alex Certify ಸರ್ಕಾರ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಟ್ ಕಾಯಿನ್ ಹಗರಣಕ್ಕೆ ಮರು ಜೀವ: ಎಸ್ಐಟಿಗೆ ಬಾಲರಾಜ್ ವರ್ಗಾವಣೆ

ಶಿವಮೊಗ್ಗ: ಶಿವಮೊಗ್ಗ ಉಪ ವಿಭಾಗ -ಎ ಡಿವೈಎಸ್ಪಿ ಬಾಲರಾಜ್ ಅವರನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಸ್ಐಟಿಯ ಬಿಟ್ ಕಾಯಿನ್ ಹಗರಣದ ತನಿಖೆಗೆ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, Read more…

ಉತ್ತರ ಪ್ರದೇಶ ಸರ್ಕಾರದ ಬೊಕ್ಕಸ ತುಂಬಿಸಲಿದೆ ರಾಮಲಲ್ಲಾ,; ಪ್ರತಿ ವರ್ಷ ಯೋಗಿ ಸರ್ಕಾರದ ಖಜಾನೆಗೆ ಬರಲಿದೆ 25 ಸಾವಿರ ಕೋಟಿ ರೂ…!

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವೈಭವೋಪೇತವಾಗಿ ನೆರವೇರಿದೆ. ರಾಮಭಕ್ತಿ ಕೇವಲ ನಂಬಿಕೆ ಮಾತ್ರವಲ್ಲ, ಆರ್ಥಿಕತೆಯೊಂದಿಗೆ ಕೂಡ ಸಂಬಂಧ ಹೊಂದಿದೆ. ರಾಮನಗರಿ ಅಯೋಧ್ಯೆ ನಂಬಿಕೆ ಮತ್ತು ಧರ್ಮದ ತಾಣ. ಇದರ ಜೊತೆಗೆ Read more…

ಜ. 22ರಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲು ಒತ್ತಾಯ

ಬೆಂಗಳೂರು: ಜನವರಿ 22ರಂದು ಅಯೋಧ್ಯೆ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ Read more…

ಆ್ಯಂಟಿ ಬಯಾಟಿಕ್ ಬೇಕಾಬಿಟ್ಟಿ ಬಳಕೆಗೆ ಕಡಿವಾಣ: ವೈದ್ಯರ ಚೀಟಿ ಇಲ್ಲದೆ ಔಷಧ ಮಾರದಂತೆ ಆದೇಶ

ನವದೆಹಲಿ: ಆ್ಯಂಟಿ ಬಯಾಟಿಕ್ ಬೇಕಾಬಿಟ್ಟಿ ಬಳಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದ್ದು, ವೈದ್ಯರ ಚೀಟಿ ಇಲ್ಲದೆ ಔಷಧ ಮಾರಾಟ ಮಾಡದಂತೆ ಆದೇಶ ನೀಡಿದೆ. ಆ್ಯಂಟಿ ಬಯಾಟಿಕ್ ಔಷಧ ನೀಡಿದ Read more…

ನೀಲಗಿರಿ ನಿಷೇಧ ರದ್ದು ನಿರ್ಧಾರ ಹಿಂಪಡೆಯಲು ಒತ್ತಾಯ

ಧಾರವಾಡ: ನೀಲಗಿರಿ ಗಿಡ ಬೆಳೆಸಿದಂತೆ ವಿಧಿಸಿದ ನಿಷೇಧ ರದ್ದುಪಡಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಒತ್ತಾಯಿಸಿದ್ದಾರೆ. ಕಾಗದ ಉದ್ದಿಮೆಗೆ Read more…

ಮನೆ ಇಲ್ಲದವರಿಗೆ ಶುಭ ಸುದ್ದಿ: ಸರ್ಕಾರದ 6ನೇ ಗ್ಯಾರಂಟಿಯಾಗಿ ಫೆಬ್ರವರಿಯಲ್ಲಿ ಮನೆ ಹಂಚಿಕೆ

ಬೆಂಗಳೂರು: ಸರ್ಕಾರದ ಆರನೇ ಗ್ಯಾರಂಟಿಯಾಗಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ವಸತಿ ಯೋಜನೆಗಳಡಿ ನಿರ್ಮಾಣ ಮಾಡುತ್ತಿರುವ 2.32 ಲಕ್ಷ ಮನೆಗಳಲ್ಲಿ ಮೊದಲ ಹಂತವಾಗಿ ಫೆಬ್ರವರಿ 24 ರಂದು 36,000 Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್: ಗ್ರಾಚ್ಯುಟಿ ಮೊತ್ತಕ್ಕೆ ವಿಮೆ ರಕ್ಷಣೆ ಕಡ್ಡಾಯ

ಬೆಂಗಳೂರು: ಖಾಸಗಿ ಸಂಸ್ಥೆಗಳ ಉದ್ಯೋಗಿಗಳ ಗ್ರಾಚ್ಯುಟಿ ಮೊತ್ತಕ್ಕೆ ವಿಮೆ ರಕ್ಷಣೆ ಒದಗಿಸಲು ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡಿದ 25 ವರ್ಷಗಳ ನಂತರ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿದೆ. ಕಾರ್ಮಿಕ Read more…

ಎಲೆಕ್ಟ್ರಿಕ್ ವಾಹನ ಖರೀದಿಸುವವರಿಗೆ ಗುಡ್ ನ್ಯೂಸ್: ತೆರಿಗೆ ವಿನಾಯಿತಿ ಮುಂದುವರಿಕೆಗೆ ಅಧಿಕೃತ ಆದೇಶ

ಬೆಂಗಳೂರು: 20 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ವಾಹನಗಳ ತೆರಿಗೆ ವಿನಾಯಿತಿ ಮುಂದುವರೆದಿದೆ. ಸರ್ಕಾರ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ದುಬಾರಿ ಮೊತ್ತದ Read more…

ರೈತರ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರ ಮಕ್ಕಳಿಗೆ ಕೃಷಿ, ಉಪ ಕಸುಬುಗಳ ತರಬೇತಿ ನೀಡಲು ಸರ್ಕಾರದಿಂದ ಸೂಚನೆ ನೀಡಲಾಗಿದೆ. ಗುರುವಾರ ವಿಧಾನಸೌಧದಲ್ಲಿ ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ಒದಗಿಸುವ ಬಗ್ಗೆ ಆಯೋಜಿಸಿದ್ದ ಪರಿಶೀಲನಾ Read more…

ಪ್ಲಾಸ್ಟಿಕ್ ಗುಣಮಟ್ಟ: ಕೇಂದ್ರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಸಲು ಬಳಸುವ ಕಚ್ಚಾವಸ್ತು ಪಾಲಿಥಿನ್ ನಲ್ಲಿಯೂ ಭಾರತೀಯ ಗುಣಮಟ್ಟ ಸಂಸ್ಥೆ(BIS) ನಿಗದಿಪಡಿಸಿದ ಮಾನದಂಡ ಕಾಯ್ದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ವತಿಯಿಂದ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿ Read more…

BIG NEWS: ಸರ್ಕಾರಿ ಆಸ್ಪತ್ರೆಗಳಲ್ಲಿ 15 ಸಾವಿರಕ್ಕೂ ಅಧಿಕ ವೈದ್ಯ ಸಿಬ್ಬಂದಿ ಕೊರತೆ ಹಿನ್ನಲೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ Read more…

ದೇಶದ ಜನತೆಗೆ ಗುಡ್ ನ್ಯೂಸ್: 2,000 ಪ್ರಾಥಮಿಕ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ: ದೇಶಾದ್ಯಂತ 25 ಸಾವಿರ ಜನೌಷಧಿ ಕೇಂದ್ರ ತೆರೆಯುವ ಗುರಿ

ನವದೆಹಲಿ: ಮುಂದಿನ ಎರಡರಿಂದ ಮೂರು ವರ್ಷಗಳಲ್ಲಿ ದೇಶಾದ್ಯಂತ 25,000 ಜನೌಷಧಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದ್ದು, 2,000 ಜನೌಷಧಿ ಕೇಂದ್ರಗಳನ್ನು ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳ Read more…

ಆದಾಯ ಸಂಗ್ರಹಣೆಯ ಗುರಿ ತಲುಪಲು ವಿಫಲ: ಅಧಿಕಾರಿಗಳ ಸಂಬಳ ತಡೆಹಿಡಿದ ಸರ್ಕಾರ

ಪಾಟ್ನಾ: ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ ಆಯಾ ಪ್ರದೇಶಗಳಲ್ಲಿ ಆದಾಯ ಸಂಗ್ರಹಣೆಯ ಗುರಿಯನ್ನು ತಲುಪಲು ವಿಫಲವಾದ ಹಲವಾರು ಜಿಲ್ಲಾ ಖನಿಜ ಅಭಿವೃದ್ಧಿ ಅಧಿಕಾರಿಗಳ ವೇತನವನ್ನು ಬಿಹಾರ ಸರ್ಕಾರ ತಡೆಹಿಡಿದಿದೆ Read more…

ಗುಡ್ ನ್ಯೂಸ್: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣ ಕಡ್ಡಾಯ ನಿಯಮ ಸಡಿಲಗೊಳಿಸಿದ ಸರ್ಕಾರ

ಬೆಂಗಳೂರು: ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಡ್ತಿ Read more…

ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ Read more…

BIG NEWS: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತೀಯ ಆರ್ಥಿಕತೆ ಶೇ. 7.3 ರಷ್ಟು ಬೆಳವಣಿಗೆ: ಸರ್ಕಾರ ಅಂದಾಜು

ನವದೆಹಲಿ: 2022-23 ರ ಹಣಕಾಸು ವರ್ಷದಲ್ಲಿ 7.2 ರಷ್ಟು ವಿಸ್ತರಣೆ ವಿರುದ್ಧ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತೀಯ ಆರ್ಥಿಕತೆಯು ಶೇಕಡ 7.3 ರಷ್ಟು ಬೆಳವಣಿಗೆಯಾಗಲಿದೆ ಎಂದು ಸರ್ಕಾರ ಶುಕ್ರವಾರ Read more…

BIG NEWS: ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು: ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನೇರವಾಗಿ ತೊಗರಿ ಖರೀದಿ, ಖಾತೆಗೆ ಹಣ ವರ್ಗಾವಣೆ

ನವದೆಹಲಿ: ಮಾರುಕಟ್ಟೆ ದರ ಅಥವಾ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ನೇರವಾಗಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಹೊಸ ವೆಬ್ಸೈಟ್ ಆರಂಭಿಸಿದೆ. ಕೇಂದ್ರ ಸಹಕಾರ ಸಚಿವ Read more…

ಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ರದ್ದುಪಡಿಸಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ಹಿಟ್ ಅಂಡ್ ರನ್ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಜನವರಿ 17 ರಿಂದ ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದಾರೆ. ಕೇಂದ್ರದಿಂದ ಸ್ಪಷ್ಟ ಭರವಸೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದ್ದು, Read more…

BIG NEWS: ‘ಹಿಟ್ ಅಂಡ್ ರನ್ ಹೊಸ ಕಾನೂನಿನ’ ಬಗ್ಗೆ ಕೇಂದ್ರದ ಭರವಸೆ ಬಳಿಕ ಚಾಲಕರ ಮುಷ್ಕರ ವಾಪಸ್

ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಅಖಿಲ ಭಾರತ ಮೋಟಾರ್ ಟ್ರಾನ್ಸ್‌ ಪೋರ್ಟ್ ಕಾಂಗ್ರೆಸ್(ಎಐಎಂಟಿಸಿ) ಪ್ರತಿನಿಧಿಗಳನ್ನು ಮಂಗಳವಾರ ಭೇಟಿಯಾಗಿ ಅವರ ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ. ಸಭೆಯ Read more…

BIG NEWS: ಪಿಂಚಣಿಗೆ ಪತಿ ಬದಲು ಮಕ್ಕಳ ನಾಮಿನಿ ಮಾಡಲು ಮಹಿಳಾ ಉದ್ಯೋಗಿಗಳಿಗೆ ಅವಕಾಶ

ನವದೆಹಲಿ: ವೈವಾಹಿಕ ಭಿನ್ನಾಭಿಪ್ರಾಯ ಪ್ರಕರಣಗಳಲ್ಲಿ ಪಿಂಚಣಿಗಾಗಿ ಪತಿ ಬದಲು ಮಕ್ಕಳನ್ನು ನಾಮನಿರ್ದೇಶನ ಮಾಡಲು ಮಹಿಳಾ ಉದ್ಯೋಗಿಗಳಿಗೆ ಸರ್ಕಾರ ಅವಕಾಶ ನೀಡಲಿದೆ. ವೈವಾಹಿಕ ಭಿನ್ನಾಭಿಪ್ರಾಯದ ಸಂದರ್ಭದಲ್ಲಿ ಮಹಿಳಾ ಉದ್ಯೋಗಿಯು ಈಗ Read more…

BIG NEWS: ಗುತ್ತಿಗೆ ನೌಕರರಿಗೂ ಗ್ರಾಚ್ಯುಟಿ ಅನ್ವಯ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಗುತ್ತಿಗೆ ನೌಕರರಿಗೂ ಗ್ರಾಚ್ಯುಟಿ ಅನ್ವಯವಾಗಲಿದೆ ಎಂದು ಹೈಕೋರ್ಟ್ ಆದೇಶ ನೀಡಿದೆ. ಕಾಯಂ ನೌಕರ, ಗುತ್ತಿಗೆ ನೌಕರರ ನಡುವೆ ತಾರತಮ್ಯ ಮಾಡುವಂತಿಲ್ಲ ಎಂದು ಸ್ಪಷ್ಟನೆ ನೀಡಿದೆ. ಸರ್ಕಾರಿ ಸೇವೆ Read more…

BIG NEWS: ಡಿಸೆಂಬರ್ ನಲ್ಲಿ 1.65 ಲಕ್ಷ ಕೋಟಿ ರೂ. GST ಸಂಗ್ರಹ

ನವದೆಹಲಿ: ಡಿಸೆಂಬರ್ 2023 ರಲ್ಲಿ ಒಟ್ಟು GST ಸಂಗ್ರಹವು ವರ್ಷದಿಂದ ವರ್ಷಕ್ಕೆ(YoY) 10.3 ರಷ್ಟು ಏರಿಕೆಯಾಗಿ 1,64,882 ಕೋಟಿ ರೂ. ಸಂಗ್ರಹವಾಗಿದೆ. ಏಪ್ರಿಲ್-ಡಿಸೆಂಬರ್ 2023 ರ ಅವಧಿಯಲ್ಲಿ, ಒಟ್ಟು Read more…

ಶಾಲೆಗಳ ಸ್ವಚ್ಛತೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ: ಸಮಸ್ಯೆಗೆ ಶಾಶ್ವತ ಪರಿಹಾರ; ಮಧು ಬಂಗಾರಪ್ಪ

ಶಿವಮೊಗ್ಗ: ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತಹ ದೌರ್ಭಾಗ್ಯ ವಿದ್ಯಾರ್ಥಿಗಳಿಗೆ ಎಂದಿಗೂ ಬರಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮತ್ತಿಗಾರು ಸರ್ಕಾರಿ ಪ್ರೌಢಶಾಲೆ Read more…

ಬ್ಯಾಂಕ್ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ…! ಎಫ್.ಡಿ. ಬಡ್ಡಿ ದರ ಹೆಚ್ಚಳ ಮಾಡಿದ ಆಯ್ದ ಬ್ಯಾಂಕ್ ಗಳು

ನವದೆಹಲಿ: 2023 ರ ಮುಕ್ತಾಯದ ಮೊದಲು ದೇಶದ ಆರು ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿವೆ. ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ(BoB). ಇದಕ್ಕೂ ಮೊದಲು ಸ್ಟೇಟ್ Read more…

BREAKING NEWS: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. Read more…

ಅಂಗವಿಕಲ ಉದ್ಯೋಗಿಗಳಿಗೆ ಬಡ್ತಿಯಲ್ಲೂ ಮೀಸಲು: ಕೇಂದ್ರದಿಂದ ಮಹತ್ವದ ಆದೇಶ

ನವದೆಹಲಿ: ವಿಕಲಚೇತನ ಉದ್ಯೋಗಿಗಳಿಗೆ ಬಡ್ತಿಯಲ್ಲೂ ಮೀಸಲಾತಿ ಪ್ರಯೋಜನ ನೀಡಲು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2016ರ ಸೇವಾ ಮಾನದಂಡದಂತೆ ಬಡ್ತಿಯಲ್ಲಿ ಮೀಸಲು ಜಾರಿಗೆ ಕೇಂದ್ರ ಸಿಬ್ಬಂದಿ ಸಚಿವಾಲಯ Read more…

ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ಸುದ್ದಿ: 2 ಯೋಜನೆಗಳ ಬಡ್ಡಿದರ ಹೆಚ್ಚಳ

ನವದೆಹಲಿ: 2024 ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಅನ್ವಯವಾಗುವ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಡಿಸೆಂಬರ್ 29, 2023 ರ ಸರ್ಕಾರದ ಅಧಿಕೃತ ಪ್ರಕಟಣೆಯ ಪ್ರಕಾರ Read more…

BIG NEWS: ಮಾ. 11 ರಿಂದ 5, 8, 9ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ: ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8, 9ನೇ ತರಗತಿ ಮಕ್ಕಳಿಗೆ 2023 -24ನೇ ಸಾಲಿನ ಸಂಕಲನಾತ್ಮಕ ಮೌಲ್ಯಾಂಕನ(ಎಸ್ಎ-2) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...