alex Certify ಸರ್ಕಾರ | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ಗ್ರಾಹಕರ ಹೊರೆ ಇಳಿಸಲು ಸಬ್ಸಿಡಿ ಪರಿಹಾರ

ಬೆಂಗಳೂರು: ಭಾರೀ ಏರಿಕೆಯಾಗಿರುವ ವಿದ್ಯುತ್ ಶುಲ್ಕ ಇಳಿಕೆ ಮಾಡುವಂತೆ ಸಾರ್ವಜನಿಕರು, ವಾಣಿಜ್ಯ ಗ್ರಾಹಕರು, ಕೈಗಾರಿಕೆಗಳ ಮಾಲೀಕರು ಒತ್ತಡ ಹಾಕುತ್ತಿದ್ದು, ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ವಿದ್ಯುತ್ ದರ ಮತ್ತು ಎಫ್ಎಸಿ Read more…

ಸರ್ಕಾರಿ ನೌಕರರಿಗೆ ಶೇ. 17ರಷ್ಟು ಮಧ್ಯಂತರ ಪರಿಹಾರ: ವಿವಿ, ಸ್ಥಳೀಯ ಸಂಸ್ಥೆ ನೌಕರರಿಗೂ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡಲಾದ ಶೇಕಡ 17 ರಷ್ಟು ತಾತ್ಕಾಲಿಕ ಪರಿಹಾರವನ್ನು ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ನಗರ ಸ್ಥಳೀಯ ಸಂಸ್ಥೆಗಳ ನೌಕರರಿಗೆ ವಿಸ್ತರಿಸುವ ಕುರಿತು ಸರ್ಕಾರ Read more…

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪ್ರಾಥಮಿಕ ಶಾಲಾ ತರಬೇತಿ ಶಿಕ್ಷಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ವೇತನ ಶ್ರೇಣಿಯಲ್ಲಿನ ತಾರತಮ್ಯಕ್ಕೆ ತೆರೆ ಎಳೆದಿದ್ದು, ತರಬೇತಿ ಹೊಂದಿದ ಶಿಕ್ಷಕರ ವೇತನ ಶ್ರೇಣಿಗೆ Read more…

BIG BREAKING: ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರದ ಆದೇಶ

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ Read more…

ಒಳಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ಸೇವೆ ಕಾಯಂಗೆ ಮುಂದಾದ ಸರ್ಕಾರ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ರಾಜ್ಯದಲ್ಲಿ ಒಳಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆ ಕಾಯಂಗೊಳಿಸಲು ಸರ್ಕಾರ ಮುಂದಾಗಿದೆ. ನಿಯಮಾನಸಾರ ಪರಿಶೀಲಿಸಿ ಈ ಕುರಿತು ಕ್ರಮ ಕೈಗೊಳ್ಳುವಂತೆ Read more…

ಪಠ್ಯ ಪರಿಷ್ಕರಣೆಗೆ ಸರ್ಕಾರ ಸರ್ವ ಸ್ವತಂತ್ರ, ಪ್ರಶ್ನಿಸಲಾಗಲ್ಲ: ರೋಹಿತ್ ಚಕ್ರತೀರ್ಥ

ಶಿವಮೊಗ್ಗ: ಕೇಶವ ಹೆಡ್ಗೇವಾರ್, ಸಾವರ್ಕರ್ ಪಾಠ ಸರ್ಕಾರ ಕೈಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪಠ್ಯವನ್ನು ತೆಗೆಯಲು ಸರ್ಕಾರ ಮುಂದಾದರೆ ಅದಕ್ಕೆ ಅಭ್ಯಂತರವಿಲ್ಲ ಎಂದು ಚಿಂತಕ ರೋಹಿತ್ ಚಕ್ರತೀರ್ಥ ಹೇಳಿದ್ದಾರೆ. ಶಿವಮೊಗ್ಗ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ: ಖಾದ್ಯ ತೈಲ ಆಮದು ಸುಂಕ ಶೇ. 5 ರಷ್ಟು ಕಡಿತ

ನವದೆಹಲಿ: ಸಂಸ್ಕರಿಸಿದ ಸೋಯಾಬಿನ್ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಆಮದು ಸಂಕವನ್ನು ಕೇಂದ್ರ ಸರ್ಕಾರ ಶೇಕಡ 5 ರಷ್ಟು ಕಡಿತಗೊಳಿಸಿದೆ. ಇದರಿಂದಾಗಿ ಖಾದ್ಯ ತೈಲಗಳ Read more…

545 ಪಿಎಸ್ಐ ನೇಮಕಾತಿ: ಆರೋಪಿಗಳಲ್ಲದವರ ಆಯ್ಕೆ ಬಗ್ಗೆ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದೆ. 35 Read more…

ಬೆಲೆ ಏರಿಕೆ ಹೊತ್ತಲ್ಲೇ ಸರ್ಕಾರದಿಂದ ಗುಡ್ ನ್ಯೂಸ್: ಬೆಲೆ ಏರಿಕೆಗೆ ಬ್ರೇಕ್ ಹಾಕಲು 15 ವರ್ಷಗಳಲ್ಲಿ ಮೊದಲ ಬಾರಿಗೆ ಗೋಧಿ ದಾಸ್ತಾನಿಗೆ ಮಿತಿ

ನವದೆಹಲಿ: ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಮಾರ್ಚ್ 2024 ರವರೆಗೆ ಗೋಧಿಯ ಮೇಲೆ ದಾಸ್ತಾನು ಮಿತಿ ವಿಧಿಸಿದೆ. 15 ವರ್ಷಗಳಲ್ಲಿ ಮೊದಲ ಬಾರಿಗೆ ಏರುತ್ತಿರುವ ಪ್ರಮುಖ ಸರಕುಗಳ ಬೆಲೆಗಳನ್ನು Read more…

ಉಚಿತ ಪ್ರಯಾಣಕ್ಕೆ ಮುಗಿಬಿದ್ದ ಮಹಿಳೆಯರು: ಬಸ್ ಗಳೆಲ್ಲ ಫುಲ್ ರಶ್: ಶಕ್ತಿ ಯೋಜನೆಗೆ ಭಾರಿ ಮೆಚ್ಚುಗೆ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಮಹಿಳೆಯರು ಮುಗಿಬಿದ್ದಿದ್ದಾರೆ. ಆಟೋ, ಕಾರ್, ದ್ವಿಚಕ್ರವಾಹನ, Read more…

ಜೈಲಿಂದಲೇ ಕರೆ ಮಾಡಿ ಬೆದರಿಕೆ ಪ್ರಕರಣಗಳಿಗೆ ಬ್ರೇಕ್: ತಿಹಾರ್ ಜೈಲ್ ಮಾದರಿಯಲ್ಲಿ THCB ಟವರ್ ಅಳವಡಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಪ್ರಕರಣಗಳಿಗೆ ಬ್ರೇಕ್ ಬೀಳಲಿದೆ. ಕಾರಾಗೃಹಗಳಲ್ಲಿ ಟವರ್ ಫಾರ್ ಹಾರ್ಮೊನಿಸ್ ಕಾಲ್ ಬ್ಲಾಕಿಂಗ್ ಸಿಸ್ಟಮ್ -ಟಿ.ಹೆಚ್.ಸಿ.ಬಿ. ಟವರ್ ಅಳವಡಿಕೆಗೆ ರಾಜ್ಯ ಸರ್ಕಾರ Read more…

ಪುರುಷ ನೌಕರರಿಗೂ 6 ತಿಂಗಳು ಶಿಶುಪಾಲನಾ ರಜೆ

ಬೆಂಗಳೂರು: ಇನ್ನು ಮುಂದೆ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಆರು ತಿಂಗಳು ಶಿಶುಪಾಲನಾ ರಜೆ(Childcare Leave) ಸೌಲಭ್ಯ ಸಿಗಲಿದೆ. ಸರ್ಕಾರದಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದೆ. ಒಂಟಿ Read more…

ಕಾಂಗ್ರೆಸ್ ಶಾಸಕರು, ಮುಖಂಡರಿಗೆ ನಿಗಮ ಮಂಡಳಿ ನೇಮಕಾತಿ

ಬೆಂಗಳೂರು: ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರು, ಪಕ್ಷದ ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷ, ನಿರ್ದೇಶಕರ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಮುಂದಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಚಿವ Read more…

ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಹಾಲಿನ ಬೆಲೆ ಏರಿಕೆ ಶಾಕ್: ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗಿದೆ. ಗೃಹಜ್ಯೋತಿ ಯೋಜನೆ ಜಾರಿಯಾಗುವುದರಿಂದ ಬಹುತೇಕರು ಫ್ರೀ ವಿದ್ಯುತ್ ಸೌಲಭ್ಯ ಪಡೆಯಬಹುದು. ವಿದಯುತ್ ದರ ಹೆಚ್ಚಳದ ಬೆನ್ನಲ್ಲೇ ಹಾಲಿನ ದರ Read more…

ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ

ನವದೆಹಲಿ: 15 ಆಹಾರ ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬಿಯರ್ ಸೇರಿ ಮದ್ಯದ ದರ ಶೇ. 10-15 ರಷ್ಟು ಹೆಚ್ಚಳ…?

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಒತ್ತು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಸುಂಕವನ್ನು 10 -15 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು Read more…

ವಿದ್ಯಾರ್ಥಿನಿಯರು ಸೇರಿ ಮಹಿಳೆಯರಿಗೆ ಗುಡ್ ನ್ಯೂಸ್: ದೂರದ ಮಿತಿ ಇಲ್ಲದೇ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ

ಬೆಂಗಳೂರು: ಶಕ್ತಿ ಯೋಜನೆ ಜಾರಿಗೆ ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. 10 ಪುಟಗಳ ಮಾರ್ಗಸೂಚಿಯನ್ನು ಸಾರಿಗೆ ಇಲಾಖೆ ಪ್ರಕಟಿಸಿದ್ದು, ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ Read more…

ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಚರ್ಚೆಗೆ ಆಹ್ವಾನಿಸಿದ ಸರ್ಕಾರ; ಅಂತಿಮ ಹಂತದಲ್ಲಿ ಹೋರಾಟ ?

ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ದೇಶಾದ್ಯಂತ 2000 ಕೃಷಿ ಸಹಕಾರ ಸಂಘಗಳಲ್ಲಿ ಜನೌಷಧಿ ಕೇಂದ್ರ ಆರಂಭ

ನವದೆಹಲಿ: ದೇಶಾದ್ಯಂತ 2000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಹಕಾರ ಸಚಿವಾಲಯ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ Read more…

BIG NEWS: ಬಿಜೆಪಿ ಸರ್ಕಾರದ ವಿವಾದಿತ ಪಠ್ಯ ಕೈ ಬಿಡಲು ನಿರ್ಧಾರ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿನ ವಿವಾದಿತ ಪಠ್ಯ ಕೈ ಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಆದೇಶ ಹೊರಡಿಸಲಾಗುವುದು. 2023 Read more…

ಶಾಲಾ ಮಕ್ಕಳಿಗೆ ಕಳಪೆ ಸಮವಸ್ತ್ರ ಪೂರೈಕೆ: ಅಧಿಕಾರಿ ಅಮಾನತು

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಕಳಪೆ ಗುಣಮಟ್ಟದ ಸಮವಸ್ತ್ರ ಬಟ್ಟೆ ಪೂರೈಕೆ, ನಿಗಮದ ಜಾಗ Read more…

ನಮಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ; ಸಾರಿಗೆ ನಿಗಮದ ನಿವೃತ್ತ ನೌಕರರ ಮನವಿ

ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಆಶ್ವಾಸನೆಯಂತೆ ಕಾಂಗ್ರೆಸ್ ಸರ್ಕಾರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಸಿದ್ಧತೆ ನಡೆಸಿದೆ. ಜೂನ್ 11 Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ

ಧಾರವಾಡ: ಮಳೆಗಾಲ ಆರಂಭವಾಗಿದ್ದು, ಮಾನ್ಸೂನ್ ವಿಳಂಬದಿಂದಾಗಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು, ಜೂನ್ ಎರಡನೇ ವಾರ ನಿರೀಕ್ಷಿತ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರ Read more…

BIG NEWS: ಸಿದ್ದರಾಮಯ್ಯ ಸರ್ಕಾರದಿಂದ `ಬಿಜೆಪಿ’ಗೆ ಬಿಗ್ ಶಾಕ್; 40 ಪರ್ಸೆಂಟ್ ಸೇರಿ ಹಲವು ಅಕ್ರಮಗಳ ತನಿಖೆ

ವಿಜಯಪುರ : ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ (Congress government) ಬಿಜೆಪಿಗೆ (BJP) ಮತ್ತೊಂದು ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಹಿಂದಿನ ಬಿಜೆಪಿ ಸರ್ಕಾರದಲ್ಲಾದ Read more…

ಈ ರಾಜ್ಯದ ಸರ್ಕಾರಿ ನೌಕರರಿಗೆ ಸಿಗ್ತಿದೆ ವೇತನವನ್ನು ಮುಂಗಡವಾಗಿ ಪಡೆಯುವ ಅವಕಾಶ….!

ರಾಜಸ್ಥಾನ ಸರ್ಕಾರಿ ನೌಕರರು ಈಗ ತಮ್ಮ ವೇತನವನ್ನು ಮುಂಗಡವಾಗಿ ಪಡೆಯಬಹುದಾಗಿದೆ. ಮೇ 31 ರಂದು ರಾಜಸ್ಥಾನ ಸರ್ಕಾರದ ಹಣಕಾಸು ಇಲಾಖೆ ಈ ಘೋಷಣೆ ಮಾಡಿದೆ. ಇದರೊಂದಿಗೆ, ರಾಜಸ್ಥಾನವು ತನ್ನ Read more…

ಪದವಿ ಪೂರ್ವ ಕಾಲೇಜುಗಳಲ್ಲಿ 4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಚಾಲನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದೆ. 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ Read more…

‘ಯುವನಿಧಿ ಯೋಜನೆ’ಗೆ ಮಾನದಂಡ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರ ಮಾನದಂಡ ಪ್ರಕಟಿಸಿದೆ. ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳಾದರೂ ಉದ್ಯೋಗ ಸಿಗದ ಕನ್ನಡಿಗರು ಮಾತ್ರ ಯುವನಿಧಿ ಯೋಜನೆಗೆ ಅರ್ಹರಾಗಿರುತ್ತಾರೆ. ಎರಡು ವರ್ಷಗಳ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಕಡಿತ

ನವದೆಹಲಿ: ಜಾಗತಿಕ ಬೆಲೆಗಳ ಕುಸಿತದ ನಡುವೆ ಖಾದ್ಯ ತೈಲ ಬೆಲೆಯಲ್ಲಿ ಮತ್ತಷ್ಟು ಕಡಿತ ಮಾಡುವ ಚರ್ಚಿಸಲು ಪ್ರಮುಖ ತೈಲ ಉತ್ಪಾದಕರ ಸಂಘದೊಂದಿಗೆ ಸರ್ಕಾರ 2 ನೇ ಸಭೆ ನಡೆಸಿದೆ. Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪಂಕಜ್ Read more…

ಆಸ್ತಿ ತೆರಿಗೆ ಪಾವತಿಸುವವರಿಗೆ ಗುಡ್ ನ್ಯೂಸ್: ರಿಯಾಯಿತಿ ಅವಧಿ ವಿಸ್ತರಣೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2023- 24ನೇ ಸಾಲಿನ ಆಸ್ತಿ ತೆರಿಗೆ ಪಾವತಿಸುವವರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಅಸ್ತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...