alex Certify ಸರ್ಕಾರ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಇ- ಸ್ಟ್ಯಾಂಪ್ ಪೇಪರ್, ದಾಖಲೆ ಪ್ರತಿ ತಲುಪಿಸಲು ಯೋಜನೆ ಜಾರಿ

ಬೆಂಗಳೂರು: ಊಟ, ತಿಂಡಿ ಆನ್ಲೈನ್ ನಲ್ಲಿ ಆರ್ಡರ್ ಮಾಡಿ ಮನೆಗೆ ತರಿಸಿಕೊಳ್ಳುವ ರೀತಿಯಲ್ಲಿ ಇನ್ನು ಮುಂದೆ ಇ-ಸ್ಟ್ಯಾಂಪ್ ಪೇಪರ್ ಮತ್ತು ಕಾನೂನು ದಾಖಲೆ ಕರಡು ಪ್ರತಿಗಳನ್ನು ಮನೆಗೆ ಬಾಗಿಲಿಗೆ Read more…

ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ GST ವಿನಾಯಿತಿ |RERA GST Exemption

ನವದೆಹಲಿ: ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ(ರೇರಾ) ಜಿಎಸ್​ಟಿ ವಿನಾಯಿತಿ ನೀಡಲಾಗಿದೆ. ಜಿ.ಎಸ್.ಟಿ. ಮಂಡಳಿ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ರೇರಾಗಳಿಗೆ ಆಯಾ ರಾಜ್ಯ ಸರ್ಕಾರಗಳು ಹಣ ನೀಡುತ್ತವೆ. Read more…

4078 ಕೋಟಿ ರೂ. ಮೊತ್ತದ ಪೂರಕ ಅಂದಾಜು ಮಂಡನೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ಮತ್ತು ಅಂತಿಮ ಕಂತಿನ 4078.85 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ವಿಧಾನ ಮಂಡಲದಲ್ಲಿ ಸರ್ಕಾರ ಗುರುವಾರ ಮಂಡಿಸಿದೆ. 530 ಕೋಟಿ Read more…

ಮಾ. 31ರವರೆಗೆ 4 ದೇಶಗಳಿಗೆ 54,760 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ

ನವದೆಹಲಿ: ಮಾರ್ಚ್ 31 ರವರೆಗೆ ಬಾಂಗ್ಲಾದೇಶ, ಮಾರಿಷಸ್, ಬಹ್ರೇನ್ ಮತ್ತು ಭೂತಾನ್‌ಗೆ 54,760 ಟನ್ ಈರುಳ್ಳಿ ರಫ್ತು ಮಾಡಲು ಸರ್ಕಾರ ಗುರುವಾರ ವ್ಯಾಪಾರಿಗಳಿಗೆ ಅನುಮತಿ ನೀಡಿದೆ. ನಾವು ಬಾಂಗ್ಲಾದೇಶಕ್ಕೆ Read more…

ಕ್ವಿಂಟಲ್ ಗೆ 2291 ರೂ. ಮೂಲ ದರದಲ್ಲಿ ಎಥೆನಾಲ್ ತಯಾರಕರಿಗೆ ಮೆಕ್ಕೆಜೋಳ ಮಾರಾಟ: ನಾಫೆಡ್, NCCF ಗೆ ಸರ್ಕಾರ ಅನುಮತಿ

ನವದೆಹಲಿ: ಕ್ವಿಂಟಲ್ ಗೆ 2,291 ರೂ. ಮೂಲ ದರದಲ್ಲಿ ಎಥೆನಾಲ್ ತಯಾರಕರಿಗೆ ಮೆಕ್ಕೆಜೋಳ ಮಾರಾಟ ಮಾಡಲು ನಾಫೆಡ್, NCCF ಗೆ ಸರ್ಕಾರ ಅನುಮತಿ ನೀಡಿದೆ. ಎಥೆನಾಲ್ ತಯಾರಕರಿಗೆ ಅಡೆತಡೆಯಿಲ್ಲದೆ Read more…

BREAKING: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ಪಿಎಸ್ಐ ತನ್ವೀರ್ ಸಸ್ಪೆಂಡ್

ರಾಮನಗರ: ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ ರಾಮನಗರದ ಐಜೂರು ಠಾಣೆ ಪಿಎಸ್ಐ ಅಮಾನತು ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ವಕೀಲರ ಪ್ರತಿಭಟನೆಗೆ ಸಾಥ್ ನೀಡಿದ್ದು, ರಾಜಕೀಯ ತಿರುವು ಪಡೆದುಕೊಂಡಿತ್ತು. Read more…

ರೈತರಿಗೆ ಗುಡ್ ನ್ಯೂಸ್: ವಾರದಲ್ಲಿ ರಾಗಿ ಖರೀದಿ ಕೇಂದ್ರ ಆರಂಭ

ಬೆಂಗಳೂರು: ಇನ್ನೊಂದು ವಾರ ಇಲ್ಲವೇ, 10 ದಿನದಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಶಾಸಕ ಸುರೇಶ್ ಗೌಡ ಅವರು Read more…

ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ತುಟ್ಟಿ ಭತ್ಯೆ ಪಾವತಿಗೆ ಸರ್ಕಾರದ ಆದೇಶ

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ, ವ್ಯತ್ಯಾಸವಾಗುವ ತುಟ್ಟಿಭತ್ಯೆ ಪಾವತಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರಿಗೆ 16,382.52 ರೂ. ಮಾಸಿಕ Read more…

ವೀರಶೈವ ಲಿಂಗಾಯತ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ Read more…

ಮನೆ ಹೊಂದುವ ನಿರೀಕ್ಷೆಯಲ್ಲಿದ್ದ ವಸತಿ ರಹಿತರಿಗೆ ಸರ್ಕಾರದಿಂದ ಸಿಹಿ ಸುದ್ದಿ: 6 ಲಕ್ಷ ಮನೆ ವಿತರಣೆ

ಬೆಂಗಳೂರು: ಈ ವರ್ಷ 6 ಲಕ್ಷ ಮನೆ ವಿತರಣೆ ಗುರಿ ಹೊಂದಲಾಗಿದೆ. 2024 -25 ನೇ ಸಾಲಿನಲ್ಲಿ ಹೊಸದಾಗಿ ಮೂರು ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯೊಂದಿಗೆ ಪ್ರಸ್ತುತ ನಿರ್ಮಾಣ Read more…

ಮೈಸೂರು ಲ್ಯಾಂಪ್ಸ್ ಕಂಪನಿ ಸಂಪೂರ್ಣ ಸರ್ಕಾರಿ ಸಂಸ್ಥೆಯಾಗಿಸಲು ಕ್ರಮ: ಎಂ.ಬಿ. ಪಾಟೀಲ್

ಬೆಂಗಳೂರು: ಮೈಸೂರು ಲ್ಯಾಂಪ್ಸ್ ಕಂಪನಿಯನ್ನು ಸಂಪೂರ್ಣ ಸರ್ಕಾರಿ ಸಂಸ್ಥೆಯನ್ನಾಗಿಸಲು ಒತ್ತು ನೀಡಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇಕಡ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಅಮೆರಿಕದಲ್ಲಿ ಓದಲು ಅವಕಾಶ

ಬೆಂಗಳೂರು: ಅಮೆರಿಕದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಹಕಾರ ನೀಡಲಾಗುವುದು. ಉನ್ನತ ಶಿಕ್ಷಣದಲ್ಲಿ ಅಮೆರಿಕ ವಿಶ್ವವಿದ್ಯಾಲಯಗಳೊಂದಿಗೆ ಅಂತರರಾಷ್ಟ್ರೀಯ ಪಾಲುದಾರಿಕೆ ಮತ್ತು ಸಹಯೋಗದ ಶಿಕ್ಷಣಕ್ಕೆ ಭಾರತೀಯ ವಿದ್ಯಾರ್ಥಿಗಳಿಗೆ ಅವಕಾಶ Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಸಾಲ ಪತ್ರ, ಆಸ್ತಿ ವಿಭಜನೆ ಸೇರಿ ಮುದ್ರಾಂಕ ಶುಲ್ಕ ಭಾರಿ ಏರಿಕೆ

ಬೆಂಗಳೂರು: ಸರ್ಕಾರ ಮುದ್ರಾಂಕ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದೆ. ಈ ಮೂಲಕ ಬಡವರಿಗೆ ಶಾಕ್ ನೀಡಿದೆ. ಸಾಲ ಪ್ರಮಾಣ ಪತ್ರ, ದಾನ ಪತ್ರ, ಆಸ್ತಿ ವಿಭಜನೆ, ಖುಲಾಸೆ ಪತ್ರ, Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಆಡಳಿತವನ್ನು ಪರಿಣಾಮಕಾರಿಯಾಗಿಸಿ ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದ್ದು, 30,000 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯದಲ್ಲಿ Read more…

BIG NEWS: ಚಿತ್ರಮಂದಿರಗಳಿಗೆ ಸೇವಾ ಶುಲ್ಕ ವಿಧಿಸುವ ಸರ್ಕಾರದ ಕ್ರಮಕ್ಕೆ ಕೇರಳ ಥಿಯೇಟರ್ ಮಾಲೀಕರ ವಿರೋಧ

ಕೊಚ್ಚಿ: ಕೇರಳ ಸರ್ಕಾರ ರಾಜ್ಯದಾದ್ಯಂತ ಸಿನಿಮಾ ಥಿಯೇಟರ್‌ಗಳಿಗೆ ಸೇವಾ ಶುಲ್ಕ ವಿಧಿಸಲಿದ್ದು, ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕಲಾವಿದರಿಗೆ ವೈದ್ಯಕೀಯ ನೆರವು ನೀಡಲು ಮೀಸಲಿಡಲಿದೆ. ಥಿಯೇಟರ್ ಪರವಾನಗಿ ಮತ್ತು ನೋಂದಣಿಗಳ Read more…

ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ಸರ್ಕಾರದಿಂದ ಮನೆ ಕಟ್ಟಿಸಿ ಕೊಡಲು ಯೋಜನೆ ಘೋಷಣೆಗೆ ಸಿದ್ಧತೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಟ್ಟಡ Read more…

ಯೂಟ್ಯೂಬ್ ಸೇರಿ ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಕ್ರಿಯೇಟರ್ಸ್ ಗಳಿಗೆ ‘ರಾಷ್ಟ್ರೀಯ ಪ್ರಶಸ್ತಿ’ ಘೋಷಣೆ

ನವದೆಹಲಿ: ಹೊಸ ಯುಗದ ಪ್ರಭಾವಿಗಳು, ಕ್ರಿಯೇಟರ್ಸ್ ಗಳನ್ನು ಗುರುತಿಸಲು ರಾಷ್ಟ್ರೀಯ ಕ್ರಿಯೇಟರ್ಸ್ ಪ್ರಶಸ್ತಿ(National creators’ awards) ಗಳನ್ನು ಘೋಷಿಸಲು ಸರ್ಕಾರ ಸಜ್ಜಾಗಿದೆ. ಮೊದಲ-ರೀತಿಯ ಪ್ರಶಸ್ತಿಗಳನ್ನು “Gen Z” ಅನ್ನು Read more…

ಮಾರ್ಗಸೂಚಿ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಮುದ್ರಾಂಕ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ನಂತರ ಸರ್ಕಾರ ಮುದ್ರಾಂಕ ಶುಲ್ಕವನ್ನು ಕೂಡ ಪರಿಷ್ಕರಣೆ ಮಾಡಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿದ Read more…

ಗ್ರಾಹಕರಿಗೆ ಸಿಹಿ ಸುದ್ದಿ: ಇಂದಿನಿಂದ ಕೆಜಿಗೆ 29 ರೂ. ದರದಲ್ಲಿ ‘ಭಾರತ್ ಅಕ್ಕಿ’

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ ಇಲ್ಲಿದೆ. ಅಕ್ಕಿ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಭಾರತ್ ಅಕ್ಕಿ ಯೋಜನೆ ಮಂಗಳವಾರದಿಂದ ಆರಂಭವಾಗಲಿದೆ. Read more…

ಪ್ಯಾನ್-ಆಧಾರ್ ಲಿಂಕ್ ಮಾಡದವರಿಗೆ ಶಾಕ್: ಜೋಡಣೆ ವಿಳಂಬ ಮಾಡಿದವರಿಂದ 600 ಕೋಟಿ ರೂ. ದಂಡ ಸಂಗ್ರಹಿಸಿದ ಸರ್ಕಾರ: ಇನ್ನೂ ಲಿಂಕ್ ಆಗಿಲ್ಲ 11.48 ಕೋಟಿ ಪ್ಯಾನ್ ಕಾರ್ಡ್

ನವದೆಹಲಿ: ಆಧಾರ್‌ ನೊಂದಿಗೆ ಪ್ಯಾನ್ ಲಿಂಕ್ ಮಾಡಲು ವಿಳಂಬ ಮಾಡಿದ್ದಕ್ಕಾಗಿ ಸರ್ಕಾರವು 600 ಕೋಟಿ ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಿದೆ. ಸುಮಾರು 11.48 ಕೋಟಿ ಪ್ಯಾನ್ ಕಾರ್ಡ್ ಇನ್ನೂ ಬಯೋಮೆಟ್ರಿಕ್ Read more…

ಗುಟ್ಕಾ, ಪಾನ್ ಮಸಾಲ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಹೊಸ ನಿಯಮ ಜಾರಿ

ನವದೆಹಲಿ: ಪಾನ್ ಮಸಾಲ, ಗುಟ್ಕಾ ತಂಬಾಕು ಉತ್ಪನ್ನಗಳ ಪ್ಯಾಕಿಂಗ್ ಮಾಡಿ ಮಾರಾಟ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗಿದೆ. ತಂಬಾಕು ಉತ್ಪನ್ನಗಳ ಉತ್ಪಾದಕರು ಪ್ಯಾಕಿಂಗ್ ಮಷಿನ್ Read more…

BIG NEWS: ಜನಸಂಖ್ಯಾ ಬೆಳವಣಿಗೆಯಿಂದಾಗುವ ಸವಾಲುಗಳ ನಿರ್ವಹಣೆಗೆ ಸಮಿತಿ ರಚನೆ: ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಜನಸಂಖ್ಯಾ ಬೆಳವಣಿಗೆ, ಬದಲಾವಣೆ ಸವಾಲುಗಳನ್ನು ನಿಭಾಯಿಸಲು ಸರ್ಕಾರ ಸಮಿತಿಯನ್ನು ರಚಿಸಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2024 ರ ಮಧ್ಯಂತರ Read more…

ಬಡವರಿಗೆ ಗುಡ್ ನ್ಯೂಸ್: ‘ಅಂತ್ಯೋದಯ ಅನ್ನ ಯೋಜನೆ’ ಕುಟುಂಬಗಳಿಗೆ ‘ಸಕ್ಕರೆ ಸಬ್ಸಿಡಿ ವಿಸ್ತರಣೆ’ಗೆ ಕ್ಯಾಬಿನೆಟ್ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಅಂತ್ಯೋದಯ ಅನ್ನ ಯೋಜನೆ(ಎಎವೈ) ಕುಟುಂಬಗಳಿಗೆ ಸಾರ್ವಜನಿಕ ವಿತರಣಾ ಯೋಜನೆ(ಪಿಡಿಎಸ್) ಮೂಲಕ ವಿತರಿಸುವ ಸಕ್ಕರೆ Read more…

ಗೃಹಜ್ಯೋತಿ ಗ್ರಾಹಕರಿಗೆ ಸಿಹಿ ಸುದ್ದಿ: ಸಿಗಲಿದೆ ಇನ್ನಷ್ಟು ಲಾಭ

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಮಾಸಿಕ ಅರ್ಹ 48 ಯೂನಿಟ್ ಗಳಿಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇಕಡ 10 ರಷ್ಟು ಹೆಚ್ಚುವರಿ ವಿದ್ಯುತ್ ಗೆ ಬದಲಾಗಿ 10 ಯೂನಿಟ್ Read more…

BIG NEWS: ‘ಕನ್ನಡ ನಾಮಫಲಕ’ ತಿದ್ದುಪಡಿ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರ ನಿರಾಕರಣೆ: ಸರ್ಕಾರಕ್ಕೆ ವಾಪಸ್

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು, ಕನ್ನಡ ಶೇಕಡ 40ರಷ್ಟು ಅನ್ಯ ಭಾಷೆ ಬಳಕೆಗೆ ಅವಕಾಶ ಕಲ್ಪಿಸಲು ನಿಯಮಕ್ಕೆ ತಿದ್ದುಪಡಿ ತಂದು ಸರ್ಕಾರದಿಂದ ಹೊರಡಿಸಿದ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು Read more…

ರಾಜ್ಯದ ಜನತೆಗೆ ಭರ್ಜರಿ ಸುದ್ದಿ: ಮನೆ ಬಾಗಿಲಲ್ಲೇ ಸೇವೆ ನೀಡಲು 25 ಸಾವಿರ ಜನಮಿತ್ರರ ನೇಮಕ

ಬೆಂಗಳೂರು: ರಾಜ್ಯದ ಜನತೆಗೆ ಸುಲಭವಾಗಿ ಸರ್ಕಾರಿ ಸೇವೆ ಒದಗಿಸಲು ಮನೆ ಬಾಗಿಲಿಗೆ ಜನ ಮಿತ್ರರು ಆಗಮಿಸಲಿದ್ದಾರೆ. ಈ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ Read more…

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ರಾಜ್ಯಾದ್ಯಂತ ಉಚಿತ ಡಯಾಲಿಸಿಸ್ ವ್ಯವಸ್ಥೆಗೆ ಸಿಎಂ ಚಾಲನೆ

ಬೆಂಗಳೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದಾದ್ಯಂತ ಏಕಬಳಕೆ ಡಯಾಲೈಸರ್ ಗಳ ಕಾರ್ಯಾರಂಭವಾಗಿದೆ. ರಾಜ್ಯದಲ್ಲಿ 800 ಏಕ ಬಳಕೆ ಡಯಾಲೈಸರ್ ಕಾರ್ಯಾಚರಣೆ ಆರಂಭಿಸಲಾಗಿದೆ. Read more…

ಗ್ರಾಹಕರಿಗೆ ಗುಡ್ ನ್ಯೂಸ್: ಸೂರ್ಯಕಾಂತಿ, ತಾಳೆ ಎಣ್ಣೆ ಸೇರಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ, ಸೋಯಾಬಿನ್ ಮೊದಲಾದ ಅಡುಗೆ ಎಣ್ಣೆಗಳ ದರ ಮತ್ತಷ್ಟು ಹೇಳಿಕೆ ಮಾಡುವಂತೆ ಖಾದ್ಯ ತೈಲ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪ್ರಸ್ತುತ Read more…

ಲೋಕಾಯುಕ್ತ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಗುಡ್ ನ್ಯೂಸ್: ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ವಿಶೇಷ ಭತ್ಯೆ ಭಾರಿ ಹೆಚ್ಚಳ ಮಾಡಲಾಗಿದೆ. ಎಸ್.ಪಿ. ಶ್ರೇಣಿ ಭತ್ಯೆ 4800 ರೂ.ನಿಂದ 8000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ Read more…

ಕಚ್ಚಾ ತೈಲ ದರ ಭಾರಿ ಇಳಿಕೆ: ಪೆಟ್ರೋಲ್ 11 ರೂ., ಡೀಸೆಲ್ 6 ರೂ. ಕಡಿತ ಸಾಧ್ಯತೆ

ನವದೆಹಲಿ: ಕಚ್ಚಾ ತೈಲ ದರ ಭಾರಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರತಿ ಲೀ. ಪೆಟ್ರೋಲ್ ನಿಂದ 11 ರೂ., ಡೀಸೆಲ್ ನಿಂದ 6 ರೂಪಾಯಿ ಉಳಿತಾಯವಾಗುತ್ತಿದ್ದು, ದರ ಕಡಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...