ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ: ಮನೆಯಲ್ಲೇ ಕುಳಿತು ಆಸ್ತಿ ನೋಂದಣಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ಬೆಂಗಳೂರು: ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದ ನೋಂದಣಿ ತಿದ್ದುಪಡಿ ಮಸೂದೆ -2023ಕ್ಕೆ…
ಸರಿಯಾದ ಸಿದ್ಧತೆ ಇಲ್ಲದೆ ಇ- ಖಾತೆ ಕಡ್ಡಾಯ ಮಾಡಿದ ಸರ್ಕಾರ: ರಾಜ್ಯಾದ್ಯಂತ ಸರ್ವರ್ ಸಮಸ್ಯೆ: ಆಸ್ತಿ ಮಾಲೀಕರಿಗೆ ಸಂಕಷ್ಟ, ನೋಂದಣಿಗೆ ಪರದಾಟ
ಬೆಂಗಳೂರು: ಸರಿಯಾದ ಸಿದ್ಧತೆ ಇಲ್ಲದೆ ಇ- ಖಾತೆ ಕಡ್ಡಾಯ ಮಾಡಲಾಗಿದ್ದು, ರಾಜ್ಯ ಸರ್ಕಾರ ಜಾರಿಗೊಳಿಸಿದ ಹೊಸ…
ಆಧಾರ್ ಕಾರ್ಡ್ ಉಚಿತ ನವೀಕರಣ ಗಡುವು ವಿಸ್ತರಣೆ: ಯಾರು ತಮ್ಮ ಆಧಾರ್ ನವೀಕರಿಸಬೇಕು…? ಇಲ್ಲಿದೆ ವಿವರ
ಆಧಾರ್‌ನ ಆಡಳಿತ ಮಂಡಳಿಯಾಗಿರುವ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಆಧಾರ್ ಹೊಂದಿರುವವರ ಗಡುವನ್ನು ಮತ್ತೆ ವಿಸ್ತರಿಸಿದೆ.…
ಗ್ಯಾರಂಟಿ ಬಳಿಕ ಮಹಿಳೆಯರಿಗೆ ಕಾಂಗ್ರೆಸ್ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಪ್ಲಾನ್
ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ ಎಂದು ಮಹಿಳಾ ಕಾಂಗ್ರೆಸ್…
5, 8, 9ನೇ ತರಗತಿಗೆ ಈ ವರ್ಷವೂ ಬೋರ್ಡ್ ಪರೀಕ್ಷೆ ಇಲ್ಲ: ‘ಮೌಲ್ಯಾಂಕನ’ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ
ಬೆಂಗಳೂರು: 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಕರಣದ ವಿಚಾರಣೆ…
ಪೊಲೀಸ್ ಕಸ್ಟಡಿ ಆರೋಪಿಗಳಿಗೆ ಆಹಾರ ಭತ್ಯೆ ಹೆಚ್ಚಳ
ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಿಗೆ ಪ್ರತಿ ನಿತ್ಯದ ಆಹಾರ ಭತ್ಯೆಯನ್ನು 75 ರೂ.ನಿಂದ 150 ರೂಪಾಯಿಗೆ…
ಕೋಮು ದ್ವೇಷ ಕೇಸ್ ವಾಪಸ್ ಪಡೆದಿಲ್ಲ: ಬಿಜೆಪಿಗೆ ರಾಮಲಿಂಗಾರೆಡ್ಡಿ ತಿರುಗೇಟು
ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್…
BIG NEWS: 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಅಧಿಸೂಚನೆ ವಾಪಸ್: ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ
ನವದೆಹಲಿ: ಪ್ರಸಕ್ತ ವರ್ಷದಲ್ಲಿ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ…
BIG NEWS: ಬೆಂಗಳೂರಿನ ಐತಿಹಾಸಿಕ HAL ಗೆ ‘ಮಹಾರತ್ನ’ ಸ್ಥಾನಮಾನ ನೀಡಿದ ಕೇಂದ್ರ ಸರ್ಕಾರ: ಈ ಪಟ್ಟಿಗೆ ಸೇರಿದ 14ನೇ ಕಂಪನಿ
ನವದೆಹಲಿ: ಸರ್ಕಾರಿ ಸ್ವಾಮ್ಯದ ಏರೋ ಸ್ಪೇಸ್ ಹಾಗೂ ರಕ್ಷಣಾ ವಲಯದ ಕಂಪನಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಹೆಚ್ಎಎಲ್)ಗೆ…
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ʼಆಟ ಆಧಾರಿತ ಗಣಿತ ಪಠ್ಯಕ್ರಮʼ ಜಾರಿ
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ʼಆಟ ಆಧಾರಿತ ಗಣಿತ ಪಠ್ಯಕ್ರಮʼ…