alex Certify ಸರ್ಕಾರ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ : ಹೆಚ್.ಡಿ. ರೇವಣ್ಣ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ಮುಸ್ಲಿಮರಿಗೆ ರಕ್ಷಣೆ ಇಲ್ಲ ಎಂದು ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ Read more…

BIGG NEWS : `ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ Read more…

`ಆನ್ ಲೈನ್’ ವಂಚನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಆನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನ್ ಲೈನ್ ವಂಚನೆ ತಡೆಯಲು ರಾಜ್ಯ ಸರ್ಕಾರವು ಇದೀಗ ಮಹತ್ವದ ಕ್ರಮ ಕೈಗೊಂಡಿದೆ. ಆನ್ ಲೈನ್ Read more…

BIGG NEWS : ರಾಜ್ಯ ಸರ್ಕಾರದಿಂದ `ಫಸಲ್ ಬಿಮಾ ಯೋಜನೆ’ಗೆ ಕೊಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಬಜೆಟ್ ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಹಲವು ಯೋಜನೆಗಳನ್ನು ಕೈಬಿಟ್ಟ ಬೆನ್ನಲ್ಲೇ ಇದೀಗ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಕೊಕ್ Read more…

ರಾಜ್ಯದ ನೂತನ SPP ಆಗಿ ಬಿ.ಎ. ಬೆಳ್ಳಿಯಪ್ಪ ನೇಮಕ

ಬೆಂಗಳೂರು: ರಾಜ್ಯ ಅಭಿಯೋಜಕರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ರಾಜ್ಯದ ನೂತನ ಎಸ್‍ಪಿಪಿಯಾಗಿ ಬಿ.ಎ. ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಅಭಿಯೋಜಕ -2 ಆಗಿ ವಿಜಯಕುಮಾರ ಮಜಗೆ Read more…

ಸಹಕಾರ ಕ್ಷೇತ್ರದ ಸಾಲ, ನೇಮಕ, ನಾಮನಿರ್ದೇಶನದಲ್ಲೂ ಮೀಸಲಾತಿ ಜಾರಿಗೆ ನಿರ್ಧಾರ ಶೀಘ್ರ

ಮೈಸೂರು: ಸಹಕಾರ ಕ್ಷೇತ್ರದಲ್ಲಿಯೂ ಮೀಸಲಾತಿ ಜಾರಿಗೊಳಿಸುವ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಎಲ್ಲಾ ವರ್ಗದವರಿಗೂ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಸಹಕಾರ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆಗೆ ಕೇಂದ್ರ ಸರ್ಕಾರ ನಿರ್ದೇಶನ

ನವದೆಹಲಿ: ವಿದ್ಯಾರ್ಥಿಗಳಿಗೆ ನೀಡುವ ಊಟದಲ್ಲಿ ಸಿರಿಧಾನ್ಯ ಬಳಸುವಂತೆ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಸಿರಿಧಾನ್ಯದ ಬಗ್ಗೆ ಅರಿವು ಮೂಡಿಸಬೇಕು. Read more…

ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾದ ಸಂತ್ರಸ್ತ….!

ಮಧ್ಯಪ್ರದೇಶದ ಸಿದ್ದಿಯಲ್ಲಿ ನಡೆದಿದ್ದ ಮೂತ್ರ ವಿಸರ್ಜನೆ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರಕರಣದ ಸಂತ್ರಸ್ತ ತನ್ನ ಮೇಲೆ ಮೂತ್ರ ವಿಸರ್ಜಿಸಿದವನನ್ನು ಕ್ಷಮಿಸಲು ಮುಂದಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ Read more…

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ವಾರದೊಳಗೆ `ಮದ್ಯ’ ದ ಬೆಲೆ ಹೆಚ್ಚಳ!

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇನ್ನೊಂದು ವಾರದಲ್ಲಿ ಮದ್ಯದ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಅಬಕಾರಿ Read more…

ಕಾರ್ಮಿಕರ ಹೆಸರಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಅನರ್ಹರಿಗೆ ‘ಬಿಗ್ ಶಾಕ್’

ಕಾರ್ಮಿಕ ಸಚಿವ ಸಂತೋಷ್ ಲಾಡ್, ಗುರುವಾರದಂದು ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದು, ಒಟ್ಟು 44.28 ಲಕ್ಷ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. Read more…

ಬರ ಪೀಡಿತ ರಾಜ್ಯವೆಂದು ಘೋಷಿಸಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಿಎಸ್ ವೈ ಆಗ್ರಹ

ದಾವಣಗೆರೆ : ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕಾರ್ಯವೂ ಸರಿಯಾಗಿ ನಡೆದಿಲ್ಲ. ಹೀಗಾಗಿ ರಾಜ್ಯವನ್ನು ಬರ ಪೀಡಿತವೆಂದ ಘೋಷಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ Read more…

ಪಿಎಸ್ಐ ಮರುಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಮರು ಪರೀಕ್ಷೆ ಸಾಧ್ಯವಿಲ್ಲವೆಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಖಾತೆಗೆ ಅಕ್ಕಿ ಹಣ ಜಮಾ ಶೀಘ್ರ

ಬೆಂಗಳೂರು: ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಹಣ ಜುಲೈ 9, 10 ರಿಂದ ಖಾತೆಗೆ ಜಮಾ ಮಾಡಲಾಗುವುದು. ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿ ಕೊಡುವ ಭರವಸೆ Read more…

ಅ. 1 ರಿಂದ ಹೊಸ ನಿಯಮ: ಸರ್ಕಾರದಿಂದಲೇ ಕಾರ್ ಗಳ ಸುರಕ್ಷತಾ ಪರೀಕ್ಷೆ

ನವದೆಹಲಿ: ಅ. 1ರಿಂದ ಕಾರ್ ಗಳಿಗೆ ಕೇಂದ್ರ ಸರ್ಕಾರದಿಂದ ಕ್ರ್ಯಾಶ್ ಟೆಸ್ಟ್ ನಡೆಸಿ ಸ್ಟಾರ್ ರೇಟಿಂಗ್ ನೀಡಲಾಗುವುದು. ಇನ್ನು ಮುಂದೆ ಕೇಂದ್ರ ಸರ್ಕಾರವೇ ದೇಶದಲ್ಲಿ ಮಾರಾಟವಾಗುವ ಕಾರ್ ಗಳ Read more…

ಇಂದಿನಿಂದ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ: ಭಾರಿ ವಾಗ್ಯುದ್ಧಕ್ಕೆ ಆಡಳಿತ, ಪ್ರತಿಪಕ್ಷ ಸಜ್ಜು

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲು ಮುಂದಾದ ಸರ್ಕಾರದ ಕ್ರಮಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ತೀವ್ರ Read more…

ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ವಿಶೇಷ ಯೋಜನೆ: ಗ್ರಾಮೀಣ ಭಾಗದಲ್ಲೂ ಸಿಬಿಎಸ್ಇ ಶಾಲೆ

ಬೆಂಗಳೂರು: ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ರಾಜ್ಯ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಎರಡು ಅಥವಾ ಮೂರು ಪಂಚಾಯಿತಿಗೆ ಒಂದು ನವೋದಯ ಅಥವಾ ದೆಹಲಿ ಮಾದರಿ ಸಿಬಿಎಸ್‌ಇ ಪಠ್ಯಕ್ರಮದ ಸರ್ಕಾರಿ Read more…

ಟೊಮೆಟೊ, ತೊಗರಿ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಭಾರಿ ಏರಿಕೆ ಕಂಡಿರುವ ಟೊಮೆಟೊ ಮತ್ತು ತೊಗರಿ ಬೇಳೆ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ‌. ಇನ್ನು 15 ದಿನಗಳಲ್ಲಿ ಟೊಮೆಟೊ ಬೆಲೆ ಇಳಿಕೆ Read more…

BREAKING: ಪಿಪಿಎಫ್, ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಸಿಹಿ ಸುದ್ದಿ: ಬಡ್ಡಿದರ ಹೆಚ್ಚಳ ಘೋಷಣೆ

ನವದೆಹಲಿ: ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು 10-30 ಮೂಲಾಂಶಗಳಷ್ಟು ಹೆಚ್ಚಿಸಲಾಗಿದೆ. 4.0 ಪ್ರತಿಶತದಿಂದ 8.2 ಪ್ರತಿಶತದವರೆಗೆ ಬಡ್ಡಿ ಇರುತ್ತದೆ ಎಂದು ಹಣಕಾಸು ಸಚಿವಾಲಯವು ಜೂನ್ Read more…

ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ: ಸೇವೆ ಕಾಯಂ

ಬೆಂಗಳೂರು: ಕಾಯಂ ನೇಮಕಾತಿಗಾಗಿ ಕಾಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಶ್ರಾವಣದ ವೇಳೆಗೆ ಪೌರಕಾರ್ಮಿಕರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಬಿಬಿಎಂಪಿ ಸೇರಿದಂತೆ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ: ಪಡಿತರ ವಿತರಕರ ತೀವ್ರ ವಿರೋಧ: ರಾಗಿ, ಜೋಳ, ಸಕ್ಕರೆ, ಬೇಳೆ ನೀಡಲು ಆಗ್ರಹ

ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ರಾಜ್ಯ ಸರ್ಕಾರದ ತೀರ್ಮಾನವನ್ನು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ವಿರೋಧಿಸಿದೆ. Read more…

34 ರೂ.ಗೆ ಅಕ್ಕಿ ಸಿಗಲ್ಲ, ಕೆಜಿಗೆ 45 ರೂ. ಕೊಡಿ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಅಕ್ಕಿ ಕೊಡಬೇಕಿತ್ತು. ಅಕ್ಕಿಯ ಬದಲು ಹಣ ಕೊಡುತ್ತೇವೆ ಎಂದಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ತೊಗರಿ ಬೆಲೆ ಏರಿಕೆಗೆ ಬ್ರೇಕ್: ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ತೊಗರಿ ಬೆಲೆ ಏರಿಕೆ ತಪ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆಮದು ಮಾಡಿಕೊಂಡ ತೊಗರಿ ಮಾರುಕಟ್ಟೆಗೆ ಬರುವವರೆಗೆ ಬೆಲೆ ಏರಿಕೆ ತಡೆಯಲು ದಾಸ್ತಾನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಗ್ರಾಹಕರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ‘ಕೃಷಿ ಭಾಗ್ಯ’ ಯೋಜನೆ ಮರು ಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯಲ್ಲಿ ನಿಲ್ಲಿಸಿದ್ದ ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಳೆಯಾಶ್ರಿತ ರೈತರ ಅನುಕೂಲಕ್ಕೆ Read more…

ಪಿಎಸ್ಐ ಅಕ್ರಮ ಆರೋಪಿತರ ಹೊರತುಪಡಿಸಿ ಉಳಿದ ಅಭ್ಯರ್ಥಿಗಳ ನೇಮಕಾತಿಗೆ ಕಿರು ಪರೀಕ್ಷೆ ಸಾಧ್ಯತೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಮಾತ್ರ ಮತ್ತೆ ಕಿರುಪರೀಕ್ಷೆ ನಡೆಸುವ ಸಾಧ್ಯತೆಯ ಕುರಿತು ತೀರ್ಮಾನಿಸಲು ಸರ್ಕಾರಕ್ಕೆ Read more…

ವಿವಿಧ ಯೋಜನೆಗಳಡಿ ಮಾಸಿಕ ‘ಪಿಂಚಣಿ’ ಪಡೆಯುತ್ತಿರುವ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಸರ್ಕಾರದ ವಿವಿಧ ಯೋಜನೆಗಳಡಿ ಮಾಸಿಕ ‘ಪಿಂಚಣಿ’ ಪಡೆಯುತ್ತಿರುವ ಫಲಾನುಭವಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೈತ್ರಿ, ಮನಸ್ವಿನಿ ಹಾಗೂ ಇತರೆ ಮಾಸಿಕ ಪಿಂಚಣಿ Read more…

‘ಬೆಳೆ ವಿಮೆ’ ನೋಂದಣಿ ಕುರಿತಂತೆ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

‘ಬೆಳೆ ವಿಮೆ’ ನೋಂದಣಿ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023 – 24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ Read more…

ಜು. 7 ರಂದು 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ

ಬೆಂಗಳೂರು: 3.35 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನೆಲಮಂಗಲದ ಕ್ಷೇಮವನದಲ್ಲಿ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆ ಜಾರಿ ಸೇರಿ ಇತರೆ ಕಾರಣಕ್ಕಾಗಿ Read more…

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್: EAL ವೆಚ್ಚ ಕುರಿತ ಆದೇಶ ಹಿಂಪಡೆದ ಅಬಕಾರಿ ಇಲಾಖೆ

ಮದ್ಯದ ಬೆಲೆಯನ್ನು ರಾಜ್ಯ ಸರ್ಕಾರ ಸದ್ದಿಲ್ಲದೆ ಏರಿಕೆ ಮಾಡಿದೆ ಎಂಬ ಆರೋಪವನ್ನು ಇತ್ತೀಚೆಗೆ ಪ್ರತಿಪಕ್ಷಗಳ ನಾಯಕರು ಮಾಡಿದ್ದರು. ಇದರ ಮಧ್ಯೆ ಮದ್ಯದ ಬಾಟಲಿಗಳ ಮುಚ್ಚಳದ ಮೇಲೆ ಅಂಟಿಸುವ ಅಬಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...