ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ
ರಾಜ್ಯದಲ್ಲಿ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಕೃಷಿ ಭಾಗ್ಯ ಯೋಜನೆ ಪುನರಾರಂಭ ಮಾಡಲಾಗಿದೆ ಎಂದು ಅರಣ್ಯ ಸಚಿವರಾದ…
ತಂದೆ ಇಲ್ಲದ ಮಕ್ಕಳ ಖಾತೆಗೆ 24 ಸಾವಿರ ರೂ.: ನಿರ್ದಿಷ್ಟ ಮಾನದಂಡ ಅನ್ವಯ
ಶಿವಮೊಗ್ಗ: ತಂದೆ ಇಲ್ಲದ ಮಕ್ಕಳಿಗೆ ನಿರ್ದಿಷ್ಟ ಮಾನದಂಡಗಳ ಮೂಲಕ ಸ್ಕಾಲರ್ ಶಿಪ್ ಯೋಜನೆ ಅನ್ವಯವಾಗಲಿದೆ. ಕೇಂದ್ರ…
BIG NEWS: ದೇಶದಲ್ಲಿ ಜನಗಣತಿ ಜೊತೆಗೇ ಜಾತಿಗಣತಿ ನಡೆಸುವ ಬಗ್ಗೆ ಸರ್ಕಾರದ ತೀರ್ಮಾನ ಸಾಧ್ಯತೆ
ಬೆಂಗಳೂರು: ದೇಶದಲ್ಲಿ ಜನಗಣತಿಗೆ ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಆದರೆ, ಇದರೊಂದಿಗೆ ಜಾತಿಗಣತಿಯನ್ನು ನಡೆಸಬೇಕೆ ಎನ್ನುವುದರ…
BIG NEWS: 1.78 ಲಕ್ಷ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸರ್ಕಾರ ಶಾಕ್: 2 ಸಾವಿರ ರೂ. ಪಾವತಿಗೆ ಬ್ರೇಕ್
ಬೆಂಗಳೂರು: 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಯೋಜನೆ ಹಣ ಪಾವತಿಗೆ ತಡೆ ಹಾಕಲಾಗಿದೆ. ಆದಾಯ ತೆರಿಗೆ…
ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಅವಧಿಯ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡಲು ರಾಜ್ಯಪಾಲರ ಸೂಚನೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ ಅಧಿಕಾರಿ…
‘ಆತ್ಮಹತ್ಯೆ ತಡೆ’ಯಲು ಸರ್ಕಾರದ ಮಹತ್ವದ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ
ಬೆಂಗಳೂರು: ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ನಿಮ್ಹಾನ್ಸ್ ಸಹಯೋಗದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ಬಗ್ಗೆ…
ಈರುಳ್ಳಿ ರೇಟ್ ಕೇಳಿ ಬೆಚ್ಚಿಬಿದ್ದ ಗ್ರಾಹಕರು…!
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಣಮಟ್ಟದ ಈರುಳ್ಳಿ ದರ ಕೆಜಿಗೆ 80 ರೂಪಾಯಿ ಇದ್ದು, ಗ್ರಾಹಕರಿಗೆ…
ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?
ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ…
ಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದುಕೊಂಡಿರುವ ಸುಮಾರು 20 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು…
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮತ್ತೆ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಕ್ಕೆ ಗ್ರೀನ್ ಸಿಗ್ನಲ್
ಬೆಂಗಳೂರು: 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ(ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.…