alex Certify ಸರ್ಕಾರ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಕಾರ್ಮಿಕರಿಗೆ ವೇತನ ಸಹಿತ ಮುಟ್ಟಿನ ರಜೆ: ಸಚಿವ ಸಂತೋಷ್ ಲಾಡ್

ದಾವಣಗೆರೆ: ಮಹಿಳಾ ಕಾರ್ಮಿಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಸಚಿವ Read more…

ಲೋಕಸಭೆ ಚುನಾವಣೆಗೂ ಮುನ್ನವೇ `ರಾಜ್ಯ ಕಾಂಗ್ರೆಸ್ ಸರ್ಕಾರ ಪತನ’ :ನಳಿನ್ ಕುಮಾರ್ ಕಟೀಲ್ ಭವಿಷ್ಯ

ಬಾಗಲಕೋಟೆ : ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ Read more…

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ 50,000 ರೂ.ವರೆಗೆ ಸಾಲ!

  ಕೌಶಲ್ಯಾಭಿವೃದ್ಧಿ,  ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ದೀನ್ ದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ Read more…

ಸಾರ್ವಜನಿಕರೇ ಗಮನಿಸಿ : ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ `ಅರ್ಜಿ ಸಲ್ಲಿಕೆ’ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದೆ.  ಕರ್ನಾಟಕ ಸವಿತಾ ಸಮಾಜ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬಿಸಿಯೂಟಕ್ಕೆ ಫ್ರೆಶ್ ತರಕಾರಿಗೆ ಶಾಲೆಗಳಲ್ಲಿ ‘ಪೌಷ್ಟಿಕವನ’ ಕೈತೋಟ ಬೆಳೆಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪೌಷ್ಟಿಕ ವನ ಕೈತೋಟ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. ಶಾಲೆಗಳಲ್ಲಿ ನಿತ್ಯದ ಬಿಸಿಯೂಟದಲ್ಲಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಹೊಸ ನೇಮಕಾತಿ ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ವರ್ಗಾವಣೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ Read more…

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ 2 ರೂ. ಕಡಿತಗೊಳಿಸಿ ಆದೇಶ

ಬೆಂಗಳೂರು: ರಾಜ್ಯೋತ್ಸವ ದಿನವೇ ಹಾಲು ಉತ್ಪಾದಕರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ ಗೆ ಎರಡು ರೂ. ಕಡಿತಗೊಳಿಸಿ ಬೆಂಗಳೂರು ಹಾಲು ಒಕ್ಕೂಟ Read more…

BIG BREAKING: ಸುಪ್ರೀಂ ಕೋರ್ಟ್ ಸಲಿಂಗ ವಿವಾಹ ತೀರ್ಪು ‘ಪ್ರಶ್ನಿಸಿ’ ಮರು ಪರಿಶೀಲನಾ ಅರ್ಜಿ ಸಲ್ಲಿಕೆ

ನವದೆಹಲಿ: ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲಾಗಿದೆ. ಸಲಿಂಗ ವಿವಾಹ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ಉದಿತ್ ಸೂದ್ Read more…

ರಾಜ್ಯ ಸರ್ಕಾರದಿಂದ `APL-BPL’ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್ ಸೇರಿ ಎಲ್ಲಾ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣ ಚಿಕಿತ್ಸೆ ನೀಡುವ ಉದ್ದೇಶದ ಡಾ. ಪುನೀತ್ ರಾಜ್ Read more…

BIG NEWS: KSOU ಬೋಧಕ, ಬೋಧಕೇತರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ಹಿಡಿದ ಸರ್ಕಾರ ಆದೇಶ

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(KSOU) ನಡೆಸುತ್ತಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕೆ.ಎಸ್.ಒ.ಯು. ವತಿಯಿಂದ 7 Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ತ್ರೀಫೇಸ್ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, , ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಯ ಬದಲಾಗಿ 7 ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರವು ಎಸ್ಕಾಂಗಳಿಗೆ ಸೂಚನೆ ನೀಡಿದೆ. ರೈತರ ಪಂಪ್ ಸೆಟ್ ಗಳಿಗೆ ಕೇವಲ 5 ಗಂಟೆ ವಿದ್ಯುತ್ ಪೂರೈಕೆ ಮಾಡುವ ಮೂಲಕ ರೈತರ ಆಕ್ರೋಶಕ್ಕೆ ತುತ್ತಾಗಿದ್ದ ರಾಜ್ಯ Read more…

ಗಗನಕ್ಕೇರಿದ ಈರುಳ್ಳಿ ದರ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ಕನಿಷ್ಠ ರಫ್ತು ದರ ನಿಗದಿ

ನವದೆಹಲಿ: ಈರುಳ್ಳಿ ಬೆಲೆ ದಿನೇ ದಿನೇ ತೀವ್ರ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಈ ವರ್ಷದ ಡಿಸೆಂಬರ್ 31ರವರೆಗೆ ಈರುಳ್ಳಿಗೆ ಪ್ರತಿ Read more…

BIGG NEWS : `ಸಿಮ್ ಕಾರ್ಡ್’ ಖರೀದಿಗೆ ಹೊಸ ನಿಯಮ : ಇನ್ಮುಂದೆ ಹೆಚ್ಚುವರಿ ಸಿಮ್ ಇಟ್ಟುಕೊಳ್ಳುವಂತಿಲ್ಲ!

ನವದೆಹಲಿ: ಹೆಚ್ಚುತ್ತಿರುವ ಹಗರಣಗಳು ಮತ್ತು ವಂಚನೆಗಳನ್ನು ತಡೆಯಲು ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ. ಜನರು ಮೋಸ ಹೋಗುವುದನ್ನು ತಪ್ಪಿಸಲು, ಈಗ ದೂರಸಂಪರ್ಕ ಇಲಾಖೆ ಸಿಮ್ ಖರೀದಿಸುವ ನಿಯಮಗಳನ್ನು ಸಹ Read more…

BIG NEWS: ಸ್ಕ್ರ್ಯಾಪ್ ನಿಂದಲೇ 176 ಕೋಟಿ ರೂ. ಗಳಿಸಿದ ಸರ್ಕಾರ

ನವದೆಹಲಿ: ವಿಶೇಷ ಸ್ವಚ್ಛತಾ ಅಭಿಯಾನ 3.0 ಅಡಿಯಲ್ಲಿ ಕೇಂದ್ರವು ಇಲ್ಲಿಯವರೆಗೆ ಸ್ಕ್ರ್ಯಾಪ್ ವಿಲೇವಾರಿಯಿಂದ 176 ಕೋಟಿ ರೂಪಾಯಿಗಳನ್ನು ಗಳಿಸಿದೆ. 2021 ಮತ್ತು 2022 ರಲ್ಲಿ ನಡೆದ ವಿಶೇಷ ಅಭಿಯಾನಗಳ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ

ನವದೆಹಲಿ: ಈ ವರ್ಷದ ಅಕ್ಟೋಬರ್ 1 ರಿಂದ ಮುಂದಿನ ವರ್ಷದ ಮಾರ್ಚ್ 31 ರವರೆಗೆ ಅನ್ವಯವಾಗುವ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ 2023-24 ರ ರಾಬಿ ಋತುವಿಗಾಗಿ Read more…

BIG NEWS: ದೇವಾಲಯಗಳಿಗೂ ‘ಗೃಹಜ್ಯೋತಿ’ ಯೋಜನೆಯಡಿ ‘ಉಚಿತ ವಿದ್ಯುತ್’

ಬೆಂಗಳೂರು: ಗೃಹಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಈ ಸೌಲಭ್ಯವನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಸಿ ಶ್ರೇಣಿ ದೇವಸ್ಥಾನಗಳಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ವಾರ್ಷಿಕ 25 Read more…

ಬರಗಾಲದಲ್ಲಿ ವರದಾನ: ನರೇಗಾ ವೈಯಕ್ತಿಕ ಕಾಮಗಾರಿ ಮೊತ್ತ 5 ಲಕ್ಷ ರೂ.ಗೆ ಹೆಚ್ಚಳ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ನೀಡಲಾಗುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯದ ಮೊತ್ತವನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. Read more…

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರ Read more…

ದಸರಾ ಹೊತ್ತಲ್ಲೇ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ : ಡಿಎ ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇಕಡ 3.75 ರಷ್ಟು ಹೆಚ್ಚಳ ಮಾಡಲಾಗಿದೆ. ಈ ಹೆಚ್ಚಳದೊಂದಿಗೆ Read more…

ಇನ್ನು ಪ್ರೌಢಶಾಲೆಯಲ್ಲಿ ಕನ್ನಡ ಜತೆಗೆ ಇಂಗ್ಲಿಷ್ ಭಾಷೆಯಲ್ಲೂ ವಿಜ್ಞಾನ ಪಠ್ಯ ಕಲಿಕೆ

ಬೆಂಗಳೂರು: ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್ ಭಾಷೆಯಲ್ಲಿ ವಿಜ್ಞಾನ ಪಠ್ಯ ಕಲಿಸಲು ಚಿಂತನೆ ನಡೆದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆ ಉತ್ತೇಜಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ Read more…

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ ಸರ್ಕಾರ ಆದೇಶ

ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು Read more…

BIGG NEWS : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ

ರಾಯಚೂರು : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಲೋಕಸಭೆ ಚುನಾವಣೆ ವೇಳೆ Read more…

ರಾಜ್ಯ ಸರ್ಕಾರದಿಂದ `ಮಹಿಳೆ’ಯರಿಗೆ ಮತ್ತೊಂದು ಗುಡ್ ನ್ಯೂಸ್ : 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸ್ತ್ರೀಶಕ್ತಿ ಸಂಘಟನೆಗಳಿಗೆ 2 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲಿದೆ. ಪ್ರಸಕ್ತ ಸಾಲಿನ ಬಜೆಟ್ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾಮ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಸಂಬಂಧ ರಾಜ್ಯ ಸರ್ಕಾರವು 100 ಕೋಟಿ ರೂ. ಒದಗಿಸಲು ಮುಂದಾಗಿದೆ. ಗ್ರಾಮ ನ್ಯಾಯಾಲಯ Read more…

BIG NEWS: ರೈಲ್ವೆ ಉದ್ಯೋಗಿಗಳಿಗೆ ಭರ್ಜರಿ ದಸರಾ ಗಿಫ್ಟ್; 78 ದಿನಗಳ ವೇತನ ಬೋನಸ್ ನೀಡಲು ಅನುಮೋದನೆ

ನವದೆಹಲಿ: ಸರ್ಕಾರವು 11 ಲಕ್ಷಕ್ಕೂ ಹೆಚ್ಚು ರೈಲ್ವೆ ಉದ್ಯೋಗಿಗಳಿಗೆ 1,968 ಕೋಟಿ ರೂಪಾಯಿಗಳ ಉತ್ಪಾದಕತೆ ಲಿಂಕ್ಡ್ ಬೋನಸ್ ನೀಡಲು ಅನುಮೋದಿಸಿದೆ. ಎಲ್ಲಾ ಅರ್ಹ ಗೆಜೆಟೆಡ್ ಅಲ್ಲದ ರೈಲ್ವೇ ಉದ್ಯೋಗಿಗಳಿಗೆ Read more…

ಬಿಪಿಎಲ್, ಅಂತ್ಯೋದಯ ಪಡಿತರ ಫಲಾನುಭವಿಗಳಿಗೆ ರಶೀದಿ ನೀಡಲು ಸರ್ಕಾರದ ಆದೇಶ: ನ್ಯಾಯಬೆಲೆ ಅಂಗಡಿ ಮಾಲೀಕರ ವಿರೋಧ

ಬೆಂಗಳೂರು: ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿರುವ 5 ಕೆಜಿ ಪಡಿತರ ಧಾನ್ಯಕ್ಕೆ ರಶೀದಿ ನೀಡುವಂತೆ Read more…

ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಡಿಜಿಟಲ್ ಸಾಕ್ಷರತೆ ಕಾರ್ಯಕ್ರಮ ಅನುಷ್ಠಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು,  ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ 35 ಗ್ರಾಮಪಂಚಾಯಿತಿಗಳ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸಂಪೂರ್ಣ ಡಿಜಿಟಲ್ ಸಾಕ್ಷರತೆ Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಗೃಹಲಕ್ಷ್ಮಿ ಯೋಜನೆ’ಗೆ 4449 ಕೋಟಿ ರೂ., ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1808 ಕೋಟಿ ರೂ. ಮೌಲ್ಯದ ಟಿಕೆಟ್

ಬೆಂಗಳೂರು: ರಾಜ್ಯದ ಎಲ್ಲಾ ಹೆಣ್ಣು ಮಕ್ಕಳಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಆರಂಭಿಸಲಾಗಿದ್ದು, ಮಹಿಳಾ ಪ್ರಯಾಣಿಕರ ಉಚಿತ ಟಿಕೆಟ್ ಸಂಖ್ಯೆ 77.56 ಕೋಟಿಗೆ Read more…

ಸರ್ಕಾರದಿಂದ ದಸರಾ ಕೊಡುಗೆ: ಪ್ರವಾಸಿಗರ ಸೆಳೆಯಲು ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹೊರ ರಾಜ್ಯದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಅ. 16 ರಿಂದ 24 ರವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...