alex Certify ಸರ್ಕಾರ | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯ

ಬೆಂಗಳೂರು: ಬಾಕಿ ಇರುವ 16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸರ್ಕಾರಿ ವಾಹನಗಳ ಚಾಲಕರು ಒತ್ತಾಯಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಸರ್ಕಾರಿ ವಾಹನಗಳಿಗೆ ಚಾಲಕರ Read more…

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವರ್ಗಾವಣೆ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯ ಸಂಚಾರ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ಅವರನ್ನು Read more…

ಸೆನ್ಸಾರ್ ಮಂಡಳಿ ವಿರುದ್ಧ ನಟ ವಿಶಾಲ್ ಭ್ರಷ್ಟಾಚಾರ ಆರೋಪ: ತಕ್ಷಣವೇ ಕ್ರಮ ಕೈಗೊಂಡ ಸರ್ಕಾರ

ಹಿಂದಿ ಸೆನ್ಸಾರ್ ಹಕ್ಕುಗಳಿಗಾಗಿ 6.5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಕ್ಕಾಗಿ ಸೆಂಟ್ರಲ್ ಬ್ಯೂರೋ ಆಫ್ ಫಿಲ್ಮ್ ಸರ್ಟಿಫಿಕೇಶನ್(CBFC) ಯ ಮುಂಬೈ ಕಚೇರಿ ವಿರುದ್ಧ ಆರೋಪ ಮಾಡಿದ್ದಾರೆ. ತಮ್ಮ ವಿಡಿಯೋ Read more…

BIG NEWS: ಸಹಮತದ ಲೈಂಗಿಕತೆ ವಯೋಮಿತಿ 16ಕ್ಕೆ ಇಳಿಸಲು ಕಾನೂನು ಆಯೋಗ ವಿರೋಧ: ಸರ್ಕಾರಕ್ಕೆ ಮಹತ್ವದ ಸಲಹೆ

ನವದೆಹಲಿ: ಸಹಮತದ ಲೈಂಗಿಕತೆಯ ವಯಸ್ಸಿನ ಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸುವ ಪ್ರಸ್ತಾಪಕ್ಕೆ ಕಾನೂನು ಆಯೋಗ ವಿರೋಧ ವ್ಯಕ್ತಪಡಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಸಹಮತದ ವಯೋಮಿತಿಯನ್ನು Read more…

BIG NEWS: ಗಲಭೆ, ಗುಂಪು ಹತ್ಯೆ ಸಂತ್ರಸ್ತರ ಪರಿಹಾರ ಮೊತ್ತ ಹೆಚ್ಚಳ: ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಗಲಭೆ, ಗುಂಪು ಘರ್ಷಣೆಯಲ್ಲಿ ಹತ್ಯೆಯಾದ ಅಥವಾ ಗಾಯಗೊಂಡ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಲು ನಿರ್ಧರಿಸಿದೆ. ಈ ಪರಿಹಾರದ ಮೊತ್ತವನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಮೃತರ ಅವಲಂಬಿತರಿಗೆ Read more…

BIG NEWS: ಗ್ರಾಮ ಪಂಚಾಯಿತಿ ಅಧಿಕಾರ ಬಲಪಡಿಸಲು ಮಹತ್ವದ ಕ್ರಮ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಬಲಪಡಿಸುವ ಮೂಲಕ ವಿಕೇಂದ್ರಿಕರಣಕ್ಕೆ ಒತ್ತು ನೀಡಲು ಸರ್ಕಾರ ಮುಂದಾಗಿದೆ. 29 ಇಲಾಖೆಗಳ ಅಧಿಕಾರ ಮರು ಸ್ಥಾಪಿಸಿ ಸ್ಥಳೀಯ ಸರ್ಕಾರಗಳಾಗಿ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಪಡಿಸಲು Read more…

BIG NEWS: 6 ತಿಂಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮುಂದಿನ 6 ತಿಂಗಳಲ್ಲಿ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಹೈಕೋರ್ಟ್ ಆದೇಶ ನೀಡಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರಿ ಸೇವೆಯಲ್ಲಿ Read more…

ರಾಜ್ಯ ಸರ್ಕಾರದಿಂದ ಮತ್ತೆ 21 ‘PSI’ ಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 21 ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರಕ್ಷಕ ಮಹಾನಿರೀಕ್ಷಕರು, ಉತ್ತರ ವಲಯ, Read more…

BIG NEWS: ಬೆಂಗಳೂರು ಬಂದ್ ನಿಂದ 1500 ಕೋಟಿ ರೂ. ವಹಿವಾಟು ನಷ್ಟ: ಸರ್ಕಾರಕ್ಕೆ 250 ಕೋಟಿ ರೂ. GST ಲಾಸ್

ಬೆಂಗಳೂರು: ಮಂಗಳವಾರ ಕರೆ ನೀಡಿದ್ದ ಬೆಂಗಳೂರು ಬಂದ್ ನಿಂದ 1500 ಕೋಟಿ ರೂಪಾಯಿಯಷ್ಟು ವಹಿವಾಟು ಸ್ಥಗಿತಗೊಂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂ.ನಷ್ಟು ಜಿ.ಎಸ್.ಟಿ. ನಷ್ಟವಾಗಿದೆ. ಒಂದು Read more…

BIG NEWS: ಪಠ್ಯಪುಸ್ತಕಗಳ ಸಮಗ್ರ ಪರಿಷ್ಕರಣೆಗೆ 37 ವಿಷಯ ತಜ್ಞರ ಸಮಿತಿ ರಚನೆ: ಸರ್ಕಾರದ ಆದೇಶ

ಬೆಂಗಳೂರು: ಪಠ್ಯ ಪುಸ್ತಕಗಳನ್ನು ರಾಷ್ಟ್ರೀಯ ಪಠ್ಯಚೌಕಟ್ಟಿನಡಿ ಸಮಗ್ರವಾಗಿ ಪುನರ್ ಪರಿಷ್ಕರಿಸಲು 37 ವಿಷಯ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ Read more…

BIG NEWS: ಮಳೆ ಕೊರತೆ ಹಿನ್ನೆಲೆ ಮೋಡ ಬಿತ್ತನೆಗೆ ಸರ್ಕಾರ ಚಿಂತನೆ

ಬೆಂಗಳೂರು: ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಿದೆ. ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ಮೂರು ದಿನಗಳಲ್ಲಿ ಮೋಡ Read more…

ಬಿಬಿಎಂಪಿ ಚುನಾವಣೆ: 225 ವಾರ್ಡ್ ಮರು ವಿಂಗಡಣೆಗೆ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 225 ವಾರ್ಡ್ ಗಳ ಮರು ವಿಂಗಡಣೆಗೆ ರಾಜ್ಯ ಸರ್ಕಾರದಿಂದ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. 12 ವಾರ್ಡ್ ಗಳ ಹೆಸರು ಬದಲಾವಣೆ ಮಾಡಲಾಗಿದ್ದು, Read more…

BIG NEWS: ಡಿಸಿಎಂ ಚರ್ಚೆಗೆ ಹೈಕಮಾಂಡ್ ಬ್ರೇಕ್; ಸಾರ್ವಜನಿಕವಾಗಿ ಅಭಿಪ್ರಾಯ ವ್ಯಕ್ತಪಡಿಸದಂತೆ ‘ಕೈ’ ನಾಯಕರಿಗೆ ತಾಕೀತು

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ, ಐದು ವರ್ಷಗಳ ಕಾಲ ಸ್ಥಿರ ಸರ್ಕಾರ ನೀಡಲಿದೆ ಎಂಬ ಮಾತುಗಳ ಮಧ್ಯೆ ಕೇಳಿ ಬಂದ Read more…

ಕಾವೇರಿ: ರೈತರ ಪರವಾಗಿ ನಾಳೆ ಮೇಲ್ಮನವಿ ಸಲ್ಲಿಕೆ

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರೈತರ ಪರವಾಗಿ ಸೆ. 26ರಂದು ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಅವರು, Read more…

ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ `ಜನತಾದರ್ಶನ’ ಕಾರ್ಯಕ್ರಮ : ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಲು  ಸಾರ್ವಜನಿಕರು ಮುಖ್ಯಮಂತ್ರಿ, ಸಚಿವರ ಭೇಟಿಗೆ ಬೆಂಗಳೂರು ಹೋಗುವುದನ್ನು ‌ತಪ್ಪಿಸಿ ಜಿಲ್ಲಾ ಹಂತದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಜನತಾ ದರ್ಶನ Read more…

HSRP ನಂಬರ್ ಪ್ಲೇಟ್ ಆದೇಶ ತಡೆಗೆ ಹೈಕೋರ್ಟ್ ನಕಾರ

ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(HSRP) ಅಳವಡಿಸುವ ಸಂಬಂಧ ಹೊರಡಿಸಿದ ಅಧಿಸೂಚನೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳಿಗೆ ಹೆಚ್ಎಸ್ಆರ್‌ಪಿ ನಂಬರ್ Read more…

ಈ ಬಾರಿ ಸರಳ ದಸರಾ: ರಾಜ್ಯದಲ್ಲಿ ಬರ ಪರಿಸ್ಥಿತಿ, ರೈತರಿಗೆ ಸಂಕಷ್ಟ ಹಿನ್ನೆಲೆ ಸರಳವಾಗಿ ನಾಡಹಬ್ಬ ಆಚರಣೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ Read more…

ರಾಜ್ಯ ಸರ್ಕಾರದಿಂದ ಸಾರಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್!

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಬ್ಬ ಹರಿದಿನಗಳಲ್ಲಿ ಕರ್ತವ್ಯ  ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಷ್ಟ್ರೀಯ Read more…

ಸರ್ಕಾರದ ಎಲ್ಲಾ ಕಚೇರಿ, ಸಭೆ, ಸಮಾರಂಭಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಮತ್ತೆ ಸುತ್ತೋಲೆ: ಆದೇಶ ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಬೆಂಗಳೂರು: ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಮತ್ತೆ ಸುತ್ತೋಲೆ ಹೊರಡಿಸಿದೆ. 2018ರ ಆದೇಶ ಪಾಲನೆ ಆಗದಿರುವುದಕ್ಕೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರದ Read more…

ಕೆನಡಾದಲ್ಲಿ ಹೆಚ್ಚಿದ ಭಾರತ ವಿರೋಧಿ ಚಟುವಟಿಕೆ: ಎಚ್ಚರಿಕೆಯಿಂದಿರುವಂತೆ ಭಾರತೀಯರು, ವಿದ್ಯಾರ್ಥಿಗಳಿಗೆ ಸಲಹೆ

ನವದೆಹಲಿ: ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯ ದ್ವೇಷದ ಅಪರಾಧಗಳು, ಕ್ರಿಮಿನಲ್ ಹಿಂಸಾಚಾರದ ದೃಷ್ಟಿಯಿಂದ ಸರ್ಕಾರವು ಇಂದು ಭಾರತೀಯ ಪ್ರಜೆಗಳು ಮತ್ತು ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ Read more…

132 ಸಹಾಯಕ ಅಭಿಯೋಜಕರ ನೇಮಕಾತಿಗೆ ಆದೇಶ

ಬೆಂಗಳೂರು: 132 ಸಹಾಯಕ ಅಭಿಯೋಜಕ ನೇಮಕಾತಿಗೆ ಸರ್ಕಾರ ಆದೇಶ ನೀಡಿದ್ದು, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಬಡ್ತಿ ನೀಡಲಾಗಿದೆ. ರಾಜ್ಯದಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸರ್ಕಾರಕ್ಕೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಾಲ, ವಿಮಾ ಪ್ಯಾಕೇಜ್ ಹೊಸ ಯೋಜನೆ ಘೋಷಣೆ ನಾಳೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ರೈತರಿಗೆ ಕೃಷಿ ಸಾಲ ಮತ್ತು ಬೆಳೆ ವಿಮೆಗೆ ಒತ್ತು ನೀಡುವ ಹಲವಾರು Read more…

ಶುಭ ಸುದ್ದಿ: ಸರ್ಕಾರದಿಂದ ಶೇ. 8 ರಷ್ಟು ಸಹಾಯಧನದೊಂದಿಗೆ ವಿಶ್ವಕರ್ಮ ಯೋಜನೆಯಡಿ ಸಬ್ಸಿಡಿ ಸಾಲ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪ್ರಾರಂಭಿಸಿದ ಪಿಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಶೇಕಡ 8 ರಷ್ಟು ಸಬ್ಸಿಡಿ ನೀಡಲಾಗುವುದು. ಕೇಂದ್ರ ಹಣಕಾಸು Read more…

ರಾಜ್ಯದ ಕಾರ್ಮಿಕರಿಗೆ `ಗೌರಿ-ಗಣೇಶ’ ಹಬ್ಬಕ್ಕೆ ಭರ್ಜರಿ ಗಿಫ್ಟ್ : ಶೀಘ್ರವೇ `ವೇತನ’ ಹೆಚ್ಚಳ

  ಬೆಂಗಳೂರು : ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ವಿವಿಧ ಖಾಸಗಿ ಉದ್ದಮಿಗಳಲ್ಲಿ ದುಡಿಯುವ ಕಾರ್ಮಿಕರ ಕನಿಷ್ಟ ವೇತನ ಪರಿಷ್ಕರಣೆಗೆ ರಾಜ್ಯ Read more…

ಉಚಿತವಾಗಿ ಆಧಾರ್ ನವೀಕರಿಸಲು ಗಡುವು ವಿಸ್ತರಿಸಿದ ಸರ್ಕಾರ

ನವದೆಹಲಿ: ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಲು ಸರ್ಕಾರ ಗಡುವನ್ನು ವಿಸ್ತರಿಸಿದೆ. ಈ ವರ್ಷದ ಆರಂಭದಲ್ಲಿ UIDAI ನಾಗರಿಕರು ತಮ್ಮ ಆಧಾರ್ ಕಾರ್ಡ್‌ನಲ್ಲಿನ ವಿವರಗಳನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ನವೀಕರಿಸಲು ಅವಕಾಶ Read more…

BIG NEWS: ದೇಶೀಯ ಮಾರಾಟಗಾರರಿಂದ 45 ಸಾವಿರ ಕೋಟಿ ರೂ. ಮೌಲ್ಯದ ರಕ್ಷಣಾ ಸಾಮಗ್ರಿ ಖರೀದಿಗೆ ಅನುಮೋದನೆ

ನವದೆಹಲಿ: ಆತ್ಮನಿರ್ಭರ ಭಾರತಕ್ಕೆ ಪ್ರಮುಖ ಉತ್ತೇಜನ ನೀಡುವ ಕ್ರಮವಾಗಿ ದೇಶೀಯ ಮಾರಾಟಗಾರರಿಂದ 45 ಸಾವಿರ ಕೋಟಿ ರೂಪಾಯಿ ಮೌಲ್ಯದ ರಕ್ಷಣಾ ಸಾಧನ ಸ್ವಾಧೀನಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಡಿಫೆನ್ಸ್ Read more…

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರದಿಂದ 4600 ಕೋಟಿ ರೂ.ಅನುದಾನ ಬಿಡುಗಡೆ

ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ. Read more…

ರೈತರು, ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲಿದ್ದು, ಸರಾಸರಿ ಶೇಕಡ 30ರಷ್ಟು ಆಸ್ತಿ ಮೌಲ್ಯ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಆಸ್ತಿಗಳ Read more…

ಯಜಮಾನಿಯರ ಖಾತೆಗೆ 2 ಸಾವಿರ ರೂ.: ‘ಗೃಹಲಕ್ಷ್ಮಿ’ಗೆ 4,600 ಕೋಟಿ ರೂ. ಬಿಡುಗಡೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನರಿಗೆ ಮಾಸಿಕ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. Read more…

ಬೆಲೆ ಏರಿಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ಗೋಧಿ ದಾಸ್ತಾನು ಮಿತಿ ಕಡಿತ

ನವದೆಹಲಿ: ಬೆಲೆ ಏರಿಕೆಯನ್ನು ತಡೆಯಲು ಸರ್ಕಾರವು ಗುರುವಾರ ಗೋಧಿ ಮೇಲಿನ ದಾಸ್ತಾನು ಮಿತಿಯನ್ನು ಕಡಿತಗೊಳಿಸಿದೆ. ವ್ಯಾಪಾರಿಗಳು, ಸಗಟು ವ್ಯಾಪಾರಿಗಳು ಮತ್ತು ದೊಡ್ಡ ಸರಪಳಿ ಚಿಲ್ಲರೆ ವ್ಯಾಪಾರಿಗಳಿಗೆ 3,000 ಟನ್‌ಗಳಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...