Tag: ಸರ್ಕಾರ

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ…

ಸರ್ಕಾರಿ ನೌಕರರಿಗಿನ್ನು 1.2 ಲಕ್ಷ ರೂ. ವರೆಗೆ ಪಿಂಚಣಿ: ನಿವೃತ್ತಿ ಸೌಲಭ್ಯ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮತ್ತು ಗರಿಷ್ಠ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು…

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ…

BIG NEWS: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಇನ್ನು 10 ವರ್ಷ ಅವಧಿಗೆ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಕ್ಕೆ…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ…

ನಾಳೆಯಿಂದ ಕಡಿಮೆಯಾಗಲಿದೆ ಮದ್ಯದ ದರ: ಪರಿಷ್ಕೃತ ದರದಲ್ಲಿ ಮಾರಾಟಕ್ಕೆ ಸರ್ಕಾರ ಆದೇಶ

ಬೆಂಗಳೂರು: ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ವಿಜ್ಞಾನ ಧಾರಾ ಯೋಜನೆ’ಯಡಿ 11, 12 ನೇ ತರಗತಿಗೆ ಇಂಟರ್ನ್ ಶಿಪ್

ನವದೆಹಲಿ: ವಿಜ್ಞಾನ ಧಾರಾ ಯೋಜನೆಯಡಿ 11 ಮತ್ತು 12 ನೇ ತರಗತಿಯ ವಿಜ್ಞಾನ, ಟೆಕ್ ವಿದ್ಯಾರ್ಥಿಗಳಿಗೆ…