್ತಡ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಅವರನ್ನು ಗ್ಯಾಂಗ್ ನಿಂದ ಎಸ್.ಪಿ.ಪಿ. ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಎಸ್.ಪಿ.ಪಿ. ಪ್ರಸನ್ನಕುಮಾರ್ ಅವರನ್ನು ಬದಲಾವಣೆ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ

ಬೆಂಗಳೂರು: ಬಿಪಿಎಲ್ ಕಾರ್ಡ್ ವಿತರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ವಿತರಣೆ ಇಲ್ಲ. ಹಳೆಯ ಅರ್ಜಿಗಳ ವಿಲೇವಾರಿ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು Read more…

ಕೆಲಸ ಮಾಡಲು ಕಳ್ಳಾಟವಾಡುವ ನೌಕರರಿಗೆ ಶಾಕ್: ಲೇಟಾಗಿ ಬಂದು ಬೇಗನೆ ಹೋಗುವ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ನವದೆಹಲಿ: ಕಚೇರಿಗೆ ತಡವಾಗಿ ಬಂದು ಬೇಗನೆ ವಾಪಸ್ ಹೋಗುವುದನ್ನೇ ರೂಢಿಸಿಕೊಂಡಿರುವ ನೌಕರರನ್ನು ಗಂಭೀರವಾಗಿ ಪರಿಗಣಿಸುವಂತೆ ಎಲ್ಲಾ ಪ್ರಾಧಿಕಾರಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಈ ರೀತಿ ತಡವಾಗಿ ಬಂದು Read more…

BIG NEWS: ಎಲ್ಲಾ ವೈದ್ಯರ ಗ್ರಾಮೀಣ ಸೇವೆ ಕಡ್ಡಾಯ ನಿಯಮದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರ ವೈದ್ಯಕೀಯ ಕೋರ್ಸ್ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯವಾಗಿ ಗ್ರಾಮೀಣ ಸೇವೆ ನಿಯಮಗಳಲ್ಲಿ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಈ ಕುರಿತು ವಿಶೇಷ ರಾಜ್ಯ ಪತ್ರದಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: 2 ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡುವ ಬಗ್ಗೆ ಮುಂದಿನ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸಚಿವಾಲಯ ನೌಕರರ ಸಂಘದಿಂದ Read more…

BIG NEWS: ರಾಜ್ಯದಲ್ಲಿ ವಕೀಲರ ರಕ್ಷಣೆಗೆ ಮಹತ್ವದ ಕ್ರಮ: ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ವಕೀಲರ ರಕ್ಷಣೆಗೆ ಸಂಬಂಧಿಸಿದಂತೆ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ -2023 ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರ ಜೂನ್ 10 ರಂದು ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, Read more…

ಶುಭ ಸುದ್ದಿ: ಪಾಲಿಕೆಗಳ ವ್ಯಾಪ್ತಿಯಲ್ಲೂ ಬಿಬಿಎಂಪಿ ಮಾದರಿ ಶಾಲೆ ಆರಂಭ

ಬೆಂಗಳೂರು: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಇತರೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೂ ಪ್ರತ್ಯೇಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ Read more…

HSRP ಅಳವಡಿಸದವರಿಗೆ ಗುಡ್ ನ್ಯೂಸ್: ಗಡುವು ವಿಸ್ತರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ(HSRP) ಅಳವಡಿಕೆ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ 4ರ ವರೆಗೆ ಜರುಗಿಸಬಾರದು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾಗಲಿದೆ ಮದ್ಯದ ದರ

ಬೆಂಗಳೂರು: ಮದ್ಯದ ದರ ಶೀಘ್ರವೇ ಮತ್ತೊಮ್ಮೆ ಏರಿಕೆಯಾಗಲಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ ಮದ್ಯದ ದರ ಪರಿಷ್ಕರಣಿಗೆ ಮುಂದಾಗಿದೆ. ಅಬಕಾರಿ ಇಲಾಖೆಯ ಪ್ರಸ್ತಾವನೆಗೆ ಸರ್ಕಾರ ಶೀಘ್ರದಲ್ಲೇ Read more…

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ಸರ್ಕಾರ ಸಿದ್ಧತೆ: SPP ನೇಮಕ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೊಲೀಸ್ ನೋಟಿಸ್ ನೀಡಲಾಗಿದೆ. ಜೂನ್ 17ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಪತ್ರ ಬರೆದಿದ್ದಾರೆ. ಈ ಪ್ರಕರಣದಲ್ಲಿ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. 2023 -24ನೇ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆನ್ಲೈನ್ ನಲ್ಲೇ ಎಲ್ಲಾ ಕಂದಾಯ ದಾಖಲೆ ಲಭ್ಯ, ನಕಲಿ ದಾಖಲೆ ಸೃಷ್ಟಿ, ವಂಚನೆಗೆ ಕಡಿವಾಣ

ಬೆಂಗಳೂರು: ರಾಜ್ಯದಲ್ಲಿ ಭೂ ದಾಖಲೆ ಡಿಜಟಲೀಕರಣಕ್ಕೆ ವೇಗ ನೀಡಲಾಗಿದೆ. ನಕಲಿ ದಾಖಲೆ ಸೃಷ್ಟಿ, ವಂಚನೆಗೆ ಸಂಪೂರ್ಣ ಕಡಿವಾಣ ಬೀಳಲಿದ್ದು, ಕಂದಾಯ ಇಲಾಖೆ ಎಲ್ಲಾ ದಾಖಲೆಗಳು ಆನ್ಲೈನ್ ನಲ್ಲಿ ಸಿಗಲಿವೆ. Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ಶೇ. 15 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಬಸ್ ಪ್ರಯಾಣ ದರ ಶೀಘ್ರವೇ ಏರಿಕೆಯಾಗಲಿದ್ದು, ಶೇಕಡ 10 ರಿಂದ 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಿಗಮಗಳಿಂದ ಸದ್ಯದಲ್ಲೇ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಶುಲ್ಕ ಶೇಕಡ 15ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲು ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ. ಈಗಾಗಲೇ ವೃತ್ತಿಪರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...